BigTv News
May 19, 2025
Breaking News
ಹುಬ್ಬಳ್ಳಿ: ಇಂದು ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ಕಾಮಗಾರಿಯನ್ನು ಅಧಿಕಾರಿಗಳೊಂದಿಗೆ ವೀಕ್ಷಣೆ ಮಾಡಿದರು. ಈಗಾಗಲೇ ಹುಬ್ಬಳ್ಳಿಯ ಹೊಸೂರ, ಹಖೇ ಕೋರ್ಟ್ ಸರ್ಕಲ್, ಐಟಿ ಪಾರ್ಕ್ ಬಳಿ ಫ್ಲೈ ಓವರ್ ಕಾಮಗಾರಿ ಅಲ್ಪಮಟ್ಟಿಗೆ ಮುಗಿದಿದೆ. ಸಧ್ಯ ಅದೇ ಫ್ಲೈ ಓವರ್ ಕಾಮಗಾರಿಗಾಗಿ ಚನ್ನಮ್ಮ ಸರ್ಕಲ್ ಬಂದ್ ಮಾಡಿದ್ದಾರೆ. ಈ ಕಾಮಗಾರಿಯನ್ನು ಮುಗಿಸಲು ನಾಲ್ಕು ತಿಂಗಳುಗಳ ಕಾಲ ಅವದಿ ಕೊಟ್ಟಿದ್ದರು. ಈಗಾಗಲೇ ಒಂದು ತಿಂಗಳು ಕಳೆದಿದೆ. ಇನ್ನೂ ಮೂರು ತಿಂಗಳು ಕಾಲ ಸಮಯವಿದೆ. ಇದರಿಂದ …
Read More »
BigTv News
May 19, 2025
Breaking News, Crime
ಉತ್ತರ ಪ್ರದೇಶದ ಬಲಿಯಾ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಪ್ರತ್ಯೇಕ ಘಟನೆಯೊಂದರಲ್ಲಿ, ಮೊಬೈಲ್ ಫೋನ್ ಬಳಸಿದ್ದಕ್ಕಾಗಿ ತಾಯಿ ಗದರಿಸಿದ್ದರಿಂದ 17 ವರ್ಷದ ಬಾಲಕಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪಿಟಿಐ ವರದಿ ಮಾಡಿದೆ.ವರದಿಯ ಪ್ರಕಾರ, ಮೊಬೈಲ್ ಫೋನ್ ಸದಾ ಬಳಸುತ್ತಿರುವುದಕ್ಕೆ ತಾಯಿ ಆಗಾಗ ಗದರಿಸುತ್ತಿದ್ದರು ಹಾಗಾಗಿ ಬಾಲಕಿ ಅಸಮಾಧಾನಗೊಂಡಿದ್ದಳು. ಅವಳು ತನ್ನ ಮನೆಯಿಂದ ಸ್ವಲ್ಪ ದೂರ ಹೋಗಿ ಕಾಲುವೆಯ ಬಳಿ ವಿಷ ಸೇವಿಸಿದ್ದಳು. ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ …
Read More »
BigTv News
May 19, 2025
Breaking News, Crime
ಗಂಡನ ಕಿರುಕುಳದಿಂದ ನೊಂದು ಕಾಲುವೆಗೆ ಹಾರಿ ಆತ್ಮಹತ್ಯೆಗೆ ಮುಂದಾಗಿದ್ದ ಮಹಿಳೆಯರನ್ನು ರಕ್ಷಿಸಲು ಕಾಲುವೆಗೆ ಹಾರಿದ್ದ ಪೊಲೀಸ್ ಕಾನ್ಸ್ಟೆಬಲ್ ಪ್ರಾಣ ಕಳೆದುಕೊಂಡಿದ್ದು, ಮಹಿಳೆ ಸುರಕ್ಷಿತವಾಗಿ ಹೊರಬಂದಿದ್ದಾಳೆ. ಈ ಘಟನೆ ಗಾಜಿಯಾಬಾದ್ನಲ್ಲಿ ನಡೆದಿದೆ.ನೀರಿಗೆ ಹಾರಿದ ತಕ್ಷಣ ಅಲ್ಲಿ ಓಡಾಡುತ್ತಿದ್ದ ಜನರ ಪೈಕಿ ಕೆಲವರು ಕೂಡ ಕಾಲುವೆಗೆ ಜಿಗಿದು ಮಹಿಳೆಯನ್ನು ರಕ್ಷಿಸಿದ್ದಾರೆ. ಕೂಡಲೇ ತೋಮರ್ ಅವರನ್ನು ಹೊರಗೆ ಕರೆತಂದು ಆಸ್ಪತ್ರೆಗೆ ದಾಖಲಿಸಲಾಯಿತು ಆದರೆ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.
Read More »
BigTv News
May 19, 2025
Breaking News, Crime
ಬೆಳ್ಳಂಬೆಳಿಗ್ಗೆ ಇಡ್ಲಿ ಬಂಡಿ ವಿಚಾರಕ್ಕೆ ಯುವಕನಿಗೆ ನಡುರಸ್ತೆಯಲ್ಲಿ ಚಾಕು ಚುಚ್ಚಿ ಕೊಲೆ ಮಾಡಿದ ಘಟನೆ ನಗರದ ಡಾ. ಜಾಕೀರ್ ಹುಸೇನ್ ವೃತ್ತದಲ್ಲಿ ನಡೆದಿದೆ.ಜಾಕೀರ್ ಹುಸೇನ್ ವೃತ್ತದಲ್ಲಿ ಬೆಳೆಗಿನ ಜಾವ ಇಡ್ಲಿ ಬಂಡಿ ವಿಚಾರಕ್ಕೆ ಜಗಳ ಆರಂಭವಾಗಿ, ಜಗಳ ತಾರಕಕ್ಕೆ ಏರಿ ಸಾಜಿದ್ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ನಗರದ ಜಹೀರಾಬಾದ್ ನಿವಾಸಿ ಸಾದಿಕ್ (30) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಆರೋಪಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. …
Read More »
BigTv News
May 19, 2025
Breaking News
ಬಿಗ್ಬಾಸ್ ಮಾಜಿ ಸ್ಪರ್ಧಿ ಹಾಗೂ ಲಕ್ಷ್ಮೀ ಬಾರಮ್ಮ ಧಾರಾವಾಹಿ ಖ್ಯಾತಿಯ ನಟ ಶಮಂತ್ ಬ್ರೋ ಗೌಡ ಅವರ ಮದುವೆ ಅದ್ಧೂರಿಯಾಗಿ ನೆರವೇರಿದೆ. ತಾವು ಪ್ರೀತಿಸಿದ್ದ ಹುಡುಗಿ ಮೇಘನಾ ಅವರೊಂದಿಗೆ ಬ್ರೋ ಗೌಡ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನಿನ್ನೆ ಇವರ ಆರತಕ್ಷತೆ ಕೂಡ ಅದ್ಧೂರಿಯಾಗಿ ನೆರವೇರಿತ್ತು. ಇಂದು ಶಾಸ್ತ್ರೋಕ್ತವಾಗಿ ಸಪ್ತಪದಿ ತುಳಿಯುವ ಮೂಲಕ ಹೊಸ ಬದುಕಿಗೆ ಹೆಜ್ಜೆ ಇಟ್ಟಿದ್ದಾರೆ.ಮೇಘನಾ ಹಾಗೂ ಬ್ರೋ ಗೌಡ ಇಬ್ಬರೂ ಪರಸ್ಪರ ಪ್ರೀತಿಸಿ ಪೋಷಕರ ಒಪ್ಪಿಗೆ ಪಡೆದು …
Read More »
BigTv News
May 19, 2025
Breaking News, Crime
ಗದಗ ನಗರದ ತಹಶೀಲ್ದಾರ್ ಕಚೇರಿಯಲ್ಲೊಂದು ಅಧಿಕಾರಿಗಳ ದುರ್ವರ್ತನೆಗೆ ಸಾಕ್ಷೀಕರಿಸುವಂಥ ಘಟನೆ ನಡೆದಿದ್ದು, ನ್ಯಾಯ ಕೇಳಲು ಬಂದ ಯುವಕನೊಬ್ಬನಿಗೆ ಉಪ ತಹಶೀಲ್ದಾರ್ ಹಾಗೂ ಅವರ ಸಂಗಡಿಗರು ಕಚೇರಿಯಲ್ಲೇ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ.ಘಟನೆಯ ವಿಚಾರಣೆಗಾಗಿ ಮತ್ತು ತಪ್ಪಿದವರನ್ನು ಗುರುತಿಸಲು ಅಕ್ಷಯ್ ತಹಶೀಲ್ದಾರ್ ಕಚೇರಿಗೆ ತೆರಳಿದ್ದರು. ಅಲ್ಲಿ ಕಾರು ಯಾರದು? ಹೆಸರು ತಿಳಿಸಿ ಎಂದು ಕೇಳಿದ ಅಕ್ಷಯ್ನ ಪ್ರಶ್ನೆಗೆ ಕೆರಳಿದ ಉಪ ತಹಶೀಲ್ದಾರ್ ಎಸ್. ಡಿ. ವಾಲ್ಮೀಕಿ ಹಾಗೂ ಅವರ ತಂಡ, …
Read More »
BigTv News
May 19, 2025
Breaking News, Crime
ಉತ್ತರ ಪ್ರದೇಶ ಭಯೋತ್ಪಾದನೆ ನಿಗ್ರಹ ದಳ ಮೊರಾದಾಬಾದ್ನ ರಾಂಪುರ ನಿವಾಸಿ ಶಹಜಾದ್ ಎಂಬಾತನನ್ನು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐಗೆ ಗೂಢಚರ್ಯೆ ನಡೆಸಿದ ಆರೋಪದ ಮೇಲೆ ಬಂಧಿಸಿದೆ. ಶಹಜಾದ್ ಹಲವು ವರ್ಷಗಳಿಂದ ಪಾಕಿಸ್ತಾನಕ್ಕೆ ಭೇಟಿ ನೀಡುತ್ತಿದ್ದು, ವ್ಯಾಪಾರದ ಆಡಿಯಲ್ಲಿ ಸೌಂದರ್ಯವರ್ಧಕಗಳು, ಬಟ್ಟೆ, ಮಸಾಲೆಗಳು ಮತ್ತು ಇತರ ವಸ್ತುಗಳನ್ನು ಭಾರತ-ಪಾಕಿಸ್ತಾನ ಗಡಿಯಾಚೆ ಕಳ್ಳಸಾಗಾಣಿಕೆ ಮಾಡುತ್ತಿದ್ದ ಎಂದು ತಿಳಿದುಬಂದಿದೆ.ದೇಶದೊಳಗೆ ಕಾರ್ಯನಿರ್ವಹಿಸುತ್ತಿರುವ ಐಎಸ್ಐ ಏಜೆಂಟ್ಗಳಿಗೆ ಆರ್ಥಿಕ ನೆರವು ಸಹ ಒದಗಿಸಿದ್ದಾನೆ ಎಂದು ಆರೋಪಿಸಲಾಗಿದೆ.ಗುಪ್ತಚರ ಮಾಹಿತಿಯ ಆಧಾರದ …
Read More »
BigTv News
May 19, 2025
Breaking News, Crime
ನಗರದಲ್ಲಿ ನಕಲಿ ಸ್ಫೋಟ ನಡೆಸಲು ಸಂಚು ರೂಪಿಸುತ್ತಿದ್ದ ಇಬ್ಬರು ಶಂಕಿತ ಭಯೋತ್ಪಾದಕರಾದ ವಿಜಯನಗರದ ಸಿರಾಜ್ ಮತ್ತು ಹೈದರಾಬಾದ್ನ ಸಮೀರ್ ಅವರನ್ನು ಬಂಧಿಸಲಾಗಿದೆ.ಶೋಧದ ಸಮಯದಲ್ಲಿ ಅಮೋನಿಯಾ, ಸಲ್ಫರ್ ಮತ್ತು ಅಲ್ಯೂಮಿನಿಯಂ ಪುಡಿ ಸೇರಿದಂತೆ ಸ್ಫೋಟಕಗಳನ್ನು ಅವರ ಮನೆಯಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. “ತನಿಖೆಯ ಸಂದರ್ಭದಲ್ಲಿ, ರೆಹಮಾನ್ ಹೈದರಾಬಾದ್ನ ಸೈಯದ್ ಸಮೀರ್ (28) ಎಂಬ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಲು ಕಾರಣವಾದ ವಿವರಗಳನ್ನು ಬಹಿರಂಗಪಡಿಸಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.ಇಬ್ಬರೂ ಆರೋಪಿಗಳನ್ನು ಬಂಧನದಲ್ಲಿಡಲಾಗಿದ್ದು, …
Read More »
BigTv News
May 19, 2025
Breaking News, Crime
ಬಿಡದಿಯಲ್ಲಿ ವಿಶೇಷಚೇತನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಕೇಳಿಬಂದ ಬೆನ್ನಲ್ಲೇ ಮಂಡ್ಯ ಜಿಲ್ಲೆಯಲ್ಲಿ ಬುದ್ಧಿಮಾಂದ್ಯ ಯುವತಿ ಮೇಲೆ ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬ ಅತ್ಯಾಚಾರ ಎಸಗಿ, ಜಾತಿನಿಂದನೆ ಮಾಡಿರುವ ಆರೋಪ ಕೇಳಿಬಂದಿದೆ.ಯುವತಿ ಚೀರಾಟ ಕೇಳಿದ ಪಕ್ಕದ ಮನೆಯಲ್ಲಿದ್ದ ಯುವತಿಯ ಅಜ್ಜಿ ಬಂದು ನೋಡಿದಾಗ ಬಾಲಕನ ಕೃತ್ಯ ಬಯಲಾಗಿದೆ. ಈ ವೇಳೆ ದೌರ್ಜನ್ಯ ತಡೆಯಲು ಬಂದ ಅಜ್ಜಿ ಮೇಲೆ ಬಾಲಕ ಹಲ್ಲೆ ನಡೆಸಿದ್ದಲ್ಲದೇ ಜಾತಿನಿಂದನೆ ಮಾಡಿದ್ದಾನೆಂದು ಯುವತಿಯ ಪೋಷಕರು ಆರೋಪಿಸಿದ್ದಾರೆ.ಅಪ್ರಾಪ್ತ …
Read More »
BigTv News
May 19, 2025
Breaking News
ಆಂಧ್ರಪ್ರದೇಶ ಪ್ರವಾಸಕ್ಕೆ ಹೋಗಿದ್ದ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕೆಂಕೆರೆ ಗ್ರಾಮದ ನವೀನ್, ಸಂತೋಷ್, ಲೋಕೇಶ್ ಭಾನುವಾರ ರಾತ್ರಿ ಸಂಭವಿಸಿದ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.ಮಂತ್ರಾಲಯದ ನಂತರ ಶ್ರೀಶೈಲಕ್ಕೆ ಹೋಗುವ ವೇಳೆ ಕರ್ನೂಲ್ ಬಳಿ ಕಾರು ರಸ್ತೆ ವಿಭಜಕ್ಕೆ ಡಿಕ್ಕಿಯಾಗಿದೆ.ತೀವ್ರವಾಗಿ ಗಾಯಗೊಂಡಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಉಳಿದವರಿಗೆ ಗಾಯಗಳಾಗಿವೆ.
Read More »