Breaking News

Breaking News

ತಿಪಟೂರು:KSRTC ಬಸ್-ಬೈಕ್ ನಡುವೆ ಅಪಘಾತ, ಇಬ್ಬರು ಸಾವು!

ವೇಗವಾಗಿ ಬಂದ ಕೆಎಸ್ಸಾರ್ಟಿಸಿ ಬಸ್, ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಸ್ಥಳಕ್ಕೆ ತಿಪಟೂರು ಗ್ರಾಮಾಂತರ ಠಾಣೆ ವೃತ್ತ ನಿರೀಕ್ಷಕರಾದ ಚಂದ್ರಶೇಖರ್, ಸಬ್ ಇನ್ಪೆಕ್ಟರ್ ನಾಗರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

Read More »

ಮನೆಯಲ್ಲಿ ಮಗು ಬಿಸಿನೀರಿನ ಬಕೆಟ್‌ಗೆ ಬಿದ್ದು ಸಾವು!

ಮನೆಯಲ್ಲಿ ಆಟವಾಡುತ್ತಿದ್ದಾಗ ಮಗು ಆಕಸ್ಮಿಕವಾಗಿ ಮನೆಯ ಸ್ನಾನಗೃಹದಲ್ಲಿ ಇಟ್ಟಿದ್ದ ಬಕೆಟ್‌ನಲ್ಲಿ ಬಿದ್ದಿ ಮೃತಪಟ್ಟ ಘಟನೆ ಹೈದರಾಬಾದ್​​ನ ಹಯಾತ್‌ನಗರದ ಜಯ ಪ್ರಕಾಶ್‌ನಗರದಲ್ಲಿ ನಡೆದಿದೆ.ಮಗುವಿನ ದೇಹದ ಮೇಲೆ ತೀವ್ರ ಸುಟ್ಟಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾಗ ಮುಂಜಾನೆ ಸಾವನ್ನಪ್ಪಿದೆ.ಹಯಾತ್‌ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಮಗುವಿನ ಶವವನ್ನು ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.

Read More »

ಅಜ್ಜಿ ಮನೆಯಲ್ಲಿಯೇ ₹10 ಲಕ್ಷ ಹಣ ಕದ್ದ ಮೊಮ್ಮಗನ ಬಂಧನ!

ಸಿಲಿಕಾನ್ಲ್ಲ ವಾಸ ಮಾಡುತ್ತಿದ್ದ ಅಜ್ಜಿಯ ಬಳಿ ಹಣ ಇರುವುದನ್ನು ಮನಗಂಡಿದ್ದ ಮೊಮ್ಮಗ ನನಗೆ ದುಡಿಮೆಗಾಗಿ ಆಟೋ ಕೊಡಿಸು ಎಂದು ಕೇಳಿದ್ದನು. ಆದರೆ, ಮೊಮ್ಮಗನಿಗೆ ಹಣ ಕೊಡದೇ, ಆಟೋ ಕೊಡಿಸದ ಅಜ್ಜಿಯ ಮೇಲೆ ಕೋಪಗೊಂಡ ಮೊಮ್ಮಗ ಅಜ್ಜಿ ಮನೆಯಲ್ಲಿರದ ವೇಳೆ 81 ಗ್ರಾಂ ಚಿನ್ನಾಭರಣ ಹಾಗೂ 9.41 ಲಕ್ಷ ರೂ.ಹಣವನ್ನು ಕದ್ದು ಪರಾರಿ ಆಗಿದ್ದಾನೆ. ಈ ಕುರಿತು ಅಜ್ಜಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಆರೋಪಿ ಮೊಮ್ಮಗನನ್ನು ಬಂಧಿಸಿದ್ದಾರೆ.ಕಳ್ಳತನದಿಂದ ಪಡೆದುಕೊಂಡ …

Read More »

ಹುಬ್ಬಳ್ಳಿ : ರಸ್ತೆ ಅಪಘಾತ, ಟ್ರಾಕ್ಟರ್ ಚಾಲಕ ಸಾವು!!

