Breaking News

Breaking News

Featured Video Play Icon

ಬಾಲಕನಿಗೆ ಹಲ್ಲೆ ಮಾಡಿ ಕ್ರೌರ್ಯ ಮೆರೆದ ಖಾಕಿ ??:ಪೊಲೀಸರು ರಕ್ಷಕರೋ..? ಭಕ್ಷಕರೋ..?

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಸಿಬ್ಬಂದಿಗಳ ಅಮಾನವೀಯ ಕೃತ್ಯ ಬೆಳಕಿಗೆ ಬಂದಿದೆ. ರೌಡಿಗಳನ್ನು ಮಟ್ಟ ಹಾಕುವುದನ್ನು ಬಿಟ್ಟು ಪುಟ್ಟ ಮಕ್ಕಳ ಮೇಲೆಯೇ ಹಲ್ಲೆ ನಡೆಸಿ ಕ್ರೌರ್ಯ ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ. ಜನಸ್ನೇಹಿ ಹೆಸರಲ್ಲಿ ಜನರಿಗೆ ಸಂಕಷ್ಟ ತಂದೊಡ್ಡುವ ಖಾಕಿ ಕಾರ್ಯಕ್ಕೆ ಈಗ ಎಲ್ಲೆಡೆಯೂ ಬೇಸರ ಮೂಡಿದೆ.ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ನಡೆಸಿ ಕ್ರೌರ್ಯ ಮೇರದ ಪೊಲೀಸ್ ಕಾನ್ಸ್ ಟೇಬಲ್ ನ ಅಮಾನವೀಯ ಕಾರ್ಯಕ್ಕೆ ಸಾರ್ವಜನಿಕರು ಹಿಡಿಶಾಪ ಹಾಕುವಂತಾಗಿದೆ.‌ …

Read More »

ಗೋಲ್ಡ್ ರಾಣಿ ರನ್ಯಾ ರಾವ್ ಗೆ ಶಾಕಿಂಗ್ ಸುದ್ದಿ!!

ದುಬೈನಿಂದ ಕಳ್ಳ ಸಾಗಣಿಕೆ ಮಾಡಿರುವ ಆರೋಪದಲ್ಲಿ ಮಾರ್ಚ್ ನಲ್ಲಿ ನಟಿ ರನ್ಯಾ ರಾವ್ ಬಂಧನವಾಗಿತ್ತು. ನ್ಯಾಯಾಂಗ ಬಂಧನದಲ್ಲಿದ್ದು, ವಿಚಾರಣೆ ಇನ್ನೂ ಜಾರಿಯಲ್ಲಿದೆ. ಇದರ ನಡುವೆ ಅವರಿಗೆ ಶಾಕಿಂಗ್ ಸುದ್ದಿ ಸಿಕ್ಕಿದೆ. ನಟಿ ರನ್ಯಾ ರಾವ್ ದುಬೈನಿಂದ 100 ಕೆ.ಜಿ.ಯಷ್ಟು ಚಿನ್ನ ಕಳ್ಳಸಾಗಣಿಕೆ ಮಾಡಿರುವುದು ತನಿಖೆಯಲ್ಲಿ ಬಯಲಾಗಿದೆ. ಹೀಗಾಗಿ ಅವರ ವಿರುದ್ಧ ಕಾಫಿಪೋಸಾ ಕಾಯಿದೆ (COFEPOSA Act) ಜಾರಿ ಮಾಡಲಾಗಿದೆ. ಇದರ ಅನ್ವಯ ಅವರು ಈಗ 1 ವರ್ಷ ಅನಿವಾರ್ಯವಾಗಿ ಜೈಲು …

Read More »

ಶವವಾಗಿ ಪತ್ತೆಯಾದ ಡ್ಯಾನ್ಸರ್ ರಿತೇಶ್ ದೇಶಮುಖ್, ಸಿನಿಮಾ ಶೂಟಿಂಗ್ ವೇಳೆ ಅವಘಡ!!

ರಾಜಾ ಶಿವಾಜಿ’ ಸಿನಿಮಾದ ಚಿತ್ರೀಕರಣ ಮಾಡಲಾಗುತ್ತಿತ್ತು. ಕೃಷ್ಣ ಮತ್ತು ವೆನ್ನಾ ನದಿಯ ಸಂಗಮದಲ್ಲಿ ಶೂಟಿಂಗ್ ನಡೆಯುತ್ತಿತ್ತು. ಈ ಚಿತ್ರೀಕರಣದಲ್ಲಿ ಡ್ಯಾನ್ಸರ್ ಸೌರಭ್ ಶರ್ಮಾ ಕೂಡ ಭಾಗಿಯಾಗಿದ್ದರು. ಶೂಟಿಂಗ್ ವೇಳೆ ಕೃಷ್ಣ ನದಿ ಬಳಿ ತೆರಳಿದ ಸೌರಭ್ ಅವರು ಕೊಚ್ಚಿಕೊಂಡು ಹೋದರು. 2 ದಿನಗಳ ನಂತರ ಅವರು ಶವವಾಗಿ ಪತ್ತೆಯಾಗಿದ್ದಾರೆ.ದಿನಗಳ ಕಳೆದ ಬಳಿಕ ಅವರ ಶವ ಪತ್ತೆ ಆಗಿದೆ. ಈ ಅವಘಡ ಸಂಭವಿಸಿದ ಬಳಿಕ ‘ರಾಜಾ ಶಿವಾಜಿ’ ಚಿತ್ರದ ಶೂಟಿಂಗ್ ನಿಲ್ಲಿಸಲಾಗಿದೆ.ಅಪಘಾತದಿಂದ …

Read More »

ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ ಓನರ್ ಅರೆಸ್ಟ್!!

ವಿದ್ಯಾರ್ಥಿನಿಯೊಬ್ಬಳು ಕಮಲಾನಗರದಲ್ಲಿರುವ ಶ್ರೀಕಾಂತ್​ ಮನೆಯಲ್ಲಿ ಕಳೆದ ಒಂದು ವರ್ಷದಿಂದ ಬಾಡಿಗೆಗೆ ಇದ್ದಳು. ಈ ವೇಳೆ ಯುವತಿ ಮೇಲೆ ಕಣ್ಣಾಕ್ಕಿದ್ದ ಶ್ರೀಕಾಂತ್​ ಯುವತಿಗೆ ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಆದರೆ ಯುವತಿ ಶ್ರೀಕಾಂತ್​ನಿಂದ ಅಂತರ್​ ಕಾಯ್ದುಕೊಂಡಿದ್ದಳು. ಆದರೆ ಬೆನ್ನುಬಿದ್ದಿದ್ದ ಶ್ರೀಕಾಂತ್​ ಆಕೆಗೆ ಪದೇ ಪದೇ ಕಿರುಕುಳ ನೀಡುತ್ತಲೆ ಇದ್ದನು. ಇದರಿಂದ ಬೇಸತ್ತಿದ್ದ ಯುವತಿ ಈ ವಿಷಯವನ್ನು ಆತನ ಪತ್ನಿಗೂ ತಿಳಿಸಿದ್ಳು. ಆದರೆ ಶ್ರೀಕಾಂತ ಆಗಲೂ ಕಿರುಕುಳ ನೀಡಲು ಆರಂಭಿಸಿದ್ದನು.ಅಷ್ಟೇ ಅಲ್ಲದೇ ಶ್ರೀ ಕಾಂತ್​ ಜೇಬಿನಲ್ಲಿದ್ದ …

Read More »

ಘೋರ ಘಟನೆ : ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ದುರ್ಮರಣ!!

ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಮೇಲೆ ಬಾರದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸದ್ಯ, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳದಲ್ಲಿ ದೌಡಾಯಿಸಿದ್ದಾರೆ.ಮೃತರನ್ನು ಅಭಯ್ ಗೌಡ , ವೃಷಭೇಂದ್ರ ಎಂದು ಗುರುತಿಸಲಾಗಿದೆ. ಸದ್ಯ ವೃಷಭೇಂದ್ರ ಶವ ಪತ್ತೆಯಾಗಿದ್ದು, ಅಭಯ್ ಗೌಡ ಶವವಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

Read More »

ದುರಂತ: ಟ್ರ್ಯಾಕ್ಟರ್ ನಿಂದ ಬಿದ್ದು ಇಬ್ಬರು ದುರ್ಮರಣ!!

ಗೋಡಿಹಾಳ ಗ್ರಾಮದಿಂದ ಹರಿಹರಕ್ಕೆ ನಾಮಕರಣ ಶಾಸ್ತ್ರಕ್ಕೆ ಟ್ರ್ಯಾಕ್ಟರ್ ನಲ್ಲಿ ತೆರಳುತ್ತಿದ್ದ ವೇಳೆ ಟ್ರ್ಯಾಕ್ಟರ್ ಟ್ರೇಲರ್ ಮಗುಚಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ರಾಣೆಬೆನ್ನೂರು ಆಸ್ಪತ್ರೆಗೆ ದಾಖಲಿಸಲಾಗಿದೆ.ಮೃತರನ್ನು ಗೋಡಿಹಾಳ ಗ್ರಾಮದ ಅಶೋಕ್ ಸಿದ್ದಪ್ಪ ಮಾಗನೂರ (56) ಹಾಗೂ ಜಗದೀಶ್ ಸಿದ್ದಪ್ಪ (50) ಎಂದು ಗುರುತಿಸಲಾಗಿದೆ.ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಗೋಕರ್ಣ :ಅಲೆಗಳ ಹೊಡೆತಕ್ಕೆ ನೀರು ಪಾಲಾದ ತಮಿಳುನಾಡಿನ ಇಬ್ಬರು ಎಂಬಿಬಿಎಸ್ ವಿಧ್ಯಾರ್ಥಿನಿಯರು!!

ಕರ್ನಾಟಕದ ಪ್ರವಾಸಕ್ಕೆ ಬಂದಿದ್ದ ತಮಿಳುನಾಡಿನ ಇಬ್ಬರು ಮೆಡಿಕಲ್ ಕಾಲೇಜಿನ ವಿಧ್ಯಾರ್ಥಿನಿಯರು ಸಮುದ್ರದ ಅಲೆಗಳ ಹೊಡೆದತಕ್ಕೆ ಕೊಚ್ಚಿ ಹೋದ ಘಟನೆ ಗೋಕರ್ಣದ ಕುಡ್ಲೆ ಕಡಲ ತೀರದ ಜಟಾಯುತೀರ್ಥದ ಬಳಿ ಗುರುವಾರ ಸಂಜೆ ಸಂಭವಿಸಿದೆ.ಎಂ.ಬಿ.ಬಿ.ಎಸ್ ಅಂತಿಮ ವರ್ಷದ ವಿದ್ಯಾರ್ಥಿಗಳಾಗಿದ್ದ ಇವರು ಪ್ರವಾಸದ ಸಂದರ್ಭದಲ್ಲಿ ಗೋಕರ್ಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ. ಮೃತರನ್ನು ತಮಿಳುನಾಡು ತಿರುಚಿಯ ಎಸ್.ಆರ್.ಎಂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಕನ್ನಿಮೋಳಿ ಈಶ್ವರನ್(23) ಮತ್ತು ಹಿಂದುಜಾ ನಟರಾಜನ್ (23) ಎಂದು ಗುರುತಿಸಲಾಗಿದೆ.ವಿದ್ಯಾರ್ಥಿನಿಯರ …

Read More »

ರಾಮದುರ್ಗ :ವಾಹನದ ಮೇಲೆ ಮರ ಬಿದ್ದು 12 ಜನರಿಗೆ ಗಾಯ!!

ಬುಧವಾರ ಸುರಿದ ಮಳೆ ಮತ್ತು ಬಿರುಗಾಳಿಯಿಂದ ಬೇವಿನ ಮರದ ಬೇರು ಸಡಿಲಗೊಂಡಿತ್ತು. ಹಾಗಾಗಿ ಗುರುವಾರ ಮಳೆಯಾಗದಿದ್ದರೂ, ಏಕಾಏಕಿಯಾಗಿ ಮರ ಬಿದ್ದಿದ್ದರಿಂದ ವಾಹನ ಸಂಪೂರ್ಣ ಹಾಳಾಗಿದೆ. ಕೆಲವರಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದರೆ, ಉಳಿದವರನ್ನು ಹುಬ್ಬಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಭೇಟಿ ನೀಡಿದ್ದ ವಲಯ ಅರಣ್ಯಾಧಿಕಾರಿ ಭಾಗ್ಯಶ್ರಿ ಮಸಳಿ ಅವರನ್ನು ಗಾಯಾಳು ಕುಟುಂಬದವರು ತರಾಟೆಗೆ ತೆಗೆದುಕೊಂಡರು.ಮದುವೆಗೆಂದು ವಧು ಮತ್ತು ಸಂಬಂಧಿಕರನ್ನು ಹೊತ್ತು ಬರುತ್ತಿದ್ದ ಕ್ರೂಸರ್‌ ವಾಹನ ಮೇಲೆ ಮರ …

Read More »

ಹೊಸಪೇಟೆ :ಟ್ರ್ಯಾಕ್ಟರ್ ಪಲ್ಟಿ, ಓರ್ವ ಮೃತ್ಯು, ಇಬ್ಬರಿಗೆ ಗಂಭೀರ ಗಾಯ!!

ಕೊಪ್ಪಳ ಜಿಲ್ಲೆಯ ಹರ್ಲಾಪುರ ಗ್ರಾಮದಿಂದ ದಾವಣಗೆರೆ ಜಿಲ್ಲೆಯ ದೊಣ್ಣೆಹಳ್ಳಿ ಗ್ರಾಮಕ್ಕೆ ಕಲ್ಲು ಕಂಬಗಳನ್ನು ಹೊತ್ತೊಯ್ಯುತ್ತಿದ್ದ ಟ್ರಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಣವಿಕಲ್ಲು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.ಈ ವೇಳೆ ಟ್ರ್ಯಾಕ್ಟರ್ ಮೇಲೆ ಕುಳಿತಿದ್ದ ಇಬ್ಬರ ಮೇಲೆ ಕಲ್ಲುಗಳು ಬಿದ್ದು ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.ಗಂಭೀರ ಗಾಯಗೊಂಡ ಇಬ್ಬರನ್ನು ಹೆದ್ದಾರಿ ಸಹಾಯಕರ ತಂಡ, ಟೋಲ್ ಸಿಬ್ಬಂದಿ ಹಾಗೂ ಪೊಲೀಸರು …

Read More »

ಒರಿಸ್ಸಾ :ಯುವಕನ ಶ್ವಾಸಕೋಶದಲ್ಲಿ ಚಾಕುವಿನ ತುಂಡು ಪತ್ತೆ,ವೈದ್ಯರೇ ಶಾಕ್.!

ವರ್ಷದ ವ್ಯಕ್ತಿಯೊಬ್ಬ ರಕ್ತ ಕೆಮ್ಮುತ್ತಿದ್ದ. ಅವರ ಕುಟುಂಬ ಸದಸ್ಯರು ಏಪ್ರಿಲ್ 19 ರಂದು ಅವರನ್ನು ಅಲ್ಲಿಗೆ ಕರೆತಂದರು. ಅಲ್ಲಿನ ವೈದ್ಯರು ಅವರಿಗೆ ಹಲವಾರು ಪರೀಕ್ಷೆಗಳನ್ನು ನಡೆಸಿದರು. CT ಸ್ಕ್ಯಾನ್ ಮತ್ತು ಬ್ರಾಂಕೋಸ್ಕೋಪಿ ನಡೆಸಲಾಯಿತು, ಮತ್ತು ಅವರ ಬಲ ಶ್ವಾಸಕೋಶದಲ್ಲಿ ಚಾಕುವಿನ ತುಣುಕು ಕಂಡುಬಂದಿದೆ. ವೈದ್ಯರ ತಂಡವು ಥೋರಕೋಟಮಿ ನಡೆಸಿ, ಅವರ ಶ್ವಾಸಕೋಶದಿಂದ ಎಂಟು ಸೆಂಟಿಮೀಟರ್ ಉದ್ದದ ಮುರಿದ ಚಾಕುವಿನ ತುಂಡನ್ನು ಯಶಸ್ವಿಯಾಗಿ ಹೊರತೆಗೆದರು. ಚಾಕುವಿನ ತುಣುಕು 2.5 ಸೆಂ.ಮೀ ಅಗಲ …

Read More »