BigTv News
April 28, 2025
Breaking News, Crime, ಹುಬ್ಬಳ್ಳಿ-ಧಾರವಾಡ
ಪ್ರೀತಿಸುತ್ತಿದ್ದ ಯುವತಿ ಕೈ ಕೊಟ್ಟಿದ್ದಕ್ಕೆ ಯುವಕನೊಬ್ಬ ಸೇತುವೆ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದ್ದು. ಮೃತ ಯುವಕನನ್ನು 21 ವರ್ಷದ ಅವಿನಾಶ್ ಎಂದು ಗುರುತಿಸಲಾಗಿದೆ.ಹಳೆ ಹುಬ್ಬಳ್ಳಿಯ ಪೊಲೀಸ್ ಠಾಣೆ ವ್ಯಾಪ್ತಿಯ, ಹೆಗ್ಗೆರಿ ಬಡಾವಣೆಯ 21 ವರ್ಷದ ಜಗದೀಶ್ ಅವಿನಾಶ್ ಮುದ್ದಿ ಎಂಬಾತ ಯುವತಿಯೊಬ್ಬಳನ್ನು ಹಲವು ವರ್ಷದಿದ ಪ್ರೀತಿ ಮಾಡುತ್ತಿದ್ದನು.
Read More »
Shaikh BigTv
April 28, 2025
Breaking News, Crime, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ತ್ಯಾಜ್ಯ ಸಂಗ್ರಹಿಸುವ ಆಟೋ ಟಿಪ್ಪರ್ ವಾಹನವೊಂದು ಆರು ವರ್ಷದ ಮಗುವಿಗೆ ಗುದ್ದಿರುವ ಪರಿಣಾಮ, ಆರು ವರ್ಷದ ಮಗು ಮೃತಪಟ್ಟಿರುವ ಘಟನೆ ಸೋನಿಯಾಗಾಂಧಿ ನಗರದಲ್ಲಿ ನಡೆದಿದೆ.ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಟೋ ಟಿಪ್ಪರ್ ವಾಹನದಿಂದ ಇಂತಹದೊಂದು ಅವಘಡ ಸಂಭವಿಸಿದೆ. ಆಟೋ ಟಿಪ್ಪರ್ ಚಾಲಕ ವೇಗವಾಗಿ ವಾಹನ ಚಲಾಯಿಸಿಕೊಂಡು ಬಂದಿದ್ದು, ರಸ್ತೆಯಲ್ಲಿ ಹೊರಟಿದ್ದ ಬಾಲಕಿಗೆ ಗುದ್ದಿರುವ ಪರಿಣಾಮ ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಕಿಮ್ಸ್ ಗೆ ಮೃತ ದೇಹವನ್ನು ರವಾನೆ ಮಾಡಲಾಗಿದೆ. ಹಮೀದಾಬಾನು …
Read More »
BigTv News
April 28, 2025
Breaking News, Crime
ಬೈಕ್ ಗೆ ಡಿಕ್ಕಿ ಹೊಡೆದ ಬಳಿಕ ಚಾಲಕನ ನಿಯಂತ್ರಣ ತಪ್ಪಿ ವ್ಯಾನ್ ಬಾವಿಗೆ ಉರುಳಿದೆ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ. ಬೈಕ್ ಸವಾರ ಕೂಡ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.ವೇಗವಾಗಿ ಬಂದ ವ್ಯಾನ್ ಬೈಕ್ ಗೆ ಡಿಕ್ಕಿ ಹೊಡೆದು ಬಳಿಕ ನೀರು ತುಂಬಿದ ಬಾವಿಗೆ ಉರುಳಿ ಬಿದ್ದಿದ್ದು, ಬೈಕ್ ಸವಾರ ಸುಮಾರು 11 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಮಂದಸೌರ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. ರಕ್ಷಣೆಗಾಗಿ ಬಾವಿಗೆ ಇಳಿದ ಮನೋಹರ್ ಎಂದು ಗುರುತಿಸಲಾದ ಗ್ರಾಮಸ್ಥರು …
Read More »
BigTv News
April 28, 2025
Breaking News, Crime
ಮೈಕ್ರೋ ಫೈನಾನ್ಸ್ ಸಿಬ್ಬಂದಿ ಮನೆಗೆ ಬಂದು ಪದೇ ಪದೇ ಕಿರುಕುಳ ನೀಡುತ್ತಿದ್ದರಂತೆ. ಅಲ್ಲದೇ ಮನೆಯ ಗೋಡೆಗೆ ಮನೆ ಮಾರಾಟಕ್ಕಿದೆ ಎಂದು ಬರೆದು ಹೋಗಿದ್ದರಂತೆ. ಇದರಿಂದ ಬೇಸತ್ತ ನಾಗೇಶ್, ಮನೆಯಲ್ಲಿದ್ದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ನೆಲೋಗಿ ಪೊಲೀಸ್ ಠಾಣೆ ವ್ಯಾಅಪ್ತಿಯಲ್ಲಿ ಘಟನೆ ನಡೆದಿದೆ.
Read More »
BigTv News
April 28, 2025
Breaking News, Crime
ಫೈನಾನ್ಸ್ ಸಾಲದ ಶೂಲಕ್ಕೆ ಸಿಲುಕಿದ ವ್ಯಕ್ತಿಯೋರ್ವನು ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ಯಾತನೂರಿನಲ್ಲಿ ನಡೆದಿದೆ. 50 ವರ್ಷದ ನಾಗೇಶ್ ರೂಗಿ ಮೃತ ದುರ್ದೈವಿ. ಹಿಂದುಜಾ ಮೈಕ್ರೋ ಫೈನಾನ್ಸ್ ನಲ್ಲಿ ರೂ.5 ಲಕ್ಷ ಸಾಲ ಪಡೆದು, ರೂ.1,50,000 ಬಾಕಿ ಉಳಿಸಿಕೊಂಡಿದ್ದ. ಬಾಕಿ ಹಣಕ್ಕಾಗಿ ಸಿಬ್ಬಂದಿ ಮನೆಗೆ ಬಂದು ನಿರಂತರ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇದರಿಂದ ಮನನೊಂದ ನಾಗೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ನೆಲೋಗಿ …
Read More »
BigTv News
April 28, 2025
Breaking News, Crime
ಕುಮಾರಸ್ವಾಮಿ ಲೇಔಟ್ನ ಜೆಹೆಚ್ ಬಿಸಿ ಲೇಔಟ್ನಲ್ಲಿ ಖಾಸಗಿ ಕಾಲೇಜು ಪ್ರಾಧ್ಯಾಪಕ ಅರಬಿಂದ್ ಗುಪ್ತಾ ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಆಟೋದಲ್ಲಿ ತೆರಳುತ್ತಿದ್ದ ಮೂವರು ಯುವಕರು, ತಿಂಡಿ ತಿಂದು ಕಸವನ್ನು ರಸ್ತೆ ಮೇಲೆಯೇ ಬಿಸಾಡಿದ್ದರು. ಆ ವೇಳೆ, ಪ್ರಾಧ್ಯಾಪಕ ಅರಬಿಂದ್ ಗುಪ್ತಾ ಇದನ್ನು ಪ್ರಶ್ನಿಸಿದ್ದರು. ಕಸ ರಸ್ತೆ ಮೇಲೆ ಕಸ ಬಿಸಾಡಬೇಡಿ ಎಂದಿದ್ದರು. ಇದರಿಂದ ಕೋಪಗೊಂಡ ಯುವಕರು ಪ್ರಾಧ್ಯಾಪಕನ ಮೇಲೆ ಹಲ್ಲೆ ನಡೆಸಿದ್ದರು.ನಂತರ ಪ್ರಕರಣ ದಾಖಲಿಸಿಕೊಂಡಿದ್ದ ಕೆಎಸ್ ಲೇಔಟ್ ಪೊಲೀರು ಮೂವರು …
Read More »
BigTv News
April 28, 2025
Breaking News, Crime
ಕಲಬುರಗಿಯಲ್ಲಿ ನಡೆದಿದ್ದ ಎಟಿಎಂ ದರೋಡೆ ಪ್ರಕರಣ ಕೇವಲ 15 ದಿನದಲ್ಲಿ ಭೇದಿಸಿರುವ ಇಲ್ಲಿನ ಪೊಲೀಸರು, ಶನಿವಾರ ಬೆಳ್ಳಂ ಬೆಳಗ್ಗೆ ಇಲ್ಲಿನ ಬೇಲೂರು ಕ್ರಾಸ್ ಬಳಿ ಹರಿಯಾಣ ಮೂಲದ ಎಟಿಎಂ ದರೋಡೆಕೋರ ಗ್ಯಾಂಗ್ ಮೇಲೆ ಗುಂಡಿನ ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ.ಬಂಧಿತರನ್ನು ಹರಿಯಾಣದ ಶಿರೋಳಿಯ ತಸ್ಲೀಂ (28), ತವಾಣೆಯ ಶರೀಫ್ (20), ಶಿಕಾಂಪೂರದ ಶಾಹೀದ್ (27) ಹಾಗೂ ಕಾರು ಚಾಲಕ ಹೈದ್ರಾಬಾದ್ನ ಅಮೀರ್ (25) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಪೊಲೀಸ್ ಕಾನ್ಸ್ಟೆಬಲ್ಗಳಾದ …
Read More »
BigTv News
April 28, 2025
Breaking News
ಜಮೀನಿನಲ್ಲಿ ಕೃಷಿ ಚಟುವಟಿಕೆ ಮಾಡುತ್ತಿರುವಾಗಲೇ ಸಿಡಿಲು ಬಡಿದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಿರವಾರ ತಾಲೂಕಿನ ಕೆ.ಗುಡದಿನ್ನಿ ಗ್ರಾಮದಲ್ಲಿ ಇಂದು ನಡೆದಿದೆ.ಘಟನೆಯಲ್ಲಿ ಮೃತ ಸಾಯಣ್ಣ ಪತ್ನಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಇನ್ನು ಗಾಯಾಳು ಲಕ್ಷ್ಮಮ್ಮ ಅವರನ್ನು ಕೂಡಲೇ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಶಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ನಡೆದಿದೆ.ಸಾಯಣ್ಣ (55) ಎಂಬ ರೈತ ಸಿಡಿಲಿನ ಹೊಡೆತಕ್ಕೆ ಸ್ಥಳದಲ್ಲೇ ಮೃತಪಟ್ಟರೆ, ತಾಯಿ …
Read More »
BigTv News
April 28, 2025
Breaking News
ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಸಮಯದಲ್ಲಿ ಸಿಡಿಲು ಬಡಿದಿದ್ದು, ದೇವಸ್ಥಾನದಲ್ಲಿಯೇ ಮೃತಪಟ್ಟಿದ್ದಾನೆ. ಜೊತೆಗಿದ್ದ ತಾಯಿ ಲಚಮವ್ವ ಕುಸಿದು ಬಿದ್ದಿದ್ದು, ಸಮೀಪದಲ್ಲಿದ್ದ ಕೆಲವರು ಸ್ಥಳಕ್ಕೆ ಬಂದು ಮಾನ್ವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಆರೋಗ್ಯವಾಗಿದ್ದಾಳೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ತಹಶೀಲ್ದಾರ್ ಭೇಟಿ : ಘಟನೆ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ತಹಶೀಲ್ದಾರ್ ರವಿ ಎಸ್.ಅಂಗಡಿ ಭೇಟಿ ನೀಡಿ ಘಟನೆಯ ಮಾಹಿತಿ ಪಡೆದರು.
Read More »
BigTv News
April 28, 2025
Breaking News, Crime
ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಶನಿವಾರ ರಾತ್ರಿ ಜರುಗಿದೆ.ರಾಜ್ಯದ ನಾನಾ ಕಡೆಗಳಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ದೇವರ ದರ್ಶನ ಪಡೆದು ವಾಪಸ್ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ತಾಳುಬೆಟ್ಟ ಮಹದೆಶ್ವರಬೆಟ್ಟ ಮಾರ್ಗ ಸಮೀಪ ಪಲ್ಟಿಯಾಗಿದೆ. ತಕ್ಷಣ ದಾರಿ ಹೋಕರು ತುರ್ತು ಆಂಬುಲೆನ್ಸ್ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ …
Read More »