BigTv News
May 6, 2025
Breaking News, Crime
ಪ್ರಕರಣ ಒಂದನ್ನು ಇತ್ಯಾರ್ಥ ಮಾಡಲು ಲಂಚ ಪಡೆಯುತ್ತಿದ್ದ ವೇಳೆ ಕೆಜಿ ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಹಾಗೂ ಸಬ್ ಇನ್ಸ್ ಪೆಕ್ಟರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.ಕೆಜಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಯಾವುದೋ ದೂರಿನ ಸಂಬಂಧ, ಆರೋಪಿಗೆ ಸಹಾಯ ಮಾಡಲು 6ಲಕ್ಷಕ್ಕೆ ಡಿಮ್ಯಾಂಡ್ ಇಟ್ಟಿದ್ದು, ಈ ಸಂಬಂಧ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು.ಆ ಬಳಿಕ ಡಿವೈಎಸ್ಪಿ ಗಿರೀಶ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ,ಈ ಆರೋಪಿಗಳು …
Read More »
BigTv News
May 6, 2025
Breaking News
ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು,ದ್ವಿಚಕ್ರ ಚಾಲಕ ಸ್ಥಳದಲ್ಲೇ ಸಾವನಪ್ಪಿದ್ದಾರೆ.ಚೆನ್ನಕೇಶವ (22) ಮೃತ ದುರ್ದೈವಿ.ಲಾರಿ ಚಾಲಕನ ಅಜಾಗರೂಕತೆಯಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.ಚೆನ್ನಕೇಶವ ಅವರು ಡ್ರಾಪ್ ಮಾಡಲು ತೆರಳಿದ್ದ ವೇಳೆ ಈ ಅಪಘಾತ ಸಂಭವಿಸಿದೆ.ಇನ್ನು ಗಾಯಾಳು ಯುವತಿಯನ್ನು ದೊಡ್ಡಬಳ್ಳಾಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.ಈ ಅಪಘಾತದಲ್ಲಿ ಮೃತಪಟ್ಟ ಚೆನ್ನಕೇಶವ ಅವರ ಮೃತದೇಹವನ್ನು ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ವಿಶ್ವನಾತಪುರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು …
Read More »
BigTv News
May 6, 2025
Breaking News, Crime
ನಿಗೂಢ ಸ್ಫೋಟಕ್ಕೆ ಕಾಂಕ್ರೆಟ್ ರಸ್ತೆ ಛಿದ್ರ ಛಿದ್ರ ವಾಗಿರುವ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ದ ಬನಹಳ್ಳಿಯಲ್ಲಿ ನಡೆದಿದೆ. ಸ್ಪೋಟದ ಜೊತೆಗೆ ಬೆಂಕಿ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದು, ಸ್ಪೋಟದ ತೀವ್ರತೆಗೆ ಸಿಮೆಂಟ್ ಕಾಂಕ್ರೀಟ್ ರಸ್ತೆ ಛಿದ್ರ ಛಿದ್ರವಾಗಿದೆ.ಮನೆಯ ಹೊರಗಡೆ ಕುಳಿತ್ತಿದ್ದರು ಆತಂಕದಿಂದ ಮನೆಗಳ ಒಳಗೆ ಓಡಿ ಹೋಗಿದ್ದಾರೆ. ಸ್ಫೋಟಕ್ಕೂ ಕೆಲ ಕ್ಷಣದ ಮೊದಲು ವಾಟರ್ ಟ್ಯಾಂಕರ್ ಒಂದು ಆ ರಸ್ತೆಯಲ್ಲಿ ಹಾದು ಹೋಗಿತ್ತು. ಟ್ಯಾಂಕರ್ ಮುಂದಕ್ಕೆ ಸಾಗುತ್ತಿದ್ದಂತೆಯೇ ಭಾರಿ …
Read More »
BigTv News
May 6, 2025
Breaking News, Crime
