BigTv News
March 17, 2025
Breaking News, Crime, ಬೆಂಗಳೂರು
ಬಿಹಾರ ಮೂಲದ ಅನ್ಸು, ರಾಧೆಶ್ಯಾಮ್, ದಿಪುಎನ್ನುವವರನ್ನು ನಿರ್ಮಾಣ ಹಂತದ ಅಪಾರ್ಟ್ಮೆಂಟ್ನಲ್ಲಿ ಮೂವರ ಕೊಲೆಮಾಡಲಾಗಿದೆ.ನಶೆ ನೆತ್ತಿಗೇರುತ್ತಿದ್ದಂತೆ ಎಣ್ಣೆಪಾರ್ಟಿ ಆಯೋಜಿಸಿದ್ದವನ ತಂಗಿಗೆ ಕರೆ ಅಸಭ್ಯವಾಗಿ ಮಾತನಾಡಿದ್ದಾನೆ. ಇದೇ ವಿಚಾರಕ್ಕೆ ಮಾತಿನ ಚಕಮಕಿ ನಡೆದು ವಿಕೋಪಕ್ಕೆ ತಿರುಗಿದೆ.ನಶೆ ಏರಿದವರ ಏಟಿನ ದಾಳಿಗೆ ಇಬ್ಬರು ನಿರ್ಮಾಣ ಹಂತದ ಅಪಾರ್ಟ್ಮೆಂಟ್ ಮೂರನೇ ಮಹಡಿಯಲ್ಲಿ, ಮತ್ತೊಬ್ಬ ಅಪಾರ್ಟ್ಮೆಂಟ್ ಪಕ್ಕದ ಖಾಲಿ ಜಾಗದಲ್ಲಿ ರಕ್ತದ ಮಡುವಿನಲ್ಲಿ ವಿಲವಿಲ ಒದ್ದಾಡಿ ಪ್ರಾಣ ಬಿಟ್ಟಿದ್ದಾರೆ.ಸದ್ಯ ಘಟನೆಯಲ್ಲಿ ಹಲ್ಲೆಗೊಳಗಾದ ಬೀರಬಲ್ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ …
Read More »
BigTv News
March 17, 2025
Breaking News, Crime, ಬೆಂಗಳೂರು
ವಿಕ್ಟೋರಿಯಾ ಆಸ್ಪತ್ರೆ ವೈದ್ಯಾಧಿಕಾರಿ ಪ್ರಿಯದರ್ಶಿನಿ ಎನ್ ಗೆ ಶೋಕಾಶ್ ನೋಟಿಸ್ ನೀಡಲಾಗಿದೆ. ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಡಾ. ಪ್ರಿಯದರ್ಶನಿಗೆ ನೋಟಿಸ್ ಜಾರಿ ಮಾಡಲಾಗಿದೆ. ಮೊಹಮ್ಮದ್ ಮೊಹ್ಸಿನ್ ಸೂಚನೆಯ ಮೇರೆಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ನೋಟಿಸ್ ಗೆ ಲಿಖಿತ ಉತ್ತರ ನೀಡುವಂತೆ ಪ್ರಿಯದರ್ಶಿನಿ ಎನ್ ಗೆ ಸೂಚಿಸಲಾಗಿದೆ.ತಪ್ಪಿದ್ದಲ್ಲಿ ಶಿಸ್ತು ಕ್ರಮ ಕೈಗೊಳ್ಳುವುದಾಗಿ ನೋಟಿಸ್ ನಲ್ಲಿ ಎಚ್ಚರಿಕೆ …
Read More »
BigTv News
March 17, 2025
Breaking News, ಚಿತ್ರದುರ್ಗ
ಚಿತ್ರದುರ್ಗದ ಹಿರಿಯೂರಿನ ಬಲಿಜ ಕಲ್ಯಾಣ ಮಂಟಪದಲ್ಲಿ ಜಗಳೂರು ಮೂಲದ ಮನೋಜ್ ಕುಮಾರ್, ಶಿರಾ ಮೂಲದ ಯುವತಿ ಮದುವೆ ನಿಶ್ಚಯಾಗಿತ್ತು. ರಾತ್ರಿ ವರನ ಕಡೆಯವರಿಗೆ ವಧು ಕಡೆಯವರು ಕುಡಿಯಲು ನೀರು ಕೊಡದೆಯಿರುವ ವಿಚಾರಕ್ಕೆ ಕಿರಿಕ್ ಆಗಿದ್ಯಂತೆ.ಈ ವಿಚಾರವಾಗಿ ಎರಡು ಕಡೆಯವರ ನಡುವೆ ಜಗಳ ಜೋರಾಗಿ ಮನಸ್ತಾಪ ಏರ್ಪಟ್ಟಿದೆ.ಇದೇ ನೆಪವೊಡ್ಡಿ ಮದುವೆಗೆ ವಧು ನಿರಾಕರರಿಸುವುದಾಗಿ ತಿಳಿದುಬಂದಿದೆ.ಮದುವೆಗೆ ಒಪ್ಪುವಂತೆ ವರನ ಕಡೆಯವರು ಕೇಳಿಕೊಂಡರೂ ಒಪ್ಪಲಿಲ್ಲ. ವರ ಮನೋಜ್ಕುಮಾರ್ ಮತ್ತು ವಧು ಅನಿತಾ ಬೆಂಗಳೂರಿನ ಖಾಸಗಿ …
Read More »
BigTv News
March 17, 2025
Breaking News, ಆಂಧ್ರ ಪ್ರದೇಶ
ಆಂಧ್ರಪ್ರದೇಶದ ಮಚಲಿಪಟ್ನಂ ಬೈಪಾಸ್ ರಸ್ತೆಯಲ್ಲಿ ಗಂಭೀರ ಅಪಘಾತ ಸಂಭವಿಸಿದೆ. ಟಿಪ್ಪರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ವಾಹನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.ಬೈಪಾಸ್ ರಸ್ತೆಯಲ್ಲಿ ನಿಧಾನವಾಗಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದರು. ಈ ಸಂದರ್ಭದಲ್ಲಿ, ಹಿಂದಿನಿಂದ ವೇಗವಾಗಿ ಬಂದ ಟಿಪ್ಪರ್ ಅವರಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಆ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
Read More »
BigTv News
March 17, 2025
Breaking News, ಮಂಗಳೂರು
ಅಪಾರ್ಟ್ಮೆಂಟ್ನ ಐದನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಬಾಲಕನೊಬ್ಬ ಸಾವನ್ನಪ್ಪಿರುವ ದಾರುಣ ಘಟನೆ ನಗರದಲ್ಲಿ ನಡೆದಿದೆ. ಮಂಗಳೂರಿನ ಮೇರಿಹಿಲ್ನಲ್ಲಿರುವ ಮಾತಾ ರೆಸಿಡೆನ್ಸಿ ಅಪಾರ್ಟ್ಮೆಂಟ್ನಲ್ಲಿ ಈ ದುರಂತ ಸಂಭವಿಸಿದೆ.ತಕ್ಷಣ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಕೊನೆಯುಸಿರೆಳೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
Read More »
BigTv News
March 16, 2025
Breaking News, ಕರ್ನಾಟಕ, ದಕ್ಷಿಣ ಕನ್ನಡ
ನಾಗರಹೊಳೆ ಅರಣ್ಯದಂಚಿನ ತಾಲ್ಲೂಕಿನ ಚಿಕ್ಕಹೆಜ್ಜೂರು ಗ್ರಾಮದಲ್ಲಿ ಹೊಲಕ್ಕೆ ಅಳವಡಿಸಿದ್ದ ತಂತಿ ಬೇಲಿಗೆ ಸಿಲುಕಿ ಸುಮಾರು 3 ರಿಂದ 4 ವರ್ಷದ ಗಂಡು ಜಿಂಕೆ ಮೃತಪಟ್ಟಿದದೆ.ವಿಷಯ ತಿಳಿದ ಸ್ಥಳೀಯರು ಅರಣ್ಯ ಇಲಾಖೆ ಗಮನಕ್ಕೆ ತಂದಾಗ ಸ್ಥಳಕ್ಕೆ ಸಿಬ್ಬಂದಿ ನವೀನ್ ಭೇಟಿ ನೀಡಿ ಪರಿಶೀಲಿಸಿ ಬಳಿಕ ಅಂತ್ಯಸಂಸ್ಕಾರ ನೆರವೇರಿಸಿದರು.
Read More »
BigTv News
March 16, 2025
Breaking News, ಚಾಮರಾಜನಗರ
ತಲೆಯಲ್ಲಿ ಕೂದಲಿಲ್ಲ, ಬೋಳು ತಲೆಯವ ಎಂದು ಪತ್ನಿ ಅಪಹಾಸ್ಯ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಮನನೊಂದು ಪತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವುದು ಚಾಮರಾಜನಗರದಲ್ಲಿ ನಡೆದಿದೆ. ಪರಶಿವಮೂರ್ತಿ ಹೊರಗೆ ಹೋದರೆ ನನಗೆ ನಾಚಿಕೆ ಆಗುತ್ತದೆ, ಎಲ್ಲರೂ ಅಪಹಾಸ್ಯ ಮಾಡುತ್ತಾರೆ, ನನ್ನ ಗಂಡ ಅಂತ ಹೇಳೋಕೆ ಮುಜುಗರ ಆಗುತ್ತದೆ ಎಂದು ಪತ್ನಿ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.ಮೃತ ದೇಹಗಳನ್ನು ಶಹಾಪುರ ಸಮುದಾಯ ಆಸ್ಪತ್ರೆಗೆ ರವಾನಿಸಲಾಗಿದೆ .
Read More »
BigTv News
March 16, 2025
Breaking News, ಚಿತ್ರದುರ್ಗ
ಲಕ್ಷ್ಮಮ್ಮ ಬಡಾವಣೆಯ ನಿವಾಸಿ ದೇವಿರಮ್ಮನಗರದ ವಿವಿ ಸಾಗರ ಬಲನಾಲೆಗೆ ಕಾಲು ತೊಳೆಯಲೆಂದು ದೇವಿರಮ್ಮ ಇಳಿದಿದ್ದಾರೆ.ದಂಡೆಯಲ್ಲಿ ಪಾಚಿಕಟ್ಟಿದ್ದರಿಂದ ಕಾಲು ಜಾರಿ ನಾಲೆಗೆ ಬಿದ್ದು ಕೊಚ್ಚಿಕೊಂಡು ಹೋಗಿ ಸಾವನ್ನಪ್ಪಿದ್ದಾರೆ.ನಾಲೆಗೆ ಬಿದ್ದ ದೇವಿರಮ್ಮ ದೇಹವು ಪಟ್ರೇಹಳ್ಳಿವರೆಗೆ ಕೊಚ್ಚಿಕೊಂಡು ಹೋಗಿ ಪತ್ತೆಯಾಗಿದೆ. ಹಿರಿಯೂರು ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ.
Read More »
BigTv News
March 16, 2025
Breaking News, Crime, ಕಲಬುರಗಿ
ಕಲಬುರ್ಗಿ ನಗರದ ರಾಜಾಪುರ ಬಡಾವಣೆಯ ಹೊಟೇಲ್ ಎದುರಲ್ಲಿ ಮೂವರು ಯುವಕರು ಸೇರಿ ಯುವಕ ರೇವಣಸಿದ್ದಪ್ಪ ಪಾಳೇಕಾರ್ಎಂಬುವವನನ್ನು ಕಲ್ಲಿನಿಂದ ಜಜ್ಜಿ-ಜಜ್ಜಿ ಭೀಕರವಾಗಿ ಮರ್ಡರ್ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಗುಲಬರ್ಗಾ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
Read More »
BigTv News
March 16, 2025
Breaking News, Crime, ಯಾದಗಿರಿ
ಹೋಳಿ ಹಬ್ಬದಂದು ಕೆರೆಯಲ್ಲಿ ಮುಳುಗಿದ್ದ ಯುವಕ, ಸತತ ಮೂರುವರೆ. ಗಂಟೆಗಳ ಬಳಿಕ ಶವವಾಗಿ ಪತ್ತೆಯಾಗಿರುವ ಘಟನೆ ಯಾದಗಿರಿ ಕೆರೆಯಲ್ಲಿ ನಡೆದಿದೆ.ಮೃತ ದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಕೆರೆಯಿಂದ ತೆಗೆದು ಆಸ್ಪತ್ರೆಗೆ ರವಾನಿಸಲಾಗಿದೆ. ರಕ್ಷಕ ದಳ ಸಿಬ್ಬಂದಿಯಿಂದಲೂ ಯುವಕನ ಪತ್ತೆ ಕಾರ್ಯಕ್ಕೆ ಸಾಥ್ ನೀಡಿದ್ದಾರೆ. ಯುವಕ ಶವವಾಗಿ ಪತ್ತೆಯಾಗುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನೂ ಈ ಪ್ರಕರಣ ವಾಡಗೇರಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
Read More »