BigTv News
May 17, 2025
Breaking News, Crime
ವೇಶ್ಯಾವಾಟಿಕೆ ಪ್ರಕರಣ ದಾಖಲಿಸದೇ ಇರಲು ₹1.20 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಕಾಡುಗೋಡಿ ಪೊಲೀಸ್ ಠಾಣೆಯ ಪಿಎಸ್ಐ ಪ್ರವೀಣ್ ಚಿತ್ರಗಾರ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಲಂಚ ಪಡೆಯುತ್ತಿದ್ದ ಹೆಡ್ ಕಾನ್ಸ್ಟೆಬಲ್ ಯಲ್ಲಪ್ಪ ಠಾಣೆಯಿಂದ ಪರಾರಿಯಾಗಿದ್ದಾರೆ.ಸೀಗೇಹಳ್ಳಿ ನಿವಾಸಿ ಜಯರಾಂ ಎಂಬುವವರ ಬೈಕ್ ಅನ್ನು ವಶಕ್ಕೆ ಪಡೆದಿದ್ದರು ಎಂದು ಲೋಕಾಯುಕ್ತ ಪೊಲೀಸ್ ಮೂಲಗಳು ತಿಳಿಸಿವೆ.ಬೈಕ್ ಅನ್ನು ಬಿಡುಗಡೆ ಮಾಡಲು ಮತ್ತು ಜಯರಾಂ ವಿರುದ್ಧ ಪ್ರಕರಣ ದಾಖಲಿಸದೇ ಇರಲು ಪಿಎಸ್ಐ ಪ್ರವೀಣ್ ಅವರು …
Read More »
BigTv News
May 17, 2025
Breaking News, Crime
ಹನಮಗುಡ್ಡ ಹೊಸೂರು ಗ್ರಾಮದಲ್ಲಿ ಹೊಲ ಸಾಗುವಳಿ ಮಾಡುವ ವಿಚಾರವಾಗಿ 2019ರ ಜನವರಿ 1ರಂದು ಅಮರೇಶ ಅವರಿಗೆ ಬಲವಂತವಾಗಿ ಕ್ರಿಮಿನಾಶಕ ಕುಡಿಸಿ ಆರೋಪಿಗಳು ಕೊಲೆ ಮಾಡಿದ್ದರು.ಕೊಲೆ ಮಾಡಿದ 10 ಅಪರಾಧಿಗಳಿಗೆ ಇಲ್ಲಿಯ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಜೀವಾವಧಿ ಶಿಕ್ಷೆ ವಿಧಿಸಿದೆ.ಗೌಂಡಿ ವಿರುದ್ಧ ಮುದಗಲ್ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಮಸ್ಕಿ ಸಿಪಿಐ ಚನ್ನಯ್ಯ ಹಿರೇಮಠ ತನಿಖೆ ನಡೆಸಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಧೀಶ ಬಿ.ಬಿ.ಜಕಾತಿ …
Read More »
BigTv News
May 17, 2025
Breaking News, Crime
