Breaking News

Breaking News

ಒರಿಸ್ಸಾ :ಸಾಕಿದ ಮಹಿಳೆಯನ್ನೇ ಹತ್ಯೆಗೈದ ‘ದತ್ತು ಪುತ್ರಿ’ !!

ಹುಡುಗಿ ಮತ್ತು ಅವಳ ಇಬ್ಬರು ಪುರುಷ ಸಹಚರರು – ದೇವಾಲಯದ ಅರ್ಚಕ ಗಣೇಶ್ ರಾತ್ (21) ಮತ್ತು ಅವನ ಸ್ನೇಹಿತ ದಿನೇಶ್ ಸಾಹು (20) – ಏಪ್ರಿಲ್ 29 ರಂದು ರಾಜಲಕ್ಷ್ಮಿಯನ್ನು ಕೊಲ್ಲಲು ಸಂಚು ರೂಪಿಸಿದ್ದರು. ತನ್ನ ಮಗಳು ಇಬ್ಬರು ಪುರುಷರೊಂದಿಗಿನ ಸಂಬಂಧವನ್ನು ವಿರೋಧಿಸುವುದು ಮತ್ತು ಅವಳ ಆಸ್ತಿಯ ಮೇಲೆ ಹಿಡಿತ ಸಾಧಿಸುವ ಬಯಕೆಯೇ ಇದಕ್ಕೆ ಕಾರಣ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.ಮೂವರು ದಿಂಬುಗಳಿಂದ ಅವಳನ್ನು ಕತ್ತು ಹಿಸುಕಿದರು. ಮಹಿಳೆಯನ್ನು ಆಸ್ಪತ್ರೆಗೆ …

Read More »

ಬಾಗಲಕೋಟ : ತಾಳಿ ಕಟ್ಟಿ 20 ನಿಮಿಷಕ್ಕೆ ಹೃದಯಾಘಾತದಿಂದ ವರ ಸಾವು!

ತಾಳಿ ಕಟ್ಟಿ ಸಂಭ್ರಮದಲ್ಲಿರುವಾಗಲೇ ಹೃದಯಾಘಾತವಾಗಿ ವರ ಪ್ರವೀಣ ಮೃತಪಟ್ಟಿದ್ದಾನೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ಘಟನೆ ನಡೆದಿದೆ. ತಾಳಿ ಕಟ್ಟಿ ಅಂದಾಜು 20 ನಿಮಿಷ ಆದ ಬಳಿಕ ವೇದಿಕೆಯಲ್ಲಿಯೇ ಮದುಮಗ ಏಕಾಏಕಿ ಕುಸಿದು ಬಿದ್ದಿದ್ದಾನೆ. ಜಮಖಂಡಿ ನಗರದ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ಈ ಘಟನೆ ನಡೆದಿದೆ.ಇದ್ದಕ್ಕಿದ್ದಂತೆ ಮದುಮಗ ಪ್ರವೀಣನಿಗೆ ಎದೆನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ದಾಖಲಿಸಬೇಕು ಎನ್ನುವಾಗಲೇ ಮದುವೆ ಮಂಟಪದಲ್ಲಿಯೇ ಆತ ಸಾವು ಕಂಡಿದ್ದಾನೆ. ಕುಸಿದು ಬಿದ್ದ ಬಳಿಕ ಮಾತನಾಡದೆ ಇರುವುದನ್ನ …

Read More »

ಬಳ್ಳಾರಿ :ಕೃಷಿಹೊಂಡದಲ್ಲಿ ಬಿದ್ದು 13 ವರ್ಷದ ಬಾಲಕ ಸಾವು!!

