BigTv News
April 16, 2025
Breaking News, Crime, ಚಿತ್ರದುರ್ಗ
ಆಶಾ ಅವರು ಖಾಸಗಿ ಶಾಲೆಯೊಂದರ ಬಸ್ ನಿರ್ವಾಹಕಿಯಾಗಿ ಕೆಲಸ ಮಾಡುತ್ತಿದ್ದರು. ಈಕೆಯಿಂದ ಅನಿಲಾಸನ್ ಎಂಬಾತ 50 ಸಾವಿರ ರೂ. ಸಾಲ ಪಡೆದಿದ್ದ. ಆದರೆ ಸಾಲದ ಹಣ ಮರಳಿಸಿದೇ ಸತಾಯಿಸುತ್ತಿದ್ದ. ಹಲವರ ಸಮ್ಮುಖದಲ್ಲಿ ಈ ಜಗಳ ಇತ್ಯರ್ಥಗೊಂಡು ಅನಿಲಾಸನ್ ಹಣ ಮರಳಿಸಬೇಕೆಂದು ತಾಕೀತು ಮಾಡಲಾಗಿತ್ತು. ಎರಡು ದಿನದ ಹಿಂದೆ ಹಣ ನೀಡುವುದಾಗಿ ಕರೆ ಮಾಡಿದ್ದ ಅನಿಲಾಸನ್ ಕೆಂಗುಂಟೆ ಅರಣ್ಯ ಪ್ರದೇಶದ ಬಳಿ ಬರಲು ಹೇಳಿದ್ದ. ಅಲ್ಲಿ ಆಕೆಯನ್ನು ಹತ್ಯೆಗೈಯಲಾಗಿದೆ. ಪೊಲೀಸರು ಆರೋಪಿಯನ್ನು …
Read More »
BigTv News
April 16, 2025
Breaking News, Crime, ಉತ್ತರ ಪ್ರದೇಶ
ಮನೆಯಲ್ಲಿ ಗುರು ಹಿರಿಯರು ತಮ್ಮ ಇಬ್ಬರೂ ಪುತ್ರಿಯರಿಗೆ ಮದುವೆ ನಿಶ್ಚಯಿಸಿದ್ದರು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಇಬ್ಬರೂ ಸಹೋದರಿಯರು ಗುರು ಹಿರಿಯರು ನೋಡಿದ್ದ ವರರೊಂದಿಗೆ ಮದುವೆ ಆಗಬೇಕಿತ್ತು. ವರರು ಇವರಿಗಿಂತ ವಯಸ್ಸಿನಲ್ಲಿ ದೊಡ್ಡವರಾಗಿದ್ದು, ಇವರಿಬ್ಬರಿಗೂ ಬೇರೆ ಯುವಕರ ಜೊತೆಗೆ ಪ್ರೇಮವಿತ್ತು. ಹೀಗಾಗಿ ಈ ಮದುವೆ ಇಬ್ಬರಿಗೂ ಇಷ್ಟವಿರಲಿಲ್ಲ. ಈ ಕಾರಣದಿಂದಾಗಿ ವಿವಾಹಕ್ಕೆ ಎಂಟು ದಿನ ಇರುವಾಗಲೇ ಇಬ್ಬರೂ ಪರಾರಿಯಾಗಿದ್ದಾರೆ. ಕುಟುಂಬಸ್ಥರು ಇಬ್ಬರೂ ನಾಪತ್ತೆಯಾಗಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.ಪ್ರಕರಣ ದಾಖಲಿಸಿಕೊಂಡ …
Read More »
BigTv News
April 16, 2025
Breaking News, ಕರ್ನಾಟಕ
