Breaking News

Breaking News

ಕಾರ್ಯಕರ್ತ ವಿನಯ್ ಆತ್ಮಹತ್ಯೆ ಕೇಸ್: CBI ತನಿಖೆ ಅಗತ್ಯ ಇಲ್ಲ ಎಂದ ಸರ್ಕಾರ!

ರಾಜ್ಯ ಪೊಲೀಸರಿಂದ ತನಿಖೆ ನಡೆಯುತ್ತಿದೆ, ನಮ್ಮ ಪೊಲೀಸರು ತನಿಖೆ ನಡೆಸುವುದರಿಂದ ಸಿಬಿಐಗೆ ಒಪ್ಪಿಸುವ ಅಗತ್ಯವಿಲ್ಲ, ಯಾವುದೇ ಲೋಪಗಳಿದ್ದರೆ ಅವರು ಕಂಡುಹಿಡಿಯುತ್ತಾರೆ, ನಂತರ ನಾವು ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆಂದು ಹೇಳಿದರು.ಡೆತ್ ನೋಟ್‌ನಲ್ಲಿ ಶಾಸಕರ ಹೆಸರನ್ನು ನಮೂದಿಸಲಾಗಿದೆ. ಆದರೆ ಎಫ್‌ಐಆರ್‌ನಲ್ಲಿ ಅದು ಕಾಣೆಯಾಗಿದೆ ಎಂದು ಬಿಜೆಪಿ ಆರೋಪಿಸುತ್ತಿದೆ. ನಾವು ಪ್ರತಿಯೊಂದು ಅಂಶವನ್ನು ಪರಿಶೀಲಿಸುತ್ತಿದ್ದೇವೆ. ಕಾನೂನು ಪ್ರಕಾರ ತನಿಖೆ ಮಾಡುತ್ತೇವೆಂದು ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಬಿಜೆಪಿಯವರು ಸಿಬಿಐ ತನಿಖೆಗೆ ಆಗ್ರಹಿಸುತ್ತಿದ್ದಾರೆ.ಸಿಬಿಐಗೆ …

Read More »

PUC ಫಲಿತಾಂಶಕ್ಕೆ ಕೆಲವೇ ಗಂಟೆಗಳ ಮೊದಲು ವಿದ್ಯಾರ್ಥಿನಿ ಆತ್ಮಹತ್ಯೆ.!!

ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶ ಪ್ರಕಟವಾಗುವ ಕೆಲವೇ ಗಂಟೆಗಳ ಮೊದಲು ಮಂಗಳವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ತಿಂಡ್ಲು ಎಂಬಲ್ಲಿ ನಡೆದಿದೆ.ಸಪ್ತಗಿರಿ ಲೇಔಟ್ ನಿವಾಸಿಯಾಗಿರುವ ವಿದ್ಯಾರ್ಥಿನಿ ತನ್ನ ಅಪಾರ್ಟ್ ಮೆಂಟ್ ನ ಟೆರೇಸ್‌ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಆಕೆಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಬೆಳಿಗ್ಗೆ 9 ಗಂಟೆ ಸುಮಾರಿಗೆ ಆಕೆ ಸಾವನ್ನಪ್ಪಿದ್ದಾಳೆ.ವಿದ್ಯಾರಣ್ಯಪುರ ಪೊಲೀಸರು ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read More »

ಪ್ರೀತಿಗಾಗಿ ಪತಿ, ಲಕನೋ : ಮೂರು ಮಕ್ಕಳನ್ನು ತೊರೆದ ಮಹಿಳೆ.!

ಉತ್ತರ ಪ್ರದೇಶದ ಅಮ್ರೋಹಾದ ಸೈದಂಗಲಿ ಪ್ರದೇಶದಲ್ಲಿ ವಿವಾಹಿತ ಮಹಿಳೆಯೊಬ್ಬರು ತನ್ನ ಪತಿ, ಮೂವರು ಮಕ್ಕಳನ್ನು ಬಿಟ್ಟು ಅಪ್ರಾಪ್ತ ಪ್ರಿಯಕರನ ಜತೆ ವಾಸಿಸಲು ಮುಂದಾಗಿದ್ದಾರೆ.ಸದ್ಯ ಶಬ್ನಮ್‌ ಹಿಂದೂ ಧರ್ಮಕ್ಕೆ ಮತಾಂತರಗೊಂಡು ಈಗ ಶಿವಾನಿ ಎಂದು ತನ್ನ ಹೆಸರು ಬದಲಾಯಿಸಿಕೊಂಡಿದ್ದಾಳೆ. ತಾನು ಸ್ವಂತ ಇಚ್ಛೆಯಿಂದ ನಿರ್ಧಾರ ತೆಗೆದುಕೊಂಡಿದ್ದೇನೆ ಮತ್ತು ತುಂಬಾ ಸಂತೋಷವಾಗಿದ್ದೇನೆ ಎಂದು ಹೇಳುತ್ತಾಳೆ. ಇದು ಈಕೆಯ ಮೂರನೇ ಸಂಬಂಧವಾಗಿದ್ದು, ಅಲಿಘಡ್‌ನಲ್ಲಿ ಮೊದಲು ವಿವಾಹವಾಗಿದ್ದಳು. ಆ ಬಳಿಕ ಸೈದ್ ನಾಗ್ಲಿಯಲ್ಲಿ ಎರಡನೇ ವಿವಾಹವಾಗಿ …

Read More »

ರೂಮ್​ಮೇಟ್​ನ ಕೊಲೆ ಮಾಡಿದ ಪ್ರೇಮಿಗಳು!!!

ವಿಶಾಲ್ ಆಕೆಯೊಂದಿಗಿರುವ ವಿಡಿಯೋವನ್ನು ಸಂಜಯ್ ಮಾಡಿದ್ದ. ನಂತರ ವೀಡಿಯೊಗಳನ್ನು ಆನ್‌ಲೈನ್‌ನಲ್ಲಿ ಸೋರಿಕೆ ಮಾಡುವ ಬೆದರಿಕೆ ಹಾಕಿ ರಿಯಾ ತನ್ನೊಂದಿಗೂ ಇರಲಿ ಎಂದಿದ್ದ. ಇದರಿಂದ ಕೋಪಗೊಂಡ ಇಬ್ಬರೂ ಆತನನ್ನು ಕೊಲೆ ಮಾಡಿದ್ದಾರೆ.ನಂತರ ಅವರು ಅವನ ದೇಹವನ್ನು ಹಾಸಿಗೆಯ ಕೆಳಗೆ ಬಚ್ಚಿಟ್ಟು, ಫ್ಲಾಟ್ ಅನ್ನು ಲಾಕ್ ಮಾಡಿ, ಸಂಜಯ್ ಕಾರಿನಲ್ಲಿ ನಗರದಿಂದ ಪರಾರಿಯಾಗಿದ್ದರು.ಪೊಲೀಸರು ರಿಯಾ ಮತ್ತು ವಿಶಾಲ್ ಇಬ್ಬರನ್ನೂ ಬಂಧಿಸಿದ್ದಾರೆ. ಕೊಲೆಗೆ ಬಳಸಲಾದ ಆಯುಧ ಮತ್ತು ಸಂಜಯ್ ಅವರ ಮೊಬೈಲ್ ಫೋನ್‌ಗಾಗಿ ಹುಡುಕಾಟ …

Read More »

ಪರೀಕ್ಷೆಯಲ್ಲಿ ಫೇಲ್​! ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು.!!

ಒಂಟಿಕೊಪ್ಪಲಿನ ಸರ್ಕಾರಿ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಈಕೆ, ಇಂದು ಪ್ರಕಟಗೊಂಡ ಫಲಿತಾಂಶದ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾಳೆ.ಪರೀಕ್ಷೆಯಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ ಮನನೊಂದ ವಿದ್ಯಾರ್ಥಿನಿ ಐಶ್ವರ್ಯ, ಮನೆಯಲ್ಲಿ ಯಾರೊಬ್ಬರೂ ಇಲ್ಲದ ಸಮಯ ನೋಡಿಕೊಂಡು ಫ್ಯಾನ್​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಬಗ್ಗೆ ಮಾಹಿತಿ ಪಡೆದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Read More »

ತೆಲಂಗಾಣ : ಮಗುವಿನ ತಲೆ ಮತ್ತು ಮುಂಡ ಭಾಗ ಬೇರ್ಪಟ್ಟು ಮಗುವಿಗೆ ಜನ್ಮ ನೀಡಿದ ವೈದ್ಯರು.!!

ಮಹಿಳೆಗೆ ಹೆರಿಗೆ ಮಾಡಲು ಪ್ರಯತ್ನಿಸುತ್ತಿರುವಾಗ, ಅಲ್ಲಿ ಕರ್ತವ್ಯದಲ್ಲಿದ್ದ ಸ್ಟಾಫ್ ನರ್ಸ್ ಮಗುವಿನ ಸೊಂಟವು ಚಾಚಿಕೊಂಡಿದ್ದ ಕಾರಣ ಹೆರಿಗೆ ಗಂಭೀರವಾಗಿದೆ ಎಂದು ಕಂಡುಕೊಂಡರು ಮತ್ತು ಅನಿತಾ ಅವರನ್ನು ಹೆರಿಗೆಗಾಗಿ ಆತ್ಮಕೂರ್ ಸಿಎಚ್‌ಸಿಗೆ ಉಲ್ಲೇಖಿಸಿದರು.ಸಾಯಿ ನರ್ಸಿಂಗ್ ಹೋಂನಲ್ಲಿ ಹೆರಿಗೆಗೆ ಹಣ ಪಾವತಿಸಿದ ಮಹಿಳೆಗೆ ಹೆರಿಗೆ ಮಾಡಲು ಅವಕಾಶ ನೀಡದೆ ಆಸ್ಪತ್ರೆ ಆಡಳಿತ ಮಂಡಳಿ ಒಂದು ಗಂಟೆ ನಿರ್ಲಕ್ಷ್ಯ ವಹಿಸಿದೆ. ನಂತರ, ಮಗು ಹೊರಗಿದ್ದರೂ, ವೈದ್ಯರು ಮಗುವಿನ ತಲೆಯನ್ನು ತೆಗೆದುಹಾಕಲು ಗಂಟಲನ್ನು ಕತ್ತರಿಸಿ ಮಗುವನ್ನು …

Read More »

ಐವರ ಕೊಲೆ ಹಾಗೂ ಇಬ್ಬರ ಕೊಲೆ ಯತ್ನ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಮರಣದಂಡನೆ ಹಾಗೂ 9 ಆರೋಪಿಗಳಿಗೆ ಜೀವಾವಧಿ ಶಿಕ್ಷೆ.!!

ಮೃತ ಈರಪ್ಪನ ಮಗ ಮೌನೇಶ ಎನ್ನುವಾತ ಸಣ್ಣ ಪಕೀರಪ್ಪ ಕೊನದವರು ಎನ್ನುವ ಕೊಲೆ ಆರೋಪಿಯ ಮಗಳನ್ನು ಪ್ರೀತಿಸಿ ಮದುವೆಯಾಗಿದ್ದ. ಈ ಹಿನ್ನೆಲೆಯಲ್ಲಿ ಜುಲೈ 11 ನೇ 2020 ರಂದು ಸಂಜೆ 04-45 ಗಂಟೆ ಸುಮಾರಿಗೆ ಸಣ್ಣ ಪಕೀರಪ್ಪ ಸೇರಿ ಎಲ್ಲ ಆರೋಪಿತರು ಸಿಂಧನೂರು ನಗರದ ಸುಕಾಲಪೇಟೆಯ ಹಿರೇಲಿಂಗೇಶ್ವರ ಕಾಲೊನಿಯಲ್ಲಿಈರಪ್ಪನ ಮನೆಗೆ ನುಗ್ಗಿ ಸಿಕ್ಕಿಸಿಕ್ಕವರ ಮೇಲೆ ದಾಳಿ ಮಾಡಿದ್ದು, ಈರಪ್ಪ ಆತನ ಪತ್ನಿ ಸುಮಿತ್ರಮ್ಮ. ಮಕ್ಕಳಾದ ನಾಗರಾಜ, ಹನುಮೇಶ ಹಾಗೂ ಮಗಳಾದ …

Read More »

ಕೇರಳದ ಶಂಕರನಾರಾಯಣನ್‌ ನಿಧನ.!!

ಕೃಷ್ಣಪ್ರಿಯಳ ತಂದೆ ಎಂಬ ಒಂದೇ ಒಂದು ವಿಶೇಷಣದಿಂದ ಕೇರಳದಲ್ಲಿ ನೆನಪಿಸಿಕೊಳ್ಳುವ ವ್ಯಕ್ತಿಯೆಂದರೆ ಮಲಪ್ಪುರಂ ಮಂಚೇರಿ ಚಾರಂಗಾವ್ ಚೆನೋಟುಕುನ್ನುವಿನ ಪೂವಂಚೇರಿ ತೇಕೆವೀಟಿಲ್ ಶಂಕರನಾರಾಯಣನ್.ಮಗಳನ್ನು ಅತೀವವಾಗಿ ಪ್ರೀತಿಸುತ್ತಿದ್ದ ಈ ಹೆಮ್ಮೆ ತಂದೆಯನ್ನು ಮಲಯಾಳಿಗಳು ಬಹಳ ಹೆಮ್ಮೆಯಿಂದ ಚರ್ಚಿಸಿದ್ದರು. ಆದರೆ ಈಗ 75 ನೇ ವಯಸ್ಸಿನಲ್ಲಿ ಮಗಳ ನೆನಪುಗಳೊಂದಿಗೆ ಅವರೂ ವಿಧಿವಶರಾಗಿದ್ದಾರೆ

Read More »
Featured Video Play Icon

ಸರ್ಕಾರದ ನಂಬರ್ ಬಗ್ಗೆ ಅಧಿಕಾರಿಗಳಿಗೆ ಯಾಕಿಷ್ಟು ನಿರ್ಲಕ್ಷ್ಯ….

ಪೋನ್ ಮಾಡಿದರೇ NOT RESPONDING..! ಹುಬ್ಬಳ್ಳಿ: ಸಾರ್ವಜನಿಕ ಅನುಕೂಲತೆ ದೃಷ್ಟಿಯಿಂದ ರಾಜ್ಯ ಸರ್ಕಾರ, ತಾಲೂಕು ಮಟ್ಟದಿಂದ ಹಿಡಿದು ರಾಜ್ಯಮಟ್ಟದ ವರೆಗಿನ ಅಧಿಕಾರಿಗಳಿಗೆ ಖಾಯಂ ಮೊಬೈಲ್ ನಂಬರ್ ಒದಗಿಸಿದೆ. ಆದರೆ, ಅದರ ಬಳಕೆಗೆ ಸರ್ಕಾರಿ‌ ಅಧಿಕಾರಿಗಳು ಮಾತ್ರ ಹಿಂದೇಟು ಹಾಕುತ್ತಿದ್ದಾರೆ.ರಾಜ್ಯದ ಎಲ್ಲಾ ಇಲಾಖೆಗಳಿಗೆ ಸಿಯುಜಿ ಕ್ಲೋಸ್ ಯುಸರ್ ಗ್ರುಪ್ ನಂಬರ್ ಗಳನ್ನು ಸರ್ಕಾರ ಎಲ್ಲ ಸ್ಥರದ ಅಧಿಕಾರಿಗಳಿಗೆ ಒದಗಿಸಿ ಕೋಟ್ಯಾಂತರ ರೂಪಾಯಿ ಮೊಬೈಲ್ ಬಿಲ್ ಸಂದಾಯ ಮಾಡುತ್ತದೆ. ಆದರೆ ಅವುಗಳ ಬಳಕೆ …

Read More »

ಹಾವೇರಿ ನಗರದಲ್ಲಿ 11ರಿಂದ ಒಂದೇ ಭಾರತ್ ನಿಲುಗಡೆ.

ಹಾವೇರಿ ಜಿಲ್ಲೆಯ ಜನರ ಬಹು ದಿನಗಳ ಬೇಡಿಕೆಯಾಗಿದ್ದ ಒಂದೇ ಭಾರತ ರೈಲು ನಿಲುವಡೆ ದಿನಾಂಕ ನಿಗದಿಯಾಗಿದೆ. ಕೇಂದ್ರ ರೈಲ್ವೆ ಕಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಏಪ್ರಿಲ್ ೧೧ ರಂದು ಮಧ್ಯಾಹ್ನ 2ಕ್ಕೆ ಹಾವೇರಿ ನಿಲ್ದಾಣದಲ್ಲಿ ಒಂದೇ ಭಾರತ ರೈಲು ನಿಲುಗಡೆಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರು-ಹುಬ್ಬಳ್ಳಿ-ಧಾರವಾಡ ನಡುವೆ ಕಳೆದ ಎರಡು ವರ್ಷಗಳಿಂದ ಸಂಚರಿಸುತ್ತಿರುವ ಒಂದೇ ಭಾರತದ ನೀಡಬೇಕು ಎಂಬ ಬೇಡಿಕೆ ಜಿಲ್ಲೆಯ ಜನರದ್ದಾಗಿತ್ತು. ಇದಕ್ಕೆ ಪೂರಕವಾಗಿ ಸಂಸದ ಬಸವರಾಜ್ …

Read More »