Breaking News

Breaking News

ಕಲಬುರಗಿ: ಹೊರವಲಯದ ಕುರಿಕೋಟಾ ಸೇತುವೆ ಮೇಲಿಂದ ಯುವಕನೋರ್ವ ಜಿಗಿದು ಆತ್ಮಹತ್ಯೆ

ಕಲಬುರಗಿ ನಗರದ ಗ್ರಂಥಾಲಯಕ್ಕೆ ಹೋಗುವುದಾಗಿ ಹೇಳಿ ಹೋದ ಯುವಕ ಪ್ರಥಮೇಶ್, ತನ್ನ ಅಕ್ಕನ ಸ್ಕೂಟಿ ತೆಗೆದುಕೊಂಡು ಗುರುವಾರ ಮಧ್ಯಾಹ್ನ ಹಳೆಯ ಕುರಿಕೋಟಾ ಸೇತುವೆ ಮೇಲೆ ನಿಲ್ಲಿಸಿ, ಬಳಿಕ ಸೇತುವೆ ಮೇಲಿಂದ ನದಿಗೆ ಜಿಗಿದಿದ್ದಾನೆ ಎಂದು ತಿಳಿದು ಬಂದಿದೆ. ಯುವಕ ಪ್ರಥಮೇಶ್,ಗುರುವಾರ ಮಧ್ಯಾಹ್ನವೇ ಜಿಗಿದಿರುವುದು ಶಂಕಿಸಲಾಗಿದೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ, ಮೃತದೇಹ ಪತ್ತೆಗಾಗಿ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಯವರ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮಹಾಗಾoವ್ ಪೊಲೀಸ್ ಠಾಣೆಯ …

Read More »

ಮುಂಬೈ : ವಿದೇಶಿ ಪ್ರವಾಸಿಗನನ್ನು ಯಮಾರಿಸಿದ ಶೂ ಪಾಲಿಷರ್‌;

ಅಮೆರಿಕದ ಪ್ರವಾಸಿ ಮತ್ತು ವ್ಲಾಗರ್ ಕ್ರಿಸ್ ರೊಡ್ರಿಗಸ್ ದಕ್ಷಿಣ ಮುಂಬೈನ ಫುಡ್ ಸ್ಟ್ರೀಟ್‍ನಲ್ಲಿ ನಡೆದುಕೊಂಡು ಹೋಗುವಾಗ ಸ್ಥಳೀಯ ಶೂ ಪಾಲಿಷರ್ ಅನ್ನು ಭೇಟಿಯಾಗಿ ಆತನಿಂದ ಶೂ ಪಾಲಿಷ್ ಮಾಡಿಕೊಂಡು 2000ರೂಪಾಯಿ ನೀಡಿ ಮೋಸ ಹೋಗಿದ್ದಾನೆ.ನಿಜವಾಗಿಯೂ ಶೂ ಬಾಕ್ಸ್ ನಲ್ಲಿ ಖರೀದಿಸಿದ್ದಾನೆಯೇ? ಅಥವಾ ಇದು ಹಣ ಪಡೆಯುವ ತಂತ್ರವೇ ಎಂಬುದನ್ನು ನೋಡಲು ಮರುದಿನ ಹೋಗಿ ನೋಡಿದಾಗ ಕ್ರಿಸ್‌ ಶಾಕ್‌ ಆಗಿದ್ದಾನೆ. ಯಾಕೆಂದರೆ ಬಾಬು ಬಳಿ ಶೂ ಬಾಕ್ಸ್ ಇರಲಿಲ್ಲವಂತೆ. ಅಲ್ಲಿದ್ದ ತೆಂಗಿನಕಾಯಿ …

Read More »

ಮದುವೆಯಾಗಬೇಕಿದ್ದ ಹುಡುಗನನ್ನೇ ಕೊಲ್ಲಲ್ಲು ಸುಪಾರಿ ಕೊಟ್ಟ ವಧು..!

ನಿಶ್ಚಯವಾಗಿದ್ದ ಮದುವೆಯನ್ನು ತಪ್ಪಿಸಬೇಕೆಂದು ಯುವತಿಯೊಬ್ಬಳು ವರನನ್ನು ಕೊಲೆ ಮಾಡಲು ಸುಪಾರಿ ನೀಡಿರುವ ಘಟನೆ ಮುಂಬೈನಲ್ಲಿ ನಡೆದಿದ್ದು. ಸುಪಾರಿ ನೀಡಿದ ಯುವತಿಯನ್ನು ಮಯೂರಿ ಸುನೀಲ್​ ದಾಂಗ್ಡೆ ಎಂದು ಗುರುತಿಸಲಾಗಿದೆ.ವರ ಜಯಸಿಂಗ್​ ಕದಮ್​ನನ್ನು ಕೊಲೆ ಮಾಡಲು ಮಯೂರಿ ಮತ್ತು ಆಕೆಯ ಸಹಚರ ಸಂದೀಪ್​ ಗಾವ್ಡೆ 1.50 ಲಕ್ಷ ಹಣಕ್ಕೆ ಸುಮಾರಿ ನೀಡಿದ್ದರು ಎಂದು ಆರೋಪಿಸಲಾಗಿದೆ.ಆದಿತ್ಯ ಶಂಕರ ದಂಗಡೆ, ಸಂದೀಪ್ ದಾದಾ ಗಾವಡೆ, ಶಿವಾಜಿ ರಾಮದಾಸ್ ಜಾರೆ, ಸೂರಜ್ ದಿಗಂಬರ ಜಾಧವ್ ಮತ್ತು ಇಂದ್ರಭಾನು …

Read More »

ಗಂಡು ಮಗುವಿಗೆ ಜನ್ಮ ನೀಡಿದ ಕಾಲೇಜು ವಿದ್ಯಾರ್ಥಿನಿ: 17ರ ಪ್ರಾಯದ ಗೆಳೆಯನ ಬಂಧನ.!

ಆಲಪ್ಪುಳ ನಗರದ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಪ್ಲಸ್ ಒನ್ ಓದುತ್ತಿದ್ದ ವಿದ್ಯಾರ್ಥಿನಿ ಕಳೆದ ತಿಂಗಳು ಗಂಡು ಮಗುವಿಗೆ ಜನ್ಮ ನೀಡಿದ್ದಳು. ಪ್ರೇಯಸಿ ಮಗುವಿಗೆ ಜನ್ಮ ನೀಡಿದ ವಿಚಾರ ತಿಳಿಯುತ್ತಿದ್ದಂತೆ ಗೆಳೆಯ ಪರಾರಿಯಾಗಿದ್ದ. ಇದಾದ ನಂತರ ಪ್ರಕರಣ ದಾಖಲಿಸಿಕೊಂಡ ಆಲಪ್ಪುಳ ಸೌತ್ ಪೊಲೀಸರು ಬಾಲಕಿಯ ಗೆಳೆಯನನ್ನು ಬಂಧಿಸಿದ್ದಾರೆ. ಬಾಲಕನೂ ಕೂಡ ಅಪ್ರಾಪ್ತನಾಗಿದ್ದು, ಆತನಿಗೆ 17 ವರ್ಷ ವಯಸ್ಸಾಗಿದೆ. ಇತ್ತ ಆಲಪ್ಪುಳದ ಖಾಸಗಿ ಆಸ್ಪತ್ರೆಯಲ್ಲಿ ಪ್ಲಸ್ ವನ್ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ …

Read More »

ಬ್ರೇಕಪ್‌: ಸಾವಿಗೆ ಶರಣಾದ 18ರ ಹುಡುಗಿ: ದುರಂತ ಅಂತ್ಯಕಂಡ ಟೀನೇಜ್ ಲವ್‌.!

ಸೋದರ ಸಂಬಂಧಿ ಜೊತೆ ರಹಸ್ಯವಾಗಿ ಮದುವೆಯಾಗಿದ್ದ 18 ವರ್ಷದ ಹುಡುಗಿಯೊಬ್ಬಳು, ಮನೆಯವರು ಯಾರು ಮನೆಯಲ್ಲಿಲ್ಲದ ವೇಳೆ ಸಾವಿಗೆ ಶರಣಾದ ಆಘಾತಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ. ಪ್ರೀತಿ ಕುಶ್ವಾಹ್‌ ಸಾವಿಗೆ ಶರಣಾದ ಯುವತಿ. ತನ್ನ ಅಣ್ಣ ಹಾಗೂ ಅಕ್ಕ ಪೋಷಕರು ಹೊರಗಡೆ ಹೋಗಿದ್ದ ವೇಳೆ ಪ್ರೀತಿ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ.ಇತ್ತ ಸಾವಿಗೂ ಮೊದಲು ಪ್ರೀತಿ ಫಿಜ್ಜಾ ಹಾಗೂ ಕೋಲ್ಡ್ ಡ್ರಿಂಕ್‌ನ್ನು ಆರ್ಡರ್‌ ಮಾಡಿದ್ದಾಳೆ. ಅಲ್ಲದೇ ತಾಯಿಗೆ ಕರೆ ಮಾಡುವ ಮೊದಲು ತನ್ನ …

Read More »

ಗುಜರಾತ್​ : ವಿಮಾನ ಅಪಘಾತದಲ್ಲಿ ಮೃತಪಟ್ಟ ಪೈಲಟ್​ ಸಿದ್ಧಾರ್ಥ್​.!

ಸಿದ್ಧಾರ್ಥ್ ಅವರ ಕುಟುಂಬದಲ್ಲಿ ಅವರ ವಿವಾಹದ ಸಿದ್ಧತೆಗಳು ನಡೆಯುತ್ತಿದ್ದಾಗ ಇದ್ದಕ್ಕಿದ್ದಂತೆ ಸಾವಿನ ಸುದ್ದಿ ಬಂದಿದೆ. ಆತ ತಂದೆ-ತಾಯಿಗೆ ಒಬ್ಬನೇ ಮಗ.ವಿಮಾನ ಅಪಘಾತದಲ್ಲಿ ಮೃತಪಟ್ಟ ಪೈಲಟ್ ಸಿದ್ಧಾರ್ಥ್​ ಯಾದವ್ ಅವರ ಮೃತದೇಹವನ್ನು ಜಾಮ್‌ನಗರದ ಜಿಜಿ ಆಸ್ಪತ್ರೆಯು ವಾಯುಪಡೆಗೆ ಹಸ್ತಾಂತರಿಸಿದ್ದು, ಅವರ ಹುಟ್ಟೂರಿಗೆ ವಿಮಾನದಲ್ಲಿ ಸಾಗಿಸಲಾಗಿದೆ. ಸಿದ್ಧಾರ್ಥ್ ಅವರ ಕುಟುಂಬದಲ್ಲಿ ದೇಶ ಸೇವೆ ಮಾಡಿದ ನಾಲ್ಕನೇ ತಲೆಮಾರಿನವರು.ಜಾಮ್‌ನಗರ ನಗರದಿಂದ ಸುಮಾರು 12 ಕಿ.ಮೀ ದೂರದಲ್ಲಿರುವ ಸುವರ್ದಾ ಗ್ರಾಮದಲ್ಲಿ ಬುಧವಾರ ರಾತ್ರಿ 9.30 ರ …

Read More »

ಕೊಳ್ಳೇಗಾಲ : ಕೆಲಸಕ್ಕೆ ಹೋಗಬೇಡ ಎಂದಿದ್ದಕ್ಕೆ ಬೆಂಕಿ ಹಚ್ಚಿಕೊಂಡ ಪತ್ನಿ ಕಾಪಾಡಲು ಬಂದ ಪತಿಯನ್ನೇ ತಬ್ಬಿಕೊಂಡಳು!

.ನರಸೀಪುರದ ಗಾರ್ಮೆಂಟ್ಸ್ ಕೆಲಸಕ್ಕೆ ಹೋಗುವುದು ಬೇಡ ಎಂದು ಮಹೇಶ್ ತನ್ನ ಪತ್ನಿ ಸುಧಾಳಿಗೆ ಹೇಳಿದ ಹಿನ್ನಲ್ಲೆ ಶುಕ್ರವಾರ ಬೆಳಿಗ್ಗೆ ಮನೆಯಲ್ಲಿದ್ದ ಸೀಮೆಎಣ್ಣೆಯನ್ನು ಸುಧಾ ಮೈ ಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ.ಕುಂತೂರು ಗ್ರಾಮದಲ್ಲಿ ದಂಪತಿಗಳಿಬ್ಬರು ಬೆಂಕಿ ಹಚ್ಚಿಕೊಂಡು ಗಂಡ ಹೆಂಡತಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜರುಗಿದೆ.ಇದನ್ನು ಕಂಡ ಸ್ಥಳೀಯರು ತಕ್ಷಣ ಬೆಂಕಿಯನ್ನು ನಂದಿಸಿ ಕೊಳ್ಳೇಗಾಲ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಚಾ.ನಗರ ಆಸ್ಪತ್ರೆಗೆ ರವಾನಿಸಿದ್ದಾರೆ. ಈ …

Read More »

ಮೊದಲ ಮಳೆಗೆ ಬೆಂಗಳೂರು ಅಸ್ತವ್ಯಸ್ತ: ಇನ್ನೆರಡು ದಿನ ಕೂಡ ಮಳೆ ಅಬ್ಬರ

ಗುರುವಾರ ಬೆಂಗಳೂರಿನಲ್ಲಿ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದ್ದು ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಕೋರಮಂಗಲ, ಹೆಚ್‌ಎಎಲ್, ಮಾರತ್‌ಹಳ್ಳಿ, ವಿದ್ಯಾಪೀಠ, ಗರುಡಾಚಾರ್ ಪಾಳ್ಯ, ಬೆಳ್ಳಂದೂರು, ಹೆಚ್‌ಎಸ್‌ಆರ್ ಲೇಔಟ್, ಬಿಟಿಎಂ ಲೇಔಟ್ ಸೇರಿದಂತೆ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ.ಬೆಂಗಳೂರಿಗೆ ಗುರುವಾರ ಬಂದಿರುವುದು ಸಾಧಾರಣ ಮಳೆ ಮಾತ್ರ, ಇನ್ನೂ ಎರಡು ದಿನ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶುಕ್ರವಾರ, ಶನಿವಾರ ಕೂಡ ನಗರದಲ್ಲಿ ಮಳೆ ಮುಂದುವರೆಯಲಿದೆ. ಯಲಹಂಕ, ಬೆಂಗಳೂರು ದಕ್ಷಿಣ, ಬೊಮ್ಮನಹಳ್ಳಿ ವಲಯದಲ್ಲಿ …

Read More »

ಮಡಿಕೇರಿ : ಸತ್ತವಳು 5 ವರ್ಷದ ಬಳಿಕ ಬದುಕಿ ಬಂದಳು ; ಪತ್ನಿಯ ಹತ್ಯೆ ಆರೋಪದಡಿ ಶಿಕ್ಷೆ ಅನುಭವಿಸಿದ ಪತಿಗೆ ಶಾಕ್.!

ಗಂಡನೇ ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಭಾವಿಸಲಾಗಿತ್ತು. ಆ ತಪ್ಪಿಗಾಗಿ ಗಂಡ ಎರಡು ವರ್ಷ ಜೈಲುಶಿಕ್ಷೆಯನ್ನು ಅನುಭವಿಸಿದ್ದ. ಆದರೆ ಇದೀಗ ಆತನಿಗೆ ಕೊಲೆಯಾಗಿದ್ದಾಳೆ ಎಂದು ಭಾವಿಸಲಾಗಿದ್ದ ಅದೇ ಹೆಂಡತಿ ಹೋಟೆಲ್​​ನಲ್ಲಿ ಕುಳಿತುಕೊಂಡು ತಿಂಡಿ ತಿನ್ನುತ್ತಿರುವುದು ಕಾಣಿಸಿದೆ.ನವೆಂಬರ್​ನಲ್ಲಿ ಪತ್ನಿ ಮಲ್ಲಿಗೆ ಏಕಾಏಕಿ ನಾಪತ್ತೆಯಾಗಿದ್ದಾಳೆ. ಹಾಗಾಗಿ ಸುರೇಶ್ ಕುಶಾಲನಗರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಒಂದಷ್ಟು ದಿನ ಹುಡುಕಿದರೂ ಮಲ್ಲಿಗೆ ಸಿಕ್ಕಿಲ್ಲ.ಇಷ್ಟೆಲ್ಲ ಬೆಳವಣಿಗೆಗಳು ನಡೆಯುತ್ತಿರುವಾಗ ಇದ್ದಕ್ಕಿದ್ದ ಹಾಗೆ ಕೊಲೆಯಾಗಿದ್ದಾಳೆ ಎಂಬುದಾಗಿ ಭಾವಿಸಲಾಗಿದ್ದ …

Read More »

10ನೇ ಕ್ಲಾಸ್ ಬಾಲಕಿ 8 ತಿಂಗಳ ಗರ್ಭಿಣಿ: ಪಕ್ಕದ ಮನೆಯ 55 ವರ್ಷದ ವ್ಯಕ್ತಿಯ ಬಂಧನ.!

ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ ಪ್ರಕರಣ ಕೇರಳದ ಆಲಪ್ಪುಳದಲ್ಲಿ ನಡೆದಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಆಕೆಯ ಕ್ಲಾಸ್‌ಮೇಟನ್ನು ನಿನ್ನೆಯಷ್ಟೇ ಪೊಲೀಸರು ಬಂಧಿಸಿದ್ದರು. ಈ ಘಟನೆ ಮಾಸುವ ಮೊದಲೇ ಈಗ 10ನೇ ತರಗತಿ ವಿದ್ಯಾರ್ಥಿನಿಯೋರ್ವಳು 8 ತಿಂಗಳ ಗರ್ಭಿಣಿಯಾಗಿರುವ ಪ್ರಕರಣವೊಂದು ಕೇರಳದಿಂದ ವರದಿಯಾಗಿದೆ.ವಿಚಾರಕ್ಕೆ ಸಂಬಂಧಿಸಿದಂತೆ ಬಾಲಕಿಯ ಪಕ್ಕದ ಮನೆಯವನೇ ಆದ 55 ವರ್ಷದ ವ್ಯಕ್ತಿಯನ್ನು ತಡಿಯಿಟ್ಟಪರಂಬು ಪೊಲೀಸರು ಬಂಧಿಸಿದ್ದಾರೆ. ಪೋಕ್ಸೋ ಕಾಯ್ದೆಯಡಿ ಆರೋಪಿಯ ಬಂಧನವಾಗಿದೆ.

Read More »