BigTv News
May 16, 2025
Breaking News
ಸಂಬಂಧಿಕರ ಮನೆಗೆ ಬಂದಿದ್ದ ಮೂವರು ಮಕ್ಕಳು ವಿದ್ಯುತ್ ಶಾಕ್ ನಿಂದಾಗಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಒಂದು ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. ಮದುವೆಯ ಬಳಿಕ ಪೋಷಕರ ಜೊತೆಗೆ ಸಂಬಂಧಿಕರೊಬ್ಬರ ಮನೆಗೆ ತೆರಳಿದ್ದರು. ಅಲ್ಲಿ ಮಕ್ಕಳು ಆಟವಾಡುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ಗಾಯಗೊಂಡಿದ್ದಾರೆ. ವಿದ್ಯುತ್ ಕಂಬಕ್ಕೆ ಅಳವಡಿಸಿರುವ ತಂತಿ ತಗುಲಿ ಒಂದು ಮಗು ಗಂಭೀರವಾಗಿ ಗಾಯಗೊಂಡಿದೆ. ಇಬ್ಬರು ಮಕ್ಕಳು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಸೂರ್ಯ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ
Read More »
BigTv News
May 16, 2025
Breaking News
ಪರಿಶಿಷ್ಟ ಜಾತಿಗಳ ಸಮೀಕ್ಷೆ ಕಾರ್ಯ ನಡೆಸುತ್ತಿದ್ದ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಚಿಂಚೋಳಿ ತಾಲೂಕಿನ ಚತ್ರಸಾಲ ಗ್ರಾಮದಲ್ಲಿ ಗುರುವಾರ ನಡೆದಿದೆ.ಆದರೆ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ.ನಾಗಶೆಟ್ಟಿ ಅವರು ಬುರಗಪಳ್ಳಿ ಗ್ರಾಮದವರು. 1998 ರಲ್ಲಿ ಶಿಕ್ಷಕರಾಗಿ ನೇಮಕಗೊಂಡಿದ್ದರು. ಮೃತರಿಗೆ ಪತ್ನಿ ಹಾಗೂ ಮೂವರು ಪುತ್ರರು ಇದ್ದಾರೆ. ಅಂತ್ಯಕ್ರಿಯೆ ಶುಕ್ರವಾರ ಸ್ವಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ
Read More »
BigTv News
May 16, 2025
Breaking News
ಎರಡು ಲಾರಿಗಳ ಮಧ್ಯೆ ಅಪಘಾತ ಸಂಭವಿಸಿದ ವೇಳೆ ಒಂದು ಲಾರಿಯಲ್ಲಿದ್ದ ಬಿಸಿ ಡಾಂಬರು ಮೈಮೇಲೆ ಬಿದ್ದು ಲಾರಿ ಚಾಲಕರೊಬ್ಬರು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಗುರುವಾರ ಸಜೀಪದಲ್ಲಿ ನಡೆದಿದೆ.ಬಿಸಿ ಡಾಂಬರು ತುಂಬಿದ ಟಿಪ್ಪರ್ ಲಾರಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಎರಡು ಲಾರಿಗಳು ಆಳೆತ್ತರದಲ್ಲಿದ್ದ ಅಡಿಕೆ ತೋಟಕ್ಕೆ ಉರುಳಿಬಿದ್ದಿವೆ. ಈ ವೇಳೆ ಟಿಪ್ಪರ್ ನಲ್ಲಿದ್ದ ಬಿಸಿ ಡಾಂಬರು ಕೆಂಪು ಕಲ್ಲು ಸಾಗಾಟದ ಲಾರಿ ಚಾಲಕ ರಫೀಕ್ ಅವರ ಮೈ ಮೇಲೆ …
Read More »
BigTv News
May 16, 2025
Breaking News
ಉಭಯ ಪರಮಾಣು ಸಶಸ್ತ್ರ ರಾಷ್ಟ್ರಗಳು ತಮ್ಮ ಅತ್ಯಂತ ತೀವ್ರವಾದ ಮಿಲಿಟರಿ ಮುಖಾಮುಖಿಯನ್ನು ಕೊನೆಗೊಳಿಸಿದ ಕೆಲವು ದಿನಗಳ ನಂತರ, ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಗುರುವಾರ ಭಾರತದೊಂದಿಗೆ ಶಾಂತಿ ಮಾತುಕತೆಯಲ್ಲಿ ತೊಡಗಲು ಇಸ್ಲಾಮಾಬಾದ್ ಸಿದ್ಧವಾಗಿದೆ ಎಂದು ಹೇಳಿದರು.ವಿಸ್ತರಣೆಯು ಎರಡೂ ದೇಶಗಳ ನಡುವಿನ ಸಂಭಾಷಣೆಯನ್ನು ಮುಂದುವರಿಸಲು ಮತ್ತು ಶಾಂತಿಯುತ ಸಂಬಂಧವನ್ನು ಉತ್ತೇಜಿಸಲು ಸಹಾಯಕವಾಗಲಿದೆ ಎಂದು ತಿಳಿಸಿದ್ದಾರೆ.ಪಾಕಿಸ್ತಾನದ ಉಪ ಪ್ರಧಾನಮಂತ್ರಿಯಾಗಿಯೂ ಕಾರ್ಯನಿರ್ವಹಿಸುತ್ತಿರುವ ದಾರ್, ಈ ಕದನ ವಿರಾಮವನ್ನು ಕಾಪಾಡಿಕೊಳ್ಳಲು ಎರಡೂ ದೇಶಗಳು ಬದ್ಧವಾಗಿವೆ ಎಂದು …
Read More »
BigTv News
May 16, 2025
Breaking News, Crime
ಯುವಕನೊಬ್ಬ ಶಿಕ್ಷಕನಿಗೆ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿ ನಂತರ ಚಾಕುವಿನಿಂದ ಇರಿದ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ನಡೆದಿದೆ.ಶಿಕ್ಷಕನ ಮನೆಯ ಒಳಗೆ ಕ್ರಿಕೆಟ್ ಚೆಂಡು ಬಿದ್ದಿದೆ ಕೊಡು ಎಂದು ಯುವಕ ಪ್ರಶ್ನಿಸಿದ್ದಾನೆ. ಆದರೆ ಚೆಂಡು ಮನೆಯಲ್ಲಿ ಬಿದ್ದಿಲ್ಲ ಎಂದು ಶಿಕ್ಷಕ ಉತ್ತರಿಸಿದ್ದಾನೆ. ಇದರಿಂದ ಅಸಮಾಧಾನಗೊಂಡ ಪವನ್ ಜಾಧವ್ ಹಲ್ಲೆ ನಡೆಸಿ ನಂತರ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ರಾಮು ಪೂಜಾರಿ ಅವರ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು, ಅಪಾಯದಿಂದ ಪಾರಾಗಿದ್ದಾರೆ.ಈ …
Read More »
BigTv News
May 16, 2025
Breaking News, Crime
ಸಾಗರದಲ್ಲಿ ಕಾಲೇಜಿನೊಳಗೆ ಅಕ್ರಮವಾಗಿ ಪ್ರವೇಶಿಸಿ ಅಲ್ಲಿನ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದಂತ ಆರೋಪದಡಿ ವ್ಯಕ್ತಿಯೊಬ್ಬನನ್ನು ದೂರು ದಾಖಲಾದ ಒಂದೇ ದಿನದಲ್ಲಿ ಬಂಧಿಸಿ, ಜೈಲಿಗಟ್ಟಲಾಗಿದೆ.ಶಿಕಾರಿಪುರ ತಾಲ್ಲೂಕಿನ ಭದ್ರಾಪರು ಗ್ರಾಮದ ವೆಸ್ಟ್ ಪೇಪರ್ ವ್ಯಾಪಾರ ಮಾಡುತ್ತಿದ್ದಂತ ಕುಮಾರ್ ಎಂಬಾತನನ್ನು ಪೊಲೀಸರು ಒಂದೇ ದಿನದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇಂತಹ ಆರೋಪಿಯನ್ನು ಮೇ.25ರವರೆಗೆ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿದೆ.
Read More »
BigTv News
May 16, 2025
Breaking News, Crime
ಆಲೆಟ್ಟಿಯಿಂದ ಸುಳ್ಯ ಕಡೆಗೆ ಬರುವ ರಸ್ತೆಯ ನಾರ್ಕೋಡು ದ್ವಾರದ ಬಳಿ ಬುಧವಾರ ರಾತ್ರಿ ಕೇಬಲ್ ನೆಟ್ವರ್ಕ್ ಕೆಲಸ ಮುಗಿಸಿ ಸುಳ್ಯಕ್ಕೆ ಬರುತ್ತಿದ್ದ ಅರಂಬೂರಿನ ಸುಧಾಕರ ರೈ ಅವರ ಬೈಕಿಗೆ ಸ್ಕೂಟಿ ಢಿಕ್ಕಿ ಹೊಡೆದಿದೆ.ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡಿದ್ದಾರೆ. ಅವರನ್ನು ಮತ್ತು ಸ್ಕೂಟಿ ಸವಾರರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
Read More »
BigTv News
May 16, 2025
Breaking News, Crime
ಪುತ್ತೂರಿನಿಂದ ಮಡಿಕೇರಿಗೆ ಹೋಗುವ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಅಪ್ತಾಪ್ತ ವಯಸ್ಸಿನ ಬಾಲಕಿಗೆ ಕಿರುಕುಳ ನೀಡಿದ ಆರೋಪದಲ್ಲಿ ಪುತ್ತೂರು ಬೆಟ್ಟಂಪಾಡಿಯ ಅಬ್ದುಲ್ಲಾ ಎಂಬ ಯುವಕನನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಾಲಕಿಗೆ ಕಿರುಕುಳ ನೀಡಿರುವ ಬಗ್ಗೆ ಆಕೆಯ ಮನೆಯವರು ಸುಳ್ಯ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿ ಯನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Read More »
BigTv News
May 16, 2025
Breaking News, Crime
ಸಂಚಾರ ನಿಯಮ ಉಲ್ಲಂಘಿಸಿ ದುರ್ವರ್ತನೆ ತೋರಿದ ಆಟೋ ಚಾಲಕನಿಗೆ ಬುದ್ಧಿ ಹೇಳಿದ್ದಕ್ಕೆ, ಇಬ್ಬರು ವ್ಯಕ್ತಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆಯೊಂದು ನಗರದ ಚಂದ್ರ ಲೇಔಟ್ನಲ್ಲಿ ಭಾನುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ನನ್ನ ಮೇಲಷ್ಟೇ ಅಲ್ಲದೆ, ನನ್ನ ಸ್ನೇಹಿತನ ಮೇಲೂ ದಾಳಿ ಮಾಡಿದ್ದಾರೆ. ಆದರೆ, ಅವನಿಗೆ ಗಂಭೀರ ಗಾಯವಾಗಲಿಲ್ಲ. ಗಾಯದ ನಡುವಲ್ಲೂ ಸಹಾಯಕ್ಕಾಗಿ ಪೊಲೀಸರನ್ನು ಸಂಪರ್ಕಿಸಿದ್ದೆ. ಬಳಿಕ ಸ್ಥಳೀಯರು ನಮ್ಮ ನೆರವಿಗೆ ಬಂದರು. ಬಳಿಕ ಆರೋಪಿಗಳು ಸ್ಥಳದಿಂದ ಕಾಲ್ಕಿತ್ತಿದ್ದರು ಎಂದು …
Read More »
BigTv News
May 15, 2025
Breaking News
ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರಿಗೆ ಬೆಂಗಾವಲು ನೀಡುತ್ತಿದ್ದ ವಾರ್ನಿಂಗ್ ವಾಹನ ಪಲ್ಟಿಯಾಗಿ ಪಿಎಸ್ಐ ಹಾಗೂ ಚಾಲಕ ಗಂಭೀತವಾಗಿ ಗಾಯಗೊಂಡ ಘಟನೆ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಬುಧವಾರ ಸಂಜೆ ನಡೆದಿದೆ.ಸಚಿವರು ವಾಪಾಸ್ ಆಗುವ ವೇಳೆ ಮುಂದೆ ಚಲಿಸಿದ್ದ ಇವರ ವಾಹನ ಮಳೆ ಹಿನ್ನಲೆ ತಿರುವಿನಲ್ಲಿ ಪಲ್ಟಿಯಾಗಿದೆ. ಇಬ್ಬರಿಗೂ ಗಂಭೀರ ಗಾಯಗಳಾಗಿದ್ದು ಚಾಲಕ ಪ್ರತಾಪ್ ಅವರನ್ನು ಮೈಸೂರಿಗೆ ರವಾನೆ ಮಾಡಲಾಗಿದ್ದು ಪಿಎಸ್ಐ ಆಕಾಶ್ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.ಘಟನೆಯು ಯಳಂದೂರು …
Read More »