Breaking News

Breaking News

ಬೆಳಗಾವಿಯನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ!

ಮಹಾರಾಷ್ಟ್ರ ಸರ್ಕಾರದವರು ಬೆಳಗಾವಿಯಲ್ಲಿ ಭವನವನ್ನು ನಿರ್ಮಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸರ್ಕಾರ ನವದೆಹಲಿಯಲ್ಲಿ ಕರ್ನಾಟಕ ಭವನವನ್ನು ನಿರ್ಮಿಸಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ಇದಕ್ಕೆ ಅವಕಾಶವಿದೆ. ಆದರೂ ಮಹಾರಾಷ್ಟ್ರದವರು ನಮ್ಮ ಭೂಮಿಯನ್ನು ಆಕ್ರಮಿಸಿಕೊಳ್ಳಲು ಸಾಧ್ಯವಿಲ್ಲ. ಬೆಳಗಾವಿಯನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ ಎಂದರು.ಒಳಮೀಸಲಾತಿ ಜಾರಿಗೆ ತರಲು ನಾಗಮೋಹನ್ದಾಸ್ ಆಯೋಗ ರಚಿಸಿ, ಎರಡು ತಿಂಗಳಲ್ಲಿ ವರದಿ ನೀಡಲು ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಆದಿ ದ್ರಾವಿಡ, ಆದಿ ಆಂದ್ರ, ಆದಿ ಕರ್ನಾಟಕ, ಎಸ್.ಸಿಗಳು ಸೇರಿದಂತೆ 102 ಜಾತಿಗಳಿವೆ. …

Read More »

ದೇಶದ ಸಾಲ ನಾಲ್ಕು ಪಟ್ಟು ಹೆಚ್ಚಲು ಮೋದಿಯವರೇ ಕಾರಣ!!!CM ಹೇಳಿಕೆ..

ನರೇಂದ್ರ ಮೋದಿಯವರು ಅಧಿಕಾರಕ್ಕೆ ಬರುವ ಮುಂಚೆ ದೇಶದ ಮೇಲೆ 5311000 ಕೋಟಿ ಸಾಲವಿತ್ತು. ಆದರೆ ಈಗ 200 ಲಕ್ಷ ಕೋಟಿಗೆ ಸಾಲ ಹೆಚ್ಚಿದೆ. ದೇಶದ ಸಾಲ ಮೊತ್ತ ನಾಲ್ಕು ಪಟ್ಟು ಹೆಚ್ಚಲು ನರೇಂದ್ರ ಮೋದಿಯವರೇ ಕಾರಣ ಎಂದರು. ಜನರ ಆರ್ಥಿಕ ಸಾಮಾಜಿಕ ಸ್ಥಿತಿಗತಿ ಅರಿಯಲು ಜಾತಿಗಣತಿ ಅಗತ್ಯ, ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವ ಸಲುವಾಗಿ ಜಾತಿಗಣತಿಯನ್ನು ಮುನ್ನಲೆಗೆ ತಂದಿರುವುದಾಗಿ ಜಗದೀಶ್ ಶೆಟ್ಟರ್ ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಅವರು ಮುಖ್ಯಮಂತ್ರಿಯಾಗಿ, ವಿರೋಧಪಕ್ಷದ …

Read More »

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ..

ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಂದ ಮುಖ್ಯಮಂತ್ರಿ ಸಿದ್ರಾಮಯ್ಯ ರವರು ಬಿಜೆಪಿಗೆ ನಮ್ಮ ಸರ್ಕಾರವನ್ನು ಪ್ರಶ್ನಿಸುವ ಹಕ್ಕು ಇಲ್ಲ, ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರು ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಹೊಂದಿಲ್ಲ ಎಂದು ತಿಳಿಸಿದರು.ರಾಜ್ಯಾದ್ಯಂತ ಬಿಜೆಪಿಯವರು ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪೆಟ್ರೋಲ್ , ಡೀಸೆಲ್, ಗ್ಯಾಸ್ ಬೆಲೆ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಲು ಕಾರಣ ಕೇಂದ್ರದ ಬಿಜೆಪಿ ಸರ್ಕಾರದವರೇ, ರಾಜ್ಯಸರ್ಕಾರ …

Read More »

ಹುಬ್ಬಳ್ಳಿ ಬ್ರೇಕಿಂಗ್:ದೇವಾಂಗಪೇಟೆ ರುದ್ರಭೂಮಿಯಲ್ಲಿ ಕುರುಬ ಸಮುದಾಯದಂತೆ ಅಂತ್ಯಸಂಸ್ಕಾರ!

ಬಾಲಕಿಯ ಮೃತದೇಹವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಿ, ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಘಟನಾ ಸ್ಥಳದಲ್ಲಿ ಮಹಜರು ನಡೆಸಿದ್ದು, ಬಾಲಕಿಯ ತಂದೆ ಸೇರಿ ಐವರು ಪಂಚರ ಸಾಕ್ಷಿಯೊಂದಿಗೆ ಪೊಲೀಸರು ಮಹಜರು ಕಾರ್ಯ ನಡೆಸಿದ್ದಾರೆ.ಮನೆಗೆ ಕರೆತಂದು ಕೆಲ ನಿಮಿಷಗಳ ಕಾಲ ಬಾಲಕಿಯ ಮೃತದೇಹವನ್ನು ಅಂತಿಮ ದರ್ಶನಕ್ಕಾಗಿ ಇರಿಸಲಾಗಿತ್ತು. ಬಳಿಕ ಮನೆಯ ಹೊರಗಡೆ ಕುಟುಂಬಸ್ಥರು ಪೂಜೆ ನೆರವೇರಿಸಿದರು. ನಂತರ ನಗರದ ದೇವಾಂಗಪೇಟೆ ರುದ್ರಭೂಮಿಯಲ್ಲಿ ಕುರುಬ ಸಮಾಜದ ವಿಧಿ ವಿಧಾನಗಳಂತೆ, ಬಾಲಕಿಯ ಅಂತ್ಯ ಸಂಸ್ಕಾರ ನಡೆದಿದೆ.

Read More »

ಹುಬ್ಬಳ್ಳಿ: ಕಿಮ್ಸ್ನ ಶವಗಾರಕೆ ಸಚಿವ ಸಂತೋಷ ಲಾಡ್ ಭೇಟಿ..

ಅಧಿಕಾರಿಗಳೊಂದಿಗೆ ಘಟನೆ ಬಗ್ಗೆ ಮಾಹಿತಿ ಪಡೆದ ಸಂತೋಷ ಲಾಡ್ ರವರು ಜಿಲ್ಲಾಧಿಕಾರಿ ದಿವ್ಯ ಪ್ರಭು, ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಬಳಿ ಮಾಹಿತಿ ಪಡೆದು ಪ್ರತಿಕ್ರಿಯೆ ನೀಡಿದರು. ಪೊಲೀಸ್ ಇಲಾಖೆ ತುರ್ತಾಗಿ ಪತ್ತೆ ಹಚ್ಚಿದೆ ಆರೋಪಿಯನ್ನ ಹಿಡಿಯುವಲ್ಲಿ ಸಾರ್ವಜನಿಕರು ಸಹಾಯ ಮಾಡಿದ್ದಾರೆ, ಈ ಘಟನೆ ನಾಗರಿಕ ಸಮಾಜ ತಲೆ ತಗ್ಗಿಸುವಂತದ್ದು,ಚಿಕ್ಕ ಮಕ್ಕಳನ್ನ ರಸ್ತೆಯಲ್ಲಿ ಅಲ್ಲಿ ಇಲ್ಲಿ ಬಿಡೋವಂತದ್ದು ಮಾಡದೆ ಎಚ್ಚರಿಕೆ ವಹಿಸಬೇಕು,ನಮ್ಮ ಎಲ್ಲಾ ಇಲಾಖೆಯಿಂದಲೂ ಈ ಬಗ್ಗೆ ಎಚ್ಚರಿಕೆ ವಹಿಸಲು …

Read More »

ವಾಚ್‌ಮನ್‌ ಬರ್ಬರ ಕೊಲೆ; ಮೂವರ ಬಂಧನ!

ಜಮೀನಿನಲ್ಲಿ ಮದ್ಯಪಾನ ಮಾಡಲು ಅವಕಾಶ ನೀಡದ 50 ವರ್ಷದ ವಾಚ್‌ಮನ್‌ನನ್ನು ಮೂವರು ಆರೋಪಿಗಳು ಕೊಲೆ ಮಾಡಿರುವ ಘಟನೆ ಕೆಂಗೇರಿ ಬಳಿಯ ವಡೇರಹಳ್ಳಿಯಲ್ಲಿ ಬುಧವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಮಹೇಶ್ ಹಾಗೂ ಮೋಹನ್ ವೃತ್ತಿಯಲ್ಲಿ ಚಾಲಕರಾಗಿದ್ದು, ಪುನೀತ್ ನಿರುದ್ಯೋಗಿಯಾಗಿದ್ದಾನೆಂದು ತಿಳಿದುಬಂದಿದೆ. ಮೂವರು ಆರೋಪಿಗಳು ಮದ್ಯದ ಬಾಟಲಿಗಳೊಂದಿಗೆ ಜಮೀನಿನ ಬಳಿ ಬಂದಿದ್ದು, ಜಮೀನು ಪ್ರವೇಶಿಸಲು ಮುಂದಾಗಿದ್ದಾರೆ. ಈ ವೇಳೆ ಕಾವಲು ಕಾಯುತ್ತಿದ್ದ ನಾಗರಾಜು(50) ಅವರು ನಿರಾಕರಿಸಿದ್ದು, ಬಳಿಕ ಆರೋಪಿಗಳು ಮರದ ಹಲಗೆಯಿಂದ ಹಲ್ಲೆ …

Read More »

ಬ್ಯಾನರ್ ಹರಿದ ವಿಚಾರಕ್ಕೆ ಗಲಾಟೆ: ಯುವಕನ ಕೊಲೆ!!!

ಮಾಲಾಪುರ ಗ್ರಾಮದ ಶ್ರೀ ಲಕ್ಷ್ಮಿ ದೇವಿ ಜಾತ್ರೆ ಹಿನ್ನೆಲೆಯಲ್ಲಿ ಬ್ಯಾನರ್ ಅಳವಡಿಸಿದ್ದು, ಇದನ್ನು ಹರಿದು ಹಾಕಿದ ಕಾರಣಕ್ಕೆ ಗಲಾಟೆ ನಡೆದಿದೆ.ಈ ವೇಳೆ ಯುವಕನನ್ನು ಕೊಲೆ ಮಾಡಲಾಗಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಶನಿವಾರ ತಡರಾತ್ರಿ ಘಟನೆ ನಡೆದಿದೆ.ಮಾಲಾಪುರ ಜಾತ್ರೆಯಲ್ಲಿ ಬೇರೆ ಊರಿನವರಾದ ಮಂಜುನಾಥ ಬ್ಯಾನರ್ ಹಾಕಿದ್ದನ್ನು ಸಹಿಸದ ಮಾಲಾಪುರದ ಕೆಲ ಯುವಕರು ಬ್ಯಾನರ್ ಹರಿದು ಹಾಕಿದ್ದರು. ಇದೇ ವಿಚಾರಕ್ಕೆ ಗಲಾಟೆ ನಡೆದಿದ್ದು, ಮಂಜುನಾಥನನ್ನು ಕೊಲೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮುಧೋಳ ಪೊಲೀಸ್ …

Read More »

ಮಹಿಳೆಯೊಬ್ಬರಿಗೆ ಬಲವಂತವಾಗಿ ಮದ್ಯ ಕುಡಿಸಿ ಕೊಲೆಗೈದು ಬಳಿಕ ಶವವನ್ನು ಯಮುನಾ ನದಿಗೆ ಎಸೆದ ಪಾಪಿಗಳು!!

ಶಿವೇಂದ್ರ ತನ್ನ ಹಣವನ್ನು ಹಿಂದಿರುಗಿಸುವ ನೆಪದಲ್ಲಿ ಅವಳನ್ನು ತನ್ನ ನಿವಾಸಕ್ಕೆ ಕರೆದಿದ್ದಾನೆ. ಬಂದ ಕೂಡಲೇ ಶಿವೇಂದ್ರ ಮತ್ತು ಅವನ ಸ್ನೇಹಿತ ಗೌರವ್ ಬಲವಂತವಾಗಿ ಅಂಜಲಿಗೆ ಮದ್ಯ ಕುಡಿಸಿ ನಂತರ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಬಳಿಕ ಅವಳ ದೇಹವನ್ನು ಯಮುನಾ ನದಿಯ ಸೇತುವೆಯ ಕೆಳಗೆ ಎಸೆದಿದ್ದಾರೆ.ತನಿಖೆಯ ವೇಳೆ ಪೊಲೀಸರು ಆಕೆಯ ಕಾಣೆಯಾದ ಸ್ಕೂಟರ್ ಅನ್ನು ಸುಟ್ಟ ಸ್ಥಿತಿಯಲ್ಲಿ ಚರಂಡಿಯಿಂದ ವಶಪಡಿಸಿಕೊಂಡರು. ಅನುಮಾನದ ಆಧಾರದ ಮೇಲೆ ಶಿವೇಂದ್ರನನ್ನು ವಶಕ್ಕೆ ಪಡೆದ ನಂತರ, …

Read More »

ಜಮೀನೊಂದರಲ್ಲಿ ಯುವಕನೊಬ್ಬ ಅರೆ ಬೆತ್ತಲಾಗಿ ಸತ್ತು ಬಿದ್ದಿದ್ದ ಶವ ಪತ್ತೆ!!

ಗ್ರಾಮದ ಜಮೀನೊಂದರಲ್ಲಿ ಯುವಕನೊಬ್ಬ ಅರೆ ಬೆತ್ತಲಾಗಿ ಸತ್ತು ಬಿದ್ದಿದ್ದ. ಸತ್ತವನು ಹೊನ್ನುರು ಗ್ರಾಮದವನಾಗಿರಲಿಲ್ಲ.ಹೊನ್ನೂರು ಗ್ರಾಮದ ಜಮೀನಲ್ಲಿ ಹೆಣವಾಗಿ ಬಿದ್ದವನು ಚಿತ್ರದುರ್ಗ ತಾಲೂಕಿನ ಹೆಗಡೆಹಾಳ್ ಗ್ರಾಮದವನಾದ ಶಿವಕುಮಾರ್. ಈತನನ್ನ ಕೊಂದಿದ್ದು ಹೊನ್ನೂರು ಗ್ರಾಮದ ಜಯಪ್ಪ.ಶಿವಕುಮಾರನ ಕೊಲೆಗೈದು ತಲೆಮರೆಸಿಕೊಂಡಿದ್ದ ಹಂತಕ ಜಯಪ್ಪನನ್ನ ಪತ್ತೆ ಹಚ್ಚಿದ್ದು ಪೊಲೀಸ್ ಶ್ವಾನ ತಾರಾ. ಕೊಲೆ ನಡೆದ ಸ್ಥಳಕ್ಕೆ ಶ್ವಾನದಳ ಬಂದು ಪರಿಶೀಲನೆ ನಡೆಸುತ್ತಿದ್ದಂತೆ ಶ್ವಾನ ತಾರಾ. ಕೆಲ ಕಿಲೋಮೀಟರ್ ದೂರದಲ್ಲಿ ಅಡಗಿಕೊಂಡಿದ್ದ ಜಯಪ್ಪನ ಬಳಿ ಓಡಿಹೋಗಿ, ಕೊಲೆಗಾರನನ್ನ …

Read More »

ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಇನ್ನಿಲ್ಲ!!

ಕನ್ನಡದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಮಧ್ಯರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 75 ವರ್ಷದ ಬ್ಯಾಂಕ್ ಜನಾರ್ಧನ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆ ಕುಟುಂಬಸ್ಥರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ.ಕನ್ನಡ ಚಿತ್ರರಂಗದಲ್ಲಿ ಹಾಸ್ಯ ನಟರಾಗಿ ಗುರುತಿಸಿಕೊಂಡ ಇವರು, ದೊಡ್ಡಣ್ಣ, ಟೆನ್ನಿಸ್‌ ಕೃಷ್ಣ ಅವರ ಸಮಕಾಲೀನರು ಅವರೊಂದಿಗೆ ಮಾತ್ರವಲ್ಲದೆ, ತಮ್ಮ ನಂತರ ಬಂದ ಹಾಸ್ಯನಟರಾದ ಸಾಧುಕೋಕಿಲ, ಬುಲೆಟ್‌ ಪ್ರಕಾಶ್‌ ಸೇರಿದಂತೆ ಇನ್ನೂ ಹಲವರೊಂದಿಗೆ ನಟಿಸಿ ತಮ್ಮ ಛಾಪು ಮೂಡಿಸಿದ್ದರು. …

Read More »