BigTv News
May 6, 2025
Breaking News, Crime
ರಾಜಸ್ಥಾನದ ಜೋಧ್ಪುರದ ಕುಡಿ ಭಗತ್ಸುನಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಇದೀಗ ಈತನ ಬಂಧನವಾಗಿದೆ.ಶರ್ಮಾ ದೇಶೀಯ ಕ್ರಿಕೆಟ್ನಲ್ಲಿ ಬರೋಡಾವನ್ನು ಪ್ರತಿನಿಧಿಸಿದ್ದಾರೆ.ಈ ಬಗ್ಗೆ ಮಾಹಿತಿ ನೀಡಿರುವ ಸಹಾಯಕ ಪೊಲೀಸ್ ಆಯುಕ್ತ ಆನಂದ್ ಸಿಂಗ್, ದೂರುದಾರೆಯಾಗಿರುವ ಯುವತಿ ಕುಡಿ ಭಗತ್ಸುನಿಯ ಸೆಕ್ಟರ್ 2 ರ ನಿವಾಸಿಯಾಗಿದ್ದು, ಅವರು ಶಿವಾಲಿಕ್ ಶರ್ಮಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.ಸಂತ್ರಸ್ತೆಯ ವೈದ್ಯಕೀಯ ವರದಿಗಳನ್ನು ದಾಖಲಿಸಿದ ನಂತರ ಮತ್ತು BNNS ಸೆಕ್ಷನ್ 180 ರ ಅಡಿಯಲ್ಲಿ ನ್ಯಾಯಾಲಯದ ಮುಂದೆ ದೂರುದಾರರ …
Read More »
BigTv News
May 6, 2025
Breaking News
ಬೆಂಗಳೂರಲ್ಲಿ ಕೊಲೆ, ಹಲ್ಲೆ ಪ್ರಕರಣಗಳು ಹೆಚ್ಚುತ್ತಿದ್ದು, ಜನರ ನೆಮ್ಮದಿಕೆಡಿಸಿದೆ.ಪತಿಯೇ ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಘಟನೆ ವಾಬಸಂದ್ರ ಬಳಿ ನಡೆದಿದೆ. ಪ್ರಿಯದರ್ಶಿನಿ (21) ಎಂಬ ಮಹಿಳೆಯನ್ನು ಪತಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.ವಾರದ ಹಿಂದೆ ದಂಪತಿಗಳು ಬಾಡಿಗೆ ಮನೆಗೆ ಶಿಫ್ಟ್ ಆಗಿದ್ದರು. ಇವರಿಗೆ ಒಂದು ಮಗು ಕೂಡ ಇತ್ತು. ಹೆಂಡತಿಯನ್ನು ಕೊಂದ ಗಂಡ ಎಸ್ಕೇಪ್ ಆಗಿದ್ದನು. ಮಗು ಅಳುತ್ತಿದ್ದ ಶಬ್ದ ಕೇಳಿ ಮನೆಯೊಳಗೆ ಬಂದ ಮನೆ ಮಾಲೀಕಿ ಕೊಲೆ ನಡೆದಿದ್ದನ್ನು ಕಂಡು …
Read More »
Shaikh BigTv
May 6, 2025
Breaking News, Crime, Dharwad
ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಕ್ರಾಸ್ ಬಳಿ ನಡೆದಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದವರು ಎಂದು ಗುರುತಿಸಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ರಸ್ತೆ ಅಪಘಾತ ಪ್ರಕರಣ, ಮೃತರೆಲ್ಲರೂ ಶಿವಮೊಗ್ಗ ಜಿಲ್ಲೆಯ ಸಾಗರದವರು. ಶ್ವೇತ (29), ಅಂಜಲಿ(26), ಸಂದೀಪ್ (26) ವಿಠಲ್ (55) ಶಶಿಕಲಾ (40) ಮೃತರು.ಹೋಟೆಲ್ ವ್ಯಾಪಾರಕ್ಕೆಂದು ಬಾಗಲಕೋಟೆಗೆ ತೆರಳುತ್ತಿದ್ದರು …
Read More »
BigTv News
May 6, 2025
Breaking News, Crime
ಮಲಗಿದ್ದ ಪತ್ನಿಯ ಮೂಗನ್ನು ಸುಂದರ ಎಂದು ಭಾವಿಸಿ ಪತಿಯೇ ಕಚ್ಚಿ ತಿಂದು ಹಾಕಿದ ವಿಚಿತ್ರ ಘಟನೆ ಶಾಂತಿಪುರದಲ್ಲಿ ನಡೆದಿದೆ. ಅವನು ತನ್ನ ಹೆಂಡತಿಯ ಮೂಗನ್ನು ಯಾವಾಗಲೂ ಸುಂದರವಾಗಿದೆ ಎಂದು ಹೊಗಳುತ್ತಿದ್ದನು ಎನ್ನಲಾಗಿದೆ.ಸಂತ್ರಸ್ತೆಯ ತಾಯಿ ರೋಶ್ನಾ ಬೇಗಂ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾದ ನಂತರ ಪೊಲೀಸರು ಬಾಪನ್ ಶೇಖ್ ಅವರನ್ನು ಬಂಧಿಸಿದ್ದಾರೆ.ರಾಣಾಘಾಟ್ ಪೊಲೀಸ್ ಜಿಲ್ಲೆಯ ಎಸ್ಪಿ ಆಶಿಶ್ ಮಿಜ್ಯಾ, “ನಾವು ಕುಟುಂಬದಿಂದ ಲಿಖಿತ ದೂರು ಸ್ವೀಕರಿಸಿದ್ದೇವೆ. ಅದರ ಆಧಾರದ ಮೇಲೆ, …
Read More »
BigTv News
May 6, 2025
Breaking News, Crime
ಅಶೋಕನಗರದ ಉಪ ಕಾರಾಗೃಹದಲ್ಲಿದ್ದ ವಿಚಾರಣಾಧೀನ ಕೈದಿಗಳಿಬ್ಬರು ಪರಸ್ಪರ ಹಲ್ಲಿನಿಂದ ಕಚ್ಚಿಕೊಂಡು ಗಂಭೀರ ಗಾಯಗೊಂಡ ಪರಿಣಾಮ, ಕೆಎಂಸಿ-ಆರ್ಐ ಆಸ್ಪತ್ರೆಗೆ ದಾಖಲಿಸಲಾಗಿದೆ.ವಿಚಾರಣಾಧೀನ ಕೈದಿಗಳಾದ ಶಿವಾನಂದ ಹುಲಜೋಗಿ ಮತ್ತು ಮೈಲಾರಿ ಭರಮಣ್ಣವರ ವಿರುದ್ಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇಬ್ಬರು ಕೈದಿಗಳನ್ನು ಕಾರಾಗೃಹದ ಬ್ಯಾರಕ್ 10ರಲ್ಲಿ ಇರಿಸಲಾಗಿತ್ತು. ಮೇ 1ರಂದು ಶಿವಾನಂದ ಉದ್ದೇಶಪೂರ್ವಕವಾಗಿ, ಮೈಲಾರಿ ಜೊತೆ ತಂಟೆ ತೆಗೆದು ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲಿನಿಂದ ಬಲಹುಬ್ಬಿಗೆ ಕಚ್ಚಿದ್ದಾನೆ. ಇದರಿಂದ ಕೋಪಗೊಂಡ ಮೈಲಾರಿ, ಅವನಿಗೂ ಕಚ್ಚಿದ್ದಾನೆ. …
Read More »
BigTv News
May 6, 2025
Breaking News
ಬಂಗಾರಪೇಟೆ ಮತ್ತು ಟೇಕಲ್ ಮುಖ್ಯ ರಸ್ತೆಯ ಗೊರವನಹಳ್ಳಿ ಬಳಿ ಶುಕ್ರವಾರ ಟಿಪ್ಪರ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ.ಟಿಪ್ಪರ್ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಲಾರಿಯಲ್ಲಿದ್ದ ಇಬ್ಬರೂ ಗಂಭೀರ ಗಾಯಗೊಂಡಿದ್ದು, ಇಬ್ಬರನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬೂದಿಕೋಟೆ ಪೋಲಿಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಸುನೀಲ್ ಐರೋಡಿ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹನುಮಂತ (55) ಮತ್ತು ಹುಲಿಬೆಲೆಯ ಎಚ್.ವಿ.ನಾಗರಾಜ …
Read More »
BigTv News
May 6, 2025
Breaking News
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಚನ್ನಕೃಷ್ಣಪ್ಪ ಅವರು ಕೆಲಸದ ನಿಮಿತ್ತ ಸ್ನೇಹಿತರ ಜೊತೆ ಬಾಗೇಪಲ್ಲಿಗೆ ಹೋಗಿದ್ದರು.ರಾಷ್ಟ್ರೀಯ ಹೆದ್ದಾರಿ 44ರ ವರ್ಲಕೊಂಡ ಬಳಿ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕ ಸಮತಾ ಸೈನಿಕ ದಳದ ರಾಜ್ಯ ಘಟಕ ಅಧ್ಯಕ್ಷ ಬಿ. ಚನ್ನಕೃಷ್ಣಪ್ಪ ಮೃತಪಟ್ಟಿದ್ದಾರೆ. ಅಂಬೇಡ್ಕರ್ ಅವರು ಸ್ಥಾಪಿಸಿದ್ದ ಸಮತಾ ಸೈನಿಕ ದಳವನ್ನು ಕರ್ನಾಟಕದಲ್ಲಿ ಕಟ್ಟಲು ಅವರು ಶ್ರಮಿಸಿದ್ದಲ್ಲದೇ, ಎಲ್ಲ ಜಿಲ್ಲೆಗಳಲ್ಲೂ ಅದರ ಘಟಕವನ್ನು ರಚನೆ ಮಾಡಲು ಪ್ರೇರಣೆಯಾಗಿದ್ದರು. ಅಂಬೇಡ್ಕರ್ ಸ್ಪೂರ್ತಿ ಸೌಧ …
Read More »
BigTv News
May 6, 2025
Breaking News
ಬೈಕ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ, ನಾಗರಾಜ ಹಾಗೂ ಮಲ್ಲೇಶ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಲಾರಿ ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದು ಹಾವೇರಿ ಗ್ರಾಮೀಣ ಠಾಣೆ ಪೊಲೀಸರು ಹೇಳಿದರು. ಹೊಸ ಬೈಕ್ ಖರೀದಿಸಿ ಊರಿಗೆ ಕೊಂಡೊಯ್ಯುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದ್ದು, ಬೈಕ್ನಲ್ಲಿದ್ದ ಇಬ್ಬರು ಯುವಕರು ಮೃತಪಟ್ಟಿದ್ದಾರೆ.ಅಪಘಾತಕ್ಕೆ ಕಾರಣವಾದ ಲಾರಿಯನ್ನು ಅಕ್ರಮವಾಗಿ ಮರಳು ಸಾಗಣೆಗೆ ಬಳಸಲಾಗುತ್ತಿತ್ತು. ಚಾಲಕನ ಅತೀ ವೇಗ …
Read More »
BigTv News
May 5, 2025
Breaking News, Crime
ಸೆಕ್ಯೂರಿಟಿ ಗಾರ್ಡ್ ಒಬ್ಬರು ಕಾರಿನ ಚಾಲಕನಿಗೆ ಸುಖಾ ಸುಮ್ಮನೆ ಹಾರ್ನ್ ಮಾಡಬೇಡಿ ಎಂದು ಹೇಳಿದ್ದಾರೆ. ಈ ವೇಳೆ ಚಾಲಕ ಸೆಕ್ಯೂರಿಟಿ ಕಾರ್ಡ್ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಈ ಒಂದು ಘಟನೆ ನೈಋತ್ಯ ದೆಹಲಿ ವಸಂತ್ ಕುಂಜ್ ನಲ್ಲಿ ನಡೆದಿದೆ.ಥಾರ್ ಕಾರು ಚಾಲಕನೊಬ್ಬ ಹಾರ್ನ್ ಮಾಡಬೇಡಿ ಎಂದು ಹೇಳಿದ ಭದ್ರತಾ ಸಿಬ್ಬಂದಿ ಮೇಲೆ ಕಾರು ಹರಿಸಿರುವ ಭೀಕರ ಘಟನೆ ನಡೆದಿದೆ.ಕಾರು ಹರಿದ ಪರಿಣಾಮ ಸಿಬ್ಬಂದಿಯ …
Read More »
BigTv News
May 5, 2025
Breaking News, ಬೆಂಗಳೂರು
ರಿಯಲ್ ಸ್ಟಾರ್ ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹೌದು ನಟ ಉಪೇಂದ್ರ ಆರೋಗ್ಯದಲ್ಲಿ ಏರುಪೇರು ಆಗಿರುವುದರಿಂದ ತಕ್ಷಣ ಅವರನ್ನು ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಇಂದು ಬೆಳಗ್ಗೆ ಅವರು ಸ್ಪರ್ಶ ಆಸ್ಪತ್ರೆಗೆ ದಾಖಲಾಗಿದ್ದು ಓವರ್ ಆಸಿಡಿಟಿಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಆಪ್ತ ಮೂಲಗಳಿಂದ ತಿಳಿದು ಬಂದಿದೆ. ಅದು ಬಿಟ್ರೆ ಇನ್ನು ಯಾವುದೇ ಗಂಭೀರವಾದ ಸಮಸ್ಯೆ ಇಲ್ಲ ಎಂದು ಹೇಳಲಾಗುತ್ತಿದೆ. ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ನಟ ಉಪೇಂದ್ರ ಅವರಿಗೆ …
Read More »