ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಕೈಗೊಂಡ ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ.ಇಂದು ಬೆಂಗಳೂರಿನ ಸರ್ಕಾರಿ ನಿವಾಸದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕುಂಕುಮ ಧರಿಸಿ ಆಗಮಿಸಿದ ಸಿಎಂ ಸಿದ್ದರಾಮಯ್ಯ, ‘ಆಪರೇಷನ್ ಸಿಂಧೂರ್ ಅಭಿನಂದನಾರ್ಹ ಕಾರ್ಯಾಚರಣೆಯಾಗಿದೆ. ಭಾರತೀಯ ಸೇನೆಯು ಉಗ್ರರ ನೆಲೆಗಳ ಮೇಲೆ ನಿಖರವಾಗಿ ದಾಳಿ ನಡೆಸಿ, ದೇಶದ ರಕ್ಷಣೆಯಲ್ಲಿ ತನ್ನ ಶೌರ್ಯವನ್ನು ಮೆರೆದಿದೆ. ಕೇಂದ್ರ ಸರ್ಕಾರದ ಜೊತೆಗೆ ರಾಜ್ಯ ಸರ್ಕಾರವು ಈ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