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕೋಡಿಹಳ್ಳಿ ಸಮೀಪ ರಸ್ತೆ ತಿರುವಿನಲ್ಲಿಯೇ ಟ್ಯಾಂಕರ್ ಪಲ್ಟಿಯಾಗಿ ಅಡ್ಡಲಾಗಿ ಬಿದ್ದಿದೆ.ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸರು, ತರೀಕೆರೆ ಉಪ ವಿಭಾಗಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಗ್ಯಾಸ್ ಸೋರಿಕೆಯನ್ನು ತಡೆಗಟ್ಟಲು ಸಿಬ್ಬಂದಿ ಹರಸಾಹಸ ನಡೆಸಿದ್ದಾರೆ. ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಟ್ಯಾಂಕರ್ ಪಲ್ಟಿಯಾಗಿದ್ದರಿಂದ ಸಂಚಾರಕ್ಕೆ ತೊಂದರೆಯಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ
Read More »
BigTv News
May 6, 2025
Breaking News, Crime
ಜಮ್ಮು ಕಾಶ್ಮೀರದ ಬುದ್ಗಾಂ ಜಿಲ್ಲೆಯಲ್ಲಿ ಭಯೋತ್ಪಾದಕರ ಜೊತೆ ನಂಟು ಹೊಂದಿದ್ದ ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರ ಬಳಿ ಇದ್ದ 1 ಪಿಸ್ತೂರ್, 1 ಗ್ರೇನೆಡ್ ಹಾಗು ಅಪಾರ ಪ್ರಮಾಣದ ಸ್ಪೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಇನ್ನು ಜಮ್ಮು ಕಾಶ್ಮೀರದ ಪಹಲ್ಗಾಂ ನಲ್ಲಿ ಕಳೆದ ಏಪ್ರಿಲ್ 22ರಂದು ಉಗ್ರರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಕನ್ನಡಿಗರು ಸೇರಿ 26 ಜನ ಅಮಾಯಕರು ಬಲಿಯಾಗಿದ್ದರು. ಇದೀಗ ಘಟನೆ ನಡೆದ ಸ್ಥಳದಲ್ಲಿ ಬುಲೆಟ್ …
Read More »
BigTv News
May 6, 2025
Breaking News, Crime
ಪೊಲೀಸರು ರೌಡಿ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂ ಸಿ 90 ಲಕ್ಷ ರೂ. ಬೆಲೆಯ ಗಾಂಜಾ ಹಾಗೂ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಹೆಚ್.ಎಸ್.ಆರ್ ಲೇಔಟ್ ಪೊಲೀಸ್ ಠಾಣೆ ಪೊಲೀಸರು ಆರೋಪಿಯೊಬ್ಬನನ್ನು ಬಂ ಸಿ 60 ಲಕ್ಷ ರೂ.ವೌಲ್ಯದ ಗಾಂಜಾ,ಗೂಡ್್ಸ ವಾಹನ ವಶಪಡಿಸಿಕೊಂಡರೆ, ಗೋವಿಂದರಾಜನಗರ ಠಾಣೆ ಪೊಲೀಸರು ರೌಡಿಯನ್ನು ಬಂ ಸಿ 25 ಲಕ್ಷ ವೌಲ್ಯದ ಗಾಂಜಾ ಜಪ್ತಿಪಡಿಸಿಕೊಂಡಿದ್ದು,ಸಿಸಿಬಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂ ಸಿ 4.20 ಲಕ್ಷ ರೂ.ವೌಲ್ಯದ ಗಾಂಜಾ,ಮೊಬೈಲ್ ಹಾಗೂ …
Read More »
BigTv News
May 6, 2025
Breaking News, Crime
