Breaking News

Breaking News

ಯುವತಿಗೆ ಕಿರುಕುಳ ನೀಡಿದ ಕಾಮುಕನಿಗೆ ಎಸ್ಕೇಪ್‌ ಆಗಲು ಸಹಕರಿಸಿದ್ದ ಪ್ರೇಯಸಿ ವಿಚಾರಣೆ!!

ಯುವತಿಗೆ ಕಿರುಕುಳ ನೀಡಿ ಪರಾರಿಯಾಗಿದ್ದ ಸಂತೋಷ್‌ ಬಳಿಕ 4 ದಿನ ಎಂದಿನಂತೆ ಕಾರು ಶೋ ರೂಮ್‌ನಲ್ಲಿ ಕೆಲಸ ಮಾಡಿದ್ದ. ಆರೋಪಿ ದುಷ್ಕೃತ್ಯದ ಸಿಸಿಟಿವಿ ದೃಶ್ಯಾವಳಿ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಇದನ್ನು ಗಮನಿಸಿದ್ದ ಪ್ರೇಯಸಿ, ಪ್ರಿಯಕರ ಸಂತೋಷ್‌ಗೆ ಮಾಹಿತಿ ನೀಡಿ ಪೊಲೀಸರು ನಿನ್ನನ್ನು ಬಂಧಿಸಬಹುದು. ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದಳು. ಹೀಗಾಗಿ ಆರೋಪಿ ಸಂತೋಷ್‌ ಕೆಲಸಕ್ಕೆ ಗೈರಾಗಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.ಸಂತೋಷ್‌ ಹೊಸ ಸಿಮ್‌ ಬಳಸಿ ಬೆಂಗಳೂರಿನ ತಿಲಕನಗರದ ಗುಲ್ಬರ್ಗಾ ಕಾಲೋನಿಯಲ್ಲಿರುವ ತಾಯಿಗೆ ಕರೆ ಮಾಡಿ …

Read More »

ಬೆಂಗಳೂರು :ಅಶ್ಲೀಲ ಫೋಟೋ ತೋರಿಸಿ ಮಹಿಳಾ ಟೆಕ್ಕಿಗೆ ದುಷ್ಕರ್ಮಿಗಳ ಬೆದರಿಕೆ, ಹಣಕ್ಕೆ ಬೇಡಿಕೆ!!

ಇ-ಮೇಲ್‌ ಹ್ಯಾಕ್‌ ಮಾಡಿರುವ ದುಷ್ಕರ್ಮಿಗಳು, ಗೂಗಲ್‌ ಲಿಂಕ್‌ ಬಳಸಿಕೊಂಡು ದೂರುದಾರೆಯ ವೈಯಕ್ತಿಕ ಫೋಟೋಗಳನ್ನು ತೆಗೆದುಕೊಂಡು ಅಶ್ಲೀಲವಾಗಿ ಮಾರ್ಫ್‌ ಮಾಡಿ ವಿಡಿಯೋ ಸೃಷ್ಟಿಸಿದ್ದಾರೆ. ಬಳಿಕ ಆ ವಿಡಿಯೋ ಹಾಗೂ ಫೋಟೊಗಳನ್ನು ದೂರುದಾರೆಯ ಅಕ್ಕನ ಗಂಡನಿಗೆ ಕಳುಹಿಸಿದ್ದಾರೆ. 2.50 ಲಕ್ಷ ರು. ಹಣಕ್ಕೆ ಬೇಡಿಕೆ ಇರಿಸಿದ್ದಾರೆ. ಒಂದು ವೇಳೆ ಹಣ ಕೊಡದಿದ್ದಲ್ಲಿ ಈ ವಿಡಿಯೋ ಹಾಗೂ ಫೋಟೋಗಳನ್ನು ಪೋರ್ನ್‌ ವೆಬ್‌ಸೈಟ್‌ಗೆ ಅಪ್ಲೌಡ್‌ ಮಾಡುವುದಾಗಿ ಸಂದೇಶ ಕಳುಹಿಸಿ ದೂರುದಾರೆಯನ್ನು ಬ್ಲ್ಯಾಕ್‌ ಮೇಲ್‌ ಮಾಡಿದ್ದಾರೆ.ಈ ಸಂಬಂಧ …

Read More »

ವಾಟ್ಸಾಪ್‌ ಲಿಂಕ್‌ ಕ್ಲಿಕ್‌ ಮಾಡಿ 65 ಲಕ್ಷ ರು. ಕಳೆದುಕೊಂಡ! ನೀವೂ ಎಚ್ಚರ!

ವಾಟ್ಸಾಪ್‌ಗೆ ಇತ್ತೀಚೆಗೆ ಅಪರಿಚಿತ ಸಂಖ್ಯೆಯಿಂದ MIRAE ASSET Sharekhan Securities Ltd ಹೆಸರಿನ ಕಂಪನಿಯಲ್ಲಿ ಹೂಡಿಕೆ ಮಾಡುವಂತೆ ಸಂದೇಶದ ಲಿಂಕ್‌ ಬಂದಿದೆ. ಮಂಜುನಾಥ ಅವರು ಈ ಲಿಂಕ್‌ ತೆರೆದಾಗ ನೋಂದಣಿ ಮಾಡಿಕೊಳ್ಳುವಂತೆ ಮತ್ತೊಂದು ಲಿಂಕ್‌ ಕಳುಹಿಸಲಾಗಿದೆ. ಆ ಲಿಂಕ್‌ ಕ್ಲಿಕ್‌ ಮಾಡಿದಾಗ MIRAE ASSET Sharekhan ಎಂಬ ಅಪ್ಲಿಕೇಶನ್‌ ತೆರೆದುಕೊಂಡಿದೆ. ಈ ಅಪ್ಲಿಕೇಶನ್‌ ಡೌನ್‌ಲೋಡ್‌ ಮಾಡಿಕೊಳ್ಳುವಂತೆ ಅಪರಿಚಿತರು ಸೂಚಿಸಿದ್ದಾರೆ.ಇದನ್ನು ನಂಬಿದ ಮಂಜುನಾಥ, ಅಪರಿಚಿತರ ಸೂಚನೆ ಮೇರೆಗೆ ವಿವಿಧ ಬ್ಯಾಂಕ್‌ ಖಾತೆಗಳಿಗೆ …

Read More »

ಬೆಂಗಳೂರು :ವಿಳಾಸ ಕೇಳುವ ನೆಪದಲ್ಲಿ ಸರಗಳ್ಳತನ!!

ಸರ ಕಳವು ಮಾಡುತ್ತಿದ್ದ ಮಹಾರಾಷ್ಟ್ರದ ಕುಖ್ಯಾತ ‘ನಾಗಪುರ ಗ್ಯಾಂಗ್‌’ನ ನಾಲ್ವರು ಸದಸ್ಯರನ್ನು ಜೆ.ಸಿ.ನಗರ ಠಾಣೆ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ ₹6 ಲಕ್ಷ ಮೌಲ್ಯದ 87 ಗ್ರಾಂ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ಹಾಗೂ ಕಾರನ್ನು ಜಪ್ತಿ ಮಾಡಲಾಗಿದೆ.ಮಹಾರಾಷ್ಟ್ರದ ನಾಗಪುರ ಮೂಲದ ದರೋಡೆಕೋರರ ಗ್ಯಾಂಗ್‌ ಇದಾಗಿದ್ದು, ಅಪರಾಧ ಜಗತ್ತಿನಲ್ಲಿ ನಾಗಪುರ ಗ್ಯಾಂಗ್‌ ಎಂದೇ ಕುಖ್ಯಾತಿ ಪಡೆದಿದೆ. ಈ ಗ್ಯಾಂಗ್‌ನ ಸದಸ್ಯರು ಮಹಾರಾಷ್ಟ್ರದಿಂದ ಸ್ವಂತ ವಾಹನಗಳಲ್ಲಿ ನೆರೆಯ ರಾಜ್ಯಗಳಿಗೆ ತೆರಳಿ ಸರಗಳವು, …

Read More »

500 ಕೋಟಿ ರೂ ಲಾಟರಿ ಹೊಡೆದ ಖುಷಿಯಲ್ಲಿ ಆಕಾಶದಲ್ಲೇ ರಾಜೀನಾಮೆ ನೀಡಿದ ಗಗನಸಖಿ!!

ಗಗನಸಖಿಯಾಗಿರುವ ಪ್ರಿಯಾ, ನಿತ್ಯದ ಖರ್ಚುಗಳನ್ನು ನಿಭಾಯಿಸಲು ಸಾಕಷ್ಟು ಕಷ್ಟಪಡುತ್ತಿದ್ದಳು. ಒಂದು ದಿನ ಇನ್ಸ್ಟಾಗ್ರಾಮ್ ನಲ್ಲಿ ಕ್ಯಾಸಿನೋ ಡೇಸ್ ಎಂಬ ವೇದಿಕೆ ನೋಡಿದ್ದಾಳೆ. ಆ ಟೈಂನಲ್ಲಿ ಕ್ಯಾಸಿನೊ ಡೇಸ್ ಆಫರ್ ನೀಡಿತ್ತು. 1 ಲಕ್ಷ ಹಣ ಜಮಾ ಮಾಡಿದ್ರೆ ಶೇಕಡಾ 150 ಬೋನಸ್ ನೀಡೋದಾಗಿ ಘೋಷಣೆ ಮಾಡಿತ್ತು. ಪ್ರಿಯಾ ಶರ್ಮಾ, ಇಂಥ ಕೆಲಸಗಳನ್ನು ಇಷ್ಟಪಡೋದಿಲ್ಲ. ಹಣ ಹಾಳುವ ಮಾಡುವ ಬುದ್ಧಿ ಆಕೆಗಿಲ್ಲ. ಆದ್ರೆ ಕ್ಯಾಸಿನೊ ಡೇಸ್ ವಿಷ್ಯದಲ್ಲಿ ಆಕೆ ಮನಸ್ಸು ಬದಲಾಗಿತ್ತು. …

Read More »

ಟೆಕಿಗಳಿಗೆ ಡ್ರಗ್ಸ್ ಮಾರುತ್ತಿದ್ದ ಎಂಜಿನಿಯರ್ ಸೆರೆ: ₹6 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ!!

ಮಾದಕ ವಸ್ತು ಮಾರಾಟ ಜಾಲದ ಮೇಲೆ ಭರ್ಜರಿ ಕಾರ್ಯಾಚರಣೆ ನಡೆಸಿರುವ ಸಿಸಿಬಿ, ಸಿವಿಲ್ ಎಂಜಿನಿಯರ್ ಸೇರಿದಂತೆ ಇಬ್ಬರನ್ನು ಪ್ರತ್ಯೇಕವಾಗಿ ಬಂಧಿಸಿ ₹6 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದೆ.ಹಲವು ದಿನಗಳಿಂದ ಪ್ರತ್ಯೇಕವಾಗಿ ನಗರದಲ್ಲಿ ಡ್ರಗ್ಸ್ ದಂಧೆಯಲ್ಲಿ ಈ ಪೆಡ್ಲರ್‌ಗಳು ತೊಡಗಿದ್ದ ಬಗ್ಗೆ ಸಿಸಿಬಿಯ ಮಾದಕ ವಸ್ತು ನಿಗ್ರಹ ದಳಕ್ಕೆ ಖಚಿತ ಮಾಹಿತಿ ಸಿಕ್ಕಿತು. ಅಂತೆಯೇ ಡ್ರಗ್ಸ್ ಮಾರಾಟಕ್ಕೆ ಯತ್ನಿಸಿದ್ದಾಗ ಬೇಗೂರು ಕೆರೆ ಬಳಿ ಕ್ರಿಸ್ಟೋಫರ್‌ನನ್ನು ಇನ್‌ಸ್ಪೆಕ್ಟರ್‌ ಲಕ್ಷ್ಮೀನಾರಾಯಣ್ ಹಾಗೂ ಎಲೆಕ್ಟ್ರಾನಿಕ್ …

Read More »

ಲಕನೋ : ಪತಿಯ ಬರುವಿಕೆಗಾಗಿ ಕಣ್ಣೀರಿನ ಮನವಿ!!

ಪ್ರಾಥಮಿಕ ಶಾಲೆಯ ಶಿಕ್ಷಕರಾಗಿರುವ ಪುಷ್ಪೇಂದ್ರ ಗಂಗ್ವಾರ್ ಕಳೆದ ಐದು ದಿನಗಳಿಂದ ಕಾಣೆಯಾಗಿದ್ದಾರೆ. ಬರೇಲಿಯ ಇಜ್ಜತ್‌ನಗರದ ತ್ರಿಲೋಕ ವಿಹಾರದ ನಿವಾಸಿಯಾಗಿರುವ ಪುಷ್ಪೇಂದ್ರ ಗಂಗ್ವಾರ್ ಕುಟುಂಬಸ್ಥರ ಸಂಪರ್ಕಕ್ಕೂ ಸಿಗುತ್ತಿಲ್ಲ. ಈ ಹಿನ್ನೆಲೆ ಕುಟುಂಬಸ್ಥರು, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹುಡುಕಾಟ ಆರಂಭಿಸಿದ್ದು, ಎಲ್ಲಾ ಆಯಾಮದಲ್ಲಿಯೂ ತನಿಖೆ ನಡೆಸುತ್ತಿದ್ದಾರೆ. ಈ ಎಲ್ಲಾ ಬೆಳವಣಿಗೆ ನಡುವೆ ಪುಷ್ಪೇಂದ್ರ ಪತ್ನಿ, ಜಯಶ್ರೀ ಗಂಗ್ವಾರ್ ವಿಡಿಯೋ ಮೂಲಕ ಮನವಿ ಮಾಡಿಕೊಂಡಿದ್ದಾರೆ. …

Read More »

ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿದ ಪತ್ನಿ!!

ವಿವಾಹಿತ ಮಹಿಳೆ ಹಾಗೂ ಆತನ ಪ್ರಿಯಕರ ಇಬ್ಬರು ಸೇರಿ ಮಹಿಳೆಯ ಪತಿಯನ್ನು ಉಸಿರುಕಟ್ಟಿಸಿ ಕೊಲೆ ಮಾಡಿದಂತಹ ಆಘಾತಕಾರಿ ಘಟನೆ ಹರ್ಯಾಣದ ಹಿಸ್ಸಾರ್‌ನಲ್ಲಿ ನಡೆದಿದೆ.ರೀಲ್ಸ್‌ ಮಾಡಿ ಮಾಡಿ ರವೀನಾ ಹಾಗೂ ಸುರೇಶ್‌ ಮಧ್ಯೆ ಅಗತ್ಯಕ್ಕಿಂತ ಹೆಚ್ಚೇ ಬಾಂಧವ್ಯ ಬೆಳೆದಿದೆ. ಕಳೆದ ಮಾರ್ಚ್‌ 25ರಂದು ರವೀನಾಳ ಪತಿ ಪ್ರವೀಣ್‌ (35), ಇವರಿಬ್ಬರೂ ಅಕ್ರಮ ಸಂಬಂಧ ಇರುವುದನ್ನು ಪತ್ತೆಹಚ್ಚಿದ್ದ. ಇದರಿಂದ ಗಂಡ ಹೆಂಡತಿ ನಡುವಣ ಜಗಳ ತಾರಕಕ್ಕೇರಿದೆ. ಇದಾದ ನಂತರ ಇಬ್ಬರೂ ಸೇರಿ 35 …

Read More »

ಗೆಳೆಯನ ಶ್ರೀಮಂತಿಕೆಯ ಬಗ್ಗೆ ಹೊಟ್ಟೆಯುರಿ ಇಂದ ವಿಷ ಉಣಿಸಿದ ಸ್ನೇಹಿತ!!

ಇತ್ತೀಚೆಗಷ್ಟೇ ವೇದಾಂತ್ ಮನೆಯವರು ಆಧುನಿಕ ಸೌಕರ್ಯಗಳಿರುವ ಎರಡಂತಸ್ಥಿನ ಮನೆಯನ್ನು ಕಟ್ಟಿಸಿದ್ದರು. ಆದರೆ ಆರೋಪಿ ಮಂಥನ್‌ ಸಣ್ಣ ಮನೆಯಲ್ಲಿ ವಾಸ ಮಾಡುತ್ತಿದ್ದ ಗೆಳೆಯನ ಶ್ರೀಮಂತಿಕೆಯ ಬಗ್ಗೆ ಮಂಥನ್‌ಗೆ ಹೊಟ್ಟೆಯುರಿ ಇತ್ತು. ಮಂಥನ್ ವೇದಾಂತ್‌ನನ್ನು ಸಮೀಪದ ಪಾನ್‌ ಶಾಪ್‌ಗೆ ಬರುವಂತೆ ಕರೆದಿದ್ದಾನೆ. ಅಲ್ಲಿ ಇಬ್ಬರು ತಂಪು ಪಾನೀಯ ಸೇವಿಸಿದ್ದಾರೆ. ಆದರೆ ಇದೇ ವೇಳೆ ವೇದಾಂತ್‌ಗೆ ತಿಳಿಯದಂತೆ ಆರೋಪಿ ಮಂಥನ್‌ ವೇದಾಂತ್‌ನ ಜ್ಯೂಸ್ ಗ್ಲಾಸ್‌ಗೆ ಜಿರಳೆ ನಿವಾರಕ ಜೆಲ್‌ನ್ನು ಹಾಕಿದ್ದಾನೆ. ಈ ಜ್ಯೂಸ್ ಕುಡಿದ …

Read More »

ಹುಬ್ಬಳ್ಳಿ :ಎನ್‌ಕೌಂಟರ್‌ಗೆ ಬಲಿಯಾದ ಹಂತಕನ ಫೋಟೋ ರಿಲೀಸ್..

ಹುಬ್ಬಳ್ಳಿಯ ಕಿಮ್ಸ್ ಶವಗಾರದಲ್ಲಿ ಇಲ್ಲಿಯವರೆಗೂ ಅನಾಥವಾಗಿ ಬಿದ್ದಿರುವ ಹಂತಕನ ಶವ ಗುರುತಿಸಲು ಅವರ ಸಂಬಂಧಿಕರಾಗಲಿ, ಪರಿಚಯಸ್ಥರಾಗಲಿ ಯಾರೂ ಬಾರದ ಕಾರಣ ಪೋಟೋ ರಿಲೀಸ್ ಮಾಡಿದ್ದಾರೆ. ಕಾಮುಕ ರಿತೇಶಕುಮಾರನ (35) ಭಾವಚಿತ್ರ ಬಿಡುಗಡೆ ಮಾಡಿದ್ದು.ಕುಟುಂಬಸ್ಥರ ಪತ್ತೆಗೆ ಭಾವಚಿತ್ರ ಸಹಿತ ಅಶೋಕ ನಗರ ಪೋಲೀಸರುಪ್ರಕಟಣೆ ಹೊರಡಿಸಿದ್ದಾರೆ. ಈತ ಗೋದಿ ಮೈಬಣ್ಣ, ತೆಳ್ಳನೆಯ ಮೈಕಟ್ಟು, ಕೋಲು ಮುಖ, 5.3 ಎತ್ತರ, ಅಗಲ ಹಣೆ ಹೊಂದಿದ್ದಾನೆ.ಅಲ್ಲದೆ, ಈತನ ಬಲಗೈಯಲ್ಲಿ ಹಿಂದಿ ಅಕ್ಷರದಲ್ಲಿ ಓಂ ನಮಃ ಶಿವಾಯ …

Read More »