Breaking News

Breaking News

ವಾಯು ವಿಹಾರಕ್ಕೆ ಹೋಗಿದ್ದ ನಗರಸಭೆ ಮಾಜಿ ಸದಸ್ಯನ ಬರ್ಬರ ಹತ್ಯೆ!!

ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಚಾಕು ಇರಿಯಲಾಗಿದ್ದು, ತಕ್ಷಣ ಸತೀಶ್​ರನ್ನ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವೈಯಕ್ತಿಕ ದ್ವೇಷಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಕಾರವಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ವೈಯಕ್ತಿಕ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂದ ಎಸ್.ಪಿ ಎಂ ನಾರಾಯಣ್ , ಕೊಲೆಯಾದ ವ್ಯಕ್ತಿ ಒಬ್ಬ ರೌಡಿ ಶೀಟರ್ ಆಗಿದ್ದ. ಮಾಜಿ ನಗರಸಭಾ ಸದಸ್ಯ ಕೂಡ ಹೌದು. ಈತನ …

Read More »

ಲಿವಿಂಗ್ ಟುಗೆದರ್ ಗೆ ಮನೆಯವರ ವಿರೋಧ:ರೈಲಿಗೆ ಸಿಲುಕಿ ಯುವಕ ಆತ್ಮಹತ್ಯೆ.!

ಕಲಬುರಗಿಯ ನಾಗನಹಳ್ಳಿ ಬಳಿ ರೈಲಿ ಸಿಲುಕಿ ಶಿವಕುಮಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಬುರಗಿ ತಾಲೂಕಿನ ಕುಮಸಿ ಗ್ರಾಮದ ಯುವಕ ಶಿವಕುಮಾರ್ ಆತ್ಮಹತ್ಯೆಗೂ ಮುನ್ನ ಲಿವಿಂಗ್ ಟುಗೆದರ್ ನಲ್ಲಿದ್ದ ಮಹಿಳೆಗೆ ಕರೆ ಮಾಡಿದ್ದ. ಈ ವೇಳೆ ರಕ್ಷಣೆಗೆ ಮುಮದಾಗಿ ಮಹಿಳೆಗೂ ಗಾಯ. ಗಾಯಾಳು ಮಹಿಳೆಗೆ ಕಲಬರುಗಿ ಜೇಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ವಾಡಿ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಬೈಕ್ ಮೇಲೆ ಕಂಟೇನರ್​ ಬಿದ್ದು ತಂದೆ-ಮಗಳು ಸ್ಥಳದಲ್ಲೇ ಸಾವು!!

ಚಿಕ್ಕಬಳ್ಳಾಪುರ ತಾಲೂಕಿ ಲಿಂಗಶೆಟ್ಟಪುರ ಗೇಟ್ ಬಳಿಯ ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಾಗೇಪಲ್ಲಿ ಕಡೆಯಿಂದ ಬೆಂಗಳೂರು ಕಡೆಗೆ ಬೈಕ್ ಬರುತ್ತಿತ್ತು. ಬೈಕ್​ ಪಕ್ಕದಲ್ಲಿ ಕಂಟೇನರ್ ಸಹ ಬರುತ್ತಿತ್ತು. ಆದರೆ, ಲಿಂಗಶೆಟ್ಟಪುರ ಗೇಟ್ ಬಳಿ ಈಶಾ ಪೌಂಡೇಷನ್ ಕಡೆಯಿಂದ ಬಂದ ಕಾರೊಂದು ರಭಸವಾಗಿ ಹೆದ್ದಾರಿಗೆ ಬಂದಿದೆ. ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಕಂಟೇನರ್ ಚಾಲಕ ಸಡನ್​ ಆಗಿ ಬ್ರೇಕ್ ತುಳಿದು, ಕಂಟೇನರ್ ಅನ್ನು ಎಡಕ್ಕೆ ಎಳೆದಿದ್ದಾರೆ. ಕಂಟೇನರ್ ಪಕ್ಕದಲ್ಲೇ ಚಲಿಸುತ್ತಿದ್ದ ಬೈಕ್ ಸವಾರರ …

Read More »

ಮುಂಬೈ : ವಧುವಿನ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡ ವರ!

ಸುರೇಶ್ ಅವರೊಂದಿಗಿನ ಸಂಬಂಧವನ್ನು ಕೊನೆಗೊಳಿಸಿದರೆ ಮಾತ್ರ ಮದುವೆಯಾಗುವುದಾಗಿ ಹರೇರಾಮ್ ಮೋಹಿನಿಯನ್ನು ಹೇಳಿದಾಗ, ಅವಳು ನಿರಾಕರಿಸಿದಳು ಮತ್ತು ಅವನ ಮತ್ತು ಅವನ ಕುಟುಂಬದ ವಿರುದ್ಧ ವರದಕ್ಷಿಣೆ ಪ್ರಕರಣ ದಾಖಲಿಸುವುದಾಗಿ ಹರೇರಾಮ್ ಗೆ ಬೆದರಿಕೆ ಹಾಕಿದಳು ಎಂದು ಆರೋಪಿಸಲಾಗಿದೆ.ಈ ನಿರಂತರ ಕಿರುಕುಳವು ಸಾಮಾಜಿಕ ಅವಮಾನದ ಬಗ್ಗೆ ಚಿಂತಿತರಾಗಿದ್ದ ಹರೇರಾಮ್ ಮಾನಸಿಕ ಯಾತನೆಯನ್ನು ಅನುಭವಿಸಲು ಕಾರಣವಾಯಿತು, ಇದು ಅಂತಿಮವಾಗಿ ಆತ್ಮಹತ್ಯೆಗೆ ಕಾರಣವಾಯಿತು.ಹರೇರಾಮ್ ಅವರ ನಿವಾಸದ ಹೊರಗೆ 3-4 ದಿನಗಳ ಹಳೆಯ ಹಾಲಿನ ಚೀಲಗಳನ್ನು ನೆರೆಹೊರೆಯವರು …

Read More »

ದಾವಣಗೆರೆ :ತಳ್ಳು ಗಾಡಿ ಹೊಟೇಲ್ ನಡೆಸುತ್ತಿದ್ದ ಮಣಿಕಂಠನ ಹತ್ಯೆ!!

ರಸ್ತೆಯಲ್ಲಿ ತಳ್ಳು ಗಾಡಿಯಲ್ಲಿ ವ್ಯಾಪಾರ ಮಾಡುತ್ತಿದ್ದರು. ಪಡ್ಡು, ಚಿತ್ರನ್ನ, ವಡೆ ಸೇರಿದಂತೆ ತಿಂಡಿ ತಿನಿಸುಗಳನ್ನು ರಾತ್ರಿ ವೇಳೆ ಉಣಬಡಿಸುವ ವ್ಯವಹಾರ ನಡೆಸುತ್ತಿದ್ದ ಹೊನ್ನಾಳಿ ಮೂಲದ ಮಣಿಕಂಠ ಅಲಿಯಾಸ್ ಮಣಿ ಸಾವು ಸ್ನೇಹಿತರಿಗೆ ಆಘಾತ ತಂದಿದೆ.ಮಣಿಕಂಠನ ಪತ್ನಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮಣಿಕಂಠನ ಇಬ್ಬರ ಸ್ನೇಹಿತರ ವಿರುದ್ಧ ಆರೋಪ ಮಾಡಿದ್ದಾರೆ.ಗಣೇಶ ಎಂಬುವವರು ಮಣಿಕಂಠನ ಪತ್ನಿ ಅವರಿಗೆ ನಿನ್ನ ಮೈದುನನಾದ ಅಣ್ಣಪ್ಪ ನನಗೆ ಫೋನ್ ಮಾಡಿದ್ದ. ನಿನ್ನ ಗಂಡ ಮಣಿಕಂಠನನ್ನು ಸಾಸಲು ಹಳ್ಳ …

Read More »

ಧಾರವಾಡ : ಗಾಂಜಾ ಡೀಲರ್ ಗಳ ಬಂಧನ!!

ಇಂದು ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎತ್ತಿನಗುಡ್ಡ ಕಡೆಗೆ ಹೋಗುವ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂರು ಜನರನ್ನು ವಶಕ್ಕೆ ಪಡೆಯಲಾಗಿದೆ. ಎನ್. ಡಿ. ಪಿ. ಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ. ವಶಕ್ಕೆ ಪಡೆದವರ ಹೆಸರುಗಳು,ಲುಕಮನ್ ಬಾಗಲಕೋಟಿ,ತಬ್ರೆಜ್ ಪಾಡ ಅತ್ತಾರ,ಮಹಮ್ಮದ ಜುನೈದ್ ಅಂಗಡಿ. ಬಂಧಿತರಿಂದ ಒಟ್ಟು 515 ಗ್ರಾಂ ತೂಕದ ಗಾಂಜಾ, ಎರಡು ಮೊಬೈಲ್ ಫೋನ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ ಒಂದು ಎಂಟಾರ್ಕ್ ಬೈಕ್ …

Read More »

ಬೆಳ್ತಂಗಡಿ: ನದಿಯಲ್ಲಿ ಕಾಲು ಜಾರಿ ಗುಂಡಿಗೆ ಬಿದ್ದು ಯುವಕ ಸಾವು.!

ಬೆಳಗ್ಗೆ ಸ್ಥಳೀಯ ಕಾವೇರಿ ನದಿಯಲ್ಲಿ ವಾಹನ ತೊಳೆದು, ಸ್ನಾನ ಮಾಡಲು ತೆರಳಿದ ಸಂದರ್ಭದಲ್ಲಿ ಮನ್ಸೂರ್‌ ಕಾಲು ಜಾರಿ ಗುಂಡಿಗೆ ಬಿದ್ದು ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಬನ್ನೂರು ಪೊಲೀಸರು ತೆರಳಿದ್ದು ತನಿಖೆ ನಡೆಸುತ್ತಿದ್ದಾರೆ.ಕೋಳಿ ಸಾಕಾಣಿಕೆ ವಾಹನದಲ್ಲಿ ದುಡಿಯುತ್ತಿದ್ದ ನಾವೂರು ಗ್ರಾಮದ ಕುದುರು ನಿವಾಸಿ ಮನ್ಸೂರ್‌ ಮೃತ ಯುವಕ. ಮೃತದೇಹವನ್ನು ಬನ್ನೂರು ತಾಲೂಕು ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಸ್ಥರಿಗೆ ಮೃತದೇಹವನ್ನು ಬಿಟ್ಟುಕೊಡಲಾಗುವುದು ಎಂದು ಬನ್ನೂರು ಪೊಲೀಸರು ತಿಳಿಸಿದ್ದಾರೆ.

Read More »

ಅಲಿಘಡ :ಅಳಿಯನೊಂದಿಗೆ ಓಡಿಹೋದ ಅತ್ತೆ!!!

ದೇವಿ ಅವರ ಮಗಳು ಶಿವಾನಿ ಅವರ ಮದುವೆ ಏಪ್ರಿಲ್ 16 ರಂದು ದಾಡೋನ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯ ನಿವಾಸಿ ರಾಹುಲ್ ಅವರೊಂದಿಗೆ ನಡೆಯಬೇಕಿತ್ತು. ಅತ್ತೆ ನಗದು ಮತ್ತು ಆಭರಣಗಳೊಂದಿಗೆ ತನ್ನ ಮನೆಯಿಂದ ಕಣ್ಮರೆಯಾಗಿದ್ದಳು ಮತ್ತು ಅದೇ ಸಮಯದಲ್ಲಿ, ರಾಹುಲ್ ಅವರ ಫೋನ್ ಸಹ ಸ್ವಿಚ್ ಆಫ್ ಆಗಿತ್ತು ಮತ್ತು ಪತ್ತೆಯಾಗಲಿಲ್ಲ. ದೇವಿ ಅವರ ಪತಿ ಜಿತೇಂದ್ರ ಕುಮಾರ್ ಕಾಣೆಯಾದ ಬಗ್ಗೆ ದೂರು ನೀಡಿದಾಗ ಈ ವಿಷಯ ಬೆಳಕಿಗೆ ಬಂದಿದೆ. …