ಸಿರುಗುಪ್ಪ ತಾಲೂಕಿನ ಕರ್ಚಿಗನೂರು ಗ್ರಾಮದಲ್ಲಿ ಕೃಷಿಹೊಂಡದಲ್ಲಿ ಬಿದ್ದು 13 ವರ್ಷದ ಬಾಲಕನೊಬ್ಬ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಮೃತ ಬಾಲಕ ವೀರೇಶ್ (13) ಎಂದು ಗುರುತಿಸಲಾಗಿದೆ.ಕುರಿ ಮೇಯಿಸಲು ಹೋಗಿದ್ದ ವೀರೇಶ್, ನೀರು ಕುಡಿಯಲು ಕೃಷಿಹೊಂಡದ ಬಳಿಗೆ ತೆರಳಿದ್ದ.ಈ ವೇಳೆ ಆಯತಪ್ಪಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದಾನೆ. ಘಟನೆಯ ನಂತರ ಸ್ಥಳೀಯರು ಮತ್ತು ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿ ವೀರೇಶ್‌ನ ಮೃತದೇಹವನ್ನು ಹೊಂಡದಿಂದ ಹೊರತೆಗೆದಿದ್ದಾರೆ.ಘಟನೆಯ ಕುರಿತು ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ …

Read More »

ತಮಿಳುನಾಡು: ರಸ್ತೆ ಅಪಘಾತದಲ್ಲಿ ನಾಲ್ವರು ಸಾವು!!

ತಮಿಳುನಾಡಿನ ಕರೂರ್ ಜಿಲ್ಲೆಯ ಸೆಮ್ಮಾಡೈ ಬಳಿ ಟ್ರ್ಯಾಕ್ಟರ್‌ ಹಾಗೂ ಟೂರಿಸ್ಟ್ ವ್ಯಾನ್‌ಗೆ ಓಮ್ನಿ ಬಸ್ ಡಿಕ್ಕಿ ಹೊಡೆದು ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ 15 ಪ್ರಯಾಣಿಕರು ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ನಾಗರ್‌ಕೋಯಿಲ್‌ಗೆ ಹೊರಟಿದ್ದ ಪ್ರವಾಸಿಗರ ಮಿನಿಬಸ್, ಕರೂರ್-ಸೇಲಂ ಹೆದ್ದಾರಿಯಲ್ಲಿ ವಾಹನ ಬಲಕ್ಕೆ ತಿರುಗಿದ್ದರಿಂದಾಗಿ, ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆಯಿತು. ಆ ಬಳಿಕ ತೂತುಕುಡಿಯಿಂದ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬರುತ್ತಿದ್ದ ಪ್ರವಾಸಿ ವ್ಯಾನ್‌ಗೂ ಒಮ್ನಿ ಬಸ್ ಡಿಕ್ಕಿ ಹೊಡೆದಿದೆ. ಇದರಿಂದಾಗಿ ವ್ಯಾನ್ ಚಾಲಕ …

Read More »

ಪಶ್ಚಿಮ ಬಂಗಾಳ: 1 ಕೋಟಿ ರೂ ಮೌಲ್ಯದ 10 ಚಿನ್ನದ ಬಿಸ್ಕೆಟ್ ಜಪ್ತಿ, ಇಬ್ಬರು ಬಂಧನ!

ಬಾಂಗ್ಲಾದೇಶದಿಂದ ಭಾರತಕ್ಕೆ 1.1 ಕೋಟಿ ರೂ. ಮೌಲ್ಯದ 10 ಚಿನ್ನದ ಬಿಸ್ಕೆಟ್ ಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಇಬ್ಬರನ್ನು ಬಿಎಸ್‌ಎಫ್ ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ, ನಾಡಿಯಾ ಜಿಲ್ಲೆಯ 32ನೇ ಬೆಟಾಲಿಯನ್ ಮತ್ತು ಉತ್ತರ 24 ಪರಗಣದಲ್ಲಿರುವ 143ನೇ ಬೆಟಾಲಿಯನ್‌ನ ಯೋಧರು 41 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.ಆರೋಪಿಗಳು ಭಾರತದಿಂದ ಬಾಂಗ್ಲಾದೇಶಕ್ಕೆ ಗಾಂಜಾ ಕಳ್ಳಸಾಗಣೆ …

Read More »

ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಳದ ಲೊಕೇಶನ್ ಕಳಿಸಿ ಬಾವಿಗೆ ಹಾರಿ ಆತ್ಮಹತ್ಯೆ!!

ಬುಧವಾರ ಕಲ್ಲಹಳ್ಳಿ ತಾಮಸಂದ್ರ ಬಳಿ ಇರುವ ರೈತರೊಬ್ಬರ ಜಮೀನಿನ ಬಾವಿ ಬಳಿಗೆ ಹೋಗಿ ಲೋಕಶನ್‌ ಪೋಷಕರಿಗೆ ಕಳುಹಿಸಿ, ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಘಟನೆ ಕಲ್ಲಹಳ್ಳಿ ತಾಮಸಂದ್ರ ಬಳಿ ಬುಧವಾರ ನಡೆದಿದೆ.ಉಯ್ಯಂಬಳ್ಳಿ ಹೋಬಳಿ ನಲ್ಲಹಳ್ಳಿ ಮನೋಜ್ (26) ಮೃತ ಯುವಕ.ಮೃತ ಮನೋಜ್ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು.

Read More »

ಆಪರೇಷನ್‌ ಸಿಂಧೂರದ ಬಗ್ಗೆ ಪಾಕ್‌ಗೆ ಮಾಹಿತಿ! ಯೂಟ್ಯೂಬರ್, ವಿದ್ಯಾರ್ಥಿ ಸೇರಿ 6 ಮಂದಿ ಅಂದರ್!

ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಸಂದಿಗ್ಧ ಸ್ಥಿತಿ ನಿರ್ಮಾಣವಾದಾಗ ಪಾಕಿಸ್ತಾನ ಸೇನೆ ಮತ್ತು ಐಎಸ್‌ಐಗೆ ಮಾಹಿತಿ ಒದಗಿಸಿದ ಆರೋಪದ ಮೇಲೆ ಹರಿಯಾಣದ ಯೂಟ್ಯೂಬರ್​ ಸೇರಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ.ಟ್ರಾವೆಲ್ ವಿಥ್ ಜೋ’ ಎಂಬ ಹೆಸರಿನ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ ಜ್ಯೋತಿ ಮಲ್ಹೋತ್ರಾ, 2023ರಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದಳು. ಆ ಭೇಟಿ ವೇಳೆ ಎಹ್ಸಾನ್-ಉರ್-ರಹೀಮ್ ಅಲಿಯಾಸ್ ಡ್ಯಾನಿಶ್​ ಪರಿಚಯವಾಗಿದ್ದ. ಈಗ ದೆಹಲಿಯಲ್ಲಿರುವ ಪಾಕಿಸ್ತಾನ ಹೈ ಕಮಿಷನ್​ನಲ್ಲಿ ಕೆಲಸ ಮಾಡುತ್ತಿದ್ದ. …

Read More »

ಹುಬ್ಬಳ್ಳಿ : ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಸಂಸದ ಜಗದೀಶ್ ಶೆಟ್ಟರ್ ಕಿಡಿ.!

ಹುಬ್ಬಳ್ಳಿ : ಪ್ರಧಾನಮಂತ್ರಿ ಮೋದಿಯವರ ಪ್ರತಿಯೊಂದು ಹೆಜ್ಜೆಯನ್ನ ಟೀಕೆ ಮಾಡುವಂತ ಕೆಲಸವನ್ನ ಕಾಂಗ್ರೆಸ್ ಮಾಡುತ್ತಿದೆ. ಗಡಿಗೆ ಹೋಗಿ ಅಲ್ಲಿಯೇ ಜನರಿಗೆ ಧೈರ್ಯ ತುಂಬುವ ಕೆಲಸವನ್ನ ಮೋದಿ ಮಾಡ್ತಾ ಇದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಒಮ್ಮೆ ದೇಶದ ಬಾರ್ಡರ್‌ಗೆ ಹೋಗಿ ಬರಲಿ. ಕಾಂಗ್ರೆಸ್ ಶಾಸಕರು ಮತ್ತು ಸಚಿವರು ಚಿಲ್ಲರೇ ಹೇಳಿಕೆ ನೀಡುತ್ತಿದ್ದಾರೆ. ಸಂತೋಷ ಲಾಡ್ ಕೇವಲ ಕಲಘಟಗಿಗೆ …

Read More »

ಯುವಕನ ಹಿಂದೆ ಬಿದ್ದು ಹೆಣವಾದ ಮೂರು ಮಕ್ಕಳ ತಾಯಿ!!

ಏಪ್ರಿಲ್ 23ರಂದು ಲಕ್ಷ್ಮೀ ಇಂಗಳಗಿ ಮಹಿಳೆ ಮೃತದೇಹ ಪತ್ತೆಯಾಗಿತ್ತು. ಈ ಪ್ರಕರಣದ ಬೆನ್ನತ್ತಿದ ಪೊಲೀಸರು, ಮೊಬೈಲ್​​ ಕರೆಗಳ ಹಿಸ್ಟರಿ ಜಾಲಾಡಿದಾಗ ಕೊಲೆಯ ಹಿಂದೆ ಪ್ರೇಮ ಕಥೆಯ ವಾಸನೆ ಬಂದಿದೆ. ಲಕ್ಷ್ಮೇಶ್ವರ ಸಿಪಿಐ ನಾಗರಾಜ್ ಮಾಡಳ್ಳಿ ತಂಡ ಚಾಣಾಕ್ಷಣದಿಂದ ಈ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಯುವಕಮೊಂದಿಗೆ ಮಹಿಳೆ ಲವ್ವಿಡವ್ವಿ ಹಾಗೂ ಕೊಲೆ ಕಹಾನಿ ಬಯಲಿಗೆ ಬಂದಿದೆ.ಲಕ್ಷ್ಮೀಯನ್ನು ಕಾರಿನಲ್ಲಿ ಮಂಗಳೂರಿಗೆ ಕರೆದುಕೊಂಡು ಹೋಗುವಾಗ ಕೇಬಲ್ ವೈಯರಿನಿಂದ ಕುತ್ತಿಗೆಗೆ ಬಿಗಿದು ಕೊಲೆ‌‌ ಮಾಡಿದ್ದಾರೆ. ನಂತರ …

Read More »

ತುಮಕೂರು :ಶಿಕ್ಷಕಿ ಬೈಕ್‌ ಅಡ್ಡಗಟ್ಟಿ ದರೋಡೆ!

ವೀರನಾಯಕನಹಳ್ಳಿ ಗ್ರಾಮದ ಬಳಿ ಗುರುವಾರ ಸಂಜೆ ಶಿಕ್ಷಕಿ ಗೀತಾ ಎಂಬುವರ ಬೈಕ್‌ ಅಡ್ಡಗಟ್ಟಿ ₹4.50 ಲಕ್ಷ ಮೌಲ್ಯದ 90 ಗ್ರಾಂ ಚಿನ್ನಾಭರಣ, ಮೊಬೈಲ್‌ ದೋಚಿದ್ದಾರೆ.ಒಳ ಮೀಸಲಾತಿ ಹಂಚಿಕೆ ಸಂಬಂಧ ನಡೆಯುತ್ತಿರುವ ಸಮೀಕ್ಷೆ ಕೆಲಸ ಮುಗಿಸಿ ತೆರಳುತ್ತಿದ್ದರು. ಬೈಕ್‌ ಅಡ್ಡಗಟ್ಟಿದ ಇಬ್ಬರು ಮಾಂಗಲ್ಯ ಸರ, 4 ಚಿನ್ನದ ಗುಂಡು ಕಿತ್ತುಕೊಂಡು ಹೋಗಿದ್ದಾರೆ. ಆಭರಣ ಕೊಡದಿದ್ದಾಗ ಕುತ್ತಿಗೆ ಡ್ರಾಗರ್‌ ಹಿಡಿದು ಬೆದರಿಕೆ ಹಾಕಿದರು. ಮೊಬೈಲ್‌ ಕಿತ್ತುಕೊಂಡು ಪೊಲೀಸರಿಗೆ ತಿಳಿಸದಂತೆ ಗದರಿಸಿದರು. ನಂತರ ಬೈಕ್‌ನಲ್ಲಿ …

Read More »