ತಾಯಿಯ ಸಹೋದರಿಯ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿ, 258 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ.ಆರೋಪಿ ಪ್ರಥಮ್ ಎಂಬಾತನನ್ನು ಬಂಧಿಸಿದ್ದು, 24.51 ಲಕ್ಷ ಮೌಲ್ಯದ ಆಭರಣ ವಶಪಡಿಸಿಕೊಳ್ಳಲಾಗಿದೆ.ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಗಿರಿನಗರ ಪೊಲೀಸರು, ಮನೆಗೆಲಸದವರನ್ನು ವಿಚಾರಿಸಿದರು. ನಂತರ ಪ್ರಥಮ್, ಮನೆಗೆ ಬಂದು ಹೋಗಿರುವ ವಿಷಯ ಗೊತ್ತಾಯಿತು. ಚೆನ್ನೈನಲ್ಲಿದ್ದ ಪ್ರಥಮ್ನ ಬ್ಯಾಂಕ್ ವಹಿವಾಟಿನ ಮಾಹಿತಿ ಕಲೆಹಾಕಿದಾಗ ಹಣ ವರ್ಗಾವಣೆ ಆಗಿರುವುದು ಗೊತ್ತಾಯಿತು. ಆರೋಪಿಯನ್ನು ವಶಕ್ಕೆ ಪಡೆದು …
Read More »
BigTv News
May 6, 2025
Breaking News, Crime
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದ ಬಯಲು ಬಸವಣ್ಣ ದೇವರ ದೇವಸ್ಥಾನದ ಬಳಿ ಮಹಿಳೆಯೊಬ್ಬಳನ್ನು ಕೊಲೆ ಮಾಡಿ ಎಸೆದಿದ್ದ ಆರೋಪಿಗಳನ್ನು ಲಕ್ಷೇಶ್ವರದ ಪೊಲೀಸರು ಪತ್ತೆ ಹಚ್ಚಿ, ಘಟನೆಯಲ್ಲಿ ಆರೋಪಿಗಳು ಬಳಸಿದ್ದ ಕಾರು ಹಾಗೂ ಬೈಕ್ನ್ನು ವಶಕ್ಕೆ ಪಡೆದಿದ್ದಾರೆ.ಆರೋಪಿಗಳ ಪತ್ತೆ ಕಾರ್ಯಕ್ಕಿಳಿದ ಪೊಲೀಸರು ಸುನೀಲ್ ಅಶೋಕ ಮಲ್ಲಾರಿ. ಸಿದ್ದಪ್ಪ ನಾಗಪ್ಪ ಕುಬಸದ, ನಟರಾಜ ಈರಪ್ಪ ನಿರಲಗಿ ಹಾಗೂ ರಮೇಶ ಉರ್ಫ್ ಮುತ್ತುರಾಜ ದೇವಪ್ಪ ತಳವಾರ ಎಂಬುವವರನ್ನು ಬಂಧಿಸಿದ್ದಾರೆ. ಅತಿ ಕಡಿಮೆ …
Read More »
BigTv News
May 6, 2025
Breaking News
ಭಾರೀ ಗಾಳಿಗೆ ನೂರು ವರ್ಷ ಹಳೆಯ ಬೃಹತ್ ಗಾತ್ರದ ಮರವೊಂದು ಬಿದ್ದ ಪರಿಣಾಮ ಕಾರು ಹಾಗೂ ರಿಕ್ಷಾ ಜಖಂಗೊಂಡಿರುವ ಘಟನೆ ತರೀಕೆರೆ ತಾಲೂಕಿನ ಕಲ್ಲತ್ತಿಗಿರಿ ದೇವಸ್ಥಾನದ ಬಳಿ ನಡೆದಿದೆ.ಪ್ರವಾಸಿಗರು ಬಂದಿದ್ದ ವೇಳೆ ಬೀಸಿದ ಭಾರಿ ಗಾಳಿಗೆ ಬೃಹತ್ ಮರ ಬಿದ್ದಿದೆ ಪರಿಣಾಮ ಮರದ ಅಡಿಯಲ್ಲಿ ನಿಲ್ಲಿಸಿದ್ದ ರಿಕ್ಷಾ ಹಾಗೂ ಕಾರು ಜಖಂಗೊಂಡಿದೆ. ಘಟನೆಯಲ್ಲಿ ತರೀಕೆರೆ ತಾಲೂಕಿನ ಗೇರಮರಡಿ ಆಟೋ ಚಾಲಕನ ಕೈಗೆ ಗಂಭೀರ ಗಾಯವಾಗಿದ್ದರೆ, ಅಲ್ಲೇ ಪಕ್ಕದಲ್ಲಿ ಕಾರಿನಲ್ಲಿದ್ದ ದಾವಣಗೆರೆ …
Read More »
BigTv News
May 6, 2025
Breaking News, Crime
ಕುನ್ನಹಳ್ಳಿ ಗ್ರಾಮದ ಕೃಷಿಕ ಹಳೆ ಮೂಡಿಗೆರೆ ಗ್ರಾಮ ಪಂಚಾಯಿತಿ ಸದಸ್ಯ ಕೆ.ಆರ್. ಶಿವಾನಂದ ಅವರ ಭತ್ತದ ಗದ್ದೆಯಲ್ಲಿ ಸೋಮವಾರ ಹಸುವಿನ ಕಳೇಬರ ಪತ್ತೆಯಾಗಿತ್ತು.ಹುಲಿ ದಾಳಿ ನಡೆಸಿ ಹಸುವನ್ನು ಕೊಂದು ಹಾಕಿದೆ.ಸ್ಥಳದಲ್ಲಿ ಅರಣ್ಯ ಇಲಾಖೆ ವತಿಯಿಂದ ಕ್ಯಾಮೆರಾ ಅಳವಡಿಸಲಾಗಿದ್ದು, ಹುಲಿಯ ಚಲನವಲನದ ಬಗ್ಗೆ ಮಾಹಿತಿ ಕಲೆಹಾಕಲು ಪ್ರಯತ್ನಿಸಲಾಗುತ್ತಿದೆ. ಮೂಡಿಗೆರೆ ಆರ್ ಎಫ್ಒ ಕಾವ್ಯಾ, ಸಹಾಯಕ ಆರ್ಎಫ್ಒ ಅಶ್ವತ್ಥ್, ಬೀಟ್ ಫಾರೆಸ್ಟ್ ಸುಮಂತ್, ಶಿವಶಂಕರ್, ಗ್ರಾಮದ ಮುಖಂಡ ರವಿ ಕುನ್ನಹಳ್ಳಿ ಮತ್ತಿತರರು ಇದ್ದರು.ಅರಣ್ಯ …
Read More »