BigTv News
April 9, 2025
Breaking News, Crime, ಬೆಂಗಳೂರು
ತಿರುಪಾಳ್ಯ ಮೂಲದ ಗಂಗಾ ಕೊಲೆಯಾದ ಪತ್ನಿ. ಮೋಹನ್ ರಾಜ್ ಕೊಲೆ ಮಾಡಿದ ಪತಿ. ದಂಪತಿಯ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದ್ದು, ಮಾತಿನ ಭರಾಟೆ ಜೋರಾಗಿ ಕೊಲೆಯಲ್ಲಿ ಅಂತ್ಯವಾಗಿದೆ. ಇರಿತಕ್ಕೊಳಗಾದ ಗಂಗಾಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿಲಾಗಿತ್ತು. ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಹೆಬ್ಬಗೋಡಿ ಪೊಲೀಸರು, ಪರಿಶೀಲನೆ ನಡೆಸಿ ಆರೋಪಿ ಮೋಹನ್ ರಾಜ್ನನ್ನು ವಶಕ್ಕೆ ಪಡೆದಿದ್ದಾರೆ.
Read More »
BigTv News
April 9, 2025
Breaking News, Crime
ಮನೆಯಿಂದ ಬರುತ್ತಿದ್ದ ದುರ್ವಾಸನೆಯನ್ನು ಗಮನಿಸಿ ನೆರೆಹೊರೆಯವರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿ ಬಾಗಿಲು ಒಡೆದು ನೋಡಿದಾಗ, ಕೋಣೆಯೊಳಗೆ ಶಬೀನಾ ಮತ್ತು ಅವರ ಮಗಳು ಇನಾಯಾ ಅವರ ಶವಗಳು ಪತ್ತೆಯಾಗಿವೆ. ರಾತ್ರಿ ಪತ್ತೆಯಾಗಿರುವ ಮೃತದೇಹಗಳು ಸುಮಾರು ನಾಲ್ಕರಿಂದ ಐದು ದಿನಗಳಷ್ಟು ಹಳೆಯದಾಗಿರಬಹುದು ಎಂದು ಊಹಿಸಲಾಗಿದೆ.ಪ್ರಾಥಮಿಕ ತನಿಖೆಯಲ್ಲಿ ಶಬೀನಾ ರಶೀದ್ ಅವರನ್ನು ಮದುವೆಯಾಗಿದ್ದು, ಪ್ರಸ್ತುತ ಆತ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. “ರಶೀದ್ ಪರಾರಿಯಾಗುವ ಮೊದಲು ತನ್ನ ಪತ್ನಿ ಮತ್ತು …
Read More »
BigTv News
April 9, 2025
Breaking News, ಚಿಕ್ಕಮಗಳೂರು
ಬಸ್ಸು ಬೆಂಗಳೂರಿನಿಂದ ಶೃಂಗೇರಿಗೆ ಬರುತ್ತಿದ್ದು ಈ ವೇಳೆ ಬಸ್ಸಿನಲ್ಲಿ ಸುಮಾರು 50 ಮಂದಿ ಪ್ರಯಾಣಿಕರಿದ್ದರು ಕೊಪ್ಪ ತಾಲೂಕಿನ ಜಲದುರ್ಗ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮನೆಯ ಮೇಲೆ ಪಲ್ಟಿಯಾಗಿದೆ. ಘಟನೆಯಲ್ಲಿ ಸುಮಾರು 20 ಮಂದಿಗೆ ಗಾಯಗಳಾಗಿದ್ದು ಅವರನ್ನು ಜಯಪುರ, ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
April 9, 2025
Breaking News, Crime, ಹೈದರಾಬಾದ್
ಶಬಾನಾ, ದೌರ್ಬಲ್ಯ ಮತ್ತು ವಾಂತಿ ಸಮಸ್ಯೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ತನ್ನ ಪತಿ ತನ್ನನ್ನು ನಿಂದಿಸುತ್ತಿದ್ದನೆಂದು ಸಿಬ್ಬಂದಿಗೆ ತಿಳಿಸಿದ್ದಳು.ನಂತರ, ಏಪ್ರಿಲ್ 1 ರಂದು ರಾತ್ರಿ ಸುಮಾರು 10 ಗಂಟೆಗೆ, ಆರೋಪಿ ಬಷಾರತ್ ಆಕೆಯನ್ನು ಮನೆಗೆ ಕರೆದೊಯ್ಯಲು ಆಸ್ಪತ್ರೆಗೆ ಬಂದಿದ್ದನು. ಆದರೆ, ಶಬಾನಾ ಆತನೊಂದಿಗೆ ಹೋಗಲು ನಿರಾಕರಿಸಿದ್ದಳು. ಕೋಪಗೊಂಡ ಬಷಾರತ್, ಶಬಾನಾಳನ್ನು ಬಲವಂತವಾಗಿ ಹೊರಗೆ ಎಳೆದು ಆಸ್ಪತ್ರೆಯ ಬಳಿಯ ರಸ್ತೆಗೆ ತಳ್ಳಿ, ಎರಡು ಸಿಮೆಂಟ್ ಇಟ್ಟಿಗೆಗಳಿಂದ ಆಕೆಯ ಎದೆ ಮತ್ತು ತಲೆಗೆ …
Read More »
BigTv News
April 9, 2025
Breaking News, Crime, ಬೆಂಗಳೂರು
ಮಹಿಳೆಗೆ ಮದುವೆಯಾಗಿ, ಮಕ್ಕಳಿದ್ದು, ಸುಂದರ ಸಂಸಾರವಿದ್ದರೂ ಎಲ್ಲವನ್ನೂ ತೊರೆದು ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾಗಿ ಕೇವಲ ಒಂದು ವಾರದಲ್ಲಿ ಪ್ರೀತಿ ಮಾಡಿ, ಮದುವೆಯನ್ನೂ ಮಾಡಿಕೊಂಡಿದ್ದಾಳೆ. ಇದೀಗ ಗಂಡನೂ ಕೂಡ ಇನ್ಸ್ಟಾಗ್ರಾಮ್ನಲ್ಲಿ ತನ್ನ ಹೆಂಡತಿಯ 2ನೇ ಮದುವೆಯನ್ನು ನೋಡಿ ಶಾಕ್ ಆಗಿದ್ದು, ಪತಿ ಹಾಗೂ ಆತನ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಗಂಡನನ್ನು ಬಿಟ್ಟು ಪ್ರಿಯಕರನ ಜೊತೆ ಹೊದ ಮಹಿಳೆಯ ವಿರುದ್ಧ ದೂರು ನೀಡಿದ್ದರು.ಇದೀಗ ಮೊದಲ ಗಂಡ ರಮೇಶ್ ಮನೆಗೆ ತನ್ನ ಬಟ್ಟೆಗಳು ಹಾಗೂ …
Read More »
Shaikh BigTv
April 9, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಅವನ ಏರಿಯಾ..ಇವನ ಏರಿಯಾ…ಹಾಗು ಈ ಘಟನೆಯ ಭಾಗಿದಾರರ ಮಾತು ಇಲ್ಲಿದೆ!!!! ಇದರ ಕಿಂಗ್ ಪಿನ್ ಹಾಗು ಪುಡಿ ರೌಡಿಗಳಿಗೆ ಶಿಕ್ಷೆ ಯಾವಾಗ..??
Read More »
BigTv News
April 9, 2025
Breaking News, Crime, ಯಾದಗಿರಿ
ಯಾದಗಿರಿ ಜಿಲ್ಲೆಯ ಸೈದಾಪುರ ಠಾಣೆ ಕಾನ್ಸ್ ಟೇಬಲ್ ಬಲರಾಮನ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ.ಪ್ರೀಟಿ ನಾಟಕವಾಡಿ 16 ವರ್ಷದ ಅಪ್ರಾಪ್ತೆಯ ಮೇಲೆ 2 ವರ್ಷ ಅತ್ಯಾಚಾರವೆಸಗಿದ್ದ. ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ಟ್ಯಾಬ್ಲೆಟ್ ಕೊಟ್ಟು ಅಬಾರ್ಷನ್ ಮಾಡಿಸಿದ್ದ ಎಂದು ಬಾಲಕಿ ಕುಟುಂಬಸ್ಥರು ಆರೋಪಿಸಿದ್ದಾರೆ. 18ವರ್ಷ ತುಂಬುತಿದ್ದಂತೆ 2024ರಲ್ಲಿ ರಿಜಿಸ್ಟರ್ ಮ್ಯಾರೇಜ್ ಆಗಿದ್ದ. ಆದರೆ ಆಕೆಯನ್ನು ಮನೆಗೆ ಸೇರಿಸಿಕೊಳ್ಳಲು ಕಾನ್ಸ್ ಟೇಬಲ್ ಕುಟುಂಬದವರು ನಿರಾಕರಿಸಿದ್ದಾರೆ. ಮನನೊಂದ ಬಾಲಕಿ ಕುಟುಂಬದವರು ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. …
Read More »
BigTv News
April 9, 2025
Breaking News, ಬೆಂಗಳೂರು, ರಾಜಕೀಯ, ರಾಜಕೀಯ ಸುದ್ದಿ
ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಮಾತನಾಡಿ, ಕಾಂಗ್ರೆಸ್ ಸರಕಾರವು ರಾಜ್ಯದಲ್ಲಿ ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಹಾಕುವ ಕೋಮುವಾದಿ ರಾಜಕಾರಣವನ್ನು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ಸಿನ ಜನವಿರೋಧಿ, ಬೆಲೆ ಏರಿಕೆ, ಭ್ರಷ್ಟಾಚಾರದ ನೀತಿ ವಿರುದ್ಧ ಈ ಹೋರಾಟ ನಡೆಯುತ್ತಿದೆ ಎಂದರು. ಕೇಂದ್ರ ಸರಕಾರವು ಗ್ಯಾಸ್ ಸಿಲಿಂಡರ್ಗೆ 50 ರೂ. ಹೆಚ್ಚಿಸಿದೆ. ಬಿಜೆಪಿಯವರು ಕೇಂದ್ರದ ವಿರುದ್ಧ ಹೋರಾಟ ಮಾಡಲಿ ಎಂದು ಮುಖ್ಯಮಂತ್ರಿಗಳು ಹೇಳಿದ್ದನ್ನು ಪ್ರಸ್ತಾಪಿಸಿದ ಅವರು, ಮುಖ್ಯಮಂತ್ರಿಗಳೇ ಒಂದೂವರೆ …
Read More »
BigTv News
April 9, 2025
Breaking News, Crime, ತುಮಕೂರು
ಶ್ರೀಕಾಂತ್ ಎಂಬುವನ ಜಮೀನಿನಲ್ಲಿ ಕೇಬಲ್ ಕಳವು ಮಾಡಿ ಚೀಲಕ್ಕೆ ಹಾಕಿಕೊಂಡು ಹೋಗುತ್ತಿದ್ದ ವೇಳೆ ಸ್ಥಳೀಯರು ಅನುಮಾನಗೊಂಡು ತಡೆದಿದ್ದಾರೆ.ಈ ವೇಳೆ ತಪ್ಪಿಸಿಕೊಳ್ಳಲು ಮುಂದಾಗಿದ್ದಾನೆ. ಅಷ್ಟರಲ್ಲಿ ಆತನನ್ನು ಹಿಡಿದು ಚೀಲ ಪರಿಶೀಲಿಸಿದಾಗ ಕೇಬಲ್ ಗಳು ಪತ್ತೆಯಾಗಿದೆ. ಸದ್ಯ ಅದೇ ಕೇಬಲ್ ನಿಂದ ಆರೋಪಿಯನ್ನು ಮರಕ್ಕೆ ಕಟ್ಟಿ ಛೀಮಾರಿ ಹಾಕಿ ಸ್ಥಳೀಯ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.
Read More »
BigTv News
April 9, 2025
Breaking News, Crime, ಶಿವಮೊಗ್ಗ
2014ರ ಜೂನ್ ನಲ್ಲಿ ಶಿವಮೊಗ್ಗದ ಗಾಂಧಿ ಬಜಾರ್ ನಲ್ಲಿರುವ ಡಿಸಿಸಿ ಬ್ಯಾಂಕ್ ನಲ್ಲಿ ನಡೆದಿದೆ ಎನ್ನಲಾದ ನಕಲಿ ಗೋಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಅಂದು ಬ್ಯಾಂಕ್ ಮ್ಯಾನೇಜರ್ ಆಗಿದ್ದ ಶೋಭಾ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಮೂರು ಪ್ರತ್ಯೇಕ ವಾಹನಗಳಲ್ಲಿ ಆಗಮಿಸಿರುವ 8ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಅಂದು ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಆಗಿದ್ದ ಶೋಭಾ ಹಾಗೂ ಬ್ಯಾಂಕಿನ ಕಾರು ಚಾಲಕ ಕಾಮಾಕ್ಷಿ ಬೀದಿಯ ಶಿವಕುಮಾರ್ ಎಂಬುವರ ಮನೆ …
Read More »