ಸುರತ್ಕಲ್ ಬೀಚ್ನಲ್ಲಿ ಆಡುತ್ತಿದ್ದ ವೇಳೆ ಬೃಹತ್ ತೆರೆ ಅಪ್ಪಳಿಸಿ ನೀರು ಪಾಲಾಗಿದ್ದು ಓರ್ವ ಮೃತಪಟ್ಟು, ಇನ್ನೋರ್ವ ನಾಪತ್ತೆಯಾದ ಘಟನೆ ಮಂಗಳವಾರ ಸಂಜೆ ನಡೆದಿದೆ.ಬೀಚ್ನಲ್ಲಿ ಈಜಾಡಿ ಸಂಜೆ 5.30ಕ್ಕೆ ಹಿಂದಿರುಗಲು ಸಿದ್ಧವಾಗಿದ್ದರು. ಜತೆಗಿದ್ದ ಪ್ರಖ್ಯಾತ್ ಅವರು ರಸ್ತೆ ಬದಿ ಬರಲು ತಿಳಿಸಿ ಕಾರು ತರಲು ತೆರಳಿದರು. ಈ ಸಂದರ್ಭದಲ್ಲಿ ಈ ಇಬ್ಬರೂ ಕೊನೆಯ ಬಾರಿ ಒಮ್ಮೆ ಈಜಿ ಬರೋಣ ಎಂದು ವಾಪಸು ಸಮುದ್ರಕ್ಕೆ ತೆರಳಿದರು. ಈ ಸಂದರ್ಭದಲ್ಲಿ ಪ್ರಬಲವಾದ ತೆರೆ ಬಂದದ್ದನ್ನು …
Read More »
BigTv News
April 16, 2025
Breaking News
ಸೋಮವಾರ ಶಿರಾದಿಂದ ಗ್ರಾಮಕ್ಕೆ ಸ್ನೇಹಿತನೊಂದಿಗೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಾಗ ಹಿಂಬದಿಯಿಂದ ರಸ್ತೆಗೆ ಬಿದ್ದಿದ್ದಾರೆ. ತಲೆಗೆ ಗಾಯವಾಗಿದೆ. ಬೆಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಕೀರ್ತನ್ ಶಿರಾದ ರಂಗನಾಥ ಕಾಲೇಜಿನಲ್ಲಿ ಇಂಗ್ಲಿಷ್ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು.
Read More »
BigTv News
April 16, 2025
Breaking News, Crime, ಯಾದಗಿರಿ
ನಗರದ ಮಾತಾ ಮಾಣಿಕೇಶ್ವರಿ ನಗರದ ಸಹೋದರಿಗೆ ಮನೆಗೆ ಪಟೇಲ್ ಭೇಟಿ ನೀಡುವಾಗ ಏಕಾಏಕಿ ಜೆಸ್ಕಾಂ ವೈರ್ ತುಂಡರಿಸಿ ಬಿದ್ದಿದೆ.ಇದನ್ನು ತಿಳಿಯದೇ ಬೈಕ್ ಸವಾರ ಹೋಗಿದ್ದು, ಆತನ ಮೇಲೆ ಬಿದ್ದಿದೆ. ಇದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಯುವಕ ಸಾವನ್ನಪ್ಪಿದ್ದಾನೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ ಭೇಟಿ ನೀಡಿದ್ದಾರೆ. ಯುವಕ ಹೆಲ್ಮೆಟ್ ಧರಿಸಿದ್ದು, ತುಂಡರಿಸಿದ ವೈರ್ ಕಾಣದೇ ಇರುವ ಕಾರಣ ಅವಘಡ ಸಂಭವಿಸಿದೆ’ …
Read More »
BigTv News
April 16, 2025
Breaking News, ಉತ್ತರ ಪ್ರದೇಶ
