BigTv News
May 12, 2025
Breaking News, Crime
ಮಂಗಳೂರು-ವಿಜಯಪುರ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಶಿಕ್ಷಕ ರಾಮಚಂದ್ರ ಢಗೆ (40) ಆಕಸ್ಮಿಕವಾಗಿ ಕೆಳಕ್ಕೆ ಬಿದ್ದು ತೀವ್ರವಾಗಿ ಗಾಯಗೊಂಡು, ಆಸ್ಪತ್ರೆಯಲ್ಲಿ ಶನಿವಾರ ಮೃತಪಟ್ಟಿದ್ದಾರೆ.’ಬಾಗಲಕೋಟೆ ನವನಗರ ನಿವಾಸಿಯಾದ ರಾಮಚಂದ್ರ ಅವರು ಮೈಸೂರಿನ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಸಂಗೀತ ಶಿಕ್ಷರಾಗಿದ್ದರು.ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ’ ಎಂದು ಗದಗ ರೈಲ್ವೆ ಪೊಲೀಸರು ತಿಳಿಸಿದ್ದಾರೆ.
Read More »
BigTv News
May 12, 2025
Breaking News, Crime
ಒಬ್ಬ ಅಜ್ಜ ತನ್ನ ಇಬ್ಬರು ಮೊಮ್ಮಕ್ಕಳನ್ನು ಬಾವಿಗೆ ಎಸೆದು ಕೊಂದು, ನಂತರ ಹೊಲದಲ್ಲಿನ ಟ್ರಾನ್ಸ್ಫಾರ್ಮರ್ ಮೇಲೆ ಹತ್ತಿ ಹೈ ವೋಲ್ಟೇಜ್ ಲೈನ್ ಅನ್ನು ಸ್ಪರ್ಶಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಪೊಲೀಸರು ಮೂರು ಶವಗಳನ್ನು ಬಿಡಿಕೆ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಿದ್ದು, ವೈದ್ಯಕೀಯ ಮಂಡಳಿಯೊಂದಿಗೆ ಮರಣೋತ್ತರ ಪರೀಕ್ಷೆ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದಾರೆ.ಈ ಕೊಲೆ ಮತ್ತು ಆತ್ಮಹತ್ಯೆ ಘಟನೆಯ ಹಿಂದಿನ ಕಾರಣಗಳನ್ನು ತನಿಖೆ ಮಾಡಲಾಗುತ್ತಿದೆ. ಪ್ರಾಥಮಿಕ ತನಿಖೆಯಲ್ಲಿ, ಕೌಟುಂಬಿಕ ಉದ್ವಿಗ್ನತೆ, ಪರಸ್ಪರ ದ್ವೇಷ ಅಥವಾ ಮಾನಸಿಕ ತೊಂದರೆಗಳು ಕಾರಣಗಳಾಗಿರಬಹುದು …
Read More »
Shaikh BigTv
May 12, 2025
Breaking News, Crime, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯ ಅಡ್ಡೆ ಒಂದರಲ್ಲಿ ಅಪ್ರಾಪ್ತ ಬಾಲಕನಿಂದ ಕ್ಷುಲಕ ಕಾರಣಕ್ಕೆ ಜಗಳ ನಡೆದಿದ್ದು ಜಗಳವು ವಿಕೋಪಕ್ಕೆ ತಿರುಗಿ ಚಾಕುವಿನಿಂದ ಇರಿದು ಬಾಲಕನನ್ನು ಕೊಲೆ ಮಾಡಲಾಗಿದೆ. ಅಪ್ರಾಪ್ತ ಬಾಲಕ ಸೋಮಶೇಖರ್ ಎಂಬುವವನಿಗೆ ಚಾಕು ಇರಿದು ಕೊಲೆ ಮಾಡಿದ್ದಾನೆ. ಚಾಕು ಇರಿದ ಬಾಲಕ ಪರಾರಿಯಾಗಿದ್ದು ಪೊಲೀಸರು ಇದೀಗ ವಶಕ್ಕೆ ಪಡೆದ್ದಿದ್ದಾರೆ. ಈ ಘಟನೆ ಕುರಿತು ಕಮರಿಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
Read More »
Shaikh BigTv
May 12, 2025
