BigTv News
March 19, 2025
Breaking News, ಕರ್ನಾಟಕ
ಅಪ್ಪು ಜೀವನ ಚರಿತ್ರೆ ಬರೆದ ಅಶ್ವಿನಿ ಪುನೀತ್ ರಾಜಕುಮಾರ್, ನಟ ಪುನೀತ್ ರಾಜಕುಮಾರ್ ಅವರ ಜೀವನ ಚರಿತ್ರೆ ಪುಸ್ತಕದ ರೂಪದಲ್ಲಿ ಬರಲಿದೆ. ಅಪ್ಪು ಹೆಸರಿನಲ್ಲಿ ಪುಸ್ತಕ ಬಿಡುಗಡೆಯಾಗಲಿದೆ. ಪುಸ್ತಕದ ಮುಖಪುಟ ರಿಲೀಸ್ ಮಾಡಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಘೋಷಿಸಿದ್ದಾರೆ. ಎರಡು ವರ್ಷಗಳ ಕಾಲ ಶ್ರಮಿಸಿ ಪುನೀತ್ ಪತ್ನಿ ಮತ್ತು ಪ್ರಕೃತಿ ಬನವಾಸಿ ಜೊತೆಯಾಗಿ ಸೇರಿ ಈ ಪುಸ್ತಕ ಬರೆದಿದ್ದಾರೆ. ಸದ್ಯ ಬುಕ್ ಕವರ್ ಪೇಜ್ ಹೆಂಗಿದೆ ಎಂದು ಪುನೀತ್ …
Read More »
BigTv News
March 19, 2025
Crime, ಕರ್ನಾಟಕ, ಚಾಮರಾಜನಗರ
ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಟಿಸಿ ಹುಂಡಿ ಬಳಿ ಯುವಕನಬ್ಬ ವಿದ್ಯುತ್ ಕಂಬ ಏರಿ ಪ್ರಾಣ ಬಿಟ್ಟ ಘಟನೆ ಇಂದು ನಡೆದಿದೆ. ಮತನ ಶೆಟ್ಟಿ ಮೃತ ಯುವಕ . ಯುವಕ ಯುದ್ಧ ಕಂಬ ಮೇಲೇರಿದ್ದನ್ನು ಕಂಡು ಸ್ಥಳೀಯರು ಹೌಹಾರಿ ಪೊಲೀಸರಿಗೆ ಹಾಗೂ ಸಸ್ಕಗೆ ಮಾಹಿತಿ ಕೊಟ್ಟಿದ್ದಾರೆ. ಮಸನ್ ಶೆಟ್ಟಿ ತನ್ನ ತಾಯಿ ಸಿದ್ದರಾಜಮ್ಮನ ಕರಿಸುವಂತೆ ಕೇಳಿಕೊಂಡಿದ್ದ. ತಾಯಿ ಬಂದ ಕೂಡಲೇ ಮನ ಹೋಲಿಕೆಗೆ ಜಗ್ಗದೆ ವಿದ್ಯುತ್ ಲೈನನ್ನು ಹಿಡಿದು ಪ್ರಾಣ …
Read More »
BigTv News
March 19, 2025
Breaking News, Crime, ಮಹಾರಾಷ್ಟ್ರ
ಪ್ರತಿಷ್ಠಿತ ಹುಡುಗಿಯರ ಹಾಸ್ಟೆಲ್ ನಲ್ಲಿ ರಾಶಿ ರಾಶಿ ಸಿಗರೇಟ್ ಪ್ಯಾಕ್, ನೂರಾರು ಎಣ್ಣೆ ಬಾಟಲ್ಗಳು. ವಿದ್ಯಾರ್ಥಿನಿಯೊಬ್ಬಳು ಇದರ ಫೋಟೋ ಹಾಗೂ ವಿಡಿಯೋವನ್ನು ಸಾಕ್ಷಿಯಾಗಿ ತೆಗೆದುಕೊಂಡು ಪರಿಸ್ಥಿತಿಯನ್ನು ಬಹಿರಂಗಪಡಿಸಿದ್ದಾಳೆ.ಆರೋಪಿ ವಿದ್ಯಾರ್ಥಿಗಳ ವಿರುದ್ಧ ಸರಿಯಾದ ಕ್ರಮ ಕೈಗೊಳ್ಳದಿದ್ದರೆ ಮತ್ತು ವಿಶ್ವವಿದ್ಯಾಲಯದ ಆವರಣವನ್ನು ಮದ್ಯ ಮತ್ತು ಸಿಗರೇಟ್ ಮುಕ್ತಗೊಳಿಸದಿದ್ದರೆ, ಬಲವಾದ ಪ್ರತಿಭಟನೆ ನಡೆಸುವುದಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಎಚ್ಚರಿಸಿದೆ.
Read More »
BigTv News
March 19, 2025
Breaking News, ಬೆಂಗಳೂರು, ರಾಜಕೀಯ ಸುದ್ದಿ
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕುಟುಂಬದ ವಿರುದ್ಧ ಭೂ ಒತ್ತುವರಿ ಆರೋಪ ಕೇಳಿ ಬಂದ ಹಿನ್ನೆಲೆ ಒತ್ತುವರಿ ತೆರವು ಮಾಡುವಂತೆ ಹೈಕೋರ್ಟ್ ಖಡಕ್ ಸೂಚನೆ ನೀಡಿತ್ತು. ಇಂದು ಕಂದಾಯ ಇಲಾಖೆ ತೆರವು ಕಾರ್ಯಾಚರಣೆ ಮಾಡಿದ್ದಾರೆ. ಕುಮಾರಸ್ವಾಮಿ ಅವರ ಬಿಡದಿ ತೋಟದ ಮನೆಯಲ್ಲಿ ಜೆಸಿಬಿ ಘರ್ಜಿಸಿದೆ. ಪ್ರಕರಣ ಸಂಬಂಧ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್ಐಟಿ ರಚನೆ ಮಾಡಿದ್ದರು. ಕುಮಾರಸ್ವಾಮಿ ಮೇಲೆ ಆರೋಪ ಮಾಡಲು ಬೇರೆ ಕಾರಣಗಳಿಲ್ಲ.ಕುಮಾರಸ್ವಾಮಿಗೆ ಇನ್ನೂ ಮೂರು ಎಕರೆ ಜಮೀನು …
Read More »
BigTv News
March 19, 2025
Breaking News, ತುಮಕೂರು
ನದಿಯಲ್ಲಿ ಈಜಾಡಲು ಹೋಗಿದ್ದ ಯುವಕ ಕಾಲೇಜು ಸುಳಿಗೆ ಸಿಲುಕಿ ನದಿಯಲ್ಲಿ ದುರ್ಮರಣ ಹೊಂದಿದ್ದಾನೆ. ತುಮಕೂರಿನ ಜಯವಾಗಲಿ ಬಾಲಕ ಈಜಲು ಹೋಗಿ ದುರ್ಮರಣ ಹೊಂದಿರುವ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿದ್ದು,ತಡವಾಗಿ ಮೃತ ದೇಹ ಸಿಕ್ಕಿದ್ದು ಬಾಲಕನನ್ನು ಉಳಿಸಲು ವಿಫಲರಾಗಿದ್ದಾರೆ
Read More »
BigTv News
March 19, 2025
Breaking News, Crime, ಚಿತ್ರದುರ್ಗ
ಹಾಡಹಗಲೇ ಹೈವೆ ಪಕ್ಕ ಐರನ್ ಸ್ಮಗ್ಲಿಂಗ್ ದಂಧೆ ನಡೆಸುತ್ತಿದ್ದ ವೇಳೆ ದಾವಣಗೆರೆ ಐಜಿ ಸ್ಕ್ವಾಡ್ ದಾಳಿ ನಡೆಸಿ ಆರು ಜನರನ್ನು ಬಂಧಿಸಿದ್ದು, 12 ಲಕ್ಷ ಮೌಲ್ಯದ ಕಬ್ಬಿಣ ರಾಡ್ ವಶಕ್ಕೆ ಪಡೆದಿದ್ದಾರೆ.ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಬೈರಾಪುರ ಗ್ರಾಮದ ಬಳಿ ಘಟನೆ ಬೆಳಕಿಗೆ ಬಂದಿದೆ
Read More »
BigTv News
March 19, 2025
Breaking News, Crime, ಕರ್ನಾಟಕ
ಗ್ರಾಮ ಪಂಚಾಯಿತಿ ಸದಸ್ಯನ ಮನೆಗೆ ಮಧ್ಯರಾತ್ರಿಯಲ್ಲಿ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು ನಾಲ್ಕು ಮಂದಿ ಪ್ರಾಣ ಅಪಾಯದಿಂದ ಪಾರಾಗಿರುವ ಘಟನೆ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.ಮನೆಯಲ್ಲಿ ಗಾಢ ನಿದ್ದೆಗೆ ಜಾರಿದ್ದ ಸಮಯದಲ್ಲಿ ಜಗನ್ನಾಥ ಹಾಗೂ ಪತ್ನಿ ಅವರ ಇಬ್ಬರು ಮಕ್ಕಳು ಅಗ್ನಿ ದುರಂತದಿಂದ ಪಾರಾಗಿದ್ದಾರೆ. ಸೋಮವಾರ ಮಧ್ಯರಾತ್ರಿ 1.30 ರ ಸಮಯದಲ್ಲಿ ಕಿಡಿಗೇಡಿಗಳು ಸುಮಾರು 60 ಲೀಟರ್ ಪೆಟ್ರೋಲ್ ತಂದು ಇದರಲ್ಲಿ 50 ಲೀಟರ್ ಪೆಟ್ರೋಲ್ ಮನೆಯ …
Read More »
BigTv News
March 19, 2025
Breaking News, ಕಲಬುರಗಿ
ಕಲ್ಬುರ್ಗಿಯಲ್ಲಿ ಘೋರವಾದಂತಹ ದುರಂತ ಸಂಭವಿಸಿದ್ದು, ಆಟವಾಡುತ್ತಿದ್ದಾಗ ಸಂಪ್ಗೆ ಬಿದ್ದು ಇಬ್ಬರು ಮಕ್ಕಳು ಸಾವನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಕೋಳಕೂರ ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ.ಆಟವಾಡುತ್ತಿದ್ದಾಗ ಇಬ್ಬರು ಮಕ್ಕಳು ಕಣ್ಮರೆ ಆಗಿದ್ದರು. ಪೋಷಕರು ಎಷ್ಟೇ ಹುಡುಕಾಡಿದರು ಮಕ್ಕಳು ಸಿಕ್ಕಿರಲಿಲ್ಲ. ಮಕ್ಕಳು ಕಾಣದೆ ಇದ್ದಾಗ ಗಾಬರಿಯಾದ ಪೋಷಕರು ಗ್ರಾಮದ ಸಿದ್ದಬಸವೇಶ್ವರ ದೇವಸ್ಥಾನದ ಮೈಕ್ ಮೂಲಕ ಮಕ್ಕಳು ಕಾಣೆಯಾಗಿರುವ ಬಗ್ಗೆ ಗ್ರಾಮಸ್ಥರಿಗೆ ವಿಷಯ ಮುಟ್ಟಿಸಿದರು. ಕೊನೆಗೆ ಪೊಲೀಸರು ಸಂಪ್ ತೆರೆದು ನೋಡಿದಾಗ …
Read More »
BigTv News
March 19, 2025
Breaking News, ಕರ್ನಾಟಕ
ಕರ್ನಾಟಕದಲ್ಲಿ ಎಂಇಎಸ್ ನಿಷೇಧ ಮಾಡಬೇಕು, ಮರಾಠಿಗರ ದಬ್ಬಾಳಿಕೆ ನಿಲ್ಲಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟುಕೊಂಡು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳು ಮಾರ್ಚ್ 22 ರಂದು ಬಂದ್ ಗೆ ಕರೆ ನೀಡಿವೆ. ಈ ದಿನ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕರ್ನಾಟಕ ಬಂದ್ ಜಾರಿಯಲ್ಲಿರಲಿದೆ. ಬೆಳಿಗ್ಗೆ 10.30 ರಿಂದ ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ್ ವರೆಗೆ ಪ್ರತಿಭಟನಾ ಮೆರವಣಿಗೆಯಿರುತ್ತದೆ. ಬಸ್ ಸಂಚಾರ ಮತ್ತು ಹೋಟೆಲ್ ತೆರೆಯುವ …
Read More »
BigTv News
March 19, 2025
Breaking News, ಹಾವೇರಿ
‘ದಾವಣಗೆರೆ ಜಿಲ್ಲೆಯ ಹರಿಹರ ಗಾಂಧಿನಗರದ ನಿವಾಸಿ ಆಷಾಬಿ ಅವರು ಸೋಮವಾರ ಕುಟುಂಬ ಸಮೇತರಾಗಿ ಮಾರುತಿ ರಿಟ್ಜ್ ಕಾರಿನಲ್ಲಿ ಹಾನಗಲ್ ಕಡೆಯಿಂದ ಹಾವೇರಿ ಕಡೆಗೆ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ. ಹಾವೇರಿ ತಾಲ್ಲೂಕಿನ ಸಂಗೂರು ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ತೀವ್ರ ಗಾಯಗೊಂಡು ವೃದ್ಧೆ ಆಷಾಬಿ ಹನೀಫ್ಸಾಬ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Read More »