ಉತ್ತರ ಪ್ರದೇಶದ ಇಬ್ಬರು ಯುವಕರು ಕೂದಲಿನ ಕಸಿಗಾಗಿ ಕಾನ್ಪುರರ ಖಾಸಗಿ ಕ್ಲಿನಿಕ್ಗೆ ಹೋದರು. ಆದರೆ ಅದು ಅವರ ಜೀವನದ ಕೊನೆಯ ತಪ್ಪು ಎಂದು ಅವರಿಗೆ ತಿಳಿದಿರಲಿಲ್ಲ. ಕೂದಲು ಕಸಿ ಮಾಡಿದ ನಂತರ ನೋವು, ಊತ ಮುಂತಾದ ಸಮಸ್ಯೆಗಳು ಕಾಣಿಸಿಕೊಂಡಿವೆ. ಕೊನೆಗೆ ಅವರು ಉರಿ, ಉರಿ ಎನ್ನುತ್ತಲೇ ಸಾವನ್ನಪ್ಪಿದ್ದಾರೆ. ಈಗ ಎರಡು ಕುಟುಂಬಗಳು ನ್ಯಾಯಕ್ಕಾಗಿ ಬೇಡಿಕೊಳ್ಳುತ್ತಿವೆ.ಬಾಧಿತ ಕುಟುಂಬಗಳು ವೈದ್ಯ ಅನುಷ್ಕಾ ತಿವಾರಿಗೆ ಈ ರೀತಿಯ ಶಸ್ತ್ರಚಿಕಿತ್ಸೆ ಮಾಡಲು ಸೂಕ್ತ ಪರವಾನಗಿ ಅಥವಾ …
Read More »
BigTv News
May 17, 2025
Breaking News, Crime
ಪತ್ನಿಗೆ ಐವರು ಹೆಣ್ಣು ಮಕ್ಕಳು ಅನ್ನೋ ಕಾರಣಕ್ಕೆ ಪತಿ ಮತ್ತೊಂದು ಮದುವೆಯಾಗಿದ್ದನು. ಆದರೆ, ಎರಡನೇ ಪತ್ನಿಗೆ ಮಕ್ಕಳಾಗಿರಲಿಲ್ಲ. ಈ ಹೊಟ್ಟೆ ಕಿಚ್ಚಿನಿಂದ ಮಲತಾಯಿ ರತ್ನಮ್ಮ ಹಾಗೂ ಅಜ್ಜಿ ಗಂಗಮ್ಮ ಸಂತ್ರಸ್ತೆಯನ್ನು ಕೂಲಿ ಕೆಲಸಕ್ಕೆ ಕರೆದೊಯ್ದಿದ್ದರು. ಬಳಿಕ, ಶೆಡ್ನಲ್ಲಿ ಕೂಡಿ ಹಾಕಿ ಅಪರಾಧಿ ಅರುಣ್ ಕುಮಾರ್ನಿಂದ ಮೂರು ನಾಲ್ಕು ತಿಂಗಳು ಕಾಲ ನಿರಂತರವಾಗಿ ಸಂತ್ರಸ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಲೈಂಗಿಕ ದೌರ್ಜನ್ಯದ ವೇಳೆ ಮಲತಾಯಿ ಹಾಗೂ ಅಜ್ಜಿ ಶೆಡ್ ಹೊರಗೆ …
Read More »
BigTv News
May 17, 2025
Breaking News, Crime, ಕೊಪ್ಪಳ
ಖರ್ಚಿಗೆ 100 ರೂಪಾಯಿಗೆ ಕೊಡದಿದ್ದಕ್ಕೆ ಅಜ್ಜಿ ತಲೆಯ ಮೇಲೆ ಮೊಮ್ಮಗ ರುಬ್ಬುವ ಗುಂಡು ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಘಟನೆ ಕೊಪ್ಪಳ ಜಿಲ್ಲೆ ಕನಕಗಿರಿಯಲ್ಲಿ ಶುಕ್ರವಾರ ನಡೆದಿದೆ.ಶುಕ್ರವಾರ ಬೆಳಗ್ಗೆ ಹಣಕ್ಕಾಗಿ ತಂದೆ, ತಾಯಿ, ಅಜ್ಜಿಯನ್ನು ಚೇತನ್ ಕುಮಾರ್ ಪೀಡಿಸಿದ್ದ. ಹಣಕ್ಕಾಗಿ ಅಜ್ಜಿ ಕನಕಮ್ಮನ ಕೈ ಕಾಲು ಹಿಡಿದಿದ್ದನಾದರೂ ಅವರು ಹಣ ಕೊಟ್ಟಿಲ್ಲ. ಇದರಿಂದ ರೊಚ್ಚಿಗೆದ್ದ ಚೇತನ ಅಜ್ಜಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿದ್ದಾನೆ. ತೀವ್ರ ರಕ್ತಸ್ರಾವದಿಂದ ಮನೆಯಲ್ಲಿಯೇ ಕನಕಮ್ಮ …
Read More »
BigTv News
May 17, 2025
Breaking News, Crime
ಚಿತ್ರಹಳ್ಳಿ ಶಿವಗಂಗಾ ಮದ್ಯದ ಪೆಟ್ರೋಲ್ ಬಂಕ್ ಸಮೀಪ ಶುಕ್ರವಾರ ರಾತ್ರಿ ನಡೆದಿರುವ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.ಚಿತ್ರಳ್ಳಿ ಕಡೆಯಿಂದ ಹೊಳಲ್ಕೆರೆಗೆ ಬರುತ್ತಿದ್ದ ಟ್ರ್ಯಾಕ್ಟರ್ ಹಾಗೂ ಚಿತ್ರದುರ್ಗದಿಂದ ಬರುತ್ತಿದ್ದ ಹೊಳಲ್ಕೆರೆಗೆ ಬರುತ್ತಿದ್ದ ಕಾರ್ ನಡುವೆ ಅಪಘಾತ ಸಂಭವಿಸಿದೆ.ಹರೇನಹಳ್ಳಿ ತಿಪ್ಪೇಸ್ವಾಮಿ ಇವರ ಪತ್ನಿ ಗಂಗಮ್ಮ,ಪುತ್ರ ಯಶವಂತ ಅವರ ಪತ್ನಿ ಕಾವ್ಯ, ಇಬ್ಬರೂ ಮೊಮ್ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಯಶವಂತ ಅವರು ತೀವ್ರವಾಗಿ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿತ್ರದುರ್ಗ …
Read More »
BigTv News
May 17, 2025
Breaking News
ಸಂದರ್ಶನವೊಂದರಲ್ಲಿ ಮಾತನಾಡಿರುವ ಮಸೂದ್ ಅಖ್ತರ್, ಕ್ಷಿಪಣಿ ದಾಳಿಯಲ್ಲಿ ವಾಯುಗಾಮಿ ಅಪಾಯ ನಿಯಂತ್ರಣ ವ್ಯವಸ್ಥೆಯುಳ್ಳ ವಿಮಾನವೊಂದು ನಾಶವಾಗಿದೆಯೆಂದೂ ತಿಳಿಸಿದ್ದಾರೆ.ಭಾರತ ನಡೆಸಿದ ಬ್ರಹ್ಮೋಸ್ ಕ್ಷಿಪಣಿ ದಾಳಿಗೆ ತಮ್ಮ ಏರ್ಬೇಸ್ಗಳು ಛಿದ್ರವಾದ ಕ್ಷಣಗಳನ್ನು ಪಾಕಿಸ್ಥಾನದ ನಿವೃತ್ತ ವಾಯುಪಡೆ ಅಧಿಕಾರಿಯೊಬ್ಬರು ಬಿಚ್ಚಿಟ್ಟಿದ್ದಾರೆ.ಪಾಕಿಸ್ಥಾನ ಬಳಸುತ್ತಿರುವ ಚೀನದ ವಾಯು ರಕ್ಷಣ ವ್ಯವಸ್ಥೆಗಳು, ಭಾರತದ ಬ್ರಹ್ಮೋಸ್ ಕ್ಷಿಪಣಿಗಳಿಗೆ ಸರಿಸಾಟಿಯಾಗಲಿಲ್ಲ ಎಂದು ಅಮೆರಿಕದ ಯುದ್ಧ ತಜ್ಞ, ನಿವೃತ್ತ ಕರ್ನಲ್ ಜಾನ್ ಸ್ಪೆನ್ಸರ್ ಬಣ್ಣಿಸಿದ್ದಾರೆ. ಅಲ್ಲದೆ ಆಪರೇಷನ್ ಸಿಂದೂರದಿಂದ ಪಾಕ್ ಸಾಕಷ್ಟು ನಷ್ಟವನ್ನೂ …
Read More »
BigTv News
May 17, 2025
Breaking News
ಹುಲಿಕಲ್ ಹೆದ್ದಾರಿ ಬಳಿ ಟೆನ್ ವ್ಹೀಲ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ನದಿಯಲ್ಲಿ ಬಿದ್ದು ನೀರಿನಲ್ಲಿ ಮುಳುಗಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.ತೀರ್ಥಹಳ್ಳಿ ಮಾಸ್ತಿಕಟ್ಟೆ ಮಾರ್ಗವಾಗಿ ಜೋಳ ತುಂಬಿಕೊಂಡು ಸಾಗುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ನದಿಗೆ ಬಿದ್ದಿದೆ.ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Read More »
BigTv News
May 17, 2025
Breaking News, Crime, ಬೆಂಗಳೂರು
ಸ್ಕೂಟರ್ನಲ್ಲಿ ಬರುತ್ತಿದ್ದಾಗ ಆಯತಪ್ಪಿ ರಸ್ತೆಗೆ ಬಿದ್ದ ಯುವತಿಯ ಮೇಲೆ ಕಾರು ಹರಿದು ಇಂಜಿನಿಯರಿಂಗ್ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ವಿದ್ಯಾರ್ಥಿನಿ ದೇವತಾ ಸ್ಕೂಟರ್ನಲ್ಲಿ ಬರುತ್ತಿದ್ದಾಗ ಆಯತಪ್ಪಿ ರಸ್ತೆಗೆ ಬಿದ್ದಿದ್ದಾಳೆ. ಇದೇ ವೇಳೆ ಎದುರಿನಿಂದ ಬಂದ ಕಾರು ಆಕೆಯ ಮೇಲೆ ಹರಿದು ಹೋಗಿದೆ. ಪರಿಣಾಮ ವಿದ್ಯಾರ್ಥಿನಿ ಧರಿಸಿದ್ದ ಹೆಲ್ಮೆಟ್ ಬೇರ್ಪಟ್ಟಿದ್ದರಿಂದ ಯುವತಿ ಸ್ಥಳದಲ್ಲೇ ಉಸಿರು ನಿಲ್ಲಿಸಿದ್ದಾಳೆ
Read More »
BigTv News
May 17, 2025
Breaking News, Crime, ಚಿಕ್ಕಬಳ್ಳಾಪುರ
ತಿಪ್ಪೇನಹಳ್ಳಿ ಗ್ರಾಮದ ನಾರಾಯಸ್ವಾಮಿ ಮತ್ತು ಅವರ ಧರ್ಮಪತ್ನಿ ಸ್ಕಾರ್ಪಿಯೋ ಕಾರಲ್ಲಿ ನಾಮಕರಣ ಕಾರ್ಯಕ್ರಮಕ್ಕೆಂದು ಶಿಡ್ಲಘಟ್ಟದ ಕಡೆ ಹೋಗುತ್ತಿದ್ದರು. ಇದೇ ಮಾರ್ಗದಲ್ಲಿ ಹೋಗುತ್ತಿದ್ದ ಬೈಕ್ ಸವಾರ ಯಾವ ಸಿಗ್ನಲ್ ನೀಡದೆ ಏಕಾಏಕಿ ಎಡದಿಂದ ಬಲಕ್ಕೆ ವಾಹನವನ್ನು ತಿರುಗಿಸಿದ್ದಾರೆ. ದ್ವಿಚಕ್ರ ವಾಹನದ ಹಿಂದೆಯೇ ಇದ್ದ ಸ್ಕಾರ್ಪಿಯೋ ಕಾರು ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಚಿಕ್ಕಬಳ್ಳಾಪುರದತ್ತ ಬರುತ್ತಿದ್ದ ಹೋಂಡಾ ಆಕ್ಟಿವಾ ಗಾಡಿಗೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಗಾಡಿ ಜಕಂ ಆಗಿದ್ದರೆ ಬೈಕ್ ಸವಾರ ಕಾರಿನ …
Read More »