Breaking News

Breaking News

ಚಿತ್ರದುರ್ಗದಲ್ಲಿ ಐಸ್ ಕ್ರೀಮ್ ಆಸೆ ತೋರಿಸಿ ಬಾಲಕಿ ಮೇಲೆ ಅತ್ಯಾಚಾರ ;

ಐಸ್ ಕ್ರೀಮ್ ಕೊಡಿಸುವ ಆಸೆ ತೋರಿಸುವ ವೃದ್ಧನೊಬ್ಬ 9 ವರ್ಷದ ಬಾಲಿಕೆ ಮೇಲೆ ಅತ್ಯಾಚಾರ ಮಾಡಿ ಪರಾರಿಯಾಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮುಕನನ್ನು ಚಿತ್ರದುರ್ಗದ ಮಹಿಳಾ ಪೊಲೀಸ್ ಠಾಣೆ ದವರು ನಿನ್ನೆ ಬಂದಿದ್ದಾರೆ. ಬಂದಿಸಿದ ವ್ಯಕ್ತಿ ಅಗಸರ ಹಳ್ಳಿಯ ಸಾಧಿಕ್ ಎಂದು ಗುರುತಿಸಲಾಗಿದೆ. ಐಸ್ ಕ್ರೀಮ್ ಆಸೆ ತೋರಿಸಿ ಗುಡ್ಡಕ್ಕೆ ಕರೆದು ಬಾಲಕಿ ಮೇಲೆ ವೃದ್ಧ ಅತ್ಯಾಚಾರ ಎಂದು ಹೇಳಲಾಗಿದೆ. ಸದ್ಯ ಬಾಲಕಿಗೆ ಸರಕಾರಿ ಆಸ್ಪತ್ರೆಯಲ್ಲಿ …

Read More »

ಶನಿವಾರ ಚಿನ್ನದ ಬೆಲೆಯಲ್ಲಿ ಬಾರಿ ಹೇಳಿಕೆ.

ಬೆಂಗಳೂರಿನಲ್ಲಿ ಇಂದು ಮಾರ್ಚ್ 15ರಂದು ಚಿನ್ನದ ಆಭರಣಗಳ ಬೆಳೆ ಸ್ವಲ್ಪ ಕಡಿಮೆಯಾಗಿದೆ. ನಿನ್ನೆ ಚಿನ್ನದ ಬೆಲೆ ಸಾರ್ವಕಾಲಿಕ ಗರಿಷ್ಠ ಬೆಳೆಯನ್ನು ತಲುಪಿದೆ. ಇಂದು ಒಂದೇ ದಿನದಲ್ಲಿ ಇಳಿಕೆಗೊಂಡಿದೆ. 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 100 ರೂಪಾಯಿ ಇಳಿಕೆಗೊಂಡು . 82,320 ರೂಪಾಯಿಗಳಲ್ಲಿ ವಹಿವಾಟು ನಡೆಸಿದೆ 24 ಕ್ಯಾರಟ್ ಚಿನ್ನದ ಬೆಲೆ 10 ಗ್ರಾಂಗೆ 110 ರೂಪಾಯಿ ಕೂಸಿದ್ದು 89 820 ರೂಪಾಯ ದಾಖಲೆಯಾಗಿದೆ ಬೆಳ್ಳಿ ಬೆಲೆಯಲ್ಲಿ ಯಾವುದೇ …

Read More »

ಹುಬ್ಬಳ್ಳಿ: ಹುಬ್ಬಳ್ಳಿಯ ಫ್ಲೈ ಓವರ್ ಕಾಮಗಾರಿ ವೇಗಕ್ಕೆ ನಿರ್ದೇಶನ.

ಹುಬ್ಬಳ್ಳಿಯ ಕಿತ್ತೂರಾಣಿ ಚೆನ್ನಮ್ಮ ವೃತ್ತದ ಬಳಿ ಮಂದಗತಿಯಲ್ಲಿ ನಡೆಯುತ್ತಿರುವ ಫ್ಲೈ ಓವರ್ ಕಾಮಗಾರಿಯ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜಿಲ್ಲಾಡಳಿತ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದರು. ಈ ಕಾಮಗಾರಿಯ ಆರಂಭದಲ್ಲಿ ₹196.99 ಕೋಟಿ ನಿಗದಿಪಡಿಸಲಾಗಿತ್ತು ಈಗ ₹51.49 ಕೋಟಿ ಹೆಚ್ಚುವರಿ ಅನುದಾನ ನೀಡಲು ಗಡ್ಕರ್ ಸಮ್ಮತಿಸಿದ್ದರೆ. ಹೆದ್ದಾರಿ ಸಚಿವಾಲಯದ ಮೂಲಕ ಅನುಕೂಲ ಮಾಡಿಕೊಡುವುದಾಗಿ ಹೇಳಿದ್ದು …

Read More »

ಅನೈತಿಕ ಸಂಬಂಧ ಮುಚ್ಚಿ ಹಾಕಲು ಪುತ್ರ, ಮೈದುನ ಪತ್ನಿಯ ಕೊಲೆ – ತಾಯಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ.

ಅನೈತಿಕ ಸಂಬಂದ ಮುಚ್ಚಿ ಹಾಕಲು ಪುತ್ರ ಹಾಗೂ ಮೈದುನನ ಹೆಂಡತಿಯನ್ನು ಕೊಲೆಗೈದ ತಾಯಿ ಹಾಗೂ ಪ್ರಿಯಕರನಿಗೆ ಕೋರ್ಟ್‌ ಜೀವಾವಧಿ ಶಿಕ್ಷೆ ವಿಧಿಸಿದೆ.ಅಕ್ರಮ ಸಂಬಂಧಕ್ಕಾಗಿ ಬಾವಿಗೆ ದೂಕಿ ಸ್ವಂತ ಮಗನನ್ನು ಕೊಂದಿದ್ದಲ್ಲದೇ ಮಹಿಳೆಯೊಬ್ಬಳನ್ನು ಮಲಗಿದ್ದಾಗಲೇ ಬೆಂಕಿ ಹಚ್ಚಿ ಸುಟ್ಟಿರುವ ಆರೋಪದ ಮೇಲೆ ಸುಧಾ ಸುರೇಶ ಕರಿಗಾರ ಮತ್ತು ಆಕೆಯ ಪ್ರಿಯಕರ ರಮೇಶ ಕೆಂಚಪ್ಪ ಬಸ್ತವಾಡೆ ಅವರನ್ನು ಬಂಧಿಸಲಾಗಿದೆ.

Read More »

ನಟ ಪ್ರಭುದೇವ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ; ಕುಟುಂಬ ಸಮೇತ ಮಹಾಭಿಷೇಕ ಪೂಜೆಯಲ್ಲಿ ಭಾಗಿ

ಚಲನಚಿತ್ರರಂಗದ ಖ್ಯಾತ ನಟ ಪ್ರಭುದೇವ ಕುಟುಂಬ ಸಮೇತ ಇಂದು ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಳದಲ್ಲಿ ಮಹಾಭಿಷೇಕ ಪೂಜೆಯಲ್ಲಿ ಪಾಲ್ಗೊಂಡರು. ಪ್ರಭುದೇವ್ ಪತ್ನಿ ಹಾಗೂ ಕುಟುಂಬ ವರ್ಗದವರು ಮಹಾಭಿಷೇಕ ಪೂಜೆಯನ್ನು ನೆರವೇರಿಸಿ ಶ್ರೀ ದೇವರ ಮುಖ್ಯ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು.

Read More »

ಹಾವೇರಿ:ಮೃತ ಯುವತಿಯ ಮನೆಗೆ ಸಂಸದ ಬೊಮ್ಮಾಯಿ ಭೇಟಿ.

ಮಾಸೂರ ಗ್ರಾಮದ ಸ್ವಾತಿ ಹತ್ಯೆ ಪ್ರಕರಣ ಸಂಬಂಧ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹತ್ಯೆಗೀಡಾದ ಸ್ವಾತಿ ಮನೆಗೆ ಭೇಟಿ ನೀಡಿದ್ದಾರೆ.ಹಂತಕರಿಗೆ ಕಠಿಣ ಶಿಕ್ಷೆ ಕೊಡಿಸುವುದಾಗಿ ಭರವಸೆ ನೀಡಿದರು. ಇದೇ ವೇಳೆ ಮಾಜಿ ಸಚಿವ ಬಿ.ಸಿ.ಪಾಟೀಲ್‌ ಕೂಡ ಉಪಸ್ಥಿತರಿದ್ದರು.ಪ್ರಕರಣದ ವಿಚಾರಣೆ ನಡೆಸುತ್ತಿರುವ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

Read More »

ಕಾರ್‌ ಮೇಲೆ ಉರುಳಿಬಿದ್ದ ಕಾಂಕ್ರೀಟ್‌ ಮಿಕ್ಸರ್‌ ಲಾರಿ, ಭೀಕರ ಆಕ್ಸಿಡೆಂಟ್.

ರಸ್ತೆ ಪಕ್ಕದಲ್ಲಿ ನಿಂತಿದ್ದ ಕಾರ್‌ನ ಮೇಲೆ ಕಾಂಕ್ರಿಟ್‌ ಮಿಕ್ಸರ್‌ ಲಾರಿ ಉರುಳಿಬಿದ್ದಿದೆ.ಕಾರಿನ ಒಳಗೆ ಇಬ್ಬರು ಪ್ರಯಾಣಿಕರು ಸಿಕ್ಕಿಕೊಂಡಿರುವ ಮಾಹಿತಿ ಸಿಕ್ಕ ಬೆನ್ನಲ್ಲಿಯೇ ರಕ್ಷಣಾ ಕಾರ್ಯಾಚರಣೆ ಆರಂಭವಾಗಿತ್ತು. ಬೆಳಗಾವಿಯ ಕೆ.ಎಲ್.ಇ ಆಸ್ಪತ್ರೆ ಬಳಿಯ ಹೈವೇ ಪಕ್ಕದಲ್ಲಿ ಘಟನೆ ನಡೆದಿತ್ತು. ಪುಣೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಷದ ಸರ್ವೀಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ಮಾಡಿದ್ದಾರೆ. ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿ ಘಟನೆ ನಡೆದಿದೆ.ಇಬ್ಬರನ್ನ ರಕ್ಷಣೆ …

Read More »

ಸ್ವಾಮೀಜಿ ಕಾಲಿಗೆ ಬಿದ್ದು ಹಣ ಪಡೆದ ಪೊಲೀಸರ ವರ್ಗಾವಣೆ…

ನಿನ್ನೆಯಷ್ಟೇ ಸ್ವಾಮೀಜಿ ಓರ್ವರ ಕಾಲಿಗೆ ಸಮವಸ್ತ್ರದಲ್ಲೇ ಪೊಲೀಸರು ನಮಸ್ಕಾರ ಮಾಡಿ ನೋಟು ಪಡೆದುಕೊಂಡ ವಿಡಿಯೋ ಬಿಗ್ ಟಿವಿ ನ್ಯೂಸ್ ಸುದ್ದಿ ಪ್ರಸಾರ ಮಾಡಿತ್ತು…. ಸಿದ್ದನಕೊಳ್ಳ ಶಿವಕುಮಾರ ಸ್ವಾಮೀಜಿ ಕಾಲಿಗೆ ಪೊಲೀಸರು ನಮಸ್ಕಾರ ಮಾಡಿ, ಹಣ ಪಡೆದಿದ್ದ ವಿಡಿಯೋ ಬೆನ್ನಲ್ಲೇ ಆರು ಜನ ಪೊಲೀಸರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಸ್ವಾಮೀಜಿಗೆ ನಮಸ್ಕಾರ ಮಾಡಲಿ, ಆದರೆ ಸಮವಸ್ತ್ರದಲ್ಲಿ ನಮಸ್ಕಾರ ಮಾಡುವುದಲ್ಲದೇ ಹಣ ಕೂಡ ಪಡೆದಿದ್ದು ಎಷ್ಟರ ಮಟ್ಟಿಗೆ ಸರಿ ಎಂದು ಜನ …

Read More »

ಒಂಟಿ ಮನೆ ಒಂಟಿ ಮಹಿಳೆ ನಡೆದೆ ಹೋಯಿತು ಕೊಲೆ. ಸಿಕ್ಕಿಬಿದ್ದ ಆರೋಪಿಗಳು ಜೀವಾವಧಿ ಶಿಕ್ಷೆ.

ಬೆಟಗೇರಿಯ ಹೆಲ್ತ್ ಕ್ಯಾಂಪ್ ನಗರದಲ್ಲಿ ವಾಸವಿದ್ದ ಶ್ರೀಮತಿ ಸರೋಜಾ ಕಬಾಡಿ ಇವರು ಒಬ್ಬರೇ ಮನೆಯಲ್ಲಿರುವುದನ್ನು ಆರೋಪಿಗಳು ಹೊಂಚು ಹಾಕಿ ಕೊಲೆ ಮಾಡಿ ದರೋಡೆ ಮಾಡುವ ಉದ್ದೇಶದಿಂದ ಮನೆಗೆ ನುಗ್ಗಿದ್ದಾರೆ. ಅವರಿಗೆ ಬಲವಾಗಿ ತಲೆಗೆ ಹೊಡೆದು ಗಾಯಗೊಳಿಸಿ ಕೊಲೆ ಮಾಡಿದ್ದಾರೆ. ಟ್ರೆಸರ್ ಎನ್ನು ರಾಡ್ ನಿಂದ ಹೊಡೆದು 250 ಗ್ರಾಂ 9,50,000 ಮೌಲ್ಯದ ಮಾಲನ್ನು ದರೋಡೆ ಮಾಡಿದ್ದಾರೆ. ವಿಚಾರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಶ್ರೀ ವೆಂಕಟೇಶ್ ಕೆ …

Read More »

ಕರೆಂಟ್ ತಗುಲಿ 18 ವರ್ಷದ ಯುವತಿ ಸಾವು; ಮುಗಿಲು ಮುಟ್ಟಿದ ಹೆತ್ತವರ ಆಕ್ರಂದನ.

ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಎಮ್ಮೆಹಟ್