BigTv News
May 19, 2025
Breaking News
ಅಡುಗೆ ಕೆಲಸಕ್ಕೆಂದು ಕಾರಿನಲ್ಲಿ ಹೋಗುತ್ತಿದ್ದರು. ಆ ವೇಳೆ ಆಂಧ್ರ ಪ್ರದೇಶದ ಅನ್ನಮಯ್ಯ ಜಿಲ್ಲೆಯ ಕುರಪ್ಪಲ್ಲಿ ಗ್ರಾಮದ ಬಳಿಯ ಬಾವಿಗೆ ಕಾರು ಬಿದ್ದಿದೆ. ಪಿಲೇರು ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ಸಂಭವಿಸಿದೆ.ಅಡುಗೆ ಕೆಲಸಕ್ಕಾಗಿ ಕಾರಿನಲ್ಲಿ ಒಟ್ಟು ಐವರು ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ. ಈ ಘಟನೆಯಲ್ಲಿ ಚಿಂತಾಮಣಿ ಮೂಲಕ ಐವರು ಮೃತಪಟ್ಟಿದ್ದಾರೆ. ಇನ್ನುಳಿದ ಇಬ್ಬರು ಬಚಾವ್ ಆಗಿದ್ದಾರೆ.ಬಾವಿ ಆಳವಾಗಿದ್ದರಿಂದ ಕಾರೊನೊಳಗೆ ಮೂವರು ಮೃತಪಟ್ಟಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ …
Read More »
BigTv News
May 19, 2025
Breaking News, Crime
ಮದುವೆಯಾದ ಒಂದೇ ವಾರದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ವಾರಣಾಸಿ ಜಿಲ್ಲೆಯ ಅಮೌಲಿ ಗ್ರಾಮದಲ್ಲಿ ನಡೆದಿದೆ.ಮದುವೆಯಾದ ಕೂಡಲೇ ಇಬ್ಬರ ನಡುವೆ ಜಗಳ ಆರಂಭವಾಯಿತು. ಒಂದು ದಿನ ರಾತ್ರಿ ಆರತಿ, ಆತನೊಂದಿಗೆ ಲೈಂಗಿಕ ಸಂಬಂಧ ಹೊಂದಲು ನಿರಾಕರಿಸಿದ್ದಕ್ಕೆ ಆಕೆಯ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾನೆ. ಈ ವಿಚಾರವನ್ನು ನರೆಹೊರೆಯವರು ತಿಳಿಸಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಕುಟುಂಬ ಸದಸ್ಯರ ದೂರಿನ ಆಧಾರದ ಮೇಲೆ, ಪೊಲೀಸರು ಆರೋಪಿ ಪತಿಯ …
Read More »
BigTv News
May 19, 2025
Breaking News, Crime
ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಕಾಸರಗೋಡು ಕಡಲ ಕಿನಾರೆಯಲ್ಲಿ ಪತ್ತೆಯಾದ ಅಸ್ಥಿಪಂಜರ ಮತ್ತು ಕಾಲುಂಗುರವು ನಾಪತ್ತೆಯಾದ ಬಾಲಕಿಗೆ ಸೇರಿದ್ದು ಎಂದು ದೃಢಪಟ್ಟ ನಂತರ, ಈ ಪ್ರಕರಣದ ಪ್ರೇರಕ ಎಂದು ಶಂಕಿಸಲಾಗಿದ್ದ ಬಿಜು ಪೌಲೋಸ್ (52) ಎಂಬಾತನನ್ನು ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.ಪ್ರಕರಣವು ಅಂಬಲತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು.ಆರೋಪಿಯು ಬಾಲಕಿಯ ದೇಹವನ್ನು ಪನತ್ತೂರು ಪವಿತ್ರಂ ಕಯಂ ಎಂಬ ಚಂದ್ರಗಿರಿಪುಳದ ಭಾಗದಲ್ಲಿ ತುಳಿದು ಹಾಕಿದ್ದಾಗಿ …
Read More »
BigTv News
May 19, 2025
Breaking News, Crime
ಸೋಮವಾರಪೇಟೆ ತಾಲೂಕಿನ ಚೌಡ್ಲು ಗ್ರಾಮದ ನಿವಾಸಿ ಗುತ್ತಿಗೆದಾರ ಸಂಪತ್ ಶಂಭು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ.ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡುವ ಉದ್ದೇಶದಿಂದ ಸಂಚು ರೂಪಿಸಿ ಆರೋಪಿ ಸಂಗೀತಾ ಸಂಪತ್ ನನ್ನು ಸೋಮವಾರಪೇಟೆಯ ಹಾನಗಲ್ ಗ್ರಾಮಕ್ಕೆ ಮೇ 9ರಂದು ಬರಲು ಹೇಳುತ್ತಾಳೆ. ಇತರೆ ಆರೋಪಿಗಳಾದ ಗಣಪತಿ ಹಾಗೂ ಕಿರಣ್ ಅವರೊಂದಿಗೆ ಸೇರಿ ಕೋವಿಯಿಂದ ಬೆದರಿಸಿ, ದೊಣ್ಣೆಯಿಂದ ಹೊಡೆದು, ಕತ್ತಿಯಿಂದ ಕಡಿದು ಕೊಲೆ ಮಾಡುತ್ತಾರೆ. ಸಂಪತ್ …
Read More »
BigTv News
May 17, 2025
Breaking News
ಋಷಿಕೇಶ ಏಮ್ಸ್ ನಿಂದ ಕೇದಾರನಾಥಕ್ಕೆ ಬರುತ್ತಿದ್ದ ಏರ್ ಆಂಬ್ಯುಲೆನ್ಸ್ ಕೇದಾರನಾಥ ಹೆಲಿಪ್ಯಾಡ್ ಬಳಿ ತಾಂತ್ರಿಕ ದೋಷದಿಂದ ಪತನಗೊಂಡಿದೆ.ಕೇದಾರನಾಥ ಹೆಲಿಪ್ಯಾಡ್ನಿಂದ 20 ಮೀಟರ್ ದೂರದಲ್ಲಿ ಈ ಘಟನೆ ಸಂಭವಿಸಿದೆ. ತುರ್ತು ವೈದ್ಯಕೀಯ ಸೇವೆಯ ಅಡಿಯಲ್ಲಿ ರೋಗಿಯನ್ನು ಕರೆದೊಯ್ಯಲು ಹೆಲಿಕಾಪ್ಟರ್ ಕೇದಾರನಾಥಕ್ಕೆ ಬರುವ ವೇಳೆ ಪತನಗೊಂಡಿದೆ.ಹೆಲಿಕಾಪ್ಟರ್ ನಲ್ಲಿ ಪೈಲಟ್, ಓರ್ವ ವೈದ್ಯ ಮತ್ತು ವೈದ್ಯಕೀಯ ಸಿಬ್ಬಂದಿ ಸೇರಿ ಮೂರೂ ಮಂದಿ ಇದ್ದರು ಎಂದು ಹೇಳಲಾಗಿದ್ದು ಅದೃಷ್ಟವಶಾತ್ ಮೂವರು ಅಪಾಯದಿಂದ ಪಾರಾಗಿದ್ದಾರೆ.
Read More »
BigTv News
May 17, 2025
Breaking News, Crime
ಮೈಸೂರಲ್ಲಿ ಭಾರಿ ಅನಾಹುತ ಒಂದು ತಪ್ಪಿದ್ದು, ಆಕಸ್ಮಿಕ ಬೆಂಕಿಯಿಂದ ಮೂರು ಮನೆಗಳು ಸುಟ್ಟು ಕರಕಲಾಗಿರುವ ಘಟನೆ ಮೈಸೂರು ತಾಲೂಕಿನ ಬೋರೆ ಆನಂದೂರಿನಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಅದೃಷ್ಟವಶಾತ್ ,ಮನೆಯಲ್ಲಿ ಯಾರು ಇಲ್ಲದಿದ್ದ ರಿಂದ ಭಾರಿ ಅನಾಹುತ ಒಂದು ತಪ್ಪಿದೆ.ಶನಿವಾರೆಗೌಡ, ವೆಂಕಟೇಶ್ ಗೌಡ ಹಾಗು ಶ್ರೀನಿವಾಸಗೌಡ ಎಂಬುವವರ ಮನೆಗಳು ಬೆಂಕಿಗೆ ಆಹುತಿಯಾಗಿವೆ. ಮೂರು ಮನೆಗಳಲ್ಲಿ ಇದ್ದಂತಹ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಸ್ಥಳಕ್ಕೆ ಆಗಮಿಸಿ ಅಭಿಷಾಮಕದಳ ಸಿಬ್ಬಂದಿಗಳು …
Read More »
BigTv News
May 17, 2025
Breaking News
ಕೊರಾಪುಟ್ ಜಿಲ್ಲೆಯ ಸೆಮಿಲಿಗುಡಾ ಬ್ಲಾಕ್ ಹಾಗೂ ಲಕ್ಷ್ಮೀಪುರದ ಪರಡಿಗುಡಾ ಗ್ರಾಮದಲ್ಲಿಯೇ ನಾಲ್ವರು ಸಾವನ್ನಪ್ಪಿದ್ದಾರೆ. ಇವರೆಲ್ಲರೂ ಭತ್ತದ ಗದ್ದೆಯ ಬಳಿ ಗುಡಿಸಲಿನಲ್ಲಿ ಆಶ್ರಯ ಪಡೆದಿದ್ದಾಗ ಸಿಡಿಲುಬಡಿದು ಮೃತಪಟ್ಟಿದ್ದಾರೆ.ಒಡಿಶಾದ ಹಲವೆಡೆ ಗುಡುಗು-ಮಿಂಚು ಸಹಿತ ಭಾರಿ ಮಳೆಯಾಗಿದ್ದು 11 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಮೂರು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಹಲವೆಡೆ ರೆಡ್ ಅಲರ್ಟ್ ಘೋಷಿಸಲಾಗಿದೆ.
Read More »
BigTv News
May 17, 2025
Breaking News
ವಿದ್ಯುತ್ ತಂತಿ ಸ್ಪರ್ಶಿಸಿ ಸಾರಿಗೆ ನೌಕರ ದುರ್ಮರಣ ಹೊಂದಿರುವ ಘಟನೆ ಕೋಲಾರದಲ್ಲಿ ಜರುಗಿದೆ.ರಾತ್ರಿ ಬಿರುಗಾಳಿ ಮಳೆಯಿಂದ ವಿದ್ಯುತ್ ಕಂಬಗಳು ನೆಲಕ್ಕುರುಳಿ ಬಿದ್ದಿದ್ದವು. ತಂತಿಗಳು ರಸ್ತೆಗೆ ಅಡ್ಡಲಾಗಿ ಬಿದ್ದಿತ್ತು. ಇಂದು ಮುಂಜಾನೆ ಎದ್ದು ಎಂದಿನಂತೆ ತೋಟಕ್ಕೆ ತೆರಳುವ ವೇಳೆ ಬೈಕ್ಗೆ ತಂತಿ ಸ್ಪರ್ಶವಾಗಿ ರೆಡ್ಡಪ್ಪ ಸಾವನ್ನಪ್ಪಿದ್ದಾರೆ.ರೆಡ್ಡಪ್ಪ ಮುಳಬಾಗಿಲು ಕೆಎಸ್ಆರ್ಟಿಸಿ ಘಟಕದಲ್ಲಿ ಸಂಚಾರಿ ನಿಯಂತ್ರಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸ್ಥಳಕ್ಕೆ ಬೆಸ್ಕಾಂ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದು, ವಿದ್ಯುತ್ ತಂತಿಗಳ ತೆರವು ಕಾರ್ಯ ಮಾಡಲಾಗಿದೆ. …
Read More »
BigTv News
May 17, 2025
Breaking News
ಒಬ್ಬ ವ್ಯಕ್ತಿ ಹುಲಿಯ ಮರಿಗಳೊಂದಿಗೆ ಆಟವಾಡುವುದು ಕಂಡುಬಂದರೆ, ಎರಡನೇ ವಿಡಿಯೊದಲ್ಲಿ ಯುವಕನೊಬ್ಬ ರೀಲ್ ಮಾಡಲು ಹುಲಿಯ ಹತ್ತಿರ ಹೋಗಲು ಪ್ರಯತ್ನಿಸಿದ್ದಾನೆ.ದೇವಪುರ ಅಣೆಕಟ್ಟು ಪ್ರದೇಶದ ಬಳಿ ಮೂರು ನವಜಾತ ಹುಲಿ ಮರಿಗಳು ಕಾಂಕ್ರೀಟ್ ಪೈಪ್ನಲ್ಲಿ ಕುಳಿತಿದ್ದು, ಒಬ್ಬ ವ್ಯಕ್ತಿ ಅವುಗಳಲ್ಲಿ ಒಂದನ್ನು ಕೈಗಳಿಂದ ಮುಟ್ಟಿ ಮುದ್ದಿಸಿರುವುದು ರೆಕಾರ್ಡ್ ಆಗಿದೆ. ಎರಡನೇ ವಿಡಿಯೊದಲ್ಲಿ, ಯುವಕನೊಬ್ಬ ನೀರು ಕುಡಿಯುತ್ತಿರುವ ಹುಲಿಯ ಹತ್ತಿರ ಹೋಗಿ ರೀಲ್ ಮಾಡಲು ಪ್ರಯತ್ನಿಸಿದ್ದಾನೆ. ಆ ವೇಳೆ ಆ ಪ್ರದೇಶದ ಸುತ್ತಮುತ್ತ …
Read More »
BigTv News
May 17, 2025
Breaking News, Crime
ಬ್ಯಾಂಕ್ ಲಾಕರ್ನಲ್ಲಿದ್ದ ಚಿನ್ನಾಭರಣವನ್ನು ಕದ್ದಿದ್ದ ಇಬ್ಬರು ಬ್ಯಾಂಕ್ ನೌಕರರನ್ನು ಬಸವೇಶ್ವರ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಬಸವೇಶ್ವರನಗರದ ಬ್ಯಾಂಕ್ವೊಂದರಲ್ಲಿ ವ್ಯವಸ್ಥಾಪಕರಾಗಿದ್ದ ಸಿರಿಶಾ ಅವರು ₹16 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಅದೇ ಬ್ಯಾಂಕ್ ಲಾಕರ್ನಲ್ಲಿ ಇಟ್ಟಿದ್ದರು. ಜೊತೆಗೆ ಬ್ಯಾಂಕ್ ಚೆಕ್ಬುಕ್, ಪದವಿ ಪ್ರಮಾಣಪತ್ರ, ಅಂಕಪಟ್ಟಿ ಸೇರಿ ಇತರೆ ದಾಖಲೆಗಳನ್ನೂ ಅದೇ ಲಾಕರ್ನಲ್ಲಿ ಇಟ್ಟಿದ್ದರು. ಆರೋಪಿಗಳಿಬ್ಬರು ಸಂಚು ರೂಪಿಸಿ 2024ರ ಡಿಸೆಂಬರ್ನಲ್ಲಿ ಈ ಚಿನ್ನಾಭರಣ ಕಳ್ಳತನ ಮಾಡಿದ್ದರು. ಕಳವು ಮಾಡಿದ ಚಿನ್ನಾಭರಣಗಳನ್ನು ಅಗ್ರಹಾರ ದಾಸರಹಳ್ಳಿಯಲ್ಲಿ …
Read More »