BigTv News
March 19, 2025
Breaking News, Crime, ಬಳ್ಳಾರಿ
ತಂದೆಯಿಂದ ಅತ್ಯಾಚಾರಕ್ಕೊಳಗಾಗಿ ಮತ್ತು ಬೆದರಿಕೆ ಹಾಕಲ್ಪಟ್ಟ ಯುವತಿಯೊಬ್ಬಳು ಮನೆ ಬಿಟ್ಟು ಪಿಜಿಯಲ್ಲಿ ಆಶ್ರಯ ಪಡೆದ ಪ್ರಕರಣ ಇದೀಗ ಕೊನೆಗೂ ಪೊಲೀಸ್ ಠಾಣೆ ವರದಿಯಾಗಿದೆ.ಹೊಸಕೋಟೆ ಮಹಿಳಾ ಠಾಣೆ ಪೊಲೀಸರು ಆರೋಪಿ ಮಂಜುನಾಥ್ನನ್ನು ವಶಕ್ಕೆ ಪಡೆದು ತನಿಖೆಗೆ ಒಳಪಡಿಸಿದ್ದಾರೆ. ಕಾರು ಚಾಲಕನಾಗಿರುವ ಮಂಜುನಾಥ್ಗೆ ಮೂರು ಜನ ಮಕ್ಕಳು. ಇಬ್ಬರು ಹೆಣ್ಣು, ಒಂದು ಗಂಡು ಮಗು. ಹಿರಿಯ ಮಗಳ ಮೇಲೆ ಅತ್ಯಾಚಾರ ಮಾಡಿರುವ ಆರೋಪ ಹಾಗೂ ದೂರು ದಾಖಲಾಗಿದೆ.
Read More »
BigTv News
March 19, 2025
Breaking News, Crime, ಕರ್ನಾಟಕ
ಏಳು ವರ್ಷಗಳ ಹಿಂದೆ ಅನಿತಾ ಹಾಗೂ ಬಾಬು ಮದುವೆಯಾಗಿದ್ದರು. ಬಾಬು ಆನೇಕಲ್ ತಾಲೂಕಿನ ರಾಚಮಾನಹಳ್ಳಿ ಗ್ರಾಮದ ವಾಸಿಯಾದರೆ, ಅನಿತಾ ಮೂಲತಃ ಮೈಸೂರಿನ ಚಿಕ್ಕ ಮಾರ್ಕೆಟ್ ಏರಿಯಾದವರು. ದಂಪತಿಗೆ ಒಂದು ಗಂಡು ಹಾಗೂ ಒಂದು ಹೆಣ್ಣು ಮಗು ಇದೆ. ಕಳೆದ ವಾರ ಬಾಬು ಕುಟುಂಬಸ್ಥರು ಅನಿತಾ ಮನವೊಲಿಸಿ ಮನೆಗೆ ವಾಪಸ್ ಕರೆದುಕೊಂಡು ಬಂದಿದ್ದರು. ಆದರೆ ದಂಪತಿ ಇದೇ ವಿಚಾರವಾಗಿ ಪದೇ ಪದೇ ಜಗಳವಾಡುವುದನ್ನು ಮುಂದುವರಿಸಿಕೊಂಡು ಬಂದಿದ್ದರು.ನಿನ್ನೆ ರಾತ್ರಿಯೂ ದಂಪತಿ ಜಗಳವಾಡಿದ್ದು, ಬಾಬು …
Read More »
BigTv News
March 19, 2025
Breaking News, ಅಮೆರಿಕ
ಬಾಹ್ಯಾಕಾಶದಲ್ಲೇ ಕಳೆದ 9 ತಿಂಗಳು ಕಳೆದ ನಾಸಾ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಅವರನ್ನು ನಾಸಾ ಹಾಗೂ ಸ್ಪೇಸ್ ಎಕ್ಸ್ ಜಂಟಿಯಾಗಿ ಭೂಮಿಗೆ ಕರೆತಂದಿದೆ. ಸ್ಪೇಸ್ಎಕ್ಸ್ ಕ್ರ್ಯೂ ಡ್ರ್ಯಾಗನ್ ಕ್ಯಾಪ್ಸುಲ್ ನೌಕೆ ಮೂಲಕ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಭೂಮಿಗೆ ಮರಳಿದ್ದಾರೆ.ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಸುರಕ್ಷಿತವಾಗಿ ತಲುಪಿದ್ದಾರೆ.ಕಳೆದ 9 ತಿಂಗಳು ಗುರುತ್ವಾಕರ್ಷ ಬಲವಿಲ್ಲದೆ ಕಳೆದ ಗಗನಯಾತ್ರಿಗಳು ಭೂಮಿ ಮೇಲೆ ಗುರುತ್ವಾಕರ್ಷಣೆಗೆ ಸಿಲುಕಿಕೊಂಡಾಗ ಆರೋಗ್ಯದಲ್ಲಿ …
Read More »
BigTv News
March 18, 2025
Breaking News, Crime, ಅಮೆರಿಕ
ನಟಿ ರನ್ಯಾ ರಾವ್ ಹಾಗೂ ತರುಣ್ ರಾಜ ಅವರು ದುಬೈ ನಿಂದ ಚಿನ್ನ ಕಳಸಾಗಾಣಿಕೆ ಮಾಡಲೆಂದು ಅಮೆರಿಕ ಪಾಸ್ಪೋರ್ಟ್ ಅನ್ನೋ ಬಳಕೆ ಮಾಡುತ್ತಿದ್ದರು ಎಂದು ಡಿ ಆರ್ ಐ ತನಿಕಾ ತಂಡ ಪತ್ತೆ ಮಾಡಿದೆ ಅರುಣ್ ಬಳಿ ಅಮೆರಿಕದ ಪಾಸ್ಪೋರ್ಟ್ ಇದ್ದು ಜೀನಿವಾಕ್ ತೆರಳಲು ವೀಸಾ ಅಗತ್ಯವಿಲ್ಲ. ಇದನ್ನು ಬಳಸಿಕೊಂಡು ಆರೋಪಿಗಳು ಜಿನಿವಾಕೆ ತೆರುಳುತ್ತಿರುವುದಾಗಿ ಸುಳ್ಳು ಮಾಹಿತಿ ನೀಡಿ ನಂತರ ಭಾರತಕ್ಕೆ ಕಳ್ಳ ಸಾಗಣಿಕೆ ಮಾಡುತ್ತಿದ್ದರೆಂದು ಮಾಹಿತಿ ಲಭ್ಯವಾಗಿದೆ.
Read More »
BigTv News
March 18, 2025
Breaking News, Crime, ಕರ್ನಾಟಕ
ಅನೈತಿಕ ಸಂಬಂಧದ ವಿಚಾರವಾಗಿ ಪತಿ ಪತ್ನಿಯೇ ನಡುವೆ ಗಲಾಟಿ ಶುರುವಾಗಿದ್ದು. ಮಾತು ಮಾತಲ್ಲೇ ಪತಿ ಪತ್ನಿಗೆ ಹೊಡೆದಿರು ಘಟನೆ ನಡೆದಿದೆ. ಬೆಳಿಗ್ಗೆ ಏಳುವಷ್ಟರಲ್ಲಿ ಪತ್ನಿಯ ಪ್ರಾಣ ಹೋಗಿದೆ. ಈ ಘಟನೆ ಬೆಂಗಳೂರು ಆನೇಕಲ್ ತಾಲೂಕಿನ ರಾಚಾಮಾನ್ ಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಸುನಿತಾ ಮೃತ ಯುವತಿಯ ಹೆಸರು ದಂಪತಿಗಳಿಗೆ ಒಂದು ಗಂಡು ಹಾಗೂ ಒಂದು ಹೆಣ್ಣು ಮಗುವಿದೆ ಕೂಡಲೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲೆಯಾಗಿದೆ.
Read More »
BigTv News
March 18, 2025
Breaking News, News, ಕರ್ನಾಟಕ
ಕನ್ನಡಿಗರ ಮೇಲೆ ಹಲ್ಲೆ ಪ್ರಕರಣ ಖಂಡಿತ ಸಿ ಮಾರ್ಚ್ 22 ಕೆ ಕರ್ನಾಟಕ ಬಂದ್ ಎಂದು ವಾಟ್ನಾಲ್ ನಾಗರಾಜ್ ಅವರು ನೇತೃತ್ವದಲ್ಲಿ ಕನ್ನಡ ಪರ ಸಂಘಗಳು ಧ್ವನಿ ಎತ್ತಿವೆ. ಈ ವೇಳೆಗೆ ಪೂರೈಕೆ ಸೇವೆಗಳು ಹಾಲು .ತರಕಾರಿ. ದಿನಸಿ ಅಂಗಡಿ .ಆಸ್ಪತ್ರೆ. ಮೆಡಿಕಲ್ ಸ್ಟೋರ್. ರೈಲು. ಹಾಗೂ ವಿಮಾನ. ಸೇವೆ ಎಂದಿನಂತೆ ಇರುತ್ತದೆ. ಆಟೋ ಸಂಚಾರ ಬಸ್ ಗಳು ಮಾಲ್ಗಳು ಬಿ ಎಂ ಟಿ ಸಿ ಬಸ್ಸುಗಳು ಹಾಗೂ ಸಂಚಾರ …
Read More »
BigTv News
March 18, 2025
Breaking News, Crime, ಕರ್ನಾಟಕ, ಮಂಡ್ಯ
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಟಿ. ಕಾಗೆಪುರ್ ಗ್ರಾಮದ ಅನಾಥಾಶ್ರಮೊಂದರಲ್ಲಿ ವಿಷಪೂರಿತ ಆಹಾರ ಸೇವನೆ ಮಾಡಿದ ಮತ್ತೋರ್ವ ಬಾಲಕ ಚಿಕಿತ್ಸೆ ಫಲಕಾರಿ ಯಾಗದೆ ಸಾವನಪ್ಪಿರುವ ಘಟನೆ ನಡೆದಿದೆ. ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆ ಒಂದರಲ್ಲಿ ದಾಖಲೆಯಾಗಿದ್ದ ನಮಿಬ ಎಂಬ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಇದಕ್ಕೂ ಮುಂಚೆ 6ನೇ ತರಗತಿ ವಿದ್ಯಾರ್ಥಿ ಪುಡ್ ಫೈಜನ್ ನಿಂದು ಒಬ್ಬ ಸಾವನಪ್ಪಿದ್ದ.
Read More »
BigTv News
March 18, 2025
Breaking News, ಕರ್ನಾಟಕ
ಮಾರುತಿ ಸುಜುಕಿ ಇಂಡಿಯಾ ಏಪ್ರಿಲ್ 2025 ರಿಂದ ತನ್ನ ಕಾರುಗಳ ಬೆಲೆಗಳನ್ನು ನಾಲ್ಕರಷ್ಟು ಹೆಚ್ಚಿಸುವುದಾಗಿ ಘೋಷಿಸಿದ್ದಾರೆ. ಹೆಚ್ಚುತ್ತಿರುವ ಇನ್ಪುಟ್ ವೆಚ್ಚಗಳು ಮತ್ತು ಕಾರ್ಯಚರಣೆ ವೆಚ್ಚಗಳಿಂದಾಗಿ ಈ ನಿರ್ಧಾರ ತೆಗೆದುಕೊಂಡಿದೆ. ಬೆಲೆ ಹೆಚ್ಚಳವು 4% ವರೆಗೆ ಇರಬಹುದೆಂದು ನಿರೀಕ್ಷಿಸಲಾಗಲೆಂದು ಎಂದು ಮಾರುತಿ ನಿಯಂತ್ರಕ ಫೈಲಿಂಗ್ ನಲ್ಲಿ ತಿಳಿಸಿದೆ.
Read More »
BigTv News
March 18, 2025
Breaking News, ಉಡುಪಿ, ಕರ್ನಾಟಕ, ಕೊಡಗು
ಪೂರ್ವ ಮುಂಗಾರು ಮಳೆಯ ಆಗಮನ ಹಾಗೂ ಮೋಡದ ವಾತಾವರಣದಿಂದಾಗಿ ದಕ್ಷಿಣ ಕನ್ನಡದಲ್ಲಿ ಬಿಸಿಲಿನ ಬೇಗೆ ಕಡಿಮೆಯಾಗಿದೆ. ಇಂದು ಮತ್ತೆ ನಾಳೆ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು. ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡ ದಕ್ಷಿಣ ಕರ್ನಾಟಕದ ಜಿಲ್ಲೆಗಳಾದ ಹಾಸನ ಕೊಡುವ ಮೈಸೂರು ಜಿಲ್ಲೆಗಳಲ್ಲಿ ಇಂದು ಮತ್ತೆ ನಾಳೆ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ ಇನ್ನು ಉಳಿದ ಬೆಲೆಗಳಲ್ಲಿ ವನ ಹವೆ ಇರಲಿದೆ ಎಂದು ಹೇಳಿದೆ.
Read More »
BigTv News
March 18, 2025
Breaking News, News, ಕ್ರಿಕೆಟ್
ಕಲ್ಕತ್ತಾದ ಈಡಿನ್ ಗಾರ್ಡ್ಸ್ ನಲ್ಲಿ ಸಂಜೆ 6 ಗಂಟೆಗೆ ಐಪಿಎಲ್ 2025 ಉದ್ಘಾಟನೆ ಸಮಾರಂಭ ನಡೆಯಲಿದೆ. ಪ್ರತಿವರಿಗೆ ಈ ಅದ್ದೂರಿ ಕಾರ್ಯಕ್ರಮಕ್ಕೆ ಬಿಸಿಸಿಐ ದೇಶ ಹಾಗೂ ವಿದೇಶಗಳಿಂದ ಸ್ಟಾರ್ ಸೆಲೆಬ್ರಿಟಿಗಳು ಹಾಗೂ ಸ್ಟಾರ್ ಕಲಾವಿದರು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಈ ಬಾರಿ ಬಾಲಿವುಡ್ ತೆರೆ ಶ್ರದ್ಧಾ ಕಪೂರ್. ದಿಶಾ ಪಟಾನಿ. ವರುಣ ಧಾವನ್. ಗಾಯಕ್ಕಿ ಶ್ರೇಯ ಗೋಶಾಲ್ ಇನ್ನಿತರರು ಭಾಗಿಯಾಗಲಿದ್ದಾರೆ.
Read More »