Breaking News

Breaking News

ಪಿಂಚಣಿ ಹಣಕ್ಕಾಗಿ ತಾಯಿಯ ಮೃತ ದೇಹವನ್ನ ಐದು ತಿಂಗಳು ಬಚ್ಚಿಟ್ಟ ಪಾಪಿಗಳು!!

ಉತ್ತರ ಪ್ರದೇಶದಲ್ಲಿ ನಡೆದಿರುವ ಘಟನೆಯೊಂದು ಪ್ರತಿಯೊಬ್ಬರ ಕಣ್ಣಲ್ಲಿ ನೀರು ತರಿಸುವಂತಿದೆ. ತಂದೆಯ ಪಿಂಚಣಿ ಹಣಕ್ಕಾಗಿ ತಾಯಿಯ ಮೃತ ದೇಹವನ್ನ ಮಕ್ಕಳೇ ಐದು ತಿಂಗಳ ಕಾಲ ಬಚ್ಚಿಟ್ಟಿರುವ ಅಮಾನಅಮರಾವತಿ ದೇವಿಯವರು ಸಾವನ್ನಪ್ಪಿದ್ದರೂ ಅವರ ಮಕ್ಕಳು ನೆರೆಹೊರೆಯವರಿಗೆ ಅನುಮಾನ ಬಾರದಂತೆ ಮೃತ ದೇಹವನ್ನ ಬಚ್ಚಿಟ್ಟಿದ್ದಾರೆ ಅನ್ನೋ ಮಾಹಿತಿ ನೀಡಿದ್ದರು. ನಂತರ ತನಿಖೆ ಕೈಗೊಂಡಿದ್ದರಿಂದ ಪ್ರಕರಣ ಬೆಳಕಿಗೆ ಬಂದಿತು ಅಂತಾ ಭುಲ್ಪುರ್ ಸಂಚಾರ ಪೊಲೀಸ್ ಅಧಿಕಾರಿ ಎ.ಪಿ.ಸಿಂಗ್ ತಿಳಿಸಿದ್ದಾರೆ.ವೀಯ ಘಟನೆ ನಡೆದಿದೆ.ತಾಯಿಯ ಮೃತದೇಹವು ಕೊಳೆಯದಂತೆ …

Read More »

ರಾಜ್ಯಪಾಲರ ಹೆಸರಿನಲ್ಲಿದ್ದ ಐದೂವರೆ ಎಕರೆ ಜಮೀನು ಭೂಗಳ್ಳರ ಪಾಲು.!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮಲ್ಲಮ್ಮನ ಬೆಳವಡಿಯಲ್ಲಿರುವ ಸರ್ವೇ ನಂ.221/1ಬ 19 ಎಕರೆ 30 ಗುಂಟೆ ಸಾಗುವಳಿ ಜಮೀನಿನ ಪೈಕಿ 6 ಎಕರೆ ಜಮೀನನ್ನು 2002ರಲ್ಲಿ ಖರೀದಿ ಮಾಡಲಾಗಿತ್ತು. ಜಮೀನನ್ನು ಬಡ ಜನರಿಗೆ ಹಂಚುವ ಉದ್ದೇಶದಲ್ಲಿ ಸರ್ಕಾರ ಇದನ್ನು ರಾಜ್ಯಪಾಲರ ಹೆಸರಿನಲ್ಲಿ ನೋಂದಣಿ ಮಾಡಿಸಿತ್ತು.ಸರ್ವೇ ನಂಬರ್‌ನ ಜಮೀನಿನ ಪಹಣಿ ಪತ್ರ ಸರಿಪಡಿಸುವ ನೆಪದಲ್ಲಿ ಭೂಗಳ್ಳರು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.ಇದರಲ್ಲಿ ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರರ ಪಾತ್ರವಿರುವ ಶಂಕೆ ವ್ಯಕ್ತವಾಗಿದೆ.ತಪ್ಪಿಕಸ್ಥರ …

Read More »

ಉತ್ತರ ಪ್ರದೇಶ: ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಹೆಂಡತಿ.!

ಪತಿಯೊಂದಿಗೆ ಜಗಳವಾಡಿದ ಮಹಿಳೆ ವಿದ್ಯುತ್ ಟವರ್ ಏರಿದ್ದಾರೆ.ಪೊಲೀಸ್ ಅಧಿಕಾರಿಯೊಬ್ಬರು ಟವರ್ ಹತ್ತಿ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಆ ಮಹಿಳೆಯನ್ನು ರಕ್ಷಿಸಿದ್ದಾರೆ.ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

Read More »

ಮಹಾರಾಷ್ಟ್ರದಲ್ಲಿ ಕಾರ್ಬನ್ ಮಾನಾಕ್ಸೈಡ್ ಉಸಿರಾಡಿ ವ್ಯಕ್ತಿ ಆತ್ಮಹತ್ಯೆ.!

ಅಗರ್ವಾಲ್ ಆತ್ಮಹತ್ಯೆಗೆ ಎರಡು ಕಾರ್ಬನ್ ಮಾನಾಕ್ಸೈಡ್ ಸಿಲಿಂಡರ್‌ಗಳನ್ನು ಸಜ್ಜುಗೊಳಿಸಿದ್ದರು, ಅವುಗಳನ್ನು ತಮ್ಮ ತೋಳುಗಳಿಗೆ ಜೋಡಿಸಿ ಹೆಲ್ಮೆಟ್ ಧರಿಸಿದ್ದರು. ಸಿಲಿಂಡರ್‌ಗೆ ಜೋಡಿಸಲಾದ ಟ್ಯೂಬ್‌ನಲ್ಲಿ ನೆಬ್ಯುಲೈಜರ್ ಅಳವಡಿಸಲಾಗಿತ್ತು. ಅದರ ಮೂಲಕ ಅವರು ಕಾರ್ಬನ್ ಮಾನಾಕ್ಸೈಡ್ ಉಸಿರಾಡಿದ್ದರು. ಇದರಿಂದಾಗಿ ಅವರು ಸಾವನ್ನಪ್ಪಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.ಅಪಾಯವನ್ನು ಗುರುತಿಸಿದ ನೈಗಾಂವ್ ಪೊಲೀಸರು ತಕ್ಷಣ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದರು. ವೈಯಕ್ತಿಕ ರಕ್ಷಣಾ ಸಾಧನಗಳು (ಪಿಪಿಇ) ಮತ್ತು ಉಸಿರಾಟದ ಉಪಕರಣಗಳನ್ನು ಹೊಂದಿದ್ದ ಅಗ್ನಿಶಾಮಕ ದಳದವರು ಹೈಡ್ರಾಲಿಕ್ ಸ್ಪ್ರೆಡರ್ …

Read More »

2 ಕುಟುಂಬಗಳ ನಡುವಿನ ಹಿಂಸಾತ್ಮಕ ಹಲ್ಲೆಯಿಂದಾಗಿ ಮನೆಯ ಛಾವಣಿ ಕುಸಿದು ಬಿದ್ದಿದೆ.!

ಮಾತಿನ ಚಕಮಕಿಯಾಗಿ ಆರಂಭವಾದ ಈ ಘಟನೆ, ನಂತರ ಹಲ್ಲೆಗೆ ತಿರುಗಿ, ಎರಡೂ ಕುಟುಂಬಗಳು ನೆರೆಮನೆಯವರ ಮನೆಯ ಛಾವಣಿಗೆ ಮೇಲೆ ನಿಂತು ಜಗಳವಾಡಿದರು. ಘರ್ಷಣೆ ತೀವ್ರಗೊಳ್ಳುತ್ತಿದ್ದಂತೆ ಇದ್ದಕ್ಕಿದ್ದಂತೆ ಮನೆಯ ಛಾವಣಿ ಕುಸಿದು ಬಿದ್ದ ಕಾರಣ 10 ಜನರು ನೆಲಕ್ಕೆ ಬಿದ್ದರು. ಅವರ ಮೇಲೆ ಫ್ಲೋರ್​ನ ಅವಶೇಷಗಳು ಬಿದ್ದವು.ಎರಡೂ ಕುಟುಂಬಗಳ ಸದಸ್ಯರು ಛಾವಣಿ ಕುಸಿತದಿಂದ ಉಂಟಾದ ಹಾನಿಗೆ ಮನೆ ಮಾಲೀಕರಿಗೆ ಪರಿಹಾರ ನೀಡಲು ಒಪ್ಪಿಕೊಂಡರು. ಆದರೆ, ಎರಡೂ ಕುಟುಂಬಗಳು ಪರಸ್ಪರ ವಿರುದ್ಧ ಕಾನೂನು …

Read More »

ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ : ನಿಂತಿದ್ದ ಲಾರಿಗೆ ಮ್ಯಾಕ್ಸಿಕ್ಯಾಬ್ ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಸಾವು.!

ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ಲಾರಿಗೆ ಮ್ಯಾಕ್ಸಿಕ್ಯಾಬ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ನಿಂತಿದ್ದ ಲಾರಿಗೆ ಮ್ಯಾಕ್ಸಿಕ್ಯಾಬ್ ಡಿಕ್ಕಿಯಾಗಿ ಐವರು ಮೃತಪಟ್ಟಿದ್ದಾರೆ.ಮೃತರೆಲ್ಲರೂ ಬಾಗಲಕೋಟೆ ಮೂಲದವರು ಎಂದು ಹೇಳಲಾಗುತ್ತಿದೆ. ಅಪಘಾತದಲ್ಲಿ ಸ್ಥಳದಲ್ಲೇ ಐವರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ.ವಾಜೀದ್, ಮೆಹಬೂಬಿ, ಪ್ರಿಯಾಂಕಾ ಸೇರಿ ಐವರು ಮೃತಪಟ್ಟಿದ್ದಾರೆ.

Read More »

ತುರುವೇಕೆರೆ: ವೃದ್ಧೆ ತಲೆಗೆ ಹೊಡೆದು ಮಾಂಗಲ್ಯ ಸರ ಕಿತ್ತು ಪರಾರಿ,ನೆಲಕ್ಕೆ ಬಿದ್ದು ತಲೆಗೆ ಗಾಯ.!

ಹಿಂಡಮಾರನಹಳ್ಳಿ ಗ್ರಾಮದ ಮಂಜೇಗೌಡ ಅವರ ತಾಯಿ ಪುಟ್ಟಮ್ಮ ಮಂಜಾನೆ ಶೌಚಾಲಯಕ್ಕೆ ಹೋಗಲು ಮನೆಯಿಂದ ಹೊರ ಬಂದಿದ್ದಾಗ ಕಳ್ಳರು ತಲೆಗೆ ಹೊಡೆದು ಕೊರಳಲ್ಲಿ ಇದ್ದ 30 ಗ್ರಾಂ ತೂಕದ ಸರ ಕಸಿದು ಪರಾರಿಯಾಗಿದ್ದಾರೆ.ಪುಟ್ಟಮ್ಮ ನೆಲಕ್ಕೆ ಬಿದ್ದಿದ್ದು ತಲೆಗೆ ಗಾಯವಾಗಿತ್ತು. ನಂತರ ಆಸ್ಪತ್ರೆಗೆ ದಾಖಲಿಸಲಾಯಿತು. ಎಸ್ .ಪಿ ಖಾದರ್, ಡಿವೈಎಸ್‌ಪಿ ಓಂ. ಪ್ರಕಾಶ್, ಸಿಪಿಐ ಲೋಹಿತ್, ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Read More »

ಬಳ್ಳಾರಿ :ಕಾಟನ್‌ ಇಂಡಸ್ಟ್ರೀಸ್‌ ಮುಂಭಾಗ ಬೆಳಿಗ್ಗೆ ವ್ಯಕ್ತಿಯೊಬ್ಬರ ಮೃತದೇಹ ನಗ್ನ ಸ್ಥಿತಿಯಲ್ಲಿ ಪತ್ತೆ.!

‘ವೆಂಕಟೇಶ್‌ ಪತ್ನಿ ನೀಲವೇಣಿ ಸೋದರಿ ಹಿಂದಿನ ದಿನವಷ್ಟೇ ಕೊಲೆ ಬೆದರಿಕೆ ಹಾಕಿದ್ದರು.ಕಾಟನ್‌ ಇಂಡಸ್ಟ್ರೀಸ್‌ ಮುಂಭಾಗ ಮೃತದೇಹ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ.ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರಬಹುದಾದ ಶಂಕೆ ವ್ಯಕ್ತವಾಗಿದೆ.ವೆಂಕಟೇಶ್‌ ಸಾವಿನ ಕುರಿತು ಆತನ ತಾಯಿ ದೊಡ್ಡಬಸಮ್ಮ ಅನುಮಾನ ವ್ಯಕ್ತಪಡಿಸಿದ್ದಾರೆ.’ಮಾಹಿತಿ ಸಿಕ್ಕ ಕೂಡಲೇ ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ, ವೆಂಕಟೇಶ್‌ ತಲೆ, ಕಿವಿ, ತೋಳಿನ ಬಳಿ ಗಾಯಗಳಾಗಿರುವುದು ಕಂಡು ಬಂದಿದೆ. ಸ್ಥಳದಲ್ಲಿ ಮಾರಕಾಸ್ತ್ರಗಳೇನೂ ಸಿಕ್ಕಿಲ್ಲ. ತನಿಖೆ ಕೈಗೊಳ್ಳಲಾಗಿದೆ’ ಎಂದರು. ಕೊಂಚಗೇರಿ …

Read More »

ಹುಣಸೂರ : ಪತ್ನಿಯನ್ನು ಕೊಲೆಗೈದು ಠಾಣೆಗೆ ಬಂದು ಶರಣಾದ ಪತಿ.!

ಆಟೋದಲ್ಲಿ ಗೋಬಿ ತಿನ್ನುವ ಬಾ ಎಂದು ಪುಸಲಾಯಿಸಿ ಪತ್ನಿಯನ್ನು ಕರೆತರುವಾಗ ರಸ್ತೆ ಮಧ್ಯೆದಲ್ಲೇ ಜಮೀನಿನಲ್ಲಿ ಮೋಟಾರ್‌ ಆಫ್ ಮಾಡಿ ಬರೋಣವೆಂದು ಕರೆದೊಯ್ದು, ಅಪ್ರಾಪ್ತ ಬಾಲಕನ ನೆರವಿನೊಂದಿಗೆ ಕತ್ತಿಗೆ ಹಗ್ಗ ಬಿಗಿದು ಸಾಯಿಸಿ, ನೇರವಾಗಿ ಬಿಳಿಕೆರೆ ಪೊಲೀಸ್‌ ಠಾಣೆಗೆ ಶರಣಾಗಿದ್ದಾನೆ.ಬಿಳಿಕೆರೆ ಠಾಣಾ ವ್ಯಾಪ್ತಿಯ ಬೂಚಳ್ಳಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಶವ ವನ್ನು ಕೆ.ಆರ್‌.ಆಸ್ಪತ್ರೆ ಶವಾಗಾರಕ್ಕೆ ಸಾಗಿಸಿದ್ದಾರೆ.

Read More »

ಹನಿ ಟ್ರಾಪ್ ಹಿನ್ನೆಲೆ ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ.

ಬಿಜೆಪಿಗೆ ದೊಡ್ಡ ತಲೆನೋವಾದ ಹನಿ ಟ್ರಾಪ್ ಹಿನ್ನೆಲೆ ಬಿಜೆಪಿಯ ಕಾರ್ಯಕರ್ತರಾದ ವಿನಯ್ ಸೋಮಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೋಲೀಸರಿಗೆ ತಲೆನೋವಾದ ವಿನಯ್ ಡೆತ್ ನೋಟ್. ಡೆತ್ಟೈ ನೋಟನ್ನು ಬೇರೆಯವರು ಟೈಪ್ ಮಾಡಿ ಕಳಿಸಿದ್ದಿರಬಹುದೆಂದು ಅನುಮಾನ ಹುಟ್ಟಿಸಿದೆ. ಡೆತ್ ನೋಟ್ಕಾ ನಲ್ಲಿ ಪೊನ್ನಪ್ಪ ಹಾಗೂ ಮಂತಣ್ಣ ಅವರ ಹೆಸರು ಹೊಸ ಚಿಂತೆ ಸೃಷ್ಟಿ ಮಾಡಿದೆ. ಪೊಲೀಸರು FSL ವಾರದಿಗಾಗಿ ಕಾಯ್ದಿದ್ದಾರೆ. ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ ವಿನಯವರ ಮೊಬೈಲ್ ಲ್ಯಾಪ್ಟಾಪ್ ಎಲ್ಲವನ್ನು …

Read More »