Breaking News

Breaking News

ಬೆಂಗಳೂರು ವಿಮಾನ ನಿಲ್ದಾಣದ ಮಾಹಿತಿ. ವಿಮಾನ ವೇಳಾಪಟ್ಟಿ ಕನ್ನಡದಲ್ಲಿ ಪ್ರಕಟ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕನ್ನಡಿಗರಿಗೆ ಸಿಹಿ ಸುದ್ದಿ ನೀಡಿದೆ. ತನ್ನ ಅಧಿಕೃತ ಅಂತರ್ಜಾಲ ತಾಣದಲ್ಲಿ ಕನ್ನಡ ಭಾಷೆ ಆಯ್ಕೆಯನ್ನು ಹೊಸದಾಗಿ ಪರಿಚಯಿಸಲಾಗಿದೆ. ಈ ಆಯ್ಕೆಯನ್ನು ಬಳಸುವ ಮೂಲಕ ಸ್ಥಳೀಯ ಪ್ರಯಾಣಿಕರು ಇನ್ನು ಮುಂದೆ ವಿಮಾನ ನಿಲ್ದಾಣದ ಸೇವೆಗಳನ್ನು ಕನ್ನಡ ಭಾಷೆಯಲ್ಲಿ ಪಡೆದುಕೊಳ್ಳಬೇಕಾಗಿದೆ. ಸ್ಥಳೀಯ ಭಾಷೆಯಲ್ಲಿ ಸಂವಹನ ನಡೆಸಲು ಆದ್ಯತೆ ನೀಡುವ ಪ್ರಯಾಣಿಕರಿಗೆ ಒಟ್ಟಾರೆ ಅನುಭವ ಹೊಂದಿದ್ದಾರೆ.

Read More »

ಐಪಿಎಲ್ ಮ್ಯಾಚ್ ಮೇಲೆ ಆಹಾರ ಇಲಾಖೆ ಹದ್ದಿನ ಕಣ್ಣು ಕ್ಯಾಂಟೀನ್ ಗೆ ಕಟ್ಟುನಿಟ್ಟೀನ ಸೂಚನೆ.

ಕಳೆದ ಐಪಿಎಲ್ ಸೀಸನ್ ನಲ್ಲಿ ಆರ್‌ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ ನಡುವಿನ ಪಂದ್ಯದ ವೇಳೆ 23 ವರ್ಷದ ಯುವಕ ಚೈತನ್ಯ ಎಂಬಾತ ಸ್ಟುಡಿಯೋ ಕ್ಯಾಂಟೀನ್ ನಲ್ಲಿ ಆಹಾರ ಸೇವಿಸಿದ ನಂತರ ಆರೋಗ್ಯ ಸಮಸ್ಯೆಗೆ ಒಳಗಾಗಿದ್ದ. ಹಾಗಾಗಿ ಇಂದು ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ T 20 ಹೈ ವೋಲ್ಟೇಜ್ ಪಂದ್ಯದಲ್ಲಿ ಆಹಾರ ಇಲಾಖೆಯು ಅಲರ್ಟ್ ಆಗಿದೆ.

Read More »

ಹುಬ್ಬಳ್ಳಿ ಸಿಲಿಂಡರ್ ರಿಪೀಲ್ಲಿಂಗ್ ದಂಧೆ ಅಧಿಕಾರಿಗಳ ದಾಳಿ

ಹಾಡು ಹಗಲೆ ಸಿಲಿಂಡರ್ ರಿಪೀಲ್ಲಿಂಗ್ ದಂಧೆ ನಡೆಯುತ್ತಿದೆ.ಅಡ್ಡೆಯ‌ ಮೇಲೆ ತಹಶೀಲ್ದಾರ್ ಹಾಗೂ ಧಾರವಾಡ ಗ್ರಾಮೀಣ ಠಾಣೆಯ ಪೊಲೀಸರು ಇಂದು ದಾಳಿ ಮಾಡಿದ್ದಾರೆ. 470ಕ್ಕೆ ಹೆಚ್ಚು ಗ್ಯಾಸ ಸಿಲಿಂಡರ್ ಅನ್ನೋ ವಶಕ್ಕೆ ಪಡೆದುಕೊಂಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ತಹಶೀಲ್ದಾರ್ ಡಿಎಚ್ ಹೋಗಾರ್ ನೇತೃತ್ವದ ತಂಡ ಧಾರವಾಡ ಸಮೀಪದ ಜೋಗುಲಾಪುರ್ ಬನಶಂಕರಿ ಎಂಟರ್ಪ್ರೈಸಸ್ ಎಚ್ ಪಿ ಗ್ಯಾಸ್ ಸಿಲೆಂಡರ್ ಗೌಡನಳ್ಳಿ ಪೊಲೀಸರು ವಶಕ್ಕೆ ಪಡಿಸಿಕೊಂಡಿದ್ದಾರೆ.

Read More »

ನೇಣು ಬಿಗಿದುಕೊಂಡು ಯುವ ರೈತ ಆತ್ಮಹತ್ಯೆಗೆ ಶರಣು!

ಕಮಲಾಪುರ ತಾಲ್ಲೂಕಿನ ಕಲಮೂಡ ಗ್ರಾಮದ ಯುವ ರೈತ ಓಂಕಾರ ಚಂದ್ರಪ್ಪ ಬಿರಾದಾರ (24) ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಕ್ಕದ ಗಿಡಕ್ಕೆ ಸೋಮವಾರ ರಾತ್ರಿ ನೇಣು ಬಿಗಿದುಕೊಂಡಿದ್ದಾರೆ. ಬೆಳಿಗ್ಗೆ ನೋಡಿದ ಸಾರ್ವಜನಿಕರು ಕುಟುಂಬಸ್ಥರಿಗೆ ತಿಳಿಸಿದ್ದಾರೆ. ಓಂಕಾರ ತಾಯಿ ಹೆಸರಿನಲ್ಲಿ 3 ಎಕರೆ ಜಮೀನಿದೆ. ಕಮಲಾಪುರ ಕೆನರಾ ಬ್ಯಾಂಕಿನಲ್ಲಿ ₹1.25 ಲಕ್ಷ ಸಾಲವಿದೆ. ಕಮಲಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಬೆಲೆ ಏರಿಕೆಯನ್ನು ಖಂಡಿಸಿ ಜೆಡಿಎಸ್ ನಿಂದ ಉಗ್ರ ಹೋರಾಟ . ನಿಖಿಲ್ ಕುಮಾರಸ್ವಾಮಿ

ಬೆಲೆ ಏರಿಕೆಯನ್ನು ಖಂಡಿಸಿ ರಾಜ್ಯದಾಂತ ಜೆಡಿಎಸ್ ನಿಂದ ಶೀಗ್ರವೆ ಉಗ್ರ ಹೋರಾಟ ಮಾಡುವುದಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರ ಕಸಕ್ಕೂ ಟ್ಯಾಕ್ಸ್ ಹಾಕುತ್ತಿದೆ ಮೆಟ್ರೋ ರೈಲ್ ನೀರು ಹಾಲು ಪೆಟ್ರೋಲ್ ಡೀಸೆಲ್ ಎಲ್ಲದರ ಬೆಲೆ ಏರಿಗೆಯಾಗಿದೆ. ಇದನ್ನು ಖಂಡಿಸಿ ನಿಖಿಲ್ ಕುಮಾರಸ್ವಾಮಿ ಪ್ರತಿಭಟನೆ ಮಾಡುತ್ತೇವೆ ಎಂದಿದ್ದಾರೆ.

Read More »

ವಾಟ್ಸಪ್ ನಿಂದ ಬರೋಬ್ಬರಿ 9.7 ಮಿಲಿಯನ್ ಖಾತೆಗಳು ನಿಷೇಧ

ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್ ಅಪ್ಲಿಕೇಶನ್ ಈ ವರ್ಷದಲ್ಲಿ 9.7 ಮಿಲಿಯನ್ ಖಾತೆಗಳನ್ನು ನಿಷೇಧ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಯಾವುದು ದೂರುಗಳಿಲ್ಲದೆ 14ಲಕ್ಷ ಖಾತೆಗಳನ್ನು ನಿಷೇಧಿಸಲಾಗಿದೆ ಎಂದು ತಿಳಿದುಬಂದಿದೆ. ತನ್ನ ನಿಯಮಗಳಿಗೆ ವಿರುದ್ಧವಾಗಿ ವರ್ತಿಸದ ಖಾತೆಗಳನ್ನು ಗುರುತಿಸಿ ವಂಚನೆ ಚಟುವಟಿಕೆಗಳು ನಕಲಿ ಮಾಹಿತಿ ಹರಡುವಿಕೆ ಮತ್ತು ಅನೈತಿಕ ಚಟುವಟಿಕೆಗಳಿಂದ ಅವುಗಳನ್ನು ತೆಗೆದು ಹಾಕಿದೆ ಎಂದು ವಾಟ್ಸಾಪ್ ಹೇಳಿದೆ.

Read More »

ಚಿನ್ನದ ಪದಕಕ್ಕೆ ಆಯ್ಕೆಯಾದ ಇನ್ಸ್​​ಪೆಕ್ಟರ್​ಪರಾರಿ!ಲೋಕಾಯುಕ್ತ ದಾಳಿ

ಲೋಕಾಯುಕ್ತ ದಾಳಿ ವಿಚಾರ ತಿಳಿದು ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಕುಮಾರ್ ಪರಾರಿ ಆದವರು. ಸಿಎಂ ಮೆಡಲ್ ಗೆ ಆಯ್ಕೆಯಾಗಿದ್ದ ಪೊಲೀಸ್ ಇನ್ಸ್ಪೆಕ್ಟರ್ ಮೇಲೆ ಲೋಕಾಯುಕ್ತ ದಾಳಿ ಮಾಡಲು ಹೋಗಿತ್ತು. ವಿಚಾರ ತಿಳಿದು ಮನೆಯಲ್ಲೇ ಇಲಾಖೆಯ ಜೀಪ್ ಬಿಟ್ಟು ಇನ್ಸ್ಪೆಕ್ಟರ್ ಎಸ್ಕೇಪ್ ಆಗಿದ್ದಾರೆ.ಸುಳ್ಳು ಕೇಸ್ ಹಾಕಿ ಚನ್ನೇಗೌಡರ ನಾಲ್ಕು ಕೋಟಿ ಮೌಲ್ಯದ ಮನೆಯನ್ನ ಹೇಳಿದವ್ರಿಗೆ ಕಡಿಮೆ ಮೊತ್ತಕ್ಕೆ ನೋಂದಣಿ ಮಾಡಿಕೊಡುವಂತೆ ಇನ್ಸ್ಪೆಕ್ಟರ್ ಕಿರುಕುಳ ಕೊಟ್ಟಿದ್ದಾರೆಂಬ ಆರೋಪ ಕೇಳಿ ಬಂದಿದೆ. …

Read More »

ಮ್ಯಾನ್ಮಾರ್ ನಲ್ಲಿ ಮತ್ತೆ ಭೂಕಂಪ.

ಮ್ಯಾನ್ಮಾರ್ ನಲ್ಲಿ ಮತ್ತೊಂದು ಭೂಕಂಪ ಸಂಭವಿಸಿದೆ. ಮಂಗಳವಾರ ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ ನಾಲ್ಕು ಪಾಯಿಂಟ್ ಐದರಷ್ಟಿತ್ತು ಮ್ಯಾನ್ಮಾರ್ ನಲ್ಲಿ ಸರಣಿ ಭೂಕಂಪಗಳು ಸಂಭವಿಸಿವೆ. ಸಾವಿನ ಸಂಖ್ಯೆ ಸಾವಿರದಾಟುವ ನಿರೀಕ್ಷೆಯಲ್ಲಿದೆ . ಆದ್ದರಿಂದ ಮತ್ತಷ್ಟು ಕಟ್ಟಡಗಳು ಧರೆಗುರುಳಿವೆ. ಮತತ್ತು ಜನ ನಾಪತ್ತೆಯಾಗಿದ್ದಾರೆ ಸಾವಿನ ಸಂಖ್ಯೆ ಒಂದು ಸಾವಿರದಾಟು ಸಾಧ್ಯತೆಯಿದೆ ಎಂದು ಅಲ್ಲಿಯ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

Read More »

ಡೀಸೆಲ್ ಬೆಲೆ ಏರಿಕೆ .ಆರ್. ಅಶೋಕ್ ಕೆಂಡಮಂಡಲ

ಬಜೆಟ್ ನಲ್ಲಿ ಯಾವುದೇ ತೆರಿಗೆ ಹೆಚ್ಚಳವನ್ನು ಬೆಲೆ ಏರಿಕೆ ಅನು ಘೋಷಣೆ ಮಾಡದೆ ಕನ್ನಡಿಗರ ಕಿವಿಗೆ ಹೋಯಿತ ಸಿಎಂ ಸಿದ್ದರಾಮಯ್ಯ ಈಗ ದಿನಕ್ಕೊಂದು ವಸ್ತುಗಳ ಮೇಲೆ ತೆರಿಗೆಯನ್ನು ಹೆಚ್ಚಳ ಮಾಡುತ್ತಿದ್ದಾರೆ. ಬಡ್ಡವರು ಮಾಧ್ಯಮ ವರ್ಗಗಳ ರಕ್ತ ಹಿರಳು ಹೂರಟ್ಟಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಕಿಡಿಕಾಡಿದ್ದಾರೆ. ಹಾಲಿನ ದರ ಏರಿಕೆ ಮಾಡಿದ್ದಾಯ್ತು ಕಸ ಸಂಗ್ರಹಣೆ ಮೇಲೆ ಸೆಸ್ ಹಾಕಿದ್ದಾಯಿತು ಈಗ ಏಕಾಏಕಿ ಡೀಸೆಲ್ ಬೆಲೆ ಎರಡು ರೂಪಾಯಿಗೆ …

Read More »

ವಕ್ಫ್‌ ತಿದ್ದುಪಡಿ ಮಸೂದೆಯಲ್ಲಿ 1 ಬದಲಾವಣೆ ಸೂಚಿಸಿದ ಎನ್‌ಡಿಎ ಮಿತ್ರಪಕ್ಷ ಟಿಡಿಪಿ;

ರಾಜ್ಯ ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರರಿಗೆ ಅವಕಾಶ ನೀಡುವ ಅಂಶದ ಬಗ್ಗೆ ಪಕ್ಷ ಎತ್ತಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.ಮಸೂದೆಗೆ ಬೆಂಬಲ ನೀಡಿರುವ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಾರ್ಟಿ 1 ಪ್ರಮುಖ ಬದಲಾವಣೆಯನ್ನು ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ. ಮಾರ್ಚ್‌ನಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ದು ಅವರು ತಮ್ಮ ಪಕ್ಷವು ಮುಸ್ಲಿಮ್‌ ಸಮುದಾಯದ ಅನುಕೂಲಕ್ಕೆ ಬೇಕಾದ ಎಲ್ಲ ಕ್ರಮಗಳನ್ನು ಕೈಗೊಳ್ಳುವುದಾಗಿ …

Read More »