BigTv News
May 2, 2025
Breaking News
ಗುತ್ತಿಗೆ ಆಧಾರದ ಪೌರಕಾರ್ಮಿಕರನ್ನು ಪ್ರಸ್ತುತ ಖಾಯಂ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸುಮಾರು 9,000 ಸಂಖ್ಯೆಯಷ್ಟಿರಬಹುದಾದ ತ್ಯಾಜ್ಯ ವಿಲೇವಾರಿ ವಾಹನ ಚಾಲಕರು, ಸಹಾಯಕರು ಹಾಗೂ ಆಪರೇಟರ್ಸ್ ಗಳನ್ನೂ ಕೂಡ ಖಾಯಂ ಮಾಡಲಾಗುವುದು. ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ‘ಪೌರಕಾರ್ಮಿಕರ ಸೇವೆ ಕಾಯಂ ನಮ್ಮ ಪ್ರಣಾಳಿಕೆಯಲ್ಲಿ ಇತ್ತು. ನಾವು ಭರವಸೆಯನ್ನು ಈಡೇರಿಸಿದ್ದೇವೆ. ಒಂದು ರೂಪಾಯಿ ಲಂಚ ಪಡೆಯದೇ 12,692 …
Read More »
BigTv News
May 1, 2025
Breaking News
ಹುಬ್ಬಳ್ಳಿ, ಮೇ 1: ಪಹಲ್ಗಾಮ್ ದಾಳಿಯಲ್ಲಿ ನಮ್ಮ ದೇಶದ ಜನರು ಪ್ರಾಣ ಕಳೆದುಕೊಂಡರು. ಇದಕ್ಕೆ ಪ್ರತಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯಿರಿ. ಪಾಕಿಸ್ತಾನದ ಮನೆಮನೆಗೆ ನುಗ್ಗಿ ಹೊಡೆಯಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಗುಡುಗಿದರು. ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಕೆಪಿಸಿಸಿ ವತಿಯಿಂದ ಹುಬ್ಬಳ್ಳಿಯಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಪಾಕಿಸ್ತಾನಕ್ಕೆ ಬುದ್ಧಿಕಲಿಸಬೇಕು ಎಂದು ಹೇಳಿದರು. ಪಹಲ್ಗಾಮ್ ಘಟನೆಗೆ ರಾಹುಲ್ …
Read More »
BigTv News
May 1, 2025
Breaking News
ಅತ್ತಿಬೆಲೆ ಠಾಣೆಯ ಹೆಡ್ ಕಾನ್ಸ್ಟೇಬಲ್ ಅಫ್ರೋಜ್ ಖಾನ್ ಮೇಲೆ ಹಲ್ಲೆ ನಡೆಸಲಾಗಿದೆ. ಗೋವಿಂದರಾಜನಗರ ಠಾಣೆಯ ಪೊಲೀಸರು ಅಪ್ರೋಚ್ ಖಾನ್ ಮೇಲೆ ಹಲ್ಲೆ ಮಾಡಿದ್ದಾರೆ. ಇನ್ಸ್ಪೆಕ್ಟರ್ ಗುರು ಪ್ರಸಾದ್ ಮತ್ತು ಸಿಬ್ಬಂದಿ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ. ಎಎಸ್ಐ ಹನುಮಗೌಡ ಕಾನ್ಸ್ಟೇಬಲ್ ಗಳಾದ ಅರ್ಜುನ ಕಾಂಬಳೆ, ಪ್ರಸನ್ನ, ಸುರೇಶ್ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.ಅತ್ತಿಬೆಲೆ ಟೋಲ್ ಬಳಿ ಕಾರ್ ಗಳನ್ನು ಪೊಲೀಸರು ನಿಲ್ಲಿಸಿಕೊಂಡಿದ್ದ ವೇಳೆ ಬೈಕ್ ನಲ್ಲಿ ಅಫ್ರೋಜ್ ಖಾನ್ ಪುತ್ರ …
Read More »
BigTv News
May 1, 2025
Breaking News
ಇವತ್ತು ಕಾರ್ಮಿಕ ದಿನಾಚರಣೆ,ಕಾರ್ಮಿಕ ಸಚಿವರ ಜಿಲ್ಲೆಯಲ್ಲಿ ಇವತ್ತಿನ ಹೋರಾಟ ದೇಶಕ್ಕೆ ಒಂದು ಸಂದೇಶ: ಬೆಲೆ ಏರಿಕೆ ಗಗನಕ್ಕೆ ,ಜನರ ಆದಾಯ ಪಾತಾಳಕ್ಕೆ ಹೋಗ್ತಾ ಇದೆ. ಇದನ್ನ ಹೋಗಲಾಡಿಸಲು ನಾವು ಐದು ಗ್ಯಾರಂಟಿ ನೀಡಿ ಸಹಕಾರ ನೀಡಿದ್ದೇವೆ. ಹೋರಾಟದ ಮೊದಲ ದಿನ ಬಿಜೆಪಿ ಡೀಸೆಲ್ ಗ್ಯಾಸ್ ಬೆಲೆ ಏರಿಕೆ ಮಾಡಿದ್ದಾರೆ.20 ನೆ ತಾರೀಕು ಎರಡನೇ ವರ್ಷದ ಸಂಬ್ರಮ ವಿಜಯನಗರದಲ್ಲಿ ಮಾಡಬೇಕು ಎಂದು ತೀರ್ಮಾನ ಮಾಡಿದ್ದೇವೆ,ಪೌರ ಕಾರ್ಮಿಕರಿಗೆ ಖಾಯಂ ಮಾಡುತ್ತೇವೆ ಎಂದು ಮಾತು …
Read More »
BigTv News
May 1, 2025
Breaking News
ಪ್ರತಿ 10 ವರ್ಷಕ್ಕೆ ಜನಗಣತಿ ಆಗಬೇಕು.ಅದರಿಂದ ಜನರ ಸ್ಥಿತಿಗತಿ ಅರ್ಥ ಆಗುತ್ತದೆ.ಮೂರು ತಿಂಗಳ ಒಳಗಾಗಿ ಇದನ್ನ ಮಾಡಬೇಕು ಎಂದು ಆಗ್ರಹಿಸಿದರು.50% ಮೀಸಲಾತಿ ತೆಗೆದು ತಮಿಳುನಾಡು ಮಾದರಿಯಲ್ಲಿ 67% ಮೀಸಲಾತಿ ನಡೆಸಬೇಕು ಎನ್ನುವುದು ಕಾಂಗ್ರೆಸ್ ನಿಲುವು,ಸರ್ವ ಪಕ್ಷಗಳ ಸಭೆ ಕರೆದು ಪ್ರಧಾನಿಗಳು ಇದರ ಬಗ್ಗೆ ವಿವರಣೆ ನೀಡಬೇಕು ಎಂದು ಆಗ್ರಹಿಸಿದರು. ರಕ್ಷಣಾ ಮಂತ್ರಿ,ಗೃಹ ಸಚಿವರು ಕೇವಲ ಅರ್ಧ ಹಿಂದಿ ಅರ್ಧ ಇಂಗ್ಲಿಷ್ ಭಾಷಣ ಮಾಡಿದರು.ಇಡೀ ದೇಶದಲ್ಲಿ ಬೆಲೆ ಏರಿಕೆ ಆಗುತ್ತಿದೆ ಮತ್ತು …
Read More »
BigTv News
May 1, 2025
Breaking News
ಕೇಂದ್ರ ಸರ್ಕಾರದ ವಿರುದ್ಧದ ಕಾಂಗ್ರೆಸ್ ಪ್ರತಿಭಟನೆ ಹುಬ್ಬಳ್ಳಿಯಲ್ಲಿ ಆರಂಭ,ಸಿಲಿಂಡರ್ ಗಳಿಗೆ ಮಾಲಾರ್ಪಣೆ ಮಾಡಿ ಭಾಷಣ ಆರಂಭಿಸಿರುವ ನಾಯಕರು. ಪ್ರತಿಭಟನೆ ಕಾರ್ಯಕ್ರಮದಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಣದೀಪ್ ಸುರ್ಜೀವಾಲ ಸಿಎಂ ಸಿದ್ದರಾಮಯ್ಯ ,ಡಿಸಿಎಂ ಡ್ ಕೆ ಶಿವಕುಮಾರ್ ಪ್ರಮುಖ ಆಕರ್ಷಣೆ ಆಗಿದ್ದರು. ಸುಪ್ರೀಂ ಕೋರ್ಟ್ ಜಡ್ಜಮೆಂಟ್ ಗಳ ಬಗ್ಗೆ ಬಿಜೆಪಿಯವರು ಮಾತನಾಡುತ್ತಾರೆ. ಅವರ ಪರವಾಗಿ ಇದ್ದರೆ ಅದರ ಪರವಾಗಿ ಮಾತನಾಡುತ್ತಾರೆ, ವಿರುದ್ದವಾಗಿದ್ರೆ ಅವುಗಳ ವಿರುದ್ದವಾಗಿ ಮಾತನಾಡುತ್ತಾರೆ. ವಿರುದ್ಧ ಬಂದರೆ ಬಿಜೆಪಿ …
Read More »
BigTv News
May 1, 2025
Breaking News
ಪ್ರಸಕ್ತ ಸಚಿವ ಸಂಪುಟದಲ್ಲಿ ಮಂಡಿಸಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯನ್ನು ಮೇ 9 ರಂದು ನಡೆಯುವ ಸಚಿವ ಸಂಪುಟದಲ್ಲಿ ಸಚಿವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಅವರು ತಿಳಿಸಿದರು. 50% ಮೀಸಲಾತಿಯನ್ನು ಬದಲಾಯಿಸಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸಂವಿಧಾನದ 15 ವಿಧಿ, ಕಲಂ (5) ರಂತೆ ಮೀಸಲಾತಿಯನ್ನು ಕೊಡಬೇಕೆಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ಇದನ್ನು ಪರಿಗಣಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ ತಿಳಿಸಿದರು. ಬಡವರು, ಜನಸಂಖ್ಯೆ, ಶೈಕ್ಷಣಿಕವಾಗಿ, ಸಾಮಾಜಿಕ ಪರಿಸ್ಥಿತಿಗೆ ಅನುಗುಣವಾಗಿ ಹಿಂದುಳಿದವರಿಗೆ ಮೀಸಲಾತಿ ನಿಗದಿ …
Read More »
BigTv News
May 1, 2025
Breaking News
ಕಾವೇರಿ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿದ್ರಾಮಯ್ಯ ಅವರು ಜನಗಣತಿ ಯೊಂದಿಗೆ ಜಾತಿಗಣತಿ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಅದರೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯೂ ನಡೆಯಬೇಕು ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು. ಮೀಸಲಾತಿಯಲ್ಲಿ ಶೇ.50% ಗರಿಷ್ಠ ಪರಿಮಿತಿಯನ್ನು ಸಡಿಲಗೊಳಿಸಿ ಜನಸಂಖ್ಯೆ ಅನುಗುಣವಾಗಿ ಮೀಸಲಾತಿ ಕಲ್ಪಿಸಬೇಕುಎಂದು ಒತ್ತಾಯಿಸಿದರು. ಜಾತಿ ಗಣತಿಗೆ ಕೂಡಲೇ ದಿನಾಂಕ ನಿಗದಿಗೊಳಿಸಬೇಕು ಎಂದರು. ರಾಹುಲ್ ಗಾಂಧಿಯವರು ಕೂಡಾ ಇದನ್ನೇ ಆಗ್ರಹಿಸಿದ್ದು, ಜಾತಿ ಗಣತಿ ವೇಳೆ ಸಾಮಾಜಿಕ, ಆರ್ಥಿಕ ಸಮೀಕ್ಷೆ ನಡೆಸಲು ಕೇಂದ್ರ …
Read More »
Shaikh BigTv
May 1, 2025
Breaking News, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯ ಕಲ್ಯಾಣ ಶೆಟ್ಟರ್ ಕುಟುಂಬಸ್ಥರು ಮತ್ತು ಸಂಬಂಧಿಕರು ಸೇರಿ ಒಟ್ಟು 45 ಜನ ಜಮ್ಮು ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದ್ದರು. ಹುಬ್ಬಳ್ಳಿಯಿಂದ ಏಪ್ರೀಲ್ 11 ರಂದು ಬಸ್ ನಿಂದ ಕಾಶ್ಮೀರದತ್ತ ಪ್ರಯಾಣ ಬೆಳಿಸಿದ್ದ ಕಲ್ಯಾಣಶೆಟ್ಟರ್ ಕುಟುಂಬ,ಏ18 ರಂದು ಪೆಹಲ್ಗಾಮ್ ದಲ್ಲಿ ಇಡೀ ದಿನ ಎಂಜಾಯ್ ಮಾಡಿದ್ದಾರೆ.ಏಳು ಕಿಲೋಮೀಟರ್ ಬೆಟ್ಟ, ಗುಡ್ಡದಲ್ಲಿ ಕುದುರೆ ಸವಾರಿ ಮಾಡಿ ಪೆಹಲ್ಗಾಮ್ ಸೇರಿಕೊಂಡಿದ್ದರು.ಪೆಹಲ್ಗಾಮ್ ಶಾಂತವಾಗಿರುವ ಪ್ರದೇಶ ಅಲ್ಲಿ ಯಾವುದೇ ಹೆಚ್ಚಿನ ಭದ್ರತೆ ಅವಶ್ಯಕತೆ ಇಲ್ಲ,ಆದರೆ ಉಗ್ರರು ಕಾಡಿನ …
Read More »
BigTv News
May 1, 2025
Breaking News, Crime, ರಾಯಚೂರು
ರಾಯಚೂರು ನಗರದ ರೈಲ್ವೆ ನಿಲ್ದಾಣದ ಮೈದಾನದಲ್ಲಿ ಘಟನೆ ನಡೆದಿದೆ. ತಲೆಯ ಮೇಲೆ ಕಲ್ಲು ಎತ್ತಿಹಾಕಿ ವೀರೇಶನನ್ನು ಹತ್ಯೆಗೈದು ಸ್ನೇಹಿತರು ಪರಾರಿಯಾಗಿದ್ದಾರೆ. ರಾಯಚೂರಿನಲ್ಲಿ ಸ್ನೇಹಿತರಿಂದಲೇ ಯುವಕನ ಬರ್ಬರ ಹತ್ಯೆ ನಡೆದಿದೆ. ಇಂದಿರಾನಗರದ ವೀರೇಶ್ ಅಲಿಯಾಸ್ ಪಂದಿ ವೀರೇಶ್(27) ಕೊಲೆಯಾದ ಯುವಕ.ರೈಲ್ವೆ ಮೈದಾನದಲ್ಲಿ ಸ್ನೇಹಿತರ ಜೊತೆ ಪಾರ್ಟಿಯಲ್ಲಿ ಭಾಗವಹಿಸಿದ್ದ ವೇಳೆ ಕಿರಿಕ್ ಆಗಿ ಸ್ನೇಹಿತರಿಂದಲೇ ವೀರೇಶನ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಎಸ್ಪಿ ಪು ಟ್ಟಮಾದಯ್ಯ ಹಾಗೂ ಪಶ್ಚಿಮ ಠಾಣೆ ಪೊಲೀಸರು ಭೇಟಿ …
Read More »