BigTv News
May 4, 2025
Breaking News
ಆಯೇಷಾ, ತನ್ನ ಮನೆಯ ಮುಂದೆ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ದೊಡ್ಡ ಗಾತ್ರದ ಹಲಸಿನ ಹಣ್ಣು ಆಕೆಯ ತಲೆಯ ಮೇಲೆ ಬಿದ್ದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಆಯೇಷಾಳನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಆಕೆಯ ಜೀವವನ್ನು ಉಳಿಸಲಾಗಲಿಲ್ಲ.ಆಯೇಷಾ ಶವವನ್ನು ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಕ್ಕೆ ಮೃತದೇಹವನ್ನು ಹಸ್ತಾಂತರಿಸಲಾಗಿದೆ.
Read More »
BigTv News
May 4, 2025
Breaking News, Crime
ಬೈಕ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಕಾನ್ಸ್ಟೇಬಲ್ ಪ್ರಕಾಶ್ ಅವರು ಹಾಸನ ನಗರದಿಂದ ಸರ್ಕಾರಿ ದ್ವಿಚಕ್ರ ವಾಹನದಲ್ಲಿ ಗಾಡೇನಹಳ್ಳಿಗೆ ಕರ್ತವ್ಯಕ್ಕೆ ತೆರಳುತ್ತಿದ್ದರು. ಈ ವೇಳೆ ಬೈಕ್ಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Read More »
BigTv News
May 4, 2025
Breaking News, Crime
ಎಂಬಿಬಿಎಸ್ ವ್ಯಾಸಂಗ ಮಾಡುತ್ತಿರುವ ತನಗಿಂತ 2 ವರ್ಷ ದೊಡ್ಡವಳಾದ ಯುವತಿಯೊಬ್ಬರನ್ನು ಈತ ಪ್ರೀತಿ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಇತ್ತೀಚೆಗೆ ಇವರ ಪ್ರೀತಿ ವಿಚಾರ ತಿಳಿದ ಯುವತಿಯ ಪೊಷಕರು ಹಾಗೂ ಸಂಬಂಧಿಕರು ಯುವತಿಯ ಸ್ನೇಹ ಬಿಡುವಂತೆ ಈತನಿಗೆ ಎಚ್ಚರಿಕೆ ನೀಡಿದ್ದರು ಆದರೂ ಈತ ಇದನ್ನು ನಿರ್ಲಕ್ಷ್ಯ ಮಾಡಿದ್ದ. ಯುವತಿಯ ಜೊತೆ ಮಾತನಾಡುತ್ತಿದ್ದ. ಇದರಿಂದ ಕೊಪಗೊಂಡ ದುಷ್ಕರ್ಮಿಗಳು ಶುಕ್ರವಾರ ರಾತ್ರಿ ಪ್ರೀತಂನನ್ನು ಕಾರಿನಲ್ಲಿ ಅಪಹರಿಸಿಕೊಂಡು ಹೋಗಿ ಕೋಡಿ ಮಂಜನಹಳ್ಳಿ ಸಮೀಪ ಹಲ್ಲೆ ನಡೆಸಿ …
Read More »
BigTv News
May 4, 2025
Breaking News, Crime
ಬಾಲಕಿ ಸ್ನಾನ ಮಾಡುತ್ತಿದ್ದ ವೇಳೆ ಆರೋಪಿ ತಂದೆ ಮೂರ್ತಿ ಅತ್ಯಾಚಾರ ಎಸಗಿದ್ದಾನೆ. ಬಳಿಕ ಆರೋಪಿ ನೀರಿನ ಬ್ಯಾರೆಲ್ ತುಂಡೊಂದನ್ನು ಬಾಲಕಿಯ ಗುಪ್ತಾಂಗಕ್ಕೆ ತುರುಕಿ ಗಾಯಗೊಳಿಸಿದ್ದಾನೆ. ಸಖಿ ಒನ್ ಸ್ಟಾಪ್ ಸೆಂಟರ್ ಕಚೇರಿಯ ಮಾಹಿತಿಯನ್ವಯ ಸಂತ್ರಸ್ತ ಬಾಲಕಿಯೊಂದಿಗೆ ಆಪ್ತ ಸಮಾಲೋಚನೆ ಮಾಡಿದಾಗ ದೌರ್ಜನ್ಯದ ಬಗ್ಗೆ ವಿವರಿಸಿದ್ದಾಳೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಆಪ್ತ ಸಮಾಲೋಚಕಿ ಪೊಲೀಸ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.ವೈದ್ಯಕೀಯ ತಪಾಸಣೆ ವೇಳೆಯೂ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಮೇಲ್ನೋಟಕ್ಕೆ …
Read More »
BigTv News
May 4, 2025
Breaking News, Crime
ಬೆಂಗಳೂರಿನ ಸ್ಥಿತಿ ಎತ್ತ ಸಾಗುತ್ತಿದೆ ಎಂಬ ಪ್ರಶ್ನೆ ಹುಟ್ಟಿಸುತ್ತೆ ಈ ವಿಡಿಯೋ. ಅಕ್ರಮ ಪಿಜಿಗಳ ಅಡ್ಡೆಯಲ್ಲಿ ಅನಾಗರೀಕ ವರ್ತನೆಗೆ ಕೈಗನ್ನಡಿ ಇದಾಗಿದೆ. ಹಾಡಹಗಲೇ ನಶೆಯಲ್ಲಿ ನಗ್ನವಾಗಿ ಯುವತಿಯರು ಓಡಾಡುವ ದೃಶ್ಯ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಪಿಜಿ ವಾಸಿಗಳ ಪುಂಡಾಟಕ್ಕೆ ಸ್ಥಳೀಯ ನಿವಾಸಿಗಳು ಬೇಸತ್ತು ಹೋಗಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ಎಚ್ಎಸ್ಆರ್ ಲೇಔಟ್ನಲ್ಲಿ ಹಾಡಹಗಲೇ ನಡುರಸ್ತೆಯಲ್ಲಿ ನಗ್ನವಾಗಿ ಯುವತಿ ಓಡಾಟ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಿಬಿಎಂಪಿ, ಬೆಸ್ಕಾಂ ಮತ್ತು ಪೊಲೀಸ್ ಇಲಾಖೆಗೆ …
Read More »
BigTv News
May 4, 2025
Breaking News, Crime
2 ತಿಂಗಳ ಸಾಲ ಕಟ್ಟದ ಹಿನ್ನೆಲೆ ಬ್ಯಾಂಕ್ ನಿಂದ ನೋಟಿಸ್ ಬಂದಿತ್ತು. ಸಾಲದ ಒತ್ತಡದಿಂದ ದೇವರಾಜ್ ಮನನೊಂದು ಬಾಡಿಗೆ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತನನ್ನು ಕಲಬುರಗಿ ಮೂಲದ 21 ವರ್ಷದ ದೇವರಾಜ್ (21) ಎಂದು ಗುರುತಿಸಲಾಗಿದೆ. ದೇವರಾಜ್ ಕಳೆದ ವರ್ಷ ಕಷ್ಟಪಟ್ಟು ಕಾರು ಖರೀದಿಸಿದ್ದರು. ಆದರೆ ಅದರ ಇಎಂಐ ಪಾವತಿ ಮಾಡುವುದಕ್ಕೆ ಅದನ್ನು ಬಾಡಿಗೆಗೆ ನೀಡುವ ಯೋಜನೆ ಮಾಡಿಕೊಂಡಿದ್ದರು. ಆದರೆ ಇತ್ತೀಚೆಗೆ …
Read More »
BigTv News
May 4, 2025
Breaking News, Crime
ಪ್ರಿಯಕರ ನಾಗರಾಜ್ ಜತೆ ವನಜಾಕ್ಷಿ ಸಲುಗೆಯಿಂದ ಇದ್ದರು. ಈ ವಿಷಯ ಗೊತ್ತಾಗಿ ಚಂದ್ರಶೇಖರ್ ಬುದ್ದಿ ಹೇಳಿದ್ದರು. ಹಾಗಾಗಿ ಪತಿಯ ಹತ್ಯೆ ಮಾಡಲು ವನಜಾಕ್ಷಿ ತನ್ನ ಪ್ರಿಯಕರನಿಗೆ ₹ 1 ಲಕ್ಷ ಸುಪಾರಿ ನೀಡಿದ್ದಳು. ಏಪ್ರಿಲ್ 26ರಂದು ಚಂದ್ರಶೇಖರ್ನನ್ನು ಅಪಹರಿಸಿ ಕೊಲೆ ಮಾಡಲಾಗಿತ್ತು’ ಎಂದು ಪೊಲೀಸರು ತಿಳಿಸಿದ್ದಾರೆ. ಕ್ಯಾಬ್ ಚಾಲಕನಾಗಿದ್ದ ಚಿಕ್ಕಬ್ಯಾಲಕೆರೆಯ ಚಂದ್ರು, 15 ವರ್ಷಗಳ ಹಿಂದೆ ವನಜಾಕ್ಷಿಯನ್ನು ಪ್ರೀತಿಸಿ ಮದುವೆಯಾಗಿದ್ದ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ನಾಗರಾಜ್ನಿಂದ ದೂರವಿರುವಂತೆ ಪತ್ನಿಗೆ ಬುದ್ದಿ …
Read More »
BigTv News
May 3, 2025
Breaking News
ಎಸೆಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಕ್ಕೆ ಅರಕಲಗೂಡು ತಾಲೂಕಿನ ಹಳ್ಳಿ ಮೈಸೂರು ಗ್ರಾಮದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಬೆಂಗಳೂರಿನ ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ ತನ್ನ ಅಜ್ಜಿಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.ಮೃತ ವಿದ್ಯಾರ್ಥಿಯನ್ನು ಆಂಧ್ರಪ್ರದೇಶ ಮೂಲದ ಗುತ್ತಿಗೆದಾರ ವೆಂಕಟರಮಣರೆಡ್ಡಿಯವರ ಪುತ್ರ ಪಲಕೊಡು ಶ್ರೀಧರ್ ರೆಡ್ಡಿ (15)ಎಂದು ಗುರುತಿಸಲಾಗಿದೆ. ಗುತ್ತಿಗೆದಾರ ವೆಂಕಟರಮಣರೆಡ್ಡಿಯವರ ಕುಟುಂಬ ಕೆಲಸದ ನಿಮಿತ್ತ ಹಳ್ಳಿಮೈಸೂರಿನಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಶ್ರೀಧರ್ ತನ್ನ ಅಜ್ಜಿಯ ಮನೆಗೆ ತೆರಳಿದ್ದರು. ಶುಕ್ರವಾರ ಪ್ರಕಟಗೊಂಡ …
Read More »
BigTv News
May 3, 2025
Breaking News, Crime
ಖರ್ಗೋನ್ ಜಿಲ್ಲೆಯಲ್ಲಿ 45 ವರ್ಷದ ವ್ಯಕ್ತಿಯೊಬ್ಬ ತನ್ನ 40 ವರ್ಷದ ಪತ್ನಿಯನ್ನು ಕೊಂದು ತಮ್ಮ ಮನೆಯಲ್ಲೇ ಗುಂಡಿ ತೆಗೆದು ಹೂತುಹಾಕಿದ ಘಟನೆ ನಡೆದಿದೆ. ನಂತರ ಶವದ ಕೈ ಗುಂಡಿಯಿಂದ ಹೊರಗೆ ಕಂಡುಬಂದಿದ್ದು, ಆರೋಪಿಯು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಕೊಲೆಯ ಭಯದಿಂದ ಲಕ್ಷ್ಮಣನು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ರಾಠೋರ್ ತಿಳಿಸಿದ್ದಾರೆ. ಆತನೇ ಗುಂಡಿಯನ್ನು ತೋಡಿ ತನ್ನ ಪತ್ನಿಯನ್ನು ಹೂತಾಕಿದ್ದ, ಆದರೆ ಶವವನ್ನು …
Read More »
BigTv News
May 3, 2025
Breaking News, Crime
ದಾವಣಗೆರೆ ಜಿಲ್ಲೆಯ ಚನ್ನಗಿರಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಲಿಂಗೇಶ್ವರಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕನಾಗಿರುವ ಮುರುಳಿ ಎಂಬಾತ ಬಿಎಸ್ಸಿ ವಿಭಾಗದ ವಿದ್ಯಾರ್ಥಿನಿಗೆ ಕಾಲ್ ಹಾಗೂ ಮೆಸೇಜ್ ಮಾಡಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ.ಆರೋಪಿ ಮುರುಳಿಯು ವಿದ್ಯಾರ್ಥಿನಿಗೆ ಐ ಲವ್ ಯು ಎಂದು ಮೆಸ್ಸೇಜ್ ಮಾಡಿದ್ದಲ್ಲದೆ, ವಿದ್ಯಾರ್ಥಿನಿ ನನಗೆ ಮಾಡುವೆ ಫಿಕ್ಸ್ ಆಗಿದೆ ಎಂದು ಹೇಳಿದರೂ ಕೂಡ ಅವನನ್ನು ಮದುವೆಯಾಗು ನನ್ನ …
Read More »