ಶಿರುಗುಪ್ಪಿ ಗ್ರಾಮದ ಹುಬ್ಬಳ್ಳಿ ಗದಗ್ ರಾಷ್ಟ್ರೀಯ ಹೆದ್ದಾರಿಯ ಡಾಬಾ ಬಳಿ ಟಾಟಾ ಎಸ್ ವಾಹನ ಡಾಕ್ಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಡಾಕ್ಟರ್ ಚಾಲಕ ಮೃತಪಟ್ಟಿರುವ ಘಟನೆ ನಡೆದಿದೆ. ಮುಚ್ ಗಿ ಗ್ರಾಮದ ಚಂದ್ರಯ್ಯ ಹುಬ್ಬಳ್ಳಿ ಮಠ ಮೃತಪಟ್ಟ ಟ್ರ್ಯಾಕ್ಟರ್ ಚಾಲಕ ಟಾಟಾ ಎಸ್ ಚಾಲಕ ಸಮೀರ್ ಉದಗಟ್ಟಿ ಎಂಬಾತ ಮುಂದೆ ಹೊರಟಿದ್ದ ಡಾಕ್ಟರ್ ಗೆ ಡಿಕ್ಕಿ ಹೊಡೆದಿದ್ದಾನೆ ಇದರಿಂದ ಗಂಭೀರವಾಗಿ ಗಾಯಗೊಂಡ ಚಾಲಕನನ್ನು ನಗರದ ಕೆಎಂಸಿ ಆಸ್ಪತ್ರೆಗೆ ರವಣಿಸಲಾಗಿತ್ತು …

Read More »

ಅಥಣಿ :ಹಳ್ಳಕ್ಕೆ ಬಿದ್ದ ಚಕ್ಕಡಿ ಗಾಡಿ, ಇಬ್ಬರು ಬಾಲಕರು ಸಾವು!

ಹಳ್ಳ ದಾಟುವ ವೇಳೆ ಆಯತಪ್ಪಿ ಚಕ್ಕಡಿ ಸಮೇತ ಇಬ್ಬರು ಮಕ್ಕಳು ನೀರು ಪಾಲಾದ ಘಟನೆ ಅಥಣಿ ತಾಲೂಕಿನ‌ ಸಂಬರಗಿ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ. ದೀಪಕ ಸಂಜಯ ಕಾಂಬಳೆ (9), ಗಣೇಶ ಸಂಜಯ ಕಾಂಬಳೆ (7) ಮೃತ ಬಾಲಕರು.‌ಸಂಜಯ ಕಾಂಬಳೆ ಎಂಬ ಬಾಲಕ ಅಸ್ವಸ್ಥಗೊಂಡಿದ್ದು ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಚೀನಾ :ಭಾರೀ ಸ್ಫೋಟ, 5 ಜನ ಸಾವು!

ಚೀನಾದ ಅತಿದೊಡ್ಡ ರಾಸಾಯನಿಕ ಸ್ಥಾವರದಲ್ಲಿ ಮಂಗಳವಾರ ಭಾರೀ ಸ್ಫೋಟಗೊಂಡಿದ್ದು, ಐವರು ಮೃತ ಪಟ್ಟಿದ್ದಾರೆ. ಅಲ್ಲದೆ, 6 ಜನರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.2019 ರಲ್ಲಿ ಗಾವೋಮಿ ಸ್ಥಾಪನೆಯಾದ ಈ ಸ್ಥಾವರವು ವರ್ಷಕ್ಕೆ ಸುಮಾರು 11,000 ಟನ್ ಕೀಟನಾಶಕವನ್ನು ಉತ್ಪದಿಸುತ್ತದೆ ಮತ್ತು 300 ಕ್ಕೂ ಹೆಚ್ಚು ಜನರು ಕಾರ್ಯಪಡೆಯನ್ನು ಹೊಂದಿದೆ ಎಂದು ಹಾಂಗ್ ಕಾಂಗ್ ಮೂಲದ ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ವರದಿ ಮಾಡಿದೆ

Read More »

ವಿದೇಶಕ್ಕೆ ತೆರಳಲು ಅನುಮತಿ ಕೋರಿ ಕೋರ್ಟ್’ಗೆ ನಟ ದರ್ಶನ್ ಅರ್ಜಿ ಸಲ್ಲಿಕೆ…

ವಿದೇಶಕ್ಕೆ ತೆರಳಲು ಅನುಮತಿ ಕೋರಿ ಕೋರ್ಟ್ ಗೆ ನಟ ದರ್ಶನ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.ಸಿನಿಮಾದ ಶೂಟಿಂಗ್ ನಲ್ಲಿ ಭಾಗವಹಿಸಲು ವಿದೇಶಕ್ಕೆ ತೆರಳಲು ಅನುಮತಿ ಕೋರಿ ಕೋರ್ಟ್ ಗೆ ನಟ ದರ್ಶನ್ ಅರ್ಜಿ ಸಲ್ಲಿಕೆ ಮಾಡಿದ್ದು, ಕೋರ್ಟ್ ಅನುಮತಿ ನೀಡುತ್ತಾ ಎಂಬುದನ್ನು ಕಾದು ನೋಡಬೇಕಾಗಿದೆ.

Read More »

ಕಲಬುರಗಿ: ಮೆರವಣಿಗೆಯಲ್ಲಿ ನೃತ್ಯ ಮಾಡುತ್ತಿದ್ದ ಯುವಕ ಸಾವು!

ಹತಗುಂದಾ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಮೆರವಣಿಗೆಯಲ್ಲಿ ನೃತ್ಯ ಮಾಡುತ್ತಿದ್ದ ಯುವಕ ಕುಸಿದುಬಿದ್ದು, ಜಿಮ್ಸ್‌ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮೃತಪಟ್ಟಿದ್ದಾರೆ.ಯಳವಂತಗಿ (ಕೆ) ಗ್ರಾಮದ ನಿವಾಸಿ ಸಚಿನ್ ಪರಮೇಶ್ವರ ಮಾನೆ (22) ಮೃತ ಯುವಕ. ಸಬರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಮಧ್ಯಪ್ರದೇಶ :ಕೊಲೆಯಾದ ಮಹಿಳೆ 18 ತಿಂಗಳ ಬಳಿಕ ಪ್ರತ್ಯಕ್ಷ!!

18 ತಿಂಗಳ ಹಿಂದೆ ಝುಬಾವ ಜಿಲ್ಲೆಯಲ್ಲಿ ಪೊಲೀಸರಿಗೆ ವಿರೂಪಗೊಂಡ ಮಹಿಳೆ ಶವ ಪತ್ತೆಯಾಗಿದೆ. ಶವ ಪತ್ತೆ ಬಗ್ಗೆ ತನಿಖೆ ಆರಂಭಿಸಿದ ಪೊಲೀಸರು ಕಾಣೆಯಾದ ಕುಟುಂಬಗಳಿಗೆ ಮಾಹಿತಿ ನೀಡಿದ್ದಾರೆ. ಇದರಲ್ಲೊಂದು ಕುಟುಂಬ ಶವ ಗುರುತಿಸಿ ಕೊನೆಗೆ ಪೊಲೀಸರ ನೇತೃತ್ವದಲ್ಲಿ ಶವಸಂಸ್ಕಾರ ಮಾಡಿದ್ದಾರೆ. ಇತ್ತ ತನಿಖೆ ಚುರುಕುಗೊಳಿಸಿದ ಪೊಲೀಸರು ಕೊನೆಗೂ ನಾಲ್ವರನ್ನು ಬಂಧಿಸಿ ಸಾಕ್ಷ್ಯಧಾರಗಳ ಮೇಲೆ ಕೋರ್ಟ್​ಗೆ ಒಪ್ಪಿಸಿದ್ದಾರೆ.ಒಂದುವರೆ ವರ್ಷದ ಹಿಂದೆ ಕೊಲೆಯಾಗಿದ್ದ ಮಹಿಳೆ ಬಗ್ಗೆ ತನಿಖೆ ಆರಂಭಿಸಿದ ಪೋಲಿಸರು ಕೊಲೆ ಆರೋಪದ …

Read More »

ಜಗಳ ಬಿಡಿಸಲು ಹೋದ ವ್ಯಕ್ತಿಗೆ ಬಿಯರ್​ ಬಾಟಲಿಯಿಂದ ಹತ್ಯೆ!!

ನಲ್ಲಿ ಇಬ್ಬರು ನಡುವೆ ಗಲಾಟೆ ನಡೆಯುತ್ತಿದ್ದ ವೇಳೆ ಜಗಳ ಬಿಡಿಸಲು ಹೋದ ಮೂರನೇ ವ್ಯಕ್ತಿಗೆ ಬಿಯರ್​ ಬಾಟಲಿಯಿಂದ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಈ ಘಟನೆ ಹೈದರಾಬಾದ್​ನ ಉಪ್ಪಳ ಪ್ರದೇಶದ ವ್ಯಾಪ್ತಿಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ.ಭಾಸ್ಕರ್ ಪುತ್ರ ಪವನ್​(26)ಮೃತ ಯುವಕ. ಮೃತನ ತಂದೆ ಭಾಸ್ಕರ್​ ನಗರ ಅಂಬರ್‌ಪೇಟೆಯಲ್ಲಿ ಕಾರು ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಬಾರ್​​ ಮ್ಯಾನೇಜರ್ ವಿರುದ್ಧ ಹಾಗೂ ತನ್ನ ಮಗನನ್ನು ಕೊಲೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ತಂದೆ …

Read More »