ದೇವಾಲಯಗಳನ್ನು ಪುನರುಜ್ಜೀವನಗೊಳಿಸುವುದಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರತಿಜ್ಞೆ ಮಾಡಿದ್ದಾರೆ.ಧ್ವಂಸಗೊಂಡ ಹಿಂದೂ ದೇವಾಲಯಗಳ ಅವಶೇಷಗಳ ಮೇಲೆ ನಿರ್ಮಿಸಲಾದ ಮಸೀದಿಗಳ ವಿಷಯಕ್ಕೆ ಪ್ರತಿಕ್ರಿಯಿಸಿದ ಯೋಗಿ ಆದಿತ್ಯನಾಥ್, ಹಿಂದೂ ದೇವಾಲಯಗಳನ್ನು ನಾಶಪಡಿಸಿದ ನಂತರ ನಿರ್ಮಿಸಲಾದ ಪೂಜಾ ಸ್ಥಳಗಳನ್ನು ದೇವರು ಸ್ವೀಕರಿಸುವುದಿಲ್ಲ ಎಂದು ಇಸ್ಲಾಂ ಹೇಳುತ್ತದೆ. ಹಾಗಾದರೆ ಅವುಗಳನ್ನು ಏಕೆ ನಿರ್ಮಿಸಲಾಯಿತು, ಸನಾತನ ಹಿಂದೂ ಧರ್ಮದ ಮಹತ್ವದ ತಾಣಗಳೆಲ್ಲವೂ ನಮ್ಮ ಪರಂಪರೆಯ ಸಂಕೇತಗಳಾಗಿವೆ ಎಂದು ಪುನರುಚ್ಛರಿಸಿದರು. ಹೆಚ್ಚಿನ ಪುರಾವೆಗಳು ಸಿಗುವುದರಿಂದ ಸರ್ಕಾರವು …
Read More »
BigTv News
April 16, 2025
Breaking News, Crime, ಮಹಾರಾಷ್ಟ್ರ
ಸತ್ಪೀರ್ ದರ್ಗಾ ಟ್ರಸ್ಟಿಗಳು ದರ್ಗಾವನ್ನು ಕೆಡವಿ ಹಾಕುವ ಪ್ರಕ್ರಿಯೆಯನ್ನು ಪ್ರಾರಂಭಿಸಿದರು. ದರ್ಗಾ ಕೆಡವುದನ್ನು ವಿರೋಧಿಸಲು ಗುಂಪೊಂದು ಜಮಾಯಿಸಿ ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಹೋದ ಪೊಲೀಸರು ಮತ್ತು ಮುಸ್ಲಿಂ ನಾಯಕರ ಮೇಲೆ ಕಲ್ಲು ತೂರಾಟ ನಡೆಸಿತು ಎಂದು ನಾಶಿಕ್ ಪೊಲೀಸ್ ಆಯುಕ್ತ ಸಂದೀಪ್ ಕಾರ್ಣಿಕ್ ತಿಳಿಸಿದ್ದಾರೆ. ದಾಳಿಯಲ್ಲಿ ಮೂರು ಪೊಲೀಸ್ ವಾಹನಗಳು ಹಾನಿಗೊಳಗಾದವು ಮತ್ತು 21 ಪೊಲೀಸ್ ಸಿಬ್ಬಂದಿ ಗಾಯಗೊಂಡರು. ಇಂದು ಬೆಳಗ್ಗೆ ದರ್ಗಾವನ್ನು ಕೆಡವಲಾಯಿತು. ಎಫ್ಐಆರ್ ದಾಖಲಿಸುವ ಮತ್ತು ಹಿಂಸಾಚಾರದಲ್ಲಿ ಭಾಗಿಯಾಗಿರುವವರನ್ನು …
Read More »
bigtvnews22
April 16, 2025
Breaking News, Crime
ಗುಲ್ಶನ್ ಮತ್ತು ಮಹಿಳೆ ಇಬ್ಬರೂ ತಮ್ಮ ಹಳೆಯ ಸಂಬಂಧದಿಂದ ಕಾನೂನುಬದ್ಧವಾಗಿ ವಿಚ್ಛೇದನ ಪಡೆದಿಲ್ಲ. ಈ ನಡುವೆ 2019 ರಲ್ಲಿ ಗುಲ್ಶನ್ ಮೊಬೈಲ್ ಅಂಗಡಿಗೆ ಮಹಿಳೆ ಆಗಾಗ್ಗೆ ಭೇಟಿ ನೀಡುವುದರೊಂದಿಗೆ ಈ ಜೋಡಿಯ ಪ್ರೇಮಕಥೆ ಪ್ರಾರಂಭವಾಯಿತು. ಗುಲ್ಶನ್ ತನ್ನ ಪತ್ನಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರೆ, ಇತ್ತ ಮಹಿಳೆ ಕೂಡ ತನ್ನ ಪತಿಯಿಂದ ವಿಚ್ಛೇದನ ಪ್ರಕ್ರಿಯೆಗೆ ಒಳಗಾಗಿದ್ದಳು.ಗುಲ್ಶನ್ಗೆ ಯುವತಿ ತಾನು ಈ ಹಿಂದೆ ನೀಡಿದ್ದ 21.5 ಲಕ್ಷವನ್ನು ಹಿಂದಿರುಗಿಸುವ ನೆಪದಲ್ಲಿ ತನ್ನ ಮನೆಗೆ ಕರೆದಿದ್ದಾಳೆ. …
Read More »
BigTv News
April 16, 2025
Breaking News, Crime
ಭಾರತದ ತೆಲಂಗಾಣ ಮೂಲದ ನಿರ್ಮಲ್ ಜಿಲ್ಲೆಯ ಸೋನ್ ಗ್ರಾಮದ ಅಷ್ಟಪು ಪ್ರೇಮಸಾಗರ್ (35), ಶ್ರೀನಿವಾಸ್ ಎಂಬುವವರು ಕಳೆದ ಐದಾರು ವರ್ಷಗಳಿಂದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಬೇಕರಿಯಲ್ಲಿ ಧಾರ್ಮಿಕ ಹಾಡನ್ನು ಹಾಕಿದ್ದರು. ಈ ವೇಳೆ ಬೇಕರಿಗೆ ಆಗಮಿಸಿದ ಪಾಕ್ ಮೂಲದ ಪ್ರಜೆಯೋರ್ವ ಏಕಾಏಕಿ ಮಚ್ಚಿನಿಂದ ಭೀಕರವಾಗಿ ಹಲ್ಲೆ ನಡೆಸಿದ್ದಾನೆ. ಈ ದಾಳಿಯಲ್ಲಿ ಪ್ರೇಮ್ ಸಾಗರ ಹಾಗೂ ಶ್ರೀನಿವಾಸ್ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಸಾಗರ್ ಎಂಬಾತ ಗಾಯಗೊಂಡಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ …
Read More »
BigTv News
April 16, 2025
Breaking News, Crime
ಡಿಯುನಿಂದ ಕೇವಲ 15 ಕಿ.ಮೀ ದೂರದಲ್ಲಿರುವ ಉನಾಪಟ್ಟದ ಪೊಲೀಸರು, ದೆಲ್ವಾಡದಿಂದ ದ್ವಿಚಕ್ರ ವಾಹನದಲ್ಲಿ ಅಂಚೆ ಕಚೇರಿಯ ಬೃಹತ್ ಚೀಲಗಳನ್ನು ಹೊತ್ತುಕೊಂಡು ಬರುತ್ತಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ವಾಹನ ಚಾಲಕ ಶಂಕಿತ ನಯನ್ ಜೆತ್ವಾ ಎಂದು ಗುರುತಿಸಲಾಗಿದ್ದು, ಇತನ ಬಳಿ ಇದ್ದ ವಿವಿಧ ಬ್ರಾಂಡ್ನ 19 ಬಾಟಲಿಗಳನ್ನು ವಶಪಡಿಸಿಕೊಂಡಿದ್ದಾರೆ.ವಿಚಾರಣೆಯ ಸಮಯದಲ್ಲಿ ಆರೋಪಿ ನಯನ್ ಜೆತ್ವಾ, ಈ ಒಟ್ಟಾರೆ ಪ್ರಕರಣದಲ್ಲಿ ತನ್ನ ಸ್ನೇಹಿತ, ಪೋಸ್ಟ್ ಮಾಸ್ಟರ್ ಮಯೂರ್ ಗೋಹಿಲ್ ಕೈವಾಡ ಇದೆ ಎಂದು ಅಧಿಕಾರಿಗಳ …
Read More »