BigTv News
April 7, 2025
Breaking News, ವಿಜಯಪುರ
ಆತ್ಮಹತ್ಯೆಗೆ ಶರಣಾದವರನ್ನು ವೈದ್ಯ ಡಾ ರಾಜಶೇಖರ್ ಮುಚ್ಚಂಡಿ ಎಂದು ಗುರುತಿಸಲಾಗಿದೆ. ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದಲ್ಲಿರುವ ಶ್ರೀ ಸಾಯಿ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಡಾ.ರಾಜಶೇಖರ್ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. . ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಾ.ರಾಜಶೇಖರ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Read More »
BigTv News
April 7, 2025
Breaking News, ರಾಜಕೀಯ ಸುದ್ದಿ
ಬಿಜೆಪಿಯಿಂದ 6 ವರ್ಷಗಳ ಅವಧಿಗೆ ಉಚ್ಚಾಟಿತರಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕಾಂಗ್ರೆಸ್ ಪಕ್ಷವನ್ನು ಸೇರುವ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿರುವ ಅವರು ಹಲವು ವಿಷಯಗಳ ಬಗ್ಗೆ ಮಾನತಾಡಿದ್ದಾರೆ. ಯತ್ನಾಳ್ ಅವರು ಈಚೆಗಷ್ಟೇ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಮುಖಂಡರೊಬ್ಬರೊಂದಿಗೆ ರಹಸ್ಯ ಸಭೆ ನಡೆಸಿದ್ದರು. ಇದೀಗ ವಿವಿಧ ವಿಷಯಗಳ ಬಗ್ಗೆಯೂ ಅವರು ಮಾತನಾಡಿದ್ದು. ಕಾಂಗ್ರೆಸ್ ಸೇರುವ ಬಗ್ಗೆಯೂ ಸ್ಪಷ್ಟನೆ ಕೊಟ್ಟಿದ್ದಾರೆ.ಇನ್ನು ಇದೇ ಸಂದರ್ಭದಲ್ಲಿ ಬಸನಗೌಡ …
Read More »
BigTv News
April 7, 2025
Breaking News, ಹಾವೇರಿ
ರಾಯಚೂರು, ಯಾದಗಿರಿ, ಬೀದರ್, ಬಾಗಲಕೋಟೆ, ಧಾರವಾಡ ಜಿಲ್ಲೆಗಳ ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಲೋಡ್ ಮಾಡಿಕೊಂಡು ಹಾವೇರಿ ಮಾರ್ಗವಾಗಿ ಬೆಂಗಳೂರಿಗೆ ವಾಹನ ತೆರಳುತ್ತಿತ್ತು.ಬಂಕಾಪುರ ಟೋಲ್ ಸಮೀಪ ಮುಂದೆ ಹೋಗುತ್ತಿದ್ದ ವಾಹನವನ್ನು ಓವರ್ ಟೇಕ್ ಮಾಡಲು ಹೋದಾಗ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾಗಿ ವಾಹನ ಪಲ್ಟಿಯಾಗಿದೆ. ಉತ್ತರ ಪತ್ರಿಕೆಯ ಬಂಡಲ್ ಗಳನ್ನು ಸುರಕ್ಷಿತವಾಗಿ ಬೇರೆ ವಾಹನದಲ್ಲಿ ಬೆಂಗಳೂರು ಪ್ರೌಢಶಾಲಾ ಬೋರ್ಡ್ ಗೆ ಕಳುಹಿಸಲಾಗಿದೆ.
Read More »
BigTv News
April 7, 2025
Breaking News, Crime, ಕಲಬುರಗಿ
ಸಿದ್ದಮ್ಮ ಅವರು ತಮ್ಮ ಜಮೀನು ಪಕ್ಕದಲ್ಲಿನ ಜಮೀನು ಒಂದನ್ನು ಖರೀದಿಸಲು ₹ 11 ಲಕ್ಷ ನಗದು ತಂದು ಕಾಳಗಿಯ ಮನೆಯ ಟ್ರಂಕ್ನಲ್ಲಿ ಇರಿಸಿದ್ದರು.ಸಂಜೆ ವಾಪಸ್ ಬಂದು ನೋಡಿದಾಗ ಟ್ರಂಕ್ನಲ್ಲಿ ಇರಿಸಿದ್ದ ಹಣ ಕಳುವಾಗಿತ್ತು. ಕುಟುಂಬಕ್ಕೆ ಪರಿಚಯ ಇರುವವರೇ ಕಳ್ಳತನ ಮಾಡಿದ್ದು ಮೇಲ್ನೋಟಕ್ಕೆ ಕಂಡುಬಂತು’ ಎಂದರು.ಸಿದ್ದಮ್ಮನ ಅಳಿಯ ಮೀನಪ್ಪನ ವರ್ತನೆಯ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಕಾಳಗಿ ಠಾಣೆಯ ಪೊಲೀಸರು ಬಂಧಿಸಿ, ಆತನಿಂದ ₹ 9 ಲಕ್ಷ ವಶಕ್ಕೆ ಪಡೆದಿದ್ದಾರೆ.ಇವಣಿ ಮೂಲದ ಕಾಳಗಿ …
Read More »
BigTv News
April 7, 2025
Breaking News, Crime, ಮಂಗಳೂರು
ಕಾಲೇಜು ವಿದ್ಯಾರ್ಥಿನಿಯನ್ನು ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.ವಿದ್ಯಾರ್ಥಿನಿ ಮನೆಯಲ್ಲಿ ಒಬ್ಬಳೇ ಇದ್ದಾಗ ಈ ಒಂದು ಕೃತ್ಯ ಎಸಗಿದ್ದಾನೆ. ಮನೆಗೆ ನೀರು ಕೇಳುವ ನೆಪದಲ್ಲಿ ಹೋಗಿ ಇನ್ಸ್ಪೆಕ್ಟರ್ ಮಗ ಅತ್ಯಾಚಾರ ಎಸಗಿದ್ದಾನೆ.ಅಲ್ಲದೇ ಬಾಲಕಿಗೆ ಬೆದರಿಸಿ ಏಳೆಂಟು ಬಾರಿ ನಿರಂತರವಾಗಿ ಅತ್ಯಾಚಾರ ಮಾಡಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಪಿಎಸ್ಐ ಒಬ್ಬರ ಪುತ್ರ ಮಂಜುನಾಥ್ ಎನ್ನುವ ಕಾಮುಕನಿಂದ ಈ ಒಂದು ಕೃತ್ಯ ನಡೆದಿದೆ. ಬಾಲಕಿ ಗರ್ಭಿಣಿಯಾದ ಬಳಿಕ ಈ ಒಂದು ಪ್ರಕರಣ ಬೆಳಕಿಗೆ ಬಂದಿದೆ. …
Read More »
BigTv News
April 7, 2025
Breaking News
ನಿತಿನ್ ಐಟಿಐ ವಿದ್ಯಾಭ್ಯಾಸ ಹೊಂದಿದ್ದು, ತಮ್ಮ ಜಮೀನಿನಲ್ಲಿ ಕೃಷಿಕರಾಗಿ ದುಡಿಯುತ್ತಿದ್ದರು. ಒಂದು ವರ್ಷದ ಹಿಂದೆ ದೀಕ್ಷಾ ಅವರನ್ನು ವಿವಾಹವಾಗಿದ್ದು, ಅವರು ಸ್ಥಳೀಯ ಕಾಲೇಜೊಂದರಲ್ಲಿ ಅತಿಥಿ ಉಪನ್ಯಾಸಕಿಯಾಗಿದ್ದರು. ದೀಕ್ಷಾ ತವರು ಮನೆಗೆ ಹೋಗಿದ್ದು, ಈ ಸಂದರ್ಭದಲ್ಲಿ ತಾಯಿ ಸುಲೋಚನಾ ಹಾಗೂ ಮಗ ನಿತಿನ್ ವಿಷ ಸೇವಿಸಿದ್ದರು.ನಿತಿನ್ ಮೃತಪಟ್ಟಿದ್ದು, ಅವರ ತಾಯಿ ಸುಲೋಚನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರೂ ಮೂರು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿದ್ದಾರೆ ಎನ್ನಲಾಗಿದ್ದು, ರವಿವಾರ ಮುಂಜಾನೆ ಇಬ್ಬರೂ …
Read More »
BigTv News
April 6, 2025
Breaking News, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ವರೂರು ಗ್ರಾಮದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದಾಗ ನೂಲ್ವಿ ಕ್ರಾಸ್ ಬಳಿ ಕಾರು ನಿಯಂತ್ರಣ ಕಳೆದುಕೊಂಡಿದೆ. ಬಳಿಕ ರಸ್ತೆ ಡಿವೈಡರ್ಗೆ ಕಾರು ಗುದ್ದಿ ನಂತರ ಕಾಂಪೌಂಡ್ಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಕ್ವಿಡ್ ಕಾರು ಸಹ ಸಂಪೂರ್ಣ ಜಖಂಗೊಂಡಿದೆ. ಅಪಘಾತದಲ್ಲಿ ಮೃತರು ಲಿಂಗರಾಜು ನಗರದ ನಿವಾಸಿಗಳೆಂದು ತಿಳಿದುಬಂದಿದ್ದು, ಸುಜಾತಾ, ಶಕುಂತಲಾ, ಗಾಯತ್ರಿ ಹಾಗೂ ಸಂಪತ್ ಕುಮಾರಿ ಎಂದು ಗುರುತಿಸಲಾಗಿದೆ.
Read More »
BigTv News
April 6, 2025
Breaking News, Crime, ಬಳ್ಳಾರಿ
ವೆಂಕಟೇಶ್ ಮತ್ತು ನೀಲವೇಣಿ ಮದುವೆಯಾಗಿ 16 ವರ್ಷ ಆಗಿತ್ತು. ಇಬ್ಬರು ಹೆಣ್ಣು ಮಕ್ಕಳು, ಒಬ್ಬ ಗಂಡು ಮಗನಿದ್ದಾನೆ. ಆದ್ರೆ ನೀಲವೇಣಿಗೆ ಶಾಮಿಯಾನ ವ್ಯವಹಾರ ಮಾಡುತ್ತಿದ್ದ ಆನಂದ್ ಜೊತೆ ಅಕ್ರಮ ಸಂಬಂಧ ಇತ್ತು. ನೀಲವೇಣಿ ಮತ್ತು ಆನಂದ್ ಇಬ್ಬರೂ ಸೇರಿ ಶಾಮಿಯಾನ ವ್ಯವಹಾರ ಮಾಡುತ್ತಿದ್ದರು. ಪತ್ನಿಯ ಅನೈತಿಕ ಸಂಬಂಧದ ಬಗ್ಗೆ ವೆಂಕಟೇಶ್ಗೆ ಅನುಮಾನ ಬಂದಿತ್ತು.ನೀಲವೇಣಿ-ಆನಂದ್ ನಡುವಿನ ಸಂಬಂಧದ ವಿಚಾರವಾಗಿ ಪತಿ ವೆಂಕಟೇಶ್ ಜಗಳ ತೆಗೆದಿದ್ದ. ಶುಕ್ರವಾರ ರಾತ್ರಿಯೇ ಆನಂದ್ಗೆ ಪತಿ ವೆಂಕಟೇಶ್ನನ್ನ …
Read More »
BigTv News
April 6, 2025
Breaking News, Crime, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಮಿಲನ್ ಕಾಲೊನಿ ನಲ್ಲಿ ಮಧ್ಯಾನ್ ಎರಡು ಗಂಟೆಗೆ ಪ್ರಜ್ವಲ್ ದೇಸಾಯಿ ಮನೆಯವರು ಎಂಗೇಜ್ ಮೆಂಟಗೆ ಹೋಗಿದ್ದರು. ಕಳ್ಳರು ಹಿತ್ತಿಲಿನ್ ಬಾಗಿಲ ಮುರಿದ್ದು ಒಂದೇ ದಿನಕ್ಕೆ ಎರಡು ಮನೆ ಕಳತನ್ನ ಮಾಡಲು ಯತ್ನಿಸಿದ್ದಾರೆ. ಕಳ್ಳತನ ಮಾಡಲು ಹೋಗಿ ಖಾಲಿ ಕೈಯಿಂದ ಕಳ್ಳ ಎಸ್ಕೇಪ್ ಆಗಿದ್ದಾನೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು ಸ್ಥಳದಲ್ಲಿ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.
Read More »
BigTv News
April 6, 2025
Breaking News, Crime
ಪ್ರಶಾಂತ್ ಅವರು 12 ವರ್ಷದ ಹಿಂದೆ ಪೂಜಾ ನಾಯರ್ ಅವರೊಂದಿಗೆ ವಿವಾಹವಾಗಿದ್ದರು. ದಂಪತಿಗೆ 8 ವರ್ಷದ ಮಗಳು ರಶೀಕಾ ನಾಯರ್ ಇದ್ದಾಳೆ. ಪೂಜಾ ನಾಯರ್ ಡೆಲ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದಾರೆ. ಇವರಿಬ್ಬರ ನಡುವೆ ಇತ್ತೀಚೆಗೆ ಹೊಂದಾಣಿಕೆಯಲ್ಲಿ ಸಮಸ್ಯೆಗಳು ಎದುರಾಗಿದ್ದವು.ಪ್ರಶಾಂತ್ ಅವರು ಮನೆಯ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು,ತಂದೆ ಎಮ್ ಎನ್ ಕುಟ್ಟಿ ಮಗನಿಗೆ ಕರೆ ಮಾಡಿದ್ರು ಎಷ್ಟು ಬಾರಿ ಕರೆ ಸ್ವೀಕರಿಸಿದ ಹಿನ್ನೆಲೆಯಲ್ಲಿ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ …
Read More »