Breaking News

Breaking News

ಪೈಶಾಚಿಕ ಕೃತ್ಯ : 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಆರೋಪಿ ಅರೆಸ್ಟ್!

ಮಂಗಳೂರಿನಲ್ಲಿ ಬಾಲಕಿಯ ಅಮ್ಮನ ಸ್ನೇಹಿತೆಯ ಮನೆಯಲ್ಲಿ ನಡೆದಿದ್ದು, ಆರೋಪಿ ಬಾಲಕಿಯ ಖಾಸಗಿ ಫೋಟೋಗಳು ಮತ್ತು ವೀಡಿಯೋಗಳನ್ನು ಬಳಸಿಕೊಂಡು ಆಕೆಯನ್ನು ಬ್ಲಾಕ್‌ಮೇಲ್ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಘಟನೆಯ ಬಳಿಕ, ಧನಂಜಯ ಬಾಲಕಿಯನ್ನು ಬೆದರಿಸಿ ಬೆಂಗಳೂರಿಗೆ ಬಂದು ಬಾಲಕಿಯನ್ನ ಕರೆದುಕೊಂಡು ಹೋಗಿದ್ದ. ಆನಂತರ, ಸಕಲೇಶಪುರದ ಒಂದು ತೋಟದಲ್ಲಿ ಆಕೆಯನ್ನು ಬಚ್ಚಿಟ್ಟು, ನಿರಂತರವಾಗಿ ಅತ್ಯಾಚಾರವನ್ನು ಮುಂದುವರೆಸಿದ್ದಾನೆ ಎಂದು ತಿಳಿದುಬಂದಿದೆ. ಬಾಲಕಿಯು ತನ್ನ ದುಃಸ್ಥಿತಿಯನ್ನು ಪೋಷಕರಿಗೆ ತಿಳಿಸಿದ ನಂತರ, ಅವರು ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು …

Read More »

ಚಳ್ಳಕೆರೆ : ಈಜಲು ಹೋಗಿ ಕಾಲು ಜಾರಿ ಬಿದ್ದು ಬಾಲಕ ಸಾವು!!

ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ಏಳು ವರ್ಷದ ಬಾಲಾಜಿ ಕೋಡಿಹಳ್ಳಿಯ ಕೆರೆಯ ಸಮೀಪ ಇರುವ ಪಾಳು ಬಿದ್ದಿರುವ ಬಾವಿಯಲ್ಲಿ ಈಜಲು ಹೋಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಹೃದಯ ಘಟನೆ ನಡೆದಿದೆ.ಅಗ್ನಿ ಶಾಮಕ ದಳದ ಸಿಬ್ಬಂದಿ, ಮುಳುಗು ತಜ್ಞರ ಹಾಗೂ ಪೊಲೀಸ್ ಸಹಕಾರದ ಶ್ರಮದ ಫಲ ಶವ ಪತ್ತೆ ಮಾಡಲಾಗಿದೆ.ಅಲ್ಲದೆ ಇಂತಹ ಘಟನೆಗಳು ತಿಂಗಳಲ್ಲಿ ಎರಡು ಮೂರು ಘಟನೆಗಳು ನಡೆಯುತ್ತಲೇ ಇವೆ.ಜಿಲ್ಲಾ ಮಟ್ಟದ ಆಡಳಿತ ಅಧಿಕಾರಿಗಳು ಈ ಘಟನೆಗಳ ಬಗ್ಗೆ ಮಾಹಿತಿ …

Read More »

ಬೆಚ್ಚಿ ಬಿದ್ದ ಬೆಳಗಾವಿ: ಮಹಿಳೆಯ ಕತ್ತು ಹಿಸುಕಿ ಕೊಲೆ!!

ಕೊರಳಲ್ಲಿದ್ದ ಮಂಗಳಸೂತ್ರ, ಕಿವಿಯೊಲೆ, ಕೈಯಲ್ಲಿ ಬಂಗಾರ ಉಂಗುರ ಕದ್ದು,ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಇಲ್ಲಿನ ಗಣೇಶಪುರದ ಲಕ್ಷ್ಮೀ ನಗರದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.ಆಟೋ ಚಲಾಯಿಸಿ ಜೀವನ ಸಾಗಿಸುತ್ತಿದ್ದ ಅಜೀತ್ ದಡ್ಡೀಕರ್ ನಿನ್ನೆ ಕೆಲಸ ಮುಗಿಸಿ ಸಂಜೆ ಮನೆಗೆ ವಾಪಸ್ ಬಂದಾಗ ಕೊಲೆಯಾಗಿರೋ ಪ್ರಕರಣ ಬೆಳಕಿಗೆ ಬಂದಿದೆ. ಪ್ರಜ್ಞೆತಪ್ಪಿ ಬಿದ್ದಿದ್ದ ಅಂಜನಾರನ್ನ ಬೆಳಗಾವಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅಂಜನಾ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಕ್ರೈಮ್ ಡಿಸಿಪಿ …

Read More »

ಬೀದರ್ :ತಲೆ ಮೇಲೆ ಕಲ್ಲು ಹಾಕಿ ಯುವಕನ ಕೊಲೆ!!

ಚಾಂಡೇಶ್ವರ ಗ್ರಾಮದ ಹೊರವಲಯದ ಖೇಡ್ ರಸ್ತೆ ಬಳಿಯ ಹೊಲದಲ್ಲಿ ತಲೆ ಮೇಲೆ ಕಲ್ಲು ಹಾಕಿ ಯುವಕನ ಕೊಲೆ ಮಾಡಿದ ಘಟನೆ ನಡೆದಿದೆ.ಕಮಲನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತನಿಖೆ ಮುಂದುವರೆದಿದೆ.ಘಟನಾ ಸ್ಥಳಕ್ಕೆ ಭಾಲ್ಕಿ ಡಿವೈಎಸ್ಪಿ ಶಿವಾನಂದ್ ಪವಾಡ ಶೆಟ್ಟಿ, ಕಮಲನಗರ ಸಿಪಿಐ ಅಮರೆಪ್ಪ ಶಿವಬಲ್, ಭಾಲ್ಕಿ ಸಿಪಿಐ ಹಣಮರೆಡ್ಡೆಪ್ಪ, ಕಮಲನಗರ ಪಿಎಸ್‌ಐ ಚಂದ್ರಶೇಖರ್ ನಿರ್ಣೆ, ಪಿಎಸ್‌ಐ ಬಾಲಾಜಿ ಬೆಳಕಟ್ಟೆ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.ಕೊಲೆಗೆ ಖಚಿತ …

Read More »

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಕ್ಷಣಕ್ಷಣಕ್ಕೂ ಏರುತ್ತಿರುವ ಆತಂಕ!!

ದಾಳಿಗೆ ಬಲಿಯಾದ ಅಮಾಯಕ ಜೀವಗಳನ್ನು ನೆನಪಿಸಿಕೊಂಡರೆ ಎದೆ ನಲುಗುತ್ತದೆ. ಮಡಿದ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇವೇ. ಭಯೋತ್ಪಾದಕರ ಈ ಕೃತ್ಯದಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಹಲವು ಕನ್ನಡಿಗರು ಕೂಡ ಸಾವನ್ನಪ್ಪಿರುವುದು ಅತ್ಯಂತ ದುಃಖದ ವಿಚಾರವಾಗಿದೆ. ಉಗ್ರಕೃತ್ಯದಿಂದಾಗಿ ದೂರದ ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯದ ಅಧಿಕಾರಿಗಳ ತಂಡವನ್ನು ಸಂಜೆ ರವಾನಿಸಲಾಗಿದೆ. ಈ ಸಂದರ್ಭದಲ್ಲಿ ನಮ್ಮ ಸರ್ಕಾರದಿಂದ ಹೆಚ್ಚಿನ ನೆರವಿನ ಅಗತ್ಯ ಇದೆ ಎನ್ನುವುದನ್ನು ಅರಿತು ಕಾರ್ಮಿಕ ಸಚಿವರಾದ ಸಂತೋಷ್ …

Read More »

ಹುಬ್ಬಳ್ಳಿ : ಅನಮಧೇಯ ಮೃತ ದೇಹ ಪತ್ತೆ!!

ಹುಬ್ಬಳ್ಳಿಯಲ್ಲಿ ಅನಮಧೇಯ ಮೃತ ದೇಹ ಪತ್ತೆಯಾಗಿದ್ದು, ಕಮರಿಪೇಟೆ ಪೊಲೀಸ್ ಸ್ಟೇಷನ್ ಪೊಲೀಸ ಕಿಮ್ಸ್ ಆಸ್ಪತ್ರೆಗೆ ಶವವನ್ನು ರವಾನಿಸಿ ವಾರಸುದಾರರ ಪತ್ತೆ ಹಚ್ಚಲು ಕಾರ್ಯ ನಡೆಸುತಿದ್ದರು. ಚಂದ್ರನಾಥನಗರ ರಾಘವೇಂದ್ರ ಮಠದ ಹತ್ತಿರ ಪತ್ತೆಯಾದ ಶವವನ್ನು ವಿನೋದ್ ಎನ್ನುವವರು ದೂರು ಸಲ್ಲಿಸಿದ್ದಾರು. ಮೃತ ವ್ಯಕ್ತಿಯು ಸುಮಾರು 60-65 ವಯಸ್ಸಿನವನಾಗಿದ್ದು, ಪಿರ್ಯದಿದಾರ ಅಂಗಡಿ ಮುಂದೆ ಯಾವುದೊ ಕಾಯಿಲೆಯಿಂದ ಮಲಗಿದ್ದಲ್ಲೇ ಸಾವನ್ನಪ್ಪಿದ್ದರೆ. ವ್ಯಕ್ತಿಯ ಸಾವಿನಲ್ಲಿ ಯಾವುದೇ ಸಂಶಯ ಇರುವುದಿಲ್ಲ ಹಾಗೂ ಮುಂದಿನ ಕಾರ್ಯಾಚರಣೆ ಕೈಗೊಂಡಿದ್ದೇವೆ ಎಂದು …

Read More »

ಕೇರಳ :ಮಸಾಲೆ ದೋಸೆ ತಿಂದು 3 ವರ್ಷದ ಬಾಲಕಿ ಸಾವು!!

ತ್ರಿಶೂರ್‌ನ ವೆಂಡೂರಿನ ಅಳಗಪ್ಪ ಮೈದಾನದ ಕಲ್ಲೂಕರನ್ ಹೆನ್ರಿ ಅವರ ಪುತ್ರಿ ಒಲಿವಿಯಾ ಮೃತ ಬಾಲಕಿ. ಪ್ರಯಾಣದ ಸಮಯದಲ್ಲಿ ಮಗು ಮಸಾಲೆ ದೋಸೆ ತಿಂದಿತ್ತು.ಸಾವಿಗೆ ಫುಡ್ ಪಾಯಿಸನ್ ಕಾರಣ ಎಂದು ಶಂಕಿಸಲಾಗಿದೆ. ಮೃತರನ್ನು ತ್ರಿಶೂರ್ನ ವೆಂಟರ್ನ ಅಲಗಪ್ಪ ಮೈದಾನದ ಬಳಿಯ ಕಲ್ಲುಕರನ್ ಹೆನ್ರಿ ಅವರ ಪುತ್ರಿ ಒಲಿವಿಯಾ ಎಂದು ಗುರುತಿಸಲಾಗಿದೆ.ಪ್ರಯಾಣದ ಸಮಯದಲ್ಲಿ ಸೇವಿಸಿದ ಮಸಾಲೆ ದೋಸೆಯಿಂದ ಆಹಾರ ವಿಷವಾಗಿದೆಎಂದು ಶಂಕಿಸಲಾಗಿದೆ. ಬಾಲಕಿ ಅಲ್ಲದೇ ಮಸಾಲೆ ದೋಸೆ ತಿಂದ ಬಾಲಕಿ ಹೆನ್ರಿ ತಾಯಿ …

Read More »

ಮದುವೆ ಆಗಲು ನಿರಾಕರಣೆ: ಯುವತಿಗೆ ಚಾಕು ಇರಿದ ಪ್ರೇಮಿ!

ಯುವತಿಯು ಮದುವೆಗೆ ನಿರಾಕರಿಸಿದಕ್ಕೆ ಆಂಧ್ರಪ್ರದೇಶದ ನಂದ್ಯಾಲ ಗ್ರಾಮದಿಂದ ಹೊಸಪೇಟೆ ನಗರಕ್ಕೆ ಆಗಮಿಸಿದ ಯುವಕ ಆಕೆಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ.ಭಾರತಿ ಶಾವಿ ಹಲ್ಲೆಗೊಳಗಾದ ಮಹಿಳೆ. ವಿಜಯಭಾಸ್ಕರ್ ಹಲ್ಲೆ ಮಾಡಿದ ಪ್ರೇಮಿ.ಮದುವೆಯಾಗಲು ನಿರಾಕರಿಸಿದ ಹಿನ್ನೆಲೆ ಯುವಕನೋರ್ವ ಯುವತಿಗೆ ಚಾಕು ಇರಿದಿರುವ ಘಟನೆ ಜಿಲ್ಲೆಯ ಹೊಸಪೇಟೆಯ ನಗರಸಭೆ ಕಾರ್ಯಾಲಯ ಎದುರುಗಡೆ ನಡೆದಿದೆ.

Read More »

ಮಗಳ ಸ್ನೇಹಿತೆಯನ್ನು ಮನೆಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ ತಂದೆ!!

ವ್ಯಕ್ತಿಯೋರ್ವ ಅತ್ಯಾಚಾರ ಎಸಗಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮಧು ಎಂಬಾತನೇ ಈ ಕೃತ್ಯ ಎಸಗಿದ್ದು, ಸೋಮವಾರ ಸಂಜೆ ತನ್ನ ಮಗಳ ಸ್ನೇಹಿತೆಯನ್ನು ಫೋನ್‌ ಮಾಡಿಸಿ ಕರೆಸಿಕೊಂಡಿದ್ದಾನೆ.ತನ್ನ ಮಗಳನ್ನು ಮತ್ತೆ ಚಾಕೋಲೇಟ್‌ ತರುವಂತೆ ನಪ ಹೇಳಿ ಕಳುಹಿಸಿದ್ದಾನೆ. ಈ ವೇಳೆ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಪೋಷಕರು ಮಗಳನ್ನು ಕಳುಹಿಸುವಂತೆ ಫೋನ್‌ ಮಾಡಿದರು ಸಹ ಸರಿಯಾಗಿ ಮಾತಾಡದೇ ಕಟ್‌ ಮಾಡಿದ್ದಾನೆ.ಪೋಷಕರು ಮಗಳ ಸ್ನೇಹಿತೆಯ …

Read More »

ಪಿಯುಸಿ ವಿದ್ಯಾರ್ಥಿಗಳ ಪ್ರೇಮ ಪ್ರಕರಣ -ಆತ್ಮಹತ್ಯೆಯಲ್ಲಿ ಅಂತ್ಯ!!

ಹರಪನಹಳ್ಳಿ ಸರ್ಕಾರಿ ಪಿಯು ಕಾಲೇಜ್‌ನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದರು. ಇವರಿಬ್ಬರು ಏ.15 ಪಿಯುಸಿ ಫಲಿತಾಂಶ ಬಂದ ದಿನದಿಂದ ನಾಪತ್ತೆಯಾಗಿದ್ದರು. ಇಬ್ಬರೂ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣಯಾಗಿದ್ದು, ದೀಪಿಕಾ 438 ಹಾಗೂ ಮದ್ದನಸ್ವಾಮಿ 373 ಅಂಕ ಪಡೆದಿದ್ದರು. ನಾಪತ್ತೆಯಾಗಿದ್ದ ಪ್ರೇಮಿಗಳಿಬ್ಬರು ಹರಪನಹಳ್ಳಿಯ ಹೊರವಲಯದ ಅನಂತನಹಳ್ಳಿ ಸರ್ಕಾರಿ ITI ಎದುರಿಗಿರುವ ಅರಣ್ಯದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ಒಂದೇ ಮರದ ಕೊಂಬೆಗೆ ಇಬ್ಬರೂ ಕುಣಿಕೆಗೆ ಕೊರಳೊಡಿದ್ದಾರೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಮೃತದೇಹಗಳನ್ನು ಪರೀಕ್ಷೆಗೆ …

Read More »