Breaking News

Breaking News

ಬೈಕ್ ಸವಾರ ಸ್ಥಳದಲ್ಲೇ ಸಾವು, ಹಿಂಬದಿಯಲ್ಲಿ ಕುಳಿತಿದ್ದ ತಾಯಿ ನದಿಪಾಲು!!.

ಬನ್ನೂರು ಪಟ್ಟಣದ ಸಮೀಪದ ಕಾವೇರಿ ನದಿ ಸೇತುವೆ ಮೇಲೆ ತಡರಾತ್ರಿ ಎರಡು ಕಾರು ಹಾಗೂ ಒಂದು ಬೈಕ್‌ ನಡುವೆ ಭೀಕರ ಅಪಘಾತವೊಂದು ಸಂಭವಿಸಿದೆ.ಅಪಘಾತದಲ್ಲಿ ಬೈಕ್ ಸವಾರ ಶಂಕರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂದೆ ಕೂತಿದ್ದ ಮಹಿಳೆ ಪಾರ್ವತಿ ಎಂಬುವವರು ಡಿಕ್ಕಿ ರಭಸಕ್ಕೆ ಸೇತುವೆ ಮೇಲೆ ಚಲಿಸುತ್ತಿದ್ದ ಬೈಕ್‌ನಿಂದ ಕಾವೇರಿ ನದಿಗೆ ಹಾರಿಬಿದ್ದಿದ್ದಾರೆ.ಅತಿಯಾದ ವೇಗ ಮತ್ತು ಈ ಸೇತುವೆ ಮೇಲೆ ಸರಿಯಾದ ಲೈಟಿಂಗ್ ವ್ಯವಸ್ಥೆ ಇಲ್ಲದೇ ಇರುವುದೇ ಈ ಅವಘಡಕ್ಕೆ ಕಾರಣವಿರಬಹುದಾ ಎಂಬ …

Read More »

ರಂಗಾರೆಡ್ಡಿ:ಆಕಸ್ಮಿಕವಾಗಿ ಕಾರಿನೊಳಗೆ ಸಿಲುಕಿಕೊಂಡು ಮಕ್ಕಳಿಬ್ಬರು ಉಸಿರುಗಟ್ಟಿ ಸಾವು!!

ದಾಮರಗಿಡ್ಡ ಗ್ರಾಮದಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಇಬ್ಬರು ಸೋದರಸಂಬಂಧಿ ಮಕ್ಕಳು ಆಟವಾಡುತ್ತಿದ್ದಾಗ ಸಂಬಂಧಿಕರ ಮನೆಯ ಬಳಿ ನಿಲ್ಲಿಸಿದ್ದ ಕಾರನ್ನು ಹತ್ತಿ ಸಿಲುಕಿಕೊಂಡಿದ್ದಾರೆ.ಮಕ್ಕಳು ಕಾರಿನೊಳಗೆ ಸಿಲುಕಿಕೊಂಡಿರುವುದು ಅವರ ಪೋಷಕರಿಗೆ ಅಥವಾ ಅವರ ಇತರ ಕುಟುಂಬ ಸದಸ್ಯರಿಗೆ ತಿಳಿದಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಸುಮಾರು 30-45 ನಿಮಿಷಗಳ ನಂತರ, ಹುಡುಗಿಯರನ್ನು ಕಾರಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿರುವುದನ್ನು ಗಮನಿಸಲಾಗಿದ್ದು, ತತ್ ಕ್ಷಣ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ಮೃತ ಪಟ್ಟಿದ್ದಾರೆ …

Read More »

ಮಲ್ಲಸಮುದ್ರ: ಟ್ರ್ಯಾಕ್ಟರ್ ಪಲ್ಟಿಯಾಗಿ ಕರ್ತವ್ಯನಿರತ ಪೊಲೀಸ್ ಪೇದೆ ಸ್ಥಳದಲ್ಲಿಯೇ ಸಾವು!

ಗದಗ ನಗರದ ಹೊರವಲಯದ ಮಲ್ಲಸಮುದ್ರ ಸಮೀಪದ ಗುಡ್ಡದ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ ಹೊಡೆದಿದೆ. ಪರಿಣಾಮ ಟ್ರ್ಯಾಕ್ಟರ್ ಚಲಾಯಿಸಲು ಹೋದ ಮಹೇಶ್ ಕರಿಯಣ್ಣವರ ಮೇಲೆ ಟ್ರ್ಯಾಕ್ಟರ್ ಇಂಜಿನ್ ಪಲ್ಟಿಯಾಗಿ ಈ ದುರಂತ ಸಂಭವಿಸಿದೆ. ಘಟನೆ ಬಳಿಕ ಗದಗ ಗ್ರಾಮಿಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

Read More »

ತಮಿಳುನಾಡು :ವಿದ್ಯುತ್ ಪ್ರವಹಿಸಿ ಗರ್ಭಿಣಿ ಸೇರಿ ಒಂದೇ ಕುಟುಂಬದ ಮೂವರ ದುರ್ಮರಣ!!

ಉತ್ಸವದ ವೇಳೆ ವಿದ್ಯುತ್ ಪ್ರವಹಿಸಿ ಗರ್ಭಿಣಿ ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟ ಆಘಾತಕಾರಿ ಘಟನೆ ತಮಿಳುನಾಡಿನ ವಿರುಧುನಗರ ಜಿಲ್ಲೆಯಲ್ಲಿ ಸಂಭವಿಸಿದೆ. ಘಟನೆಯಲ್ಲಿ ಇನ್ನೂ ಇಬ್ಬರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವಿರುಧುನಗರ ಜಿಲ್ಲಾಧಿಕಾರಿ ಜಯಶೀಲನ್ ತಿಳಿಸಿದ್ಧಾರೆ. ವಿರುಧುನಗರ ಜಿಲ್ಲೆಯ ಕರಿಸೇರಿ ಗ್ರಾಮದಲ್ಲಿ ಪ್ರಸ್ತುತ ದೇವಾಲಯ ಉತ್ಸವ ನಡೆಯುತ್ತಿದೆ. ಉತ್ಸವದ ಸಮಯದಲ್ಲಿ, ಧ್ವನಿವರ್ಧಕ ಅಳವಡಿಸುವ ಕೆಲಸ ನಡೆಯುತ್ತಿತ್ತು. ಆ ಸಮಯದಲ್ಲಿ, ತಿರುಪ್ಪತ್ತಿ ಎಂಬ ವ್ಯಕ್ತಿ ಆಕಸ್ಮಿಕವಾಗಿ …

Read More »

ಬೀದಿದೀಪ ಆರಿಸಲು ಹೋದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಓರ್ವ ಸಾವು!!

ಸೋಮವಾರ ಬೆಳಗ್ಗೆ ಮನೆ ಸಮೀಪದ ಬೀದಿದೀಪ ಆರಿಸಲು ಹೋದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ. ಬೀದಿ ದೀಪಗಳಿಗೆ ಅಳವಡಿಸಿರುವ ವೈರ್‌ಗೆ ಸ್ವಿಚ್ ಹಾಕುವಂತೆ ಅನೇಕ ಬಾರಿ ಸಂಬಂಧಿಸಿದ ಬೆಸ್ಕಾಂ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ತಿಳಿಸಿದ್ದರೂ ಕ್ರಮ ಕೈಗೊಂಡಿರಲಿಲ್ಲ. ಸ್ವಿಚ್ ಅಳವಡಿಸುವುದಕ್ಕೆ ಬದಲಾಗಿ ವೈರನ್ನೇ ಒಂದಕ್ಕೊಂದು ಸ್ಪರ್ಶಿಸಿ ಇಟ್ಟಿರುವುದೇ ಅನಾಹುತಕ್ಕೆ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.ಮೃತರು ಪತ್ನಿ, ಎರಡು ವರ್ಷದ ಹೆಣ್ಣು ಮಗು ಹಾಗೂ ಒಂದು ತಿಂಗಳ ಮಗುವನ್ನು …

Read More »

ಹನೂರು : ಇಬ್ಬರು ಮಕ್ಕಳ ಜತೆ ಬಾವಿಗೆ ಹಾರಿ ಪ್ರಾಣಬಿಟ್ಟ ಮಹಿಳೆ!!

ಮಹೇಶ್ ಬಾಮೈದನಿಗೆ ಮೊಬೈಲ್ ಮತ್ತು ಹಣ ತೆಗೆದುಕೊಂಡು ಹೋಗಿರುವ ಬಗ್ಗೆ ದೂರವಾಣಿ ಕರೆ ಮಾಡಿದಾಗ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಈ ಸಂಬಂಧ ಗಂಡ ಮಹೇಶ್ ಹೆಂಡತಿ ಸುಶೀಲ ರವರ ಜೊತೆ‌ ಕಷ್ಟಪಟ್ಟು ಸಂಪಾದನೆ ಮಾಡಿರುವ ಹಣ ಮತ್ತು ಮೊಬೈಲ್ ಅನು ನಿನ್ನ ತಮ್ಮ ತೆಗೆದುಕೊಂಡು ಹೋಗಿದ್ದಾನೆ ಎಂದು ಜಗಳವಾಡಿದ್ದಾನೆ. ಇದರಿಂದ ಬೇಸತ್ತ ಸುಶೀಲ ತನ್ನ ಇಬ್ಬರು ಮಕ್ಕಳ ಜೊತೆ ಭಾನುವಾರ ರಾತ್ರಿ ಮನೆಯಿಂದ ತೆರಳಿ ಕಾಡುಹೊಲ ಸಮೀಪದಲ್ಲಿನ ಜಮೀನೊಂದರ …

Read More »
Featured Video Play Icon

ಹುಬ್ಬಳ್ಳಿ: ನಿನ್ನೆ ಹುಬ್ಬಳ್ಳಿಯ ಅಶೋಕ ನಗರದಲ್ಲಿ ನಡೆದ ಪೈಶಾಚಿಕ ಘಟನೆ ಇಡಿ ಮಾನವ ಕುಲ ತಲೆ ತಗ್ಗಿಸುವ ಕೆಲಸಮಾಡಿದೆ..

ಬಿಹಾರದ ರಿತೇಶನ ಕ್ರೂರತ್ವಕ್ಕೆ ಐದು ವರ್ಷದ ಕಂದಮ್ಮ ಇಹಲೋಕ ತ್ಯಜಸಿದ್ದು ಅವಳಿ ನಗರವನ್ನು ಬೆಚ್ಚಿಬಿಳಿಸಿದೆ… ಇದರ ನಡುವೆ ಈ ಬಡ ಕುಟುಂಬಕ್ಕೆ ಸಾಂತ್ವಾನದ ಜೊತೆಗೆ ಆಸರೆಯಾಗಿ ನಿಂತು ಇನ್ನೊಬ್ಬರಿಗೆ ಮಾದರಿಯಾಗಿದ್ದು ಹುಬ್ಬಳ್ಳಿಯ ಆದಿತ್ಯರಾಜ್ ದಾಂಡೇಲಿ… ಮೂಲತ ಉದ್ಯಮಿಯಾಗಿರುವ ಆದಿತ್ಯರಾಜ್ ಈ ಸುದ್ದಿ ತಿಳಿದ ನಂತರ ಸಾಮಾಜಿಕ ಬದ್ದತೆಯನ್ನ ಮೆರೆಯುವದರ ಜೊತೆಗೆ ಬಾಲಕಿ ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ಹಣವನ್ನು ನೀಡಿ ಸಾಂತ್ವಾನದ ಜೊತೆಗೆ ದೈರ್ಯ ತುಂಬಿದ್ದಾರೆ… ಆದಿತ್ಯರಾಜ್ಯ ಅವರ ಈ …

Read More »

ಶ್ರೀರಂಗಪಟ್ಟಣ : ನದಿಗೆ ಬಿದ್ದು ಬಾಲಕ ಸಾವು!ಮೃತ ದೇಹ ಪತ್ತೆ..

ಮಂಡ್ಯ ತಾಲ್ಲೂಕು ಕಾಡುಕೊತ್ತನಹಳ್ಳಿ ಗ್ರಾಮದ ಸತೀಶ್ ಮತ್ತು ಅನಿತಾ ದಂಪತಿ ಪುತ್ರ ತರುಣ್‌ ಅಲಿಯಾಸ್ ಮಾದೇಶ್ ಕಾಲು ಜಾರಿ ನದಿಗೆ ಬಿದ್ದು ಸಾವನ್ನಪ್ಪಿದ್ದಾನೆ.ಮೊಮ್ಮಗನನ್ನು ಬಹಿರ್ದೆಸೆಗೆಂದು ನದಿಯ ಕಡೆಗೆ ಕರೆದೊಯ್ದಿದ್ದರು. ನದಿಯ ದಡದಲ್ಲಿ ಕೂರಿಸಿ ತಾವೂ ಬಹಿರ್ದೆಸೆಗೆ ತೆರಳಿದ್ದರು. ಕೆಲ ನಿಮಿಷಗಳ ಬಳಿಕ ಬಂದಾಗ ತರುಣ್‌ ನಾಪತ್ತೆಯಾಗಿದ್ದ. ಶೋಧ ನಡೆಸಿದ ಬಳಿಕ ತರುಣ್‌ ನದಿಗೆ ಬಿದ್ದು ಮೃತಪಟ್ಟಿರುವುದು ತಿಳಿಯಿತು’ ಎಂದು ಪಿಎಸ್‌ಐ ಎನ್‌. ವಿನೋದಕುಮಾರ್‌ ತಿಳಿಸಿದರು.ಅರಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಕುಡಚಿ ಠಾಣೆ ಕರ್ತವ್ಯದಲ್ಲಿದ್ದ ಹವಾಲ್ದಾರ ಹೃದಯಾಘಾತದಿಂದ ಸಾವು!!

ರವಿವಾರ ರಾತ್ರಿ ಇದ್ದಕ್ಕಿದ್ದಂತೆ ತೀವ್ರ ಎದೆ ನೋವು ಕಾಣಿಸಿಕೊಂಡಾಗ ಅವರು ತಮ್ಮ ಸಹೋದ್ಯೋಗಿಗಳಿಗೆ ಮಾಹಿತಿ ನೀಡಿದ್ದಾರೆ, ನಂತರ ಅವರನ್ನು ತಕ್ಷಣವೇ ಮಹಾರಾಷ್ಟ್ರದ ಸಾಂಗಲಿ ನಗರದ ಭಾರತಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ.ಕುಡಚಿ ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟಿದ್ದ ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ನಿವಾಸಿಯಾದ 46 ವರ್ಷದ ಹವಾಲ್ದಾರ ಯಲ್ಲಪ್ಪ ಭೋಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ.

Read More »

ಜಿಲ್ಲಾ ಉಸ್ತವಾರಿ ಸಚಿವ ಸಂತೋಷ್‌ ಲಾಡ್‌ರಿಂದ ಬೃಹತ್ ಲೋಹದ ಪ್ರತಿ ಲೋಕಾರ್ಪಣೆ.

ಡಾ.ಬಿ.ಆರ್.ಅಂಬೇಡ್ಕರ ಅವರ 134 ನೇ ಜಯಂತಿ ಅಂಗವಾಗಿ ಧಾರವಾಡ ಜಿಲ್ಲಾಡಳಿತ ಮತ್ತು ಮಹಾನಗರಪಾಲಿಕೆ ಸಹಯೋಗದಲ್ಲಿ ರಾಜ್ಯದಲ್ಲಿ ಪ್ರಥಮ ಬಾರಿಗೆ ಭಾರತ ಸಂವಿಧಾನದ ಪೀಠಿಕೆಯ ಬೃಹತ್ ಲೋಹದ ಪ್ರತಿಯನ್ನು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಲೋಕಾರ್ಪಣೆ ಮಾಡಿದರು. ನಗರದ ರಾಣಿ ಕಿತ್ತೂರು ಚನ್ನಮ್ಮ ಉದ್ಯಾನವನದಲ್ಲಿ ಸಂವಿಧಾನ ಪುಸ್ತಕ ರೀತಿಯಲ್ಲಿ ಇದನ್ನು ಸಿದ್ಧಗೊಳಿಸಲಾಗಿದೆ. ಸಚಿವ ಲಾಡ್ ಅವರು ಲೋಕಾರ್ಪಣೆ ಮಾಡಿ, ಗೌರವ ಸಲ್ಲಿಸಿ, ಸಂತಸ ವ್ಯಕ್ತಪಡಿಸಿದರು.ಜಿಲ್ಲಾಧಿಕಾರಿ ದಿವ್ಯ …

Read More »