Breaking News

Breaking News

ಬಳ್ಳಾರಿ :ಕಾಟನ್‌ ಇಂಡಸ್ಟ್ರೀಸ್‌ ಮುಂಭಾಗ ಬೆಳಿಗ್ಗೆ ವ್ಯಕ್ತಿಯೊಬ್ಬರ ಮೃತದೇಹ ನಗ್ನ ಸ್ಥಿತಿಯಲ್ಲಿ ಪತ್ತೆ.!

‘ವೆಂಕಟೇಶ್‌ ಪತ್ನಿ ನೀಲವೇಣಿ ಸೋದರಿ ಹಿಂದಿನ ದಿನವಷ್ಟೇ ಕೊಲೆ ಬೆದರಿಕೆ ಹಾಕಿದ್ದರು.ಕಾಟನ್‌ ಇಂಡಸ್ಟ್ರೀಸ್‌ ಮುಂಭಾಗ ಮೃತದೇಹ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ.ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರಬಹುದಾದ ಶಂಕೆ ವ್ಯಕ್ತವಾಗಿದೆ.ವೆಂಕಟೇಶ್‌ ಸಾವಿನ ಕುರಿತು ಆತನ ತಾಯಿ ದೊಡ್ಡಬಸಮ್ಮ ಅನುಮಾನ ವ್ಯಕ್ತಪಡಿಸಿದ್ದಾರೆ.’ಮಾಹಿತಿ ಸಿಕ್ಕ ಕೂಡಲೇ ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ, ವೆಂಕಟೇಶ್‌ ತಲೆ, ಕಿವಿ, ತೋಳಿನ ಬಳಿ ಗಾಯಗಳಾಗಿರುವುದು ಕಂಡು ಬಂದಿದೆ. ಸ್ಥಳದಲ್ಲಿ ಮಾರಕಾಸ್ತ್ರಗಳೇನೂ ಸಿಕ್ಕಿಲ್ಲ. ತನಿಖೆ ಕೈಗೊಳ್ಳಲಾಗಿದೆ’ ಎಂದರು. ಕೊಂಚಗೇರಿ …

Read More »

ಹುಣಸೂರ : ಪತ್ನಿಯನ್ನು ಕೊಲೆಗೈದು ಠಾಣೆಗೆ ಬಂದು ಶರಣಾದ ಪತಿ.!

ಆಟೋದಲ್ಲಿ ಗೋಬಿ ತಿನ್ನುವ ಬಾ ಎಂದು ಪುಸಲಾಯಿಸಿ ಪತ್ನಿಯನ್ನು ಕರೆತರುವಾಗ ರಸ್ತೆ ಮಧ್ಯೆದಲ್ಲೇ ಜಮೀನಿನಲ್ಲಿ ಮೋಟಾರ್‌ ಆಫ್ ಮಾಡಿ ಬರೋಣವೆಂದು ಕರೆದೊಯ್ದು, ಅಪ್ರಾಪ್ತ ಬಾಲಕನ ನೆರವಿನೊಂದಿಗೆ ಕತ್ತಿಗೆ ಹಗ್ಗ ಬಿಗಿದು ಸಾಯಿಸಿ, ನೇರವಾಗಿ ಬಿಳಿಕೆರೆ ಪೊಲೀಸ್‌ ಠಾಣೆಗೆ ಶರಣಾಗಿದ್ದಾನೆ.ಬಿಳಿಕೆರೆ ಠಾಣಾ ವ್ಯಾಪ್ತಿಯ ಬೂಚಳ್ಳಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಶವ ವನ್ನು ಕೆ.ಆರ್‌.ಆಸ್ಪತ್ರೆ ಶವಾಗಾರಕ್ಕೆ ಸಾಗಿಸಿದ್ದಾರೆ.

Read More »

ಹನಿ ಟ್ರಾಪ್ ಹಿನ್ನೆಲೆ ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ.

ಬಿಜೆಪಿಗೆ ದೊಡ್ಡ ತಲೆನೋವಾದ ಹನಿ ಟ್ರಾಪ್ ಹಿನ್ನೆಲೆ ಬಿಜೆಪಿಯ ಕಾರ್ಯಕರ್ತರಾದ ವಿನಯ್ ಸೋಮಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೋಲೀಸರಿಗೆ ತಲೆನೋವಾದ ವಿನಯ್ ಡೆತ್ ನೋಟ್. ಡೆತ್ಟೈ ನೋಟನ್ನು ಬೇರೆಯವರು ಟೈಪ್ ಮಾಡಿ ಕಳಿಸಿದ್ದಿರಬಹುದೆಂದು ಅನುಮಾನ ಹುಟ್ಟಿಸಿದೆ. ಡೆತ್ ನೋಟ್ಕಾ ನಲ್ಲಿ ಪೊನ್ನಪ್ಪ ಹಾಗೂ ಮಂತಣ್ಣ ಅವರ ಹೆಸರು ಹೊಸ ಚಿಂತೆ ಸೃಷ್ಟಿ ಮಾಡಿದೆ. ಪೊಲೀಸರು FSL ವಾರದಿಗಾಗಿ ಕಾಯ್ದಿದ್ದಾರೆ. ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ ವಿನಯವರ ಮೊಬೈಲ್ ಲ್ಯಾಪ್ಟಾಪ್ ಎಲ್ಲವನ್ನು …

Read More »

ಜಾತ್ರೆಗೆ ಬಂದಿದ್ದ ಮಹಿಳೆ ಮೇಲೆ ಬಸ್ ನಲ್ಲಿ ಮಕ್ಕಳ ಎದುರೇ ಸಾಮೂಹಿಕ ಅತ್ಯಾಚಾರ: ಮೂವರು ಅರೆಸ್ಟ್.!

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗದ ಚನ್ನಾಪುರ ಗ್ರಾಮದ ಬಳಿ ಮಂಗಳವಾರ ತಡರಾತ್ರಿ ಘಟನೆ ನಡೆದಿದ್ದು, ಬೆಳಗಾವಿ ಮೂಲದ ಮಹಿಳೆ ಉಚ್ಚಂಗಿದುರ್ಗದ ಉಚ್ಚಂಗೆಮ್ಮ ಜಾತ್ರೆಗೆ ಮಕ್ಕಳ ಜೊತೆ ಬಂದಿದ್ದರು. ಜಾತ್ರೆ ಮುಗಿಸಿಕೊಂಡು ದಾವಣಗೆರೆಗೆ ಹೋಗಲು ಬಸ್ ಹತ್ತಿದಾಗ ಬಸ್ ಸಿಬ್ಬಂದಿ ಅತ್ಯಾಚಾರ ಎಸಗಿದ್ದಾರೆ. ಬನಶಂಕರಿ ಎಂಬ ಹೆಸರಿನ ಖಾಸಗಿ ಬಸ್ ಆರೋಪಿಗಳು ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸುತ್ತಿದ್ದ ವೇಳೆ ಮಹಿಳೆ ಕಿರುಚಾಡಿದ್ದಾರೆ. ಮಹಿಳೆಯ ಕಿರುಚಾಟ ಕೇಳಿ ಸಾರ್ವಜನಿಕರು ರಕ್ಷಿಸಿದ್ದಾರೆ.ಸ್ಥಳೀಯರ ಮಾಹಿತಿ ಮೇರೆಗೆ …

Read More »

ಲಾಂಗು, ಮಚ್ಚು ಹಿಡಿದು ಚಿಲ್ಲರೆ ಶೋಕಿ ತೋರಿಸಿದ ಕೂಲಿ ಕಾರ್ಮಿಕನಿಗೆ ಈಗ ಪೊಲೀಸ್‌ರಿಂದ ಬಂಧನ.!

ಕತ್ತಿ, ಖಡ್ಗ ಝಳಪಿಸುತ್ತಾ ದೊಡ್ಡ ಹೀರೋ ರೀತಿಯಲ್ಲಿ ಫೋಸು ಕೊಡುತ್ತಾ ತನ್ನ ಪೌರುಷವನ್ನು ಮೆರೆಯುವ ವಿಡಿಯೋ ಚಿತ್ರೀಕರಿಸಿ ಸೋಷಿಯಲ್‌ ಮೀಡಿಯಾದಲ್ಲಿ ಹಾಕಿಕೊಂಡಿದ್ದ. ಇದನ್ನು ಗಮನಿಸಿದ ಸೋಷಿಯಲ್‌ ಮೀಡಿಯಾ ಮಾನಿಟರಿಂಗ್‌ ಸೆಲ್‌ ಸಿಬ್ಬಂದಿ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದರು. ಗುರುವಾರ ಮುಶ್ರಫ್‌ ಖಾನ್‌ ನನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ಪೊಲೀಸರುನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ. ಈ ರೀತಿ ಯುವಕರು ಶೋಕಿ ಮಾಡಲು ಹೋಗಿ ಫಜೀತಿಯಲ್ಲಿ ಸಿಲುಕಬಾರದು ಎಂದು ಪೊಲೀಸ್‌ ಅಧಿಕಾರಿ ಭೀಮಾಶಂಕರ್‌ …

Read More »

ಮಹಾರಾಷ್ಟ್ರ : ಮದುವೆ ಆಮಂತ್ರಣ ಪತ್ರದಿಂದ ದರೋಡೆ ಪ್ರಕರಣ ಭೇದಿಸಿದ ಪೊಲೀಸರು!

ಪಾಲ್ಘರ್ ಜಿಲ್ಲೆಯಲ್ಲಿ ನಡೆದ ದರೋಡೆ ಪ್ರಕರಣವನ್ನು ಭೇದಿಸಲು ಮದುವೆ ಆಮಂತ್ರಣ ಪತ್ರವು ಪೊಲೀಸರಿಗೆ ಸಹಾಯ ಮಾಡಿದೆ. ಸಂತ್ರಸ್ತನ ಸಹೋದರನೇ ಈ ಕೃತ್ಯದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಾರ್ಚ್ 28 ರಂದು ಜವಾಹರ್‌ನ ವಾವರ್ ಗ್ರಾಮದ ಬಳಿ ಈ ಘಟನೆ ನಡೆದಿದೆ.ಕಳೆದ ಎರಡು ದಿನಗಳಲ್ಲಿ ನಾಲ್ವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ಬಂಧಿತ ನಾಲ್ವರಲ್ಲಿ ಸಂತ್ರಸ್ತನ ಸಹೋದರ ದತ್ತು ಖಂಡು ಬಿನ್ನಾರ್ ದರೋಡೆಗೆ ಸಂಚು ರೂಪಿಸಿದ್ದಾನೆ …

Read More »

ಇಬ್ಬರು ಮಕ್ಕಳನ್ನು ಕೊಂದು ನೇಣಿಗೆ ಶರಣಾದ ಸರಕಾರಿ ನೌಕರ.!

ಹಿರಿಯ ಸಹಾಯಕನಾಗಿ ನೌಕರಿ ಮಾಡುತ್ತಿದ್ದ ವ್ಯಕ್ತಿಯೊಬ್ಬ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ ಹಾಗೂ ಮೂರು ತಿಂಗಳು ಹಸುಗೂಸು ಸೇರಿದಂತೆ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ತಾನೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಜೇವರ್ಗಿ ರಸ್ತೆಯಲ್ಲಿರುವ ಗಾಬರೆ ಲೇಔಟ್‌ನಲ್ಲಿ ಸಂಭವಿಸಿದೆ.ದಂಪತಿಯ ಮಧ್ಯೆ ಸದಾ ಜಗಳ ನಡೆಯುತ್ತಿತ್ತು. ಈಚೆಗೆ ಸಂತೋಷ ಸೋದರನ ಮದುವೆಯ ಆಮಂತ್ರಣ ಪತ್ರಿಕೆ ಮುದ್ರಿಸುವ ವಿಷಯದಲ್ಲಿ ನಡೆದ ಜಗಳ ತಾರಕಕ್ಕೇರಿ ದುರಂತ ಸಂಭವಿಸಿದೆ ಎಂದು ಪೊಲೀಸ್‌ ಅಧಿಕಾರಿಗಳು …

Read More »

ಯಾದಗಿರಿ: ಅಂಗನವಾಡಿ ಸಹಾಯಕಿ ಸಿಡಿಪಿಓ ಲೋಕಾಯುಕ್ತ ಬಲೆಗೆ.!

ಅಂಗನವಾಡಿ ಸಹಾಯಕಿ ಗೈರು ಹಾಜರು ಸಕ್ರಮಗೊಳಿಸಲು ಒಂದು ಲಕ್ಷ ರೂಪಾಯಿ ಬೇಡಿಕೆ ನೀಡಿದ ಅಂಗನವಾಡಿ ಕಾರ್ಯಕರ್ತೆ ವನಜಾಕ್ಷಿ ಬಸ್ಸು ನಿಲ್ದಾಣದ ಬಳಿ 80000 ಲಂಚ ಪಡೆಯುತ್ತಿರುವ ಸಮಯದಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಲೋಕಾಯುಕ್ತ ಡಿವೈಸ್ಪಿ ಜೆಎಚ್ ಇನಾಂದರ್ ನೇತೃತ್ವದಲ್ಲಿ ಲೋಕಾಯುಕ್ತ ದಾಳಿ ನಡೆಸಿದ್ದರು. ಪಿ.ಐ ಸಿದ್ದರಾಯ್, ಸಂಗಮೇಶ್ ಹಾಗೂ ಇತರ ಲೋಕಾಯುಕ್ತ ಸಿಬ್ಬಂದಿಗಳು ಕರಚರಣೆಯಲ್ಲಿ ಭಾಗಿ ಗೊಂಡಿದ್ದಾರೆ.

Read More »

ಬರೇಲಿ : ಕುಡಿದ ಮತ್ತಿನಲ್ಲಿ ವಧುವಿನ ಬದಲು ಸ್ನೇಹಿತನ ಕೊರಳಿಗೆ ಹಾರ ಹಾಕಿದ ವರ..!

ವರ ಕುಡಿದು ಡಾನ್ಸ್ ಮಾಡುತ್ತಾ ಮದುವೆ ಮಂಟಪಕ್ಕೆ ಮುಹೂರ್ತ ಮೀರಿದ ಮೇಲೆ ಬಂದ ಕಾರಣಕ್ಕೆ ವಧುವೊಬ್ಬಳು ಮದುವೆಯನ್ನೇ ರದ್ದು ಮಾಡಿದ್ದ ಘಟನೆ ನಡೆದಿತ್ತು.ಕಂಠಪೂರ್ತಿ ಕುಡಿದಿದ್ದ ವರನಿಗೆ ವಧು ಯಾರು ಸ್ನೇಹಿತ ಯಾರು ಎಂದು ತಿಳಿಯದೇ ವರಮಾಲೆಯನ್ನು ವಧುವಿನ ಬದಲು ಪಕ್ಕದಲ್ಲಿದ್ದ ಸ್ನೇಹಿತನ ಕುತ್ತಿಗೆಗೆ ಹಾಕಿದ್ದಾನೆ. ಇದರಿಂದ ಸಿಟ್ಟಿಗೆದ್ದ ವಧು ಮದುವೆಯನ್ನೇ ರದ್ದುಗೊಳಿಸಿದ್ದಾಳೆ.ಇದೇ ವೇಳೆ ವಧುವಿನ ಕುಟುಂಬದವರು ಆಕೆಯ ಮನವೊಲಿಸುವ ಪ್ರಯತ್ನ ಮಾಡಿದರಾದರೂ ವಧು ಮಾತ್ರ ತನ್ನ ನಿರ್ಧಾರಕ್ಕೆ ಬದ್ಧವಾಗಿದ್ದು, ಇಂತಹ …

Read More »

ಲ್ಕನೋ : 25ನೇ ವಾರ್ಷಿಕೋತ್ಸವದ ಸಂಭ್ರಮ; ಹೆಂಡ್ತಿ ಜೊತೆ ಡಾನ್ಸ್‌ ಮಾಡೋವಾಗಲೇ ಪ್ರಾಣಬಿಟ್ಟ ಪತಿ!

50 ವರ್ಷದ ವ್ಯಕ್ತಿಯ ಸಂಭ್ರಮ ದೇವರಿಗೆ ಇಷ್ಟವಾಗಲಿಲ್ಲ. ತನ್ನ ಪತ್ನಿಯ ಜೊತೆ ವೇದಿಕೆಯಲ್ಲಿ ಡಾನ್ಸ್‌ ಮಾಡುವಾಗಲೇ ಹೃದಯಾಘಾತವಾಗಿದೆ. ಇಡೀ ಕುಟುಂಬ ಇವರ ಸಂಭ್ರಮವನ್ನು ನೋಡುವ ವೇಳೆಗಾಗಲೇ ಹೃದಯಾಘಾತಕ್ಕೆ ಒಳಗಾಗಿದ್ದ ವ್ಯಕ್ತಿ ವೇದಿಕೆಯಲ್ಲಿಯೇ ಪ್ರಾಣ ಬಿಟ್ಟಿದ್ದ.ಕುಟುಂಬದವರು ನಗುತ್ತಲೇ ಅವರ ಅಕ್ಕಪಕ್ಕದಲ್ಲಿ, ಸ್ಟೇಜ್‌ನ ಕೆಳಗೆ ನಿಂತಿರುವುದು ಕಂಡಿದೆ. ಆದರೆ, ವಾಸಿಂ ಇದ್ದಕ್ಕಿಂದ ಹಾಗೆ ಸ್ಟೇಜ್‌ನಲ್ಲಿ ಕುಸಿದು ಬಿದ್ದಿದ್ದಾರೆ. ಅವರನ್ನು ಬದುಕಿಸುವ ಪ್ರಯತ್ನ ನಡೆಸುವ ಪ್ರಯತ್ನಯಶಸ್ವಿಯಾಗಲಿಲ್ಲ. ಅವರು ಸ್ಥಳದಲ್ಲಿಯೇ ಸಾವು ಕಂಡಿದ್ದಾರೆ ಎಂದು ಘೋಷಿಸಲಾಗಿತ್ತು.ಅಷ್ಟು …

Read More »