Breaking News

Breaking News

ಆಟೋ ರಿಕ್ಷಾ ನಾಪತ್ತೆಯಾದ ವ್ಯಕ್ತಿ, ಶವವಾಗಿ ಪತ್ತೆ!!!

ಬಾವಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಬಾವಿಯ ಬಳಿ ರಕ್ತ ಮಿಶ್ರಿತ ಬಟ್ಟೆಗಳು, ಪಾದರಕ್ಷೆ, ಪರ್ಸ್‌ ಪತ್ತೆಯಾಗಿತ್ತು. ಸ್ಥಳೀಯರು ನೀಡಿದ ಮಾಹಿತಿಯಂತೆ ಮಂಜೇಶ್ವರ ಪೊಲೀಸರು ಸ್ಥಳಕ್ಕೆ ತಲುಪಿ ಪರ್ಸ್‌ ತೆರೆದು ನೋಡಿದಾಗ ಮೃತಪಟ್ಟ ವ್ಯಕ್ತಿಯ ಭಾವಚಿತ್ರ ಹಾಗೂ ದಾಖಲೆ ಪತ್ರಗಳು ಕಂಡು ಬಂದಿವೆ. ಈ ಬಗ್ಗೆ ಮಂಜೇಶ್ವರ ಪೊಲೀಸರು ಮೂಲ್ಕಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ವೇಳೆ ಮೊಹಮ್ಮದ್‌ ಶರೀಫ್‌ ನಾಪತ್ತೆಯಾದ ಬಗ್ಗೆ ಕೇಸು ದಾಖಲಾಗಿರುವ ವಿಷಯ ತಿಳಿದು ಬಂದಿದೆ. ವಿಷಯ ತಿಳಿದು …

Read More »

ನೀರಿನಲ್ಲಿ ಮುಳುಗುತ್ತಿದ್ದ ಯುವಕನೋರ್ವನನ್ನು ರಕ್ಷಿಸಲು ಹೋಗಿ ಸೈನಿಕ ಸೇರಿ ಇಬ್ಬರು ಸಾವು!!

ಮಲಪ್ರಭಾ ನದಿಯಲ್ಲಿ ಹಂಸನೂರ ಗ್ರಾಮದ ಶೇಖಪ್ಪ ಮುತ್ತಪ್ಪ ಮೂಲಿಮನಿ ಎಂಬಾತ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದ, ಈ ವೇಳೆ ಕಾಲು ಗುಂಡಿಗೆಯತ್ನ ಹೋಗಿದ್ದಾನೆ.ಅದೇ ಮಾರ್ಗದಲ್ಲಿ ಗದಗ ಜಿಲ್ಲೆಯ ರೋಣ ತಾಲೂಕಿನ ಬೆನಹಾಳ ಗ್ರಾಮದ ಸೈನಿಕ ಮಹಾಂತೇಶ ಹೂವಪ್ಪ ಹೊಸಮನಿ ಸಾಗುತ್ತಿದ್ದರು. ಬಾಲಕನ ಕಿರುಚಾಟ ಕೇಳಿ ರಕ್ಷಣೆಗೆಂದು ನದಿಗೆ ಹಾರಿದ್ದಾರೆ. ಆಗ ಈಜು ಬಾರದ ಶೇಖಪ್ಪ ಭಯದಿಂದ ಮಹಾಂತೇಶ ಅವರ ಕುತ್ತಿಗೆಯನ್ನು ಗಟ್ಟಿಯಾಗಿ ಹಿಡಿದಿದ್ದಾನೆ. ಇದರಿಂದ ಮಹಾಂತೇಶಗೆ ಕೂಡ ಈಜಲು ಸಾಧ್ಯವಾಗದೇ …

Read More »

ಸರ್ಪ ದೋಷ ನಿವಾರಣೆಗೆ ಮಗಳನ್ನೇ ನರಬಲಿ ನೀಡಿದ ತಾಯಿ!!!

ತನ್ನ ಅತಿಯಾದ ಮೂಢನಂಬಿಕೆಯಿಂದ ಸ್ವಂತ ಮಗಳನ್ನೇ ತಾಯಿಯೊಬ್ಬಳು ಬಲಿ ನೀಡಿದ್ದಾಳೆ. ಈ ಘಟನೆ ತೆಲಂಗಾಣದ ಸೂರ್ಯಪೇಟ್ ಜಿಲ್ಲೆಯ ಮೋತೆ ಮಂಡಲದ ಮೇಕಲ ತಾಂಡಾದಲ್ಲಿ ನಡೆದಿದೆ.ಭಾರತಿಗೆ ಮೊದಲಿನಿಂದಲ್ಲೂ ದೇವರ ಬಗ್ಗೆ ಅಥವಾ ಜ್ಯೋತಿಷ್ಯದ ಬಗ್ಗೆ ಅಪಾರ ನಂಬಿಕೆ, ಆ ಕಾರಣಕ್ಕೆ ಆಕೆಗೆ ಒಬ್ಬ ಜ್ಯೋತಿಷ್ಯರು ಸರ್ಪ ದೋಷ ಇದೆ ಎಂದು ಹೇಳಿದರು.ಸ್ವಲ್ಪ ದಿನಗಳ ನಂತರ ಭಾರತಿ ಈ ಸರ್ಪ ದೋಷದಿಂದ ಮುಕ್ತಿ ಪಡೆಯಲು ನರಬಲಿ ಪೂಜೆ ಮಾಡಬೇಕು ಎಂದು ನಿರ್ಧಾರಿಸಿದಳು. ಯಾರೂ …

Read More »

ಮಹಿಳೆ ಮತ್ತು ಮೂರು ವರ್ಷದ ಮಗ ಶವವಾಗಿ ಪತ್ತೆ!! ಆರೋಪಿ ಪರಾರಿ.

ಗುವಾಹಟಿಯ ಸುಮಾರು 40 ಕುಟುಂಬಗಳು ತಾತ್ಕಾಲಿಕ ಮನೆಗಳಲ್ಲಿ ವಾಸಿಸುತ್ತಿದ್ದು, ತ್ಯಾಜ್ಯ ಸಂಗ್ರಹಿಸುವ ಮೂಲಕ ಜೀವನ ಸಾಗಿಸುತ್ತಿದ್ದಾರೆ, ಬಚ್ರಾ ಸುಲ್ತಾನ್‌ಪುರ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಶಹಜನ್ ಖಂಡಕರ್ ಎಂದು ಗುರುತಿಸಲಾದ ಆರೋಪಿಯು ರಾತ್ರಿಯ ವೇಳೆ ತನ್ನ ಪತ್ನಿ ಮತ್ತು ಅವರ ಮಗನನ್ನು ಕೊಂದು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿಗೂ ಮುನ್ನ, ತನ್ನ 13 ವರ್ಷದ ಮಗನನ್ನು ಹೊರಗೆ ಮಲಗಲು ಹೇಳಿದ್ದಾನೆ ಎಂದು ವರದಿಯಾಗಿದೆ. ನಂತರ, ತನ್ನ ಹೆಂಡತಿಯ …

Read More »

ಕಾರ್ಕಳ : ಹೊಟೇಲ್‌ ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ!!

ನಾಗ ಪ್ರಶಾಂತ ಅವರು ಶಿಕಾರಿಪುರ ಹೈವೇಯಲ್ಲಿರುವ ದೇವಿಪ್ರಸಾದ್‌ ರೈ ಎಂಬುವವರ ಹೊಟೇಲ್‌ನಲ್ಲಿ ಕೆಲಸಕ್ಕೆ ಸೇರಲು ಹೋಗಿದ್ದರು.ನಾಗ ಪ್ರಶಾಂತ ಮದ್ಯಪಾನ ಮಾಡಿದ್ದ ಕಾರಣ ದೇವಿಪ್ರಸಾದ್‌ ರೈ ಅವರು ಕೆಲಸಕ್ಕೆ ಸೇರಿಸಿಕೊಳ್ಳದೆ ವಾಪಸ್‌ ಕಳುಹಿಸಿದ್ದರು. ಅದೇ ದಿನ ನಾಗ ಪ್ರಶಾಂತ ಶಿವಮೊಗ್ಗ ತಲುಪಿದ್ದಾಗಿ ತಿಳಿಸಿದ್ದರು. ಅನಂತರ ಮನೆಯವರು ನಾಗ ಪ್ರಶಾಂತರಿಗೆ ಫೋನ್‌ ಮಾಡಿದಾಗ ಅವರ ಮೊಬೈಲ್‌ ಸ್ವಿಚ್‌ ಆಫ್‌ ಆಗಿದೆ. ಮನೆಯಿಂದ ಹೋದ ನಾಗ ಪ್ರಶಾಂತ ಅವರು ಈವರೆಗೆ ವಾಪಸ್‌ ಬಾರದೆ ನಾಪತ್ತೆಯಾಗಿದ್ದಾರೆ …

Read More »

ಅಯೋಧ್ಯ : ಅತಿಥಿಗೃಹದಲ್ಲಿ ಸ್ನಾನ ಮಾಡುತ್ತಿದ್ದ ಮಹಿಳೆಯ ವಿಡಿಯೋ ಚಿತ್ರೀಕರಿಸಿದ ಆರೋಪಿ ಅರೆಸ್ಟ್!..

ಹೊಟೆಲ್ ಸಿಬ್ಬಂದಿಯೇ ಮಹಿಳೆ ಸ್ನಾನ ಮಾಡುತ್ತಿದ್ದಾಗ ತನ್ನ ಮೊಬೈಲ್ ನಲ್ಲಿ ಆಕೆಯ ವಿಡಿಯೋ ಸೆರೆ ಹಿಡಿದಿದ್ದಾನೆ ಎಂದು ಹೇಳಲಾಗಿದೆ.ಈ ಸಂಬಂಧ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಅಯೋಧ್ಯೆ ಪೊಲೀಸರು ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ನಿವಾಸಿ ಸೌರಭ್ ತಿವಾರಿ ಎಂಬಾತನನ್ನು ಬಂಧಿಸಿದ್ದಾರೆ.ಪ್ರಸ್ತುತ ಈತನನ್ನು ವಶಕ್ಕೆ ಪಡೆದಿರುವ ಪೊಲೀಸರು ಈತನ ಮೊಬೈಲ್ ಅನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಅದನ್ನು ಪರಿಶೀಲಿಸಿದಾಗ ಅದರಲ್ಲಿ ಇತರೆ ಮಹಿಳೆಯರ ಹಲವು ವಿಡಿಯೋಗಳು ಪತ್ತೆಯಾಗಿವೆ ಎಂದು …

Read More »

ವಸತಿ ನಿಲಯದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ!!

ಹಾವೇರಿ ಜಿಲ್ಲೆಯ ಶಿಗ್ಗಾಂವ ಮೂಲದ ವಿದ್ಯಾರ್ಥಿನಿ ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಕಾಲೇಜಿನಲ್ಲಿ ಬಿಸಿಎ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು.ಹಾಸ್ಟೆಲಿನ ಐದನೇ ಕೊಠಡಿಯಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದು, ಘಟನೆಗೆ ನಿಖರ ಕಾರಣ ಏನು ಎಂಬುವುದು ಸದ್ಯ ತಿಳಿದುಬಂದಿಲ್ಲ. ಸ್ಥಳಕ್ಕೆ ಮಾಳಮಾರುತಿ ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.

Read More »

ನಾಗಮಂಗಲ: ಕಸದ ತೊಟ್ಟಿಯಲ್ಲಿ ನವಜಾತ ಶಿಶು ಪತ್ತೆ!ಕಾರಣ ಹೆಣ್ಣು ಮಗು…

ಅಳುತ್ತಿರುವ ಶಬ್ದ ಕೇಳಿದ ಸ್ಥಳೀಯರು ಕಸದ ತೊಟ್ಟಿಯಲ್ಲಿ ನೋಡಿದಾಗ ನವಜಾತ ಶಿಶು ಪತ್ತೆಯಾಗಿದೆ. ಹೆಣ್ಣು ಎಂಬ ಕಾರಣಕ್ಕೆ ಜನಿಸಿದ ದಿನವೇ ಮಗುವನ್ನು ಪೋಷಕರು ಬಿಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ.ಶಿಶುವಿಗೆ ಚಿಕಿತ್ಸೆಯ ಅಗತ್ಯವಿದ್ದು, ಬಿ.ಜಿ.ನಗರದ ಆದಿಚುಂಚನಗಿರಿ ವೈದ್ಯಕೀಯ ಆಸ್ಪತ್ರೆಯಲ್ಲಿ ಮೂರು ದಿನಗಳವರೆಗೆ ಚಿಕಿತ್ಸೆ ನೀಡಲಾಗುತ್ತದೆ. ನಂತರ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಲಾಗುವುದು’ ಎಂದು ಸಿಡಿಪಿಒ ಕೃಷ್ಣಮೂರ್ತಿ ತಿಳಿಸಿದರು.ಘಟನೆ ಸಂಬಂಧ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಬೆಳ್ಳೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Read More »

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ;ಬಸ್ ಚಾಲಕನ ಸ್ಥಿತಿ ಗಂಭೀರ!

ಮಾಗಡಿಯ ಸೋಲೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ. ಪಂಕ್ಚರ್ ಆಗಿ ನಿಂತಿದ್ದ ಕ್ಯಾಂಟರ್‌ಗೆ ಕೆಎಸ್‍ಆರ್‌ಟಿಸಿ ಬಸ್‌ ಡಿಕ್ಕಿಯಾಗಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.ಚಾಲಕನ ಸ್ಥಿತಿ ಗಂಭೀರವಾಗಿದ್ದು, ಬಸ್‍ನಲ್ಲಿದ್ದ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಸೋಲೂರು ಪೊಲೀಸರ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ.

Read More »

ಸೂಟ್‌ಕೇಸ್‌ ಒಳಗೆ ಗೆಳತಿಯನ್ನು ಕೂರಿಸಿ ಹಾಸ್ಟೆಲಗೆ ಕರೆದುಕೊಂಡು ಬಂದ ಗೆಳೆಯ!!

ಸೋನಿಪತ್‌ನಲ್ಲಿರುವ ಖಾಸಗಿ ವಿಶ್ವವಿದ್ಯಾಲಯದ ಹಾಸ್ಟೆಲ್ ನಲ್ಲಿ ಈ ಘಟನೆ ನಡೆದಿದ್ದು ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.ಇಲ್ಲಿನ ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿ ತನ್ನ ಹಾಸ್ಟೆಲ್ ಗೆ ತನ್ನ ಗೆಳತಿಯನ್ನು ಯಾರಿಗೂ ಗೊತ್ತಾಗದ ರೀತಿಯಲ್ಲಿ ಕರೆದುಕೊಂಡು ಬರುವ ಪ್ಲಾನ್ ಮಾಡಿದ್ದಾನೆ ಅದರಂತೆ ದೊಡ್ಡ ಸೂಟ್‌ಕೇಸ್‌ ಒಳಗೆ ಗೆಳತಿಯನ್ನು ಕೂರಿಸಿ ಹಾಸ್ಟೆಲ್ ಗೆ ಕರೆದುಕೊಂಡು ಬಂದಿದ್ದಾನೆ ಈ ವೇಳೆ ಹಾಸ್ಟೆಲ್ ಸಿಬ್ಬಂದಿ ಬಳಿ ಸೂಟ್‌ಕೇಸ್‌ ಕೊಂಡೊಯ್ಯುವ ವೇಳೆ ಗೆಳತಿ ಕಿರುಚಿದ್ದಾಳೆ …

Read More »