ದೊಡ್ಡಬಳ್ಳಾಪುರ: ಪಾಕಿಸ್ತಾನ ಮೂಲದ ಗ್ಯಾಂಗ್‌ಸ್ಟರ್‌ಗಳು ಹಾಗೂ ಅಂತರರಾಷ್ಟ್ರೀಯ ಅಪರಾಧ ಜಾಲದೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಸೈಯದ್ ಅಬೂಬಕರ್ ಎಂಬ ಶಂಕಿತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ಹಲವು ಮೊಬೈಲ್ ಫೋನ್‌ಗಳು, ಸಿಮ್ ಕಾರ್ಡ್‌ಗಳು ಹಾಗೂ ಅನುಮಾನಾಸ್ಪದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿ ಪಾಕಿಸ್ತಾನದಲ್ಲಿರುವ ಗ್ಯಾಂಗ್‌ಸ್ಟರ್‌ಗಳೊಂದಿಗೆ ಡಿಜಿಟಲ್ ಮಾಧ್ಯಮಗಳ ಮೂಲಕ ನಿರಂತರ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಸ್ಥಳೀಯ ಜಾಲ ಬಳಸಿಕೊಂಡು ಅಕ್ರಮ ಚಟುವಟಿಕೆಗಳಿಗೆ ಬೆಂಬಲ ನೀಡಲು ಅಥವಾ ಹಣಕಾಸಿನ ವಹಿವಾಟು ನಡೆಸಲು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