Breaking News, Crime, Dharwad, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯಲ್ಲಿ ಇಂದು ಜಿ ಅಡ್ಡಾದಲ್ಲಿ ಅಪ್ರಪ್ತ ಬಾಲಕನಿಂದ ಚಾಕು ಇರಿತ ಘಟನೆ ನಡೆದಿದ್ದು, ಸೋಮಶೇಖರ್ ಎಂಬ ಅಪ್ರಾಪ್ತ ಬಾಲಕನ ಮೇಲೆ ಕ್ಷುಲ್ಲಕ ಕಾರಣಕ್ಕೆ ಜಗಳವೂ ಕೋಪಕ್ಕೆ ತಿರುಗಿ ಚಾಕು ಇರಿತ ಘಟನೆ ನಡೆದಿದೆ. ಕೂಡಲೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಕಮರಿ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
May 12, 2025
Breaking News
ಬೆಳ್ಮಣ್ ಕಡೆಯಿಂದ ಶಿರ್ವ ಕಡೆಗೆ ಹೋಗುತ್ತಿದ್ದ ಕಾರು ಅತೀವೇಗ ಅಜಾಗರೂಕತೆಯಿಂದ ರಸ್ತೆಯ ತೀರಾ ಬಲಬದಿಗೆ ಚಲಾಯಿಸಿಕೊಂಡು ಬಂದು, ಅಲ್ಲೇ ನಿಂತಿದ್ದ ಲೀನಾ ಮಥಾಯಸ್ ರಿಗೆ ಢಿಕ್ಕಿ ಹೊಡೆಯಿತೆನ್ನಲಾಗಿದೆ.ಶಿರ್ವ ಗ್ರಾಮದ ಇರ್ಮಿಜಿ ಚರ್ಚ್ ಬಳಿ ಇರುವ ರೇಚಲ್ ರೆಸ್ಟೊರೆಂಟ್ ಬಳಿ ಮೇ 11ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾಂಗ್ರೆಸ್ ಹಿರಿಯ ನಾಯಕಿ, ಶಿರ್ವ ನಿವಾಸಿ ಲೀನಾ ಮಥಾಯಸ್ ಮೃತಪಟ್ಟ ಬಗ್ಗೆ ವರದಿಯಾಗಿದೆ.ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ …
Read More »
BigTv News
May 12, 2025
Breaking News, Crime
ಆಕಸ್ಮಿಕವಾಗಿ ಫೈರಿಂಗ್ ಹಿನ್ನಲೆ ಗುಂಡು ಯುವಕನ ತೊಡೆ ಸೀಳಿರುವಂತಹ ಘಟನೆ ರಾಯಚೂರು ನಗರದ ಹೆಚ್ಆರ್ಬಿ ಬಡವಾಣೆಯಲ್ಲಿ ನಡೆದಿದೆ. ಮೊಹಮ್ಮದ್ ಸೊಹೈಲ್(16) ಗಾಯಗೊಂಡಿರುವ ವಿದ್ಯಾರ್ಥಿ. ಪಿಸ್ತೂಲ್ ಹೊಂದಿದ್ದ ಜಿಯಾ ಸೌದಾಗರ ವಿರುದ್ಧ ಸದರಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನಗರದ ಜಾಕೀರ್ ಹುಸೇನ್ ಸರ್ಕಲ್ನಲ್ಲಿ ಮೊಹಮ್ಮದ್ ಸೊಹೈಲ್ ತಿಂಡಿ ಮಾಡುತ್ತಿದ್ದ. ಈ ವೇಳೆ ಸ್ನೇಹಿತ ಜಿಯಾ ಸೌದಾಗರ್ ಭೇಟಿ ಆಗಿದ್ದಾನೆ. ಆಗ ಜಿಯಾ ಸೌದಾಗರ್ ಜೊತೆ ಆತನ ಮನೆಗೆ ಹೋಗಿದ್ದಾನೆ. ಮನೆಯಲ್ಲಿ ಪಿಸ್ತೂಲ್ ತೆಗೆದುಕೊಂಡ …
Read More »
BigTv News
May 12, 2025
Breaking News
ಟೆಂಪೋ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಚಿಕ್ಕಹುಲ್ಲೂರು ಗ್ರಾಮದ ಬಳಿ ನಡೆದಿದೆ. ಮತ್ತೊಬ್ಬನಿಗೆ ಗಂಭೀರ ಗಾಯವಾಗಿದ್ದು, ಹೊಸಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Read More »
BigTv News
May 12, 2025
Breaking News, Crime
ಬೈಯೇಶ್ ಇತ್ತೀಚೆಗಷ್ಟೆ ವಿದೇಶದಲ್ಲಿ ವಿದ್ಯಾಭ್ಯಾಸ ಮುಗಿಸಿ ಬಂದಿದ್ದ.ನಿನ್ನೆ ಮನೆಯ ಕುಟುಂಬಸ್ಥರು ಎಲ್ಲಾ ತಿರುಪತಿಗೆ ಹೋಗಿದ್ದಾರೆ. ಬೈಯೇಶ್ ಮನೆಯಲ್ಲಿ ಒಬ್ಬಂಟಿಯಾಗಿದ್ದರು. ಏಕಾಏಕಿ ಫೈರಿಂಗ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಮುಂಜಾನೆ ಕುಟುಂಬಸ್ಥರು ವಾಪಸ್ ಬಂದು ನೋಡಿದಾಗ ಆತ್ಮಹತ್ಯೆ ಬೆಳಕಿಗೆ ಬಂದಿದೆ.ತಂದೆಯ ಸಿಂಗಲ್ ಬ್ಯಾರಲ್ ಗನ್ನಿಂದ ಫೈರಿಂಗ್ ಮಾಡಿಕೊಂಡು ಮಗ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಗ್ರಾಮದಲ್ಲಿ ನಡೆದಿದೆ. ಇಂದು ಮುಂಜಾನೆ ಫಾರ್ಮ್ಹೌಸ್ನಲ್ಲಿ ಬೈಯೇಶ್(28) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Read More »
BigTv News
May 12, 2025
Breaking News
ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಸಾರ್ಥವಳ್ಳಿ ಗ್ರಾಮದಲ್ಲಿರುವ ಕೆರೆಗೆ ಭಾನುವಾರ ಬಾಲಕಿ ಬಿದ್ದು ಸಾವನ್ನಪ್ಪಿದ್ದಾಳೆ. ಮೃತ ಬಾಲಕಿಯನ್ನು ಹೇಮಾಶ್ರೀ (11) ಎಂದು ಗುರುತಿಸಲಾಗಿದೆ.ಮೂಲತಃ ಅರಸಿಕೆರೆ ತಾಲ್ಲೂಕಿನ ಸೊಪ್ಪಿನಹಳ್ಳಿ ಗ್ರಾಮದ ಬಾಲಕಿ ಹೇಮಶ್ರೀ ಬೇಸಿಗೆ ರಜಾ ದಿನಗಳನ್ನು ಕಳೆಯಲು ತನ್ನ ಅಜ್ಜಿಯ ಮನೆ ಸಾರ್ಥವಳ್ಳಿ ಗ್ರಾಮಕ್ಕೆ ಬಂದಿದ್ದಳು.ಸ್ಥಳಕ್ಕೆ ವೃತ್ತ ನಿರೀಕ್ಷಕ ಚಂದ್ರಶೇಖರ್.ಟಿ.ಕೆ, ಸಬ್ ಇನ್ಸ್ಪೆಕ್ಟರ್ ರಾಜೇಶ್ ಭೇಟಿ ನೀಡಿದ್ದರು. ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
May 12, 2025
Breaking News, Crime
ದೇವಸ್ಥಾನಕ್ಕೆ ಹೋಗಿ ವಾಪಸ್ ಬೆಂಗಳೂರಿಗೆ ತೆರಳುವ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆಯಿತು.ಜೊತೆಯಲ್ಲಿದ್ದ ನಾಲ್ವರು ಸ್ನೇಹಿತರಿಗೆ ತೀವ್ರ ಗಾಯಗಳಾಗಿವೆ. ಗಾಯಗೊಂಡವರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳಿಸಲಾಗಿದೆ.ವಿಷಯ ತಿಳಿದು ಸ್ಥಳಕ್ಕೆ ಅಕ್ಕೂರು ಪೊಲೀಸರು ಆಗಮಿಸಿ ಮೃತದೇಹವನ್ನು ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದರು. ಗಾಯಾಳುಗಳನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರು. ತಾಲ್ಲೂಕಿನ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »