ಮಂಗಳೂರು ನಗರದ ಬಂದರು ಸಮೀಪದ ಅಕ್ಕಿ ದಾಸ್ತಾನು ಗೋಡೌನ್ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿನಲ್ ಸೂಚನೆಯಂತೆ ಸಹಾಯಕ ಆಯುಕ್ತ ಹರ್ಷವರ್ಧನ್ ಹಾಗೂ ಆಹಾರ ಇಲಾಖೆಯ ಉಪನಿರ್ದೇಶಕರು ದಾಳಿ ನಡೆಸಿದಾಗ ಈ ಅಕ್ರಮ ಬೆಳಕಿಗೆ ಬಂದಿದೆ.ಉತ್ತರ ಕರ್ನಾಟಕ ಭಾಗದಿಂದ ಅನ್ನಭಾಗ್ಯದ ಅಕ್ಕಿ ತಂದು ಅಕ್ರಮವಾಗಿ ದಾಸ್ತಾನು ಇರಿಸಿರುವ ಆರೋಪ ಕೇಳಿಬಂದಿದ್ದು, ದಾಳಿ ಮಾಡಿದ ಅಧಿಕಾರಿಗಳು ಗೋಡೌನ್ ಸೀಜ್ ಮಾಡಿದ್ದಾರೆ. ಈ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕಿ ಅನಿತಾ ಮಾಹಿತಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