Read More »

ಹಾವೇರಿ :ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ, ಆರೋಪ!!

ಶಿಲ್ಪಾ ಶಿಗ್ಗಾಂವಿಯ ನವೀನ್ ಎಂಬ ಯುವಕನನ್ನು ಪ್ರೀತಿಸುತ್ತಿದ್ದರು. ನವೀನ್​ ಆರೋಪಿ ರಂಜಾನ್ ನದಾಫ್​ನ ಫರ್ನಿಚರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿ ರಂಜಾನ್​ ನದಾಫ್​ ಮೃತ ಶಿಲ್ಪಾಗೆ ಕರೆ ಮಾಡಿ ಕಿರುಕುಳ ನೀಡಿದ್ದನಂತೆ. ಈತನ ಕಿರುಕುಳಕ್ಕೆ ಬೇಸತ್ತು ಶಿಲ್ಪಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.ನವೀನ್​ಗೆ ಹೊಡೆದು ಬಡೆದು ರಂಜಾನ್ ಪೊಲೀಸರಿಗೆ ದೂರು ನೀಡಿದ್ದಾರೆ. ನವೀನ್ ಮೊಬೈಲ್ ಕಸಿದುಕೊಂಡು ಅದರಲ್ಲಿನ ಶಿಲ್ಪಾ ನಂಬರ್ ತೆಗೆದುಕೊಂಡು ಕರೆ ಮಾಡಿ ಕಿರುಕುಳ …

Read More »

ವಿವಾಹಿತ ಶಿಕ್ಷಕಿಯಿಂದ ವಂಚನೆ : ಬೆಂಗಳೂರಿನಲ್ಲಿ ಮನನೊಂದು ಶಿಕ್ಷಕ ಆತ್ಮಹತ್ಯೆ.!

ಶಿಕ್ಷಕ ಆನಂದ ಮತ್ತು ಹೇಮಲತಾ ಕಳೆದ 8 ವರ್ಷದಿಂದ ಅಕ್ರಮ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಇಬ್ಬರು ಒಟ್ಟುಗೂಡಿ ಮಾಕಳಿಯಲ್ಲಿ ಟ್ಯೂಷಬ್ ಸೆಂಟರ್ ಆರಂಭಿಸಿದ್ದರು. ಆದರೆ ಹೇಮಲತಾ ಇತ್ತೀಚೆಗೆ ಮತ್ತೋರ್ವನ ಜೊತೆ ಹೆಚ್ಚಿನ ಒಡನಾಟ ಹೊಂದಿದ್ದರು. ಈ ವಿಷಯ ಇಬ್ಬರ ನಡುವೆ ಬಿರುಕು ಮೂಡಿಸಿತ್ತು. ಆನಂದ ಟ್ಯೂಷನ್ ಸೆಂಟರ ಗೆ ಹಣ ಹಾಕಿದಲ್ಲದೇ ತನ್ನ ಮನೆಯಿಂದ 5 ಲಕ್ಷ ನೀಡಿದ್ದರು. ಈ ವಿಚಾರಕ್ಕೆ ಇಬ್ಬರ ನಡುವೆ ಕಿರಿಕ್ ಆಗಿದೆ. ಅಲ್ಲದೇ ಹೇಮಲತಾ …

Read More »