BigTv News
April 2, 2025
Breaking News, ವಿಜಯಪುರ
ವಿಜಯಪುರ ನಗರದ ಆರು ಜನ ಯುವಕರು ಈಜಾಡಲು ಕುಮಟಗಿ ಕೆರೆತೆ ತೆರಳಿದ್ದರು. ಆರು ಜನ ಯುವಕರು ಈಜಾಡುವ ವೇಳೆ ಇಬ್ಬರು ನೀರು ಪಾಲಾಗಿದ್ದಾರೆ. ನಾಲ್ವರು ಯುವಕರು ಈಜಿ ದಡ ಸೇರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಮೃತ ಇಬ್ಬರಲ್ಲಿ, ಓರ್ವ ಯುವಕನನ್ನು ಕೆರೆಯಿಂದ ಹೊರ ತೆಗೆದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ದುರಾದೃಷ್ಟಕ್ಕೆ ಯುವಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನೀರಲ್ಲಿ ಮುಳುಗಿರುವ ಮತ್ತೋರ್ವ ಯುವಕನಿಗಾಗಿ ಶೋಧ ಕಾರ್ಯ ನಡೆದಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ …
Read More »
BigTv News
April 2, 2025
Breaking News, ಚಿಕ್ಕಬಳ್ಳಾಪುರ
ಫರಿನಾ ಬೇಗಂ ಅವರ ಮಗು ಆಕಸ್ಮಿಕವಾಗಿ ಜಾರಿ ನೀರಿಗೆ ಬಿದ್ದಿತ್ತು.ಮಗುವನ್ನು ರಕ್ಷಿಸಲೆಂದು ತಾಯಿ ಫರಿನಾ ಬೇಗಂ, ಜಲಾಶಯದ ನೀರಿಗೆ ಇಳಿದಿದ್ದಾರೆ. ಹೀಗೆ ಒಬ್ಬರನ್ನು ರಕ್ಷಿಸಲು ಮತ್ತೊಬ್ಬರು ಹೋಗಿ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.ನೀರಿಗೆ ಬಿದ್ದ ಮಗುವನ್ನು ರಕ್ಷಿಸಲಾಗಿದೆ. ಈ ವೇಳೆ ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
Read More »
BigTv News
April 2, 2025
Breaking News, ಕರ್ನಾಟಕ, ರಾಜಕೀಯ
ಕರ್ನಾಟಕದಾದ್ಯಂತ ಟೋಲ್ ಸುಂಕ ಶೇ 3-5 ರಷ್ಟು ಹೆಚ್ಚಾಗಲಿವೆ. ಈ ನಿಟ್ಟಿನಲ್ಲಿ ಮುಂದಿನ ಕೆಲವೇ ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೂಲಗಳು ತಿಳಿಸಿವೆ.ಕರ್ನಾಟಕದಲ್ಲಿ ವಿವಿಧ ರಾಷ್ಟ್ರೀಯ ಹೆದ್ದಾರಿ ಬಳಕೆ ಮಾಡುವ ವಾಹನ ಸವಾರರು ಏಪ್ರಿಲ್ 1ರಿಂದ ಹೆಚ್ಚಿನ ಟೋಲ್ ಶುಲ್ಕವನ್ನು ಪಾವತಿ ಮಾಡಬೇಕಿದೆ.ಹೊಸ ನೀತಿಯಲ್ಲಿ ಗ್ರಾಹಕರಿಗೆ ಕೆಲವು ರಿಯಾಯಿತಿಗಳ ದೊರೆಯಲಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.ಇನ್ನೂ …
Read More »
BigTv News
April 2, 2025
Breaking News, Crime, ದಾವಣಗೆರೆ
ಬೆಳಗಾವಿ ಮೂಲದ ಮಹಿಳೆ ಉಚ್ಚಂಗಿದುರ್ಗದ ಉಚ್ಚಂಗೆಮ್ಮನ ಜಾತ್ರೆಗೆ ಬಂದಿದ್ದರು. ಜಾತ್ರೆ ಮುಗಿಸಿಕೊಂಡು ದಾವಣಗೆರೆಗೆ ಹೋಗಲು ಮಹಿಳೆ ಮಂಗಳವಾರ ರಾತ್ರಿ ಬಸ್ಸಿಗಾಗಿ ಕಾಯುತ್ತಿದ್ದರು.ಬಸ್ನಲ್ಲಿ ಮಹಿಳೆ ಮತ್ತು ಆಕೆಯ ಇಬ್ಬರು ಮಕ್ಕಳು ಮಾತ್ರ ಇದ್ದರು. ಎರಡು ಸಣ್ಣ ಮಕ್ಕಳೊಂದಿಗೆ ಒಬ್ಬಂಟಿ ಮಹಿಳೆ ಇರುವುದನ್ನು ಮೂರು ಜನ ಆರೋಪಿಗಳು ಗಮನಿಸಿದ್ದಾರೆ.ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸುತ್ತಿದ್ದ ವೇಳೆ ಮಹಿಳೆ ಕಿರುಚಾಡಿದ್ದಾರೆ. ಮಹಿಳೆಯ ಕಿರುಚಾಟ ಕೇಳಿ ಸಾರ್ವಜನಿಕರು ರಕ್ಷಣೆ ಮಾಡಿದ್ದಾರೆ. ವಿಜಯನಗರ ತಾಲೂಕಿನ ಉಚ್ಚಂಗಿದುರ್ಗದ ಚನ್ನಾಪುರ ಗ್ರಾಮದ ಬಳಿ …
Read More »
BigTv News
April 2, 2025
Breaking News, Crime, ಮೈಸೂರು
ಬಸ್ ಡ್ರೈವ್ ಮಾಅಡುತ್ತಿದ್ದಾಗಲೇ ಚಾಲಕ ಸುನೀಲ್ ಕುಮಾರ್ ಗೆ ಏಕಾಏಕಿ ಹೃದಯಾಘತವಾಗಿ ಬಸ್ ಸೀಟ್ ನಲ್ಲಿ ಸ್ಟೇರಿಂಗ್ ಹಿಡಿದೇ ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಾದಚಾರಿ ಮಹಿಳೆ ಲಕ್ಷ್ಮಮ್ಮಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ.ಮೈಸೂರು ಮೂಲದ ಚಾಲಕ ಸುನೀಲ್ ಕುಮಾರ್ ಹಾಗೂ ದಮ್ಮನಕಟ್ಟೆ ಗ್ರಾಮದ ಮಹಿಳೆ ಲಕ್ಷ್ಮಮ್ಮ ಮೃತ ದುರ್ದೈವಿಗಳು.
Read More »
BigTv News
April 2, 2025
Breaking News
ಎರಡು ಗೂಡ್ಸ್ ರೈಲುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಲೊಕೊ ಪೈಲಟ್ ಗಂಗೇಶ್ವರ್ ಮಾಲ್ ಮೃತಪಟ್ಟಿದ್ದಾರೆ. ಏಪ್ರಿಲ್ 1 ರಂದು ನಿವೃತ್ತಿ ಆಗಬೇಕಿದ್ದ ಅವರಿಗೆ ಇದು ಕೊನೆಯ ಪ್ರಯಾಣವಾಗಿತ್ತು. ನಿವೃತ್ತಿ ಭೋಜನಕ್ಕಾಗಿ ಕಾಯುತ್ತಿದ್ದ ಅವರ ಕುಟುಂಬ ಈಗ ಶೋಕದಲ್ಲಿ ಮುಳುಗಿದೆ.ಇತರ ನಾಲ್ವರು ಗಾಯಗೊಂಡಿದ್ದಾರೆ ಎಂದು ಸಾಹೇಬ್ಗಂಜ್ನ ಉಪ-ವಿಭಾಗೀಯ ಪೊಲೀಸ್ ಅಧಿಕಾರಿ ಕಿಶೋರ್ ಟಿರ್ಕಿ ತಿಳಿಸಿದ್ದಾರೆ.ಘಟನೆ ಭಾರತೀಯ ರೈಲ್ವೇ ಗೆ ಸಂಬಂಧ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದೆ.
Read More »
BigTv News
April 2, 2025
Breaking News, ದೆಹಲಿ, ಬಾಗಲಕೋಟೆ, ರಾಜಕೀಯ ಸುದ್ದಿ
ಬಾಗಲಕೋಟೆಯಿಂದ ಹುಬ್ಬಳ್ಳಿಗೆ ಹಾಗೂ ಹುಬ್ಬಳ್ಳಿಯಿಂದ ದೆಹಲಿಗೆ ಪ್ರಯಾಣ ಬೆಳೆಸಿದ ಡಿಎಂಸಿ. ದೆಹಲಿಯಲ್ಲಿ ಕರ್ನಾಟಕ ಭವನದ ಉದ್ಘಾಟನೆ ಇದ್ದು ಸಂಸತ್ ಅಧಿವೇಶನ ಮತ್ತು ಸಿಎಂ ಕಾಲಿನ ಸಮಸ್ಯೆಯಿಂದಾಗಿ ಉದ್ಘಾಟನೆ ತಡವಾಗಿದೆ ಎಂದು ಹೇಳಿಕೆ ನೀಡಿದರು. ನಾಲ್ಕು ಎಂ ಎಲ್ ಸಿ ಸ್ಥಾನಗಳು ಖಾಲಿ ಇದ್ದು ಹೈಕಮಾಂಡ್ ಬಳಿ ಅರ್ಜಿ ಮಾಡಲು ತೆರಳುತ್ತಿದ್ದೇನೆ ಎಂದು ಹೇಳಿದ್ದರು. ಮಾಧ್ಯಮಗಳಿಗೆ ಸುಳ್ಳು ಸುದ್ದಿ ಹರಡಿದ್ದು ಯಾವುದೇ ಸಂಪುಟ ರಚನೆ ತಿದ್ದುಪಡಿ ಇಲ್ಲ ಸೀಟ್ಗಳು ಖಾಲಿ ಇಟ್ಟುಕೊಂಡು …
Read More »
BigTv News
April 2, 2025
Breaking News, ಬೆಂಗಳೂರು
ಮನೆಯಲ್ಲಿ ತಂದಿಟ್ಟಿದ್ದ ರಸಾಯನಿಕ ಔಷಧಿಯನ್ನು ಜ್ಯೂಸ್ ಎಂದು ತಪ್ಪಾಗಿ ಭಾವಿಸಿ ಕುಡಿದ ನಿಧಿ ಎಂಬ ಬಾಲಕಿಯು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಿಧಿಯನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಪೋಷಕರು ಇಂತಹ ಘಟನೆಗಳಿಂದ ಮಕ್ಕಳನ್ನು ಪಾರು ಮಾಡಲು ಎಷ್ಟೇ ಎಚ್ಚರಿಕೆ ವಹಿಸಿದ್ದರು ಅಪಘಾತಗಳು ನಡೆದೆ ಬಿಡುತ್ತವೆ. ರಾಸಾಯನಿಕವನ್ನು ಜ್ಯೂಸ್ ಎಂದು ಭಾವಿಸಿ ಸೇವಿಸಿ ಮೃತಪಟ್ಟಿರುವ ಘಟನೆ ವಿಸ್ಮಯ ಎನಿಸಿದರು ಸತ್ಯ. ಘಟನೆಯಿಂದ ಕುಟುಂಬರ ಆಕ್ರಂದನೆ ಮುಗಿಲುಮುಟ್ಟಿದೆ.
Read More »
BigTv News
April 2, 2025
Breaking News, Crime, ತಿರುವನಂತಪುರಂ
ಗೋಕುಲ್ ಶೌಚಾಲಯಕ್ಕೆ ಹೋಗಿದ್ದ, ಆದರೆ, ಸ್ವಲ್ಪ ಸಮಯದ ನಂತರವೂ ಅವನು ಹಿಂತಿರುಗದಿದ್ದಾಗ, ಕಾನ್ಸ್ಟೆಬಲ್ಗಳು ಅವನನ್ನು ಹುಡುಕಲು ಹೋದರು. ನಂತರ ಶೌಚಾಲಯದ ಬಾಗಿಲು ಒಡೆದು ನೋಡಿದಾಗ ಗೋಕುಲ್ ತನ್ನ ಶರ್ಟ್ ಬಳಸಿ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದ್ದರೂ, ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಗೋಕುಲ್ ಅಪ್ರಾಪ್ತ ಬಾಲಕಿಯೊಂದಿಗೆ ಪತ್ತೆಯಾಗಿದ್ದರಿಂದ ಆತನನ್ನು ವಶಕ್ಕೆ ಪಡೆಯಲಾಯಿತು. ಬಾಲಕಿಯ ಬಗ್ಗೆ ವ್ಯಕ್ತಿಯೊಬ್ಬರು ಕಾಣೆಯಾಗಿರುವ ದೂರು ನೀಡಿದ್ದರು …
Read More »
BigTv News
April 2, 2025
Breaking News, Crime
ರಾಜಧಾನಿ ಎಕ್ಸ್ಪ್ರೆಸ್ ರೈಲು ಚಲಿಸುತ್ತಿರುವಾಗಲೇ ಅದರ ತನ್ನ ಅಜಾಗರೂಕತೆಯಿಂದ ನಾಯಿಯೊಡನೆ ರೈಲು ಹತ್ತಲು ಪ್ರಯತ್ನಿಸಿದ್ದಾನೆ.ರೈಲು ಹತ್ತಲೆಂದು ತನ್ನ ನಾಯಿಯನ್ನು ಬಲವಂತವಾಗಿ ಎಳೆದುಕೊಂಡು ಹೋಗಿದ್ದಾನೆ. ಕೊನೆಗೆ ರೈಲಿನ ವೇಗ ಹೆಚ್ಚಾದ ಕಾರಣ ರೈಲು ಹತ್ತಲು ಸಾಧ್ಯವಾಗಿಲ್ಲ. ಆದರೆ ನಾಯಿ ಮಾತ್ರ ರೈಲ್ವೆ ಹಳಿಯ ಸಮೀಪಕ್ಕೆ ಜಾರಿದೆ.ಸದ್ಯ ಈ ಘಟನೆಯಲ್ಲಿ ನಾಯಿ ಬದುಕುಳಿದಿದೆ ಎಂದು ರೈಲ್ವೆ ಅಧಿಕಾರಿಗಳು ದೃಢಪಡಿಸಿದ್ದಾರೆ.ಪ್ರಾಣಿ ಹಿಂಸೆಗೆ ಸಂಬಂಧಿಸಿದ ಬಿಎನ್ಎಸ್ ವಿಭಾಗಗಳ ಅಡಿಯಲ್ಲಿ ಸಾಕುಪ್ರಾಣಿ ಮಾಲೀಕರ ವಿರುದ್ಧ ಕಾನೂನು ಕ್ರಮ …
Read More »