BigTv News
March 26, 2025
Breaking News, Crime, ಉತ್ತರ ಪ್ರದೇಶ
ಸಂಗೀತ, ಅವರ ಪ್ರಿಯಕರ ರೋಹಿತ್ ವಾಲ್ಮೀಕಿ ಮತ್ತು ಆಕೆಯ ಪತಿ ರವೀಂದ್ರ ಅಹಿರ್ವಾರ್ ಕುಡಿದು ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿದ್ದಾಗ ಆಕೆಯನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.ಘಟನಾ ಸ್ಥಳದಿಂದ ನಾಲ್ಕು ಖಾಲಿ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದೆ.ಪೊಲೀಸರು ರೋಹಿತ್ ವಾಲ್ಮೀಕಿ ಮತ್ತು ರವೀಂದ್ರ ಅಹಿರ್ವಾರ್ ಇಬ್ಬರನ್ನೂ ಬಂಧಿಸಿದ್ದಾರೆ. ಕೊಲೆಯ ಹಿಂದಿನ ಉದ್ದೇಶ ಸ್ಪಷ್ಟವಾಗಿಲ್ಲದಿದ್ದರೂ, ತನಿಖೆಗಳು ನಡೆಯುತ್ತಿವೆ.
Read More »
BigTv News
March 26, 2025
Breaking News, ಬೆಂಗಳೂರು
ಬೆಂಗಳೂರಿನ ಪುಲಕೇಶಿ ನಗರದಲ್ಲಿರುವ ಅಪಾರ್ಟ್ ಮೆಂಟ್ ನ ಫ್ಲ್ಯಾಟ್ ಒಂದರಲ್ಲಿ ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಸಿಲಿಂಡರ್ ಸ್ಪೋಟಗೊಂಡಿವೆ.ಕೂಡಲೇ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಇನ್ನು ಸ್ಫೋಟದ ತೀವ್ರತೆಗೆ ಮನೆ ಸಂಪೂರ್ಣ ಜಖಂ ಆಗಿವೆ. ಇನ್ನು ಕಿಟಕಿ ಗ್ರಿಲ್ಗಳೆಲ್ಲಾ ರಸ್ತೆಗೆ ಬಿದ್ದಿವೆ. ಅಲ್ಲದೇ ಗ್ಲಾಸ್ ನ ಒಂದೇ ಒಂದು ಪೀಸ್ ಕೂಡ ಪತ್ತೆಯಾಗಿಲ್ಲ. ಸದ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪರಿಶೀಲನೆ ನಡೆಸಲಾಗುತ್ತಿದೆ.ಸಿದ್ದೇಶ್ ಹಾಗೂ ಅವರ …
Read More »
BigTv News
March 26, 2025
Breaking News, Crime, ಮಂಗಳೂರು
ಮಗುವನ್ನು ಕೊಣಾಜೆ ಮಾಲ ನಿವಾಸಿ ಲಿಂಡೋರಾಜ್ ಎಂಬವರ ತೋಟದಲ್ಲಿ ಕೆಲಸ ಮಾಡುತ್ತಿರುವ ಉತ್ತರ ಪ್ರದೇಶ ಮೂಲದ ರಾಜಾ ಸಿಂಗ್ ಮತ್ತು ದಿವ್ಯಾಂಶಿ ಸಿಂಗ್ ದಂಪತಿಯ ಎರಡೂವರೆ ವರ್ಷದ ಪುತ್ರ ರುದ್ರ ಪ್ರತಾಪ್ ಸಿಂಗ್.ಮಧ್ಯಾಹ್ನ ಊಟ ಮಾಡಿ ಮಲಗಿದ್ದ ಮಗುವನ್ನು ಎಬ್ಬಿಸಲೆಂದು ನೋಡುವಾಗ ಏಳದೇ ಇದ್ದುದರಿಂದ ತಕ್ಷಣವೇ ಕಡಬದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದ ವೇಳೆ ಮಗು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಮಗು ಆಹಾರ ಸಿಲುಕಿಕೊಂಡು ಅಥವಾ ಯಾವುದೋ ಖಾಯಿಲೆ ಉಲ್ಬಣಗೊಂಡು …
Read More »
BigTv News
March 26, 2025
Breaking News, Crime, ತುಮಕೂರು
ಮನೆಯ ಮುಂದೆ ವರುಣ್ ಆಟವಾಡುತ್ತಿದ್ದ. ಇದೇ ವೇಳೆ ಮಣ್ಣು ತುಂಬಿದ್ದ ಟ್ರ್ಯಾಕ್ಟರ್ ಬಂದಿದ್ದು, ಮಗುವಿನ ಮೇಲೆ ಹಾದು ಹೋಗಿದೆ. ಪರಿಣಾಮ ಮಗು ಸಾವನ್ನಪ್ಪಿದ್ದಾನೆ. ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿಮ್ಮನಹಳ್ಳಿಯಲ್ಲಿ ನಡೆದಿದೆ. ವೈಎನ್ ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
Read More »
BigTv News
March 26, 2025
Breaking News, Crime, ಬೆಳಗಾವಿ
ಬುಧವಾರ ದೀಪಿಕಾ ಎರಡನೇ ವಿಷಯದ ಪರೀಕ್ಷೆ ಬರೆದು ಬಂದಿದ್ದಳು. ಪರೀಕ್ಷೆ ಬರೆದು ಬಂದಿದ್ದ ದೀಪಿಕಾ ಪರೀಕ್ಷೆಯಲ್ಲಿ ನಪಾಸಾಗುವ ಭಯದಿಂದ ಆತ್ಮಹತ್ಯೆಗೆ ಶರಣಾಗಿದ್ದಾಳೆ.ಆದರೆ ಮನೆಯಲ್ಲಿ ಯಾರೂ ಇಲ್ಲದ ಕಾರಣ ಸಂಜೆ ಕುಟುಂಬಸ್ಥರು ಬಂದಾಗ ಘಟನೆ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿಯ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು ನೋಡಿದವರ ಕರುಳು ಕರಗಿಸುವಂತಿತ್ತು. ಬೆಳಗಾವಿಯ ವಿಶ್ವೇಶ್ವರಯ್ಯ ನಗರದ ಫಾರೆಸ್ಟ್ ಕಾಲನಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಎಪಿಎಂಸಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ …
Read More »
BigTv News
March 26, 2025
Breaking News, Crime, ಹೈದರಾಬಾದ್
ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಚೋಡವರಂ ಮಂಡಲದ ಭೋಗಪುರಂ ಗ್ರಾಮದ ರಮಣ ಮತ್ತು ಕನಕಮ್ಮ ದಂಪತಿ ಮಗ ಸೋಮೇಶ್ ಕುಮಾರ್ ಎಂಬಾತ ಆತ್ಮಹತ್ಯೆ ಮಾಡಿಕೊಮಡ ಯುವಕ ಕೊಂಪಲ್ಲಿ ಬಳಿಯ ಕಂಪನಿಯ ಗೋದಾಮಿನಲ್ಲಿ ಸಹಾಯಕ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಕ್ರಿಕೆಟ್ ಬೆಟ್ಟಿಂಗ್ ಆಯಪ್ನಲ್ಲಿ 1 ಲಕ್ಷ ರೂ.ಗಳ ಬೆಟ್ಟಿಂಗ್ ಇಟ್ಟಿದ್ದರು. ದುರದೃಷ್ಟವಶಾತ್, ಡೆಲ್ಲಿ ಪಂದ್ಯವನ್ನು ಗೆದ್ದ ನಂತರ, ಅವರು ರೂ. ರಾತ್ರಿಯಿಡೀ 1 ಲಕ್ಷ ರೂ. ಕಳೆದುಕೊಂಡಿದ್ದ ಬಗ್ಗೆ ಬೇಸರಗೊಂಡಿದ್ದ ಇದರಿಂದ ಬೇಸತ್ತು …
Read More »
BigTv News
March 26, 2025
Breaking News, ದೆಹಲಿ
ನನ್ನ ಗಂಡನಿಗೆ ಕೆಲಸವೂ ಇದ್ದ ಸುಂದರ, ಶ್ರಮಶೀಲ ಹೆಂಡತಿ ಬೇಕಾಗಿದ್ದಳು. ನಾನು ನನ್ನ ಕೈಲಾದಷ್ಟು ಮಾಡಿದ್ದೇನೆ, ಆದರೆ ಅದು ಎಂದಿಗೂ ಅವರಿಗೆ ತೃಪ್ತಿ ಆಗಲೇ ಇಲ್ಲ. ಅವರು ಅತ್ತೆ-ಮಾವನ ಮೇಲೆ ಮಾತ್ರ ಗಮನಹರಿಸುವ ವ್ಯಕ್ತಿಯನ್ನು ಬಯಸಿದ್ದರು, ಆದರೆ ನನ್ನ ಪೋಷಕರು ಮತ್ತು ಸಹೋದರ ನನಗೆ ಅಷ್ಟೇ ಮುಖ್ಯವಾಗಿದ್ದರು. ಕಳೆದ ಐದು ವರ್ಷಗಳಲ್ಲಿ ನನ್ನ ಪತಿ ಮತ್ತು ಅತ್ತೆ ಕೊಟ್ಟ ನೋವು ಯಾರೂ ಅನುಭವಿಸಿರಲು ಸಾಧ್ಯವಿಲ್ಲ. ನಾನು ಮಾಡಿದ ಎಲ್ಲದರಲ್ಲೂ ಅವರಿಗೆ …
Read More »
BigTv News
March 25, 2025
Breaking News, Crime, ಚಿಕ್ಕಮಗಳೂರು
ಚಿಕ್ಕಮಂಗಳೂರು ನಗರದ ವಿಜಯಪುರ ಮುಖ್ಯ ರಸ್ತೆಯಲ್ಲಿ ಸುಮಾರು 25 ಕೆಜಿಗು ಹೆಚ್ಚು ತೂಕದ ಪ್ಲಾಸ್ಟಿಕ್ ಅನ್ನು ತಿಂದ 15 ವರ್ಷದ ಗೂಳಿಯೊಂದು ಮೃತಪಟ್ಟಿದೆ. ಗೂಳಿ ಹೊಟ್ಟೆ ಊದಿ ಮಲಗಿರುವುದನ್ನು ಕಂಡು ಹಲವರು ಚಿಕಿತ್ಸೆಗೆ ಮುಂದಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ಸರಕಾರಿ ಪಶು ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿ ಗೂಳಿ ಹೊಟ್ಟೆಯಲ್ಲಿದ್ದ ಪ್ಲಾಸ್ಟಿಕ್ ಹೊರ ತೆಗೆದರು.
Read More »
BigTv News
March 25, 2025
Breaking News, ದೆಹಲಿ
ನ್ಯಾಯಮೂರ್ತಿ ಯಶ್ವಂತ್ ವರ್ಮಾ ಅವರ ಮನೆ ಸಮೀಪ ಸುಟ್ಟ ಸ್ಥಿತಿಯಲ್ಲಿ ನೋಟುಗಳು ಪತ್ತೆಯಾಗಿದ್ದು ಹೊಸ ತಿರುವನ್ನು ನೀಡಿದೆ. ದೆಹಲಿ ಪಾಲಿಕೆ ಕಾರ್ಮಿಕರು ನ್ಯಾಯಾಂಗ ಬಡಾವಣೆಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡಿದ್ದ ವೇಳೆ ನ್ಯಾಯಮೂರ್ತಿ ಯಶವಂತ್ ವರ್ಮ ಅವರ ಮನೆ ಸಮೀಪದಲ್ಲಿ 500 ಮುಖಬೆಲೆಯ ಸಾವಿರ ನೋಟುಗಳು ಅರ್ಧ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ನ್ಯಾಯಮೂರ್ತಿ ಮನೆಗೆ ಬೆಂಕಿ ಬಿದ್ದಿದ್ದ ಪ್ರಕರಣದಲ್ಲಿ ಮಾಹಿತಿ ಇಲ್ಲದ ಕಾರ್ಮಿಕರು ಸುಟ್ಟ ನೋಟುಗಳನ್ನು ಕಸದ ಬುಟ್ಟಿಯಲ್ಲಿ ತುಂಬಿಕೊಂಡು ಹೋಗಿದ್ದಾರೆ. …
Read More »
BigTv News
March 25, 2025
Breaking News, ಕಲಬುರಗಿ, ಕಾರವಾರ, ಚೆನ್ನೈ, ಬೆಂಗಳೂರು
ಯುಗಾದಿ ಹಾಗೂ ರಂಜಾನ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್ ಹಾಗೂ ಚೆನ್ನೈನ ರಾಮಚಂದ್ರನ್ ಸೆಂಟ್ರಲ್ ರೈಲ್ವೆ ನಿಲ್ದಾಣದ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿಗೆ ಅನುಮೋದನೆ ನೀಡಲಾಗಿದೆ. ಬೆಂಗಳೂರು,ಚೆನ್ನೈ, ಕಲಬುರಗಿ ಕಾರವಾರಕ್ಕೆ ವಿಶೇಷ ರೈಲುಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ.
Read More »