Breaking News

Breaking News

ಲವ್ವರ್‌ ಜೊತೆಗೂಡಿ ಪತ್ನಿಯಿಂದಲೇ ಮಾಜಿ ಸೈನಿಕನ ಬರ್ಬರ ಹತ್ಯೆ!!

ಪ್ರಿಯಕರನ ಜೊತೆಗೂಡಿ ಪತ್ನಿಯೇ ಪತಿಯ ಕಥೆಯನ್ನು ಮುಗಿಸಿ ನಂತರ ಆತನ ದೇಹವನ್ನು ಆರು ತುಂಡುಗಳನ್ನಾಗಿ ಕತ್ತರಿಸಿ ಎಸೆದಿದ್ದಾರೆ. ಮೃತ ಮಾಜಿ ಸೈನಿಕನನ್ನು ದೇವೇಂದ್ರ ಕುಮಾರ್‌ ಎಂದು ಗುರುತಿಸಲಾಗಿದ್ದು, ಆತನ ಪತ್ನಿ ಮಾಯಾದೇವಿ ಮತ್ತು ಆಕೆಯ ಪ್ರಿಯಕರ ಅನಿಲ್‌ ಯಾವ್‌ ಹಂತಕರು. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಯಾದೇವಿ, ಅನಿಲ್‌ ಕುಮಾರ್‌ ಹಾಗೂ ಇವರ ಈ ಕೃತ್ಯಕ್ಕೆ ಸಹಕರಿಸಿದ ಸತೀಶ್‌ ಯಾದವ್‌ ಮತ್ತು ಮಿಥಿಲೇಶ್‌ನನ್ನು ಅರೆಸ್ಟ್‌ ಮಾಡಲಾಗಿದೆ.ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿರುವ ಆರೋಪಿಗಳು ದೇವೇಂದ್ರರವರ …

Read More »

ಸಿಹಿ ನೆಪದಲ್ಲಿ ಸೈನೆಡ್ ಕೊಟ್ಟು ಕೊಲೆ; ಅಪರಾಧಿಗೆ ಜೀವಾವಧಿ ಶಿಕ್ಷೆ!!

ಫೇಸ್ ಬುಕ್ ನಲ್ಲಿ ಬೈಕ್ ಮಾರಾಟಕ್ಕೆ ಇಟ್ಟಿದ್ದ ಯುವಕನ್ನು ಗ್ರಾಹಕನ ಸೋಗಿನಲ್ಲಿ ಭೇಟಿ ಮಾಡಿ, ವಾಹನ ಖರೀದಿ ನೆಪದಲ್ಲಿ ಸಿಹಿ ಎಂದು ಸೈನೆಡ್ ತಿನ್ನಿಸಿ ಕೊಲೆ ಮಾಡಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ಬೆಂಗಳೂರು ಗ್ರಾಮಾಂತರ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ.ಫೇಸ್ ಬುಕ್ ನಲ್ಲಿ ಎಟಿಎಂ ಬೈಕ್ ಮಾರಾಟಕ್ಕಿದೆ ಎಂದು ಜಾಹೀರಾತು ಪೋಸ್ಟ್ ಮಾಡಿದ್ದರು. ಇದನ್ನು ನೋಡಿದ ಕಾರ್ತಿಕ್, ಬೆಲೆ ಬಾಳುವ ವಸ್ತುಗಳನ್ನು ದೋಚುವ ಉದ್ದೇಶಕ್ಕೆ ಬೈಕ್ …

Read More »

ಜಮೀನಿಗೆ ನೀರು ಬಿಡುವ ವಿಚಾರಕ್ಕೆ ಗಲಾಟೆ, ಮಚ್ಚಿನಿಂದ ಕೊಚ್ಚಿ ವ್ಯಕ್ತಿಯನ್ನು ಹತ್ಯೆಗೈದ ತಂದೆ, ಮಗ!

ಜಮೀನಿಗೆ ನೀರು ಬಿಡುವ ವಿಚಾರವಾಗಿ ಗಲಾಟೆ ನಡೆದಿದೆ ಈ ವೇಳೆ ಗಲಾಟೆಯಲ್ಲಿ ಅಪ್ಪ-ಮಗ ಸೇರಿ ವ್ಯಕ್ತಿಯನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಚಿಗಟಗೆರೆ ಗ್ರಾಮದ ವಡ್ಡರ ಬಂಡೆಯಲ್ಲಿ ಗುರುವಾರ ನಡೆದಿದೆ.ಕೊಲೆ ಆರೋಪಿಗಳಾದ ಮೃತನ ಚಿಕ್ಕಪ್ಪ ಗಂಗಾಧರಪ್ಪ ಹಾಗೂ ಆತನ ಪುತ್ರ ಸೋಮೇಶ್​ ಎಂಬಾತನನ್ನು ಬಂಧಿಸಲಾಗಿದೆ. ಗೌರಿಬಿದನೂರು ಗ್ರಾಮಾಂತರ ಠಾಣೆ ಪಿಎಸ್‌ಐ ರಮೇಶ್ ಗುಗ್ಗರಿ ಹಾಗೂ ಪಿಎಸ್‌ಐ ಲಲಿತಮ್ಮ ಘಟನೆ ನಡೆದ ಸ್ಥಳಕ್ಕೆ …

Read More »

ಸಿಗರೇಟ್ ವಿಚಾರಕ್ಕೆ ಕಿರಿಕ್: ಕಾರಿನಿಂದ ಗುದ್ದಿ ಯುವಕನ ‘ಮರ್ಡರ್’!

ಸಿಗರೇಟ್ ವಿಚಾರಕ್ಕೆ ಗಲಾಟೆ ನಡೆದು ಕಾರಿನಿಂದ ಗುದ್ದಿ ಯುವಕನನ್ನು ‘ಮರ್ಡರ್’ ಮಾಡಿರುವ ಘಟನೆ ಕೋಣನಕುಂಟೆ ಕ್ರಾಸ್,ಕನಕಪುರ ರಸ್ತೆ ತಿರುವಿನ ಬಳಿ ಜರುಗಿದೆ.ಗಲಾಟೆ ಜೋರಾಗಿ ಅಂಗಡಿಯವರು ಬಿಡಿಸಿ ಕಳುಹಿಸಿದ್ದರು. ಕೋಪಗೊಂಡ ಪ್ರತೀಕ್ ಕಾರಿನಲ್ಲಿ ಮುಂದೆ ಹೋಗಿ ರಸ್ತೆ ಪಕ್ಕದಲ್ಲೇ ನಿಲ್ಲಿಸಿಕೊಂಡಿದ್ದ. ಸಿಗರೇಟ್ ಸೇದಿ ಇಬ್ಬರೂ ಬೈಕ್‌ನಲ್ಲಿ ಮುಂದೆ ಬರುತ್ತಿದ್ದಂತೆ. ವೇಗವಾಗಿ ಬಂದು ಇಬ್ಬರು ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದ. ಪರಿಣಾಮ, ಸಂಜಯ್ ಸ್ಥಳದಲ್ಲೇ ಸಾವನ್ನಪ್ಪಿದ. ಕಾರ್ತಿಕ್ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಆರಂಭದಲ್ಲಿ …

Read More »

ಬೆಂಗಳೂರು :ಲೇಡಿ ಕಾನ್‌ಸ್ಟೇಬಲ್‌ʼಗೆ ವಂಚಿಸಿ ಹಣ ವಸೂಲಿ ಮಾಡಿದ ಡೋಂಗಿ ಬಾಬಾ ಅರೆಸ್ಟ್.!

ಕಾನ್ಸ್‌ಟೇಬಲ್‌ಗೆ ಸ್ನೇಹಿತೆಯ ಮೂಲಕ ಆರೋಪಿ ಹೇಮಂತ್ ಭಟ್ ಪರಿಚಯವಾಗಿತ್ತು. ಜಾತಕ ಪರಿಶೀಲಿಸಿದ್ದ ಆರೋಪಿಯು ನಿನ್ನ ದೇಹದಲ್ಲಿ ಒಂದಲ್ಲಾ, ಎರಡಲ್ಲಾ ಬರೋಬ್ಬರಿ ಹದಿನೈದು ಇತರೆ ಆತ್ಮಗಳು ಸೇರಿವೆ. ಆದ್ದರಿಂದಲೇ ಸಮಸ್ಯೆಯಾಗುತ್ತಿದೆ, ಇನ್ನೂ ನಿನಗೆ ಮದುವೆ ಸಹ ಆಗುತ್ತಿಲ್ಲ. ಶಾಂತಿ ಮಾಡಿಸದಿದ್ದರೆ ಪ್ರಾಣ ಹಾನಿಯಾಗುತ್ತದೆ ಎಂದು ಬೆದರಿಸಿದ್ದ ಎಂದು ದೂರಿನಲ್ಲಿ ತಿಳಿಸಲಾಗಿತ್ತು.ಹಂತಹಂತವಾಗಿ ಒಟ್ಟು 6.49 ಲಕ್ಷ ರೂ. ಹಣ ಪಡೆದುಕೊಂಡಿದ್ದಾನೆ. ಆದರೆ ಪೂಜೆಯ ಬಳಿಕವೂ ಆರೋಗ್ಯದಲ್ಲಿ ಯಾವುದೇ ಬದಲಾವಣೆ ಕಾಣದಿದ್ದಾಗ ಹಣ ವಾಪಸ್ …

Read More »

UP:ಗಂಡನನ್ನು ಮರಕ್ಕೆ ಕಟ್ಟಿ ಹೊಡೆದು ಕೊಂದು, ಗಂಗಾ ನದಿಗೆ ಎಸೆದ ಹೆಂಡತಿ!

ದಿನೇಶ್ ತನ್ನ ಪತ್ನಿ ಮತ್ತು ಪುತ್ರರೊಂದಿಗೆ ಸಮಾಲೋಚಿಸದೆ ಸಾಸಿವೆಯನ್ನು ಮಾರಾಟ ಮಾಡಿದ್ದಾರೆ ಎನ್ನಲಾಗಿದೆ. ಇದು ಅವರ ಪತ್ನಿಯ ಕೋಪಕ್ಕೆ ಕಾರಣವಾಯಿತು. ಇದಾದ ನಂತರ ಗಲಾಟೆ ನಡೆಯಿತು.ಜಗಳದ ನಂತರ ದಿನೇಶ್ ಅವರನ್ನು ಮನೆಯ ಹೊರಗಿನ ಬೇವಿನ ಮರಕ್ಕೆ ಕಟ್ಟಿಹಾಕಿ ಕೋಲುಗಳಿಂದ ಹೊಡೆದು ಕೊಂದಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಸಾಕ್ಷ್ಯವನ್ನು ಮರೆಮಾಡಲು ಆರೋಪಿ ನಂತರ ಅವರ ದೇಹವನ್ನು ಗಂಗಾ ನದಿಗೆ ಎಸೆದಿದ್ದಾರೆ. ಆದರೆ, ದಿನೇಶ್ ಅವರ ಸೋದರಳಿಯ ಈ ದುರಂತ ಘಟನೆಯ ಬಗ್ಗೆ …

Read More »

ಚಿಕ್ಕಬಳ್ಳಾಪುರ : ಪೋಷಕರ ವಿರೋಧದ ಮಧ್ಯೆ ಹಿಂದೂ-ಮುಸ್ಲಿಂ ಜೋಡಿ ಪ್ರೇಮ ವಿವಾಹ!

ಚಿಕ್ಕಬಳ್ಳಾಪುರದಲ್ಲಿ ಪೋಷಕರ ವಿರೋಧ ನಡುವೆಯೂ ಹಿಂದೂ ಯುವಕನನ್ನು ಮುಸ್ಲಿಂ ಯುವತಿ ಒಬ್ಬಳು ವರಿಸಿರುವ ಘಟನೆ ವರದಿಯಾಗಿದೆ.ಹೌದು ಹಿಂದೂ ಯುವಕನನ್ನು ಪ್ರೀತಿಸಿ ಮದುವೆಯಾದ ಅನ್ಯ ಧರ್ಮದ ಯುವತಿಯನ್ನು ನಜ್ಮಾ ಎಂದು ತಿಳಿದುಬಂದಿದೆ. ಪೋಷಕರ ವಿರೋಧದ ನಡುವೆಯೂ ಹರೀಶ್ ಬಾಬು ಜೊತೆಗೆ ನಜ್ಮಾ ವಿವಾಹವಾಗಿದ್ದಾಳೆ. ಚಿಕ್ಕಬಳ್ಳಾಪುರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವಾಗ ಇಬ್ಬರ ನಡುವೆ ಪ್ರೇಮಾಂಕರವಾಗಿದೆ.ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಸೋಮೇಶ್ವರ ಗ್ರಾಮದ ನಜ್ಮಾ, ಚಿಕ್ಕಬಳ್ಳಾಪುರ ತಾಲೂಕಿನ ಯಾಪಲ ಹಳ್ಳಿಯ ಹರೀಶ್ ಬಾಬು …

Read More »

ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ,ಕಾಂಗ್ರೆಸ್ ಅಪಸ್ವರ ಹೇಳಿಕೆ.!

ಇಂದು ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಮುಂದೆ ಮಾತನಾಡಿದ ಇವರು, ಕಾಂಗ್ರೆಸ್ ತಮ್ಮ ಅಧಿಕಾರದಲ್ಲಿದ್ದಾಗ ಸೈನ್ಯವನ್ನು ಗಟ್ಟಿ ಮಾಡೋ ಕೆಲಸ ಮಾಡಲಿಲ್ಲ.ಎಚ್ ಎ ಎಲ್ ಸೇರಿದಂತೆ ಅನೇಕ ಸಂಸ್ಥೆಗಳಿಗೆ ಹಣ ಕಡಿಮೆ ಮಾಡಿತ್ತು.ಭಾರತೀಯ ಸೈನ್ಯ ಇಂದು ಸ್ವಾವಲಂಭಿಯಾಗಿದೆ.ಇಂದು ಕಾಂಗ್ರೆಸ್ ಅನವಶ್ಯಕ ಆರೋಪ ಮಾಡುತ್ತಿದೆ.ಸಿದ್ದರಾಮಯ್ಯ ನವರು ಯುದ್ದ ಯಾಕೆ ಬೇಕು ಅಂತ ಹೇಳಿದ್ರು.ಈ ಮಾತುಗಳು ನಿಮ್ಮ ಹೈಕಮಾಂಡ್ ಸೂಚನೆ ಮೇರಿಗೆ ಮಾತನಾಡ್ತಿದ್ದೀರಾ..?. ಭಾರತೀಯ ಸೇನೆಗೆ ಯಾವುದೇ ಸೌಲಭ್ಯ ಒದಗಿಸಲಿಲ್ಲ ಉರಿ ಘಟನೆ …

Read More »

ಹುಬ್ಬಳ್ಳಿ : ಕಾಂಗ್ರೆಸ್ ಯಾವಾಗಲೂ ದೇಶದ ಪರವಾಗಿ ನಿಂತಿಲ್ಲ, ಸಚಿವೆ ಶೋಭಾ ಕರಂದ್ಲಾಜೆ ಕಿಡಿ..!

ಹುಬ್ಬಳ್ಳಿ: ದೇಶ ಸಂಕಷ್ಟ ಮತ್ತು ಸಾಧನೆ ಸಮಯದಲ್ಲಿ ಕಾಂಗ್ರೆಸ್ ವಿರುದ್ಧವಾಗಿ ಮಾತನಾಡುತ್ತದೆ. ಅಧಿಕಾರದಲ್ಲಿದ್ದಾಗ ಸೈನ್ಯವನ್ನು ಗಟ್ಟಿ ಮಾಡೋ ಕೆಲಸ ಮಾಡಲಿಲ್ಲಾ. ಕಾಂಗ್ರೆಸ್ ಎಚ್ ಎ ಎಲ್ ಸೇರಿದಂತೆ ಅನೇಕ ಸಂಸ್ಥೆಗಳಿಗೆ ಹಣ ಕಡಿಮೆ ಮಾಡಿತ್ತು. ಮೋದಿಯವರ ನೇತೃತ್ವದಲ್ಲಿ ಭಾರತೀಯ ಸೈನ್ಯ ಇಂದು ಸ್ವಾವಲಂಭಿಯಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು,ಇಂದು ಕಾಂಗ್ರೆಸ್ ಅನವಶ್ಯಕ ಆರೋಪ ಮಾಡುತ್ತಿದೆ. …

Read More »

ಬೆಂಗಳೂರು :ವರ್ಕ್ ಫ್ರಮ್ ಹೋಂ ನೆಪದಲ್ಲಿ ವಂಚನೆ, 12 ಆರೋಪಿಗಳ ಸೆರೆ!!

ವರ್ಕ್ ಫ್ರಮ್ ಹೋಂನಲ್ಲಿ ಪ್ರಾಜೆಕ್ಟ್ ಇರುವುದಾಗಿ ಹೇಳಿ ವಂಚನೆ ಮಾಡುತ್ತಿದ್ದ 12 ಸೈಬರ್ ಕಳ್ಳರ ಗ್ಯಾಂಗ್ ಅನ್ನು ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ.ಮಹಿಳೆಗೆ ನಂಬಿಸಿ ಸ್ಕೋರ್ ಬ್ಯಾಲೆನ್ಸ್‌ಶೀಟ್‌ನಲ್ಲಿ 10,82,502 ರೂ. ತೋರಿಸಿದ್ದು, ವಿತ್‌ಡ್ರಾಗೆ 5 ಲಕ್ಷ ರೂ. ಪಾವತಿಸುವಂತೆ ಸೂಚಿಸಿದ್ದ.ದುರಾಸೆಗೆ ಬಿದ್ದ ಮಹಿಳೆ, ಹಂತ ಹಂತವಾಗಿ ಅಪರಿಚಿತ ಹೇಳಿದ ಬ್ಯಾಂಕ್ ಖಾತೆಗಳಿಗೆ 5 ಲಕ್ಷ ರೂ. ಜಮೆ ಮಾಡಿದ್ದರು. ಇನ್ನೂ 3.24 ಲಕ್ಷ ರೂ. ಜಮಾ ಮಾಡಿದಾಗ ಮಾತ್ರ 10 ಲಕ್ಷ …

Read More »