BigTv News
May 24, 2025
Breaking News
ಬೆಂಗಳೂರಿಗೆ ಬರುವ ಮಾರ್ಗದಲ್ಲಿ ಮಧ್ಯರಾತ್ರಿ ಸುಮಾರು ಎರಡು ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ. 10 ಚಕ್ರಗಳ ಓಪನ್ ಬಾಡಿ ವಾಹನ, ಬಿಬಿಎಂಪಿ ಕಸದ ಲಾರಿ ಮತ್ತು ಎರ್ಟಿಗಾ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಕಸ ತುಂಬಿದ್ದ ಲಾರಿಯ ಮೇಲೆ ಕಲ್ಲು ತುಂಬಿದ್ದ ಟ್ರಕ್ ಪಲ್ಟಿಯಾಗಿದ್ದು, ಇದರ ಪರಿಣಾಮವಾಗಿ ಕಸದ ಲಾರಿ ಚಾಲಕ ಫಯಾಜ್ ಅಹಮ್ಮದ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಅಪಘಾತದಲ್ಲಿ ಮೃತಪಟ್ಟ ಚಾಲಕನ ದೇಹವನ್ನು ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಲಾಗಿದೆ. ಹೆಬ್ಬಾಳ ಸಂಚಾರ …
Read More »
BigTv News
May 24, 2025
Breaking News
ಹಿರಿಯ ಮಗಳು ಅರ್ಪಿತಾ ಮನೆ ಬಿಟ್ಟು ಹೋಗಿದ್ದಕ್ಕೆ ಮಹದೇವಸ್ವಾಮಿ, ಪತ್ನಿ ಮಂಜುಳಾ, ಕಿರಿಯ ಮಗಳು ಸೇರಿ ಕೆರೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.ಮೃತರನ್ನು ಮಹದೇವಸ್ವಾಮಿ, ಪತ್ನಿ ಮಂಜುಳಾ ಹಾಗೂ ಪುತ್ರಿ ಹರ್ಷಿತ ಎಂದು ಗುರುತಿಸಲಾಗಿದೆ. ಮೃತ ಮಹದೇವಸ್ವಾಮಿ ಹಿರಿಯ ಪುತ್ರಿ ಅರ್ಪಿತ ಮನೆ ಬಿಟ್ಟು ಹೋಗಿದ್ದಾಳೆ. ಮನನೊಂದು ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ಬೂದನೂರು ಕೆರೆಯ ಏರಿಯ ಮೇಲೆ ಬೈಕ್ ಹಾಗೂ ಮೂವರ ಚಪ್ಪಲಿ …
Read More »
BigTv News
May 24, 2025
Crime
ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಬಸ್ ಚಲಾಯಿಸುತ್ತಿದ್ದಾಗ ಚಾಲಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ವೇಳೆ ನಿರ್ವಾಹಕ ಬಸ್ ನಿಲ್ಲಿಸಿ ಸಂಭಾವ್ಯ ಅಪಘಾತವನ್ನು ತಪ್ಪಿಸಿದ್ದಾರೆ.ಬಸ್ ಕನಕಂಪಟ್ಟಿ ದಾಟುತ್ತಿದ್ದಂತೆ ಚಾಲಕ ಪ್ರಭು ಕಂಡಕ್ಟರ್ಗೆ ಕರೆ ಮಾಡಿ ನನಗೆ ಜೋರಾಗಿ ಎದೆ ನೋಯುತ್ತಿದೆ ಎಂದು ಹೇಳಲು ಪ್ರಯತ್ನಿಸಿದರು. ಆದರೆ ಕಂಡೆಕ್ಟರ್ ಪ್ರತಿಕ್ರಿಯಿಸುವ ಮೊದಲೇ ಪ್ರಭು ಕುಸಿದು ಬಿದ್ದರು. ಹೃದಯಾಘಾತವಾಗಿ ಕುಸಿದು ಬಿದ್ದ ಚಾಲಕನಿಗೆ ಕಂಡಕ್ಟರ್ ಮತ್ತು ಪ್ರಯಾಣಿಕರು ಸಹಾಯಕ್ಕೆ ಧಾವಿಸುವುದು. ಕಂಡೆಕ್ಟರ್ ಬ್ರೇಕ್ ಹಿಡಿದು ಬಸ್ …
Read More »
BigTv News
May 24, 2025
Breaking News, Crime
ಸ್ವಾಮೀಜಿಯಿಂದ 17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ಹಿನ್ನಲೆ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿಯ ರಾಮಮಂದಿರ ಲೋಕೇಶ್ವರ ಮಹಾರಾಜ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಾಲಕಿಯ ತಂದೆ-ತಾಯಿಯೇ ಬಾಲಕಿಯನ್ನು ವಾರಗಟ್ಟಲೇ ಮಠದಲ್ಲೇ ಬಿಟ್ಟು ಹೋಗುತ್ತಿದ್ದರು. ಅದನ್ನೇ ಸ್ವಾಮೀಜಿ ದುರುಪಯೋಗ ಪಡಿಸಿಕೊಂಡಿದ್ದಾರೆ. ಮಠದಲ್ಲಿ ಸಾಕಷ್ಟು ಕಾನೂನು ಬಾಹಿರ ಚಟುವಟಿಕೆ ಮಾಡುತ್ತಿದ್ದ ಆರೋಪ ಕೂಡ ಇದೆ. 2021ರಲ್ಲಿ ಸ್ವಾಮೀಜಿಗೆ ಧರ್ಮದೇಟು ನೀಡಿ ಗ್ರಾಮಸ್ಥರು ಬುದ್ಧಿವಾದ ಹೇಳಿದ್ದರು. ಇದೀಗ ಅತ್ಯಾಚಾರ ಆರೋಪ ಹಿನ್ನಲೆಸ್ವಾಮೀಜಿಯಿಂದ 17 ವರ್ಷದ …
Read More »
BigTv News
May 24, 2025
Breaking News
ಕೊಡಿಗೇಹಳ್ಳಿ ಫ್ಲೈ ಓವರ್ ಮೇಲೆ ಈ ಡೆಡ್ಲಿ ಆಯಕ್ಸಿಡೆಂಟ್ ನಡೆದಿದೆ. 10 ವ್ಹೀಲರ್ ಓಪನ್ ಬಾಡಿ ವಾಹನ, ಕಸದ ಲಾರಿ ಮತ್ತು ಎರ್ಟಿಗಾ ಕಾರಿನ ಮಧ್ಯೆ ಅಪಘಾತ ಸಂಭವಿಸಿದೆ. ಪರಿಣಾಮ ರಸ್ತೆ ಮೇಲೆಯೇ ಕಲ್ಲು ತುಂಬಿದ್ದ ಟ್ರಕ್ ಪಲ್ಟಿ ಹೊಡೆದಿದೆ.10 ವ್ಹೀಲರ್ ಓಪನ್ ಬಾಡಿ ವಾಹನ, ಕಸದ ಲಾರಿ ಮತ್ತು ಎರ್ಟಿಗಾ ಕಾರಿನ ಮಧ್ಯೆ ನಡೆದ ಅಪಘಾತದಲ್ಲಿ ಇಬ್ಬರಿಗೆ ಗಾಯವಾಗಿದ್ದು, ಓರ್ವ ಸಾವನಪ್ಪಿದ್ದಾನೆ. ಕಸದ ಲಾರಿ ಚಾಲಕ ಫಯಾಜ್ ಅಹಮ್ಮದ್ …
Read More »
BigTv News
May 24, 2025
Breaking News
ಹೃದಯಾಘಾತದಿಂದ ಯುವಕನೊರ್ವ ಸಾವನ್ನಪ್ಪಿದ್ದಾನೆ. ಮದುವೆಯಲ್ಲಿ ಡ್ಯಾನ್ಸ್ ಮಾಡುತ್ತಲೆ ಕುಸಿದು ಬಿದ್ದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ವಿಜಯಪುರದ ಚಪ್ಪರಬಂದ ಕಾಲೋನಿಯಲ್ಲಿ ನಡೆದಿದೆ.ವಿಜಯಪುರದ ಚಪ್ಪರ ಬಂದ ಕಾಲೋನಿಯಲ್ಲಿ ಈ ಒಂದು ದುರಂತ ನಡೆದಿದೆ. ಮದುವೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದಾಗಲೇ ಮೊಹಮದ್ ಪೈಗಂಬರ್ ಗಂಗನಹಳ್ಳಿ (28) ಎಂಬ ಯುವಕ ಸಾವನ್ನಪ್ಪಿದ್ದಾನೆ. ಎಲ್ಲರ ಎದುರೇ ಕುಸಿದು ಬಿದ್ದು ಮೊಹಮ್ಮದ್ ಸಾವನಪ್ಪಿದ್ದಾನೆ. ಮೃತ ಮೊಹಮ್ಮದ್ ಅಲ್ಯೂಮಿನಿಯಂ ವರ್ಕ್ಸ್ ಕೆಲಸ ಮಾಡುತ್ತಿದ್ದ. ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ …
Read More »
BigTv News
May 24, 2025
Breaking News, Crime
ಮಹಾರಾಷ್ಟ್ರದ ಸಾಂಗ್ಲಿ ನಗರದಲ್ಲಿ ಬೆಳಗಾವಿ ಮೂಲದ ವೈದ್ಯಕೀಯ ವಿದ್ಯಾರ್ಥಿನಿಗೆ ತಂಪು ಪಾನೀಯದಲ್ಲಿ ಮತ್ತು ಬರುವ ಮಾತ್ರೆ ನೀಡಿ ಮೂವರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನಡೆದಿದೆ.ಸೊಲ್ಲಾಪುರದ ವಿನಯ ವಿಶ್ವೇಶ ಪಾಟೀಲ(22, ಪುಣೆಯ ಸರ್ವಜ್ಞ ಸಂತೋಷ ಗಾಯಕವಾಡ (20) ಹಾಗೂ ಸಾಂಗಲಿಯ ತನ್ಮಯ ಸುಕುಮಾರ ಪೆಡ್ನೇಕರ (30) ಎಂಬಾತರನ್ನು ಬಂಧಿಸಲಾಗಿದೆ.ಯುವತಿಗೆ ತಂಪು ಪಾನೀಯಲ್ಲಿ ಮತ್ತು ಬರುವ ಮಾತ್ರೆ ಕೊಟ್ಟು ಕುಡಿಸಿದ್ದಾರೆ. ನಂತರ ಮೂವರು ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾರೆ. ಸ್ವಲ್ಪ ಸಮಯದ …
Read More »
BigTv News
May 24, 2025
Breaking News
ಮಹಾಮಾರಿ ಕೊರಾನಾ ಸೋಂಕು ಹೆಚ್ಚಳವಾಗುತ್ತಿದೆ. ಅಲ್ಲಲ್ಲಿ ಸಾವು-ನೋವುಗಳು ಸಂಭವಿಸುತ್ತಿವೆ. ಇದರ ಬೆನ್ನಲ್ಲೇ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.ಜಗತ್ತಿಗೆ ವಾಯು, ಜಲದಿಂದ ಐದು ವರ್ಷಗಳ ಕಾಲ ಗಂಡಾಂತರವಿದೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ. ಹಿಮಾಲಯ ಕರಗಿ ದೆಹಲಿವರೆಗೆ ತಲುಪಿದೆ. ಮೇಘ ಸ್ಫೋಟವಾಗುವ ಸಾಧ್ಯತೆ ಇದೆ, ಭೂಕಂಪಗಳಾಗುವ ಸಾಧ್ಯತೆ ಇದೆ ಎಂದರು.ಇನ್ನು ಮತೀಯ ಗಲಭೆ ಹೆಚ್ಚಾಗಲಿದೆ. ಯುದ್ಧದ ಭೀತಿ ಮತ್ತೆ ಆರಂಭವಾಗಲಿದೆ. ಜನರಲ್ಲಿ ಅಶಾಂತಿ ಇದೆ. ಕೆಲ ದೇಶಗಳು …
Read More »
BigTv News
May 24, 2025
Breaking News
ಅಂಕಿಹಳ್ಳಿ ಗ್ರಾಮದಲ್ಲಿನ ಕರುಣ್ ಎಂಬುವವರ ಕಾಫಿ ತೋಟದ 12 ಮಂದಿ ಮಹಿಳಾ ಕಾರ್ಮಿಕರು ಕೆಲಸ ಮಾಡುತ್ತಿದ್ದರು.ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ಮಾಡಿದ್ದು, ಕೂಡಲೇ ಎಚ್ಚೆತ್ತ ಕಾರ್ಮಿಕರು ಅಲ್ಲಿಂದ ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ. ಆದರೆ ಚಂದ್ರಮ್ಮ ಓಡಲು ಆಗದೆ ಕೆಳಕ್ಕೆ ಬಿದ್ದಿದ್ದಾರೆ, ಈ ವೇಳೆ ಕಾಡಾನೆ ದಾಳಿ ಮಾಡಿದೆ.ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಚಂದ್ರಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Read More »
BigTv News
May 24, 2025
Breaking News, Crime
ಮರದಡಿ ನಿದ್ದೆ ಮಾಡುತ್ತಿದ್ದ 45 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರ ಮೇಲೆ ಪೌರ ಸಿಬ್ಬಂದಿ ಕಸದ ರಾಶಿ ಸುರಿದ ಪರಿಣಾಮ ನಿದ್ರಿಸುತ್ತಿದ್ದ ವ್ಯಕ್ತಿ ಕಸದ ರಾಶಿಯಡಿ ಸಿಲುಕಿ ಮೃತಪಟ್ಟ ಅಪರೂಪದ ಘಟನೆ ಉತ್ತರ ಪ್ರದೇಶದ ಬರೇಲಿ ನಗರದಲ್ಲಿ ನಡೆದಿದೆ.ಬರೇಲಿ ನಗರದ ಬರದಾರಿ ಪ್ರದೇಶದಲ್ಲಿ ಈ ದುರಂತ ಸಂಭವಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಇದು ಅಸಹಜ ಸಾವು ಎನ್ನುವುದನ್ನು ಅಟಾಪ್ಸಿ ವರದಿ ದೃಢಪಡಿಸಿದೆ. ಇದು ನಿರ್ಲಕ್ಷ್ಯದ ಪ್ರಕರಣ ಎಂದು ಸರ್ಕಲ್ ಅಧಿಕಾರಿ …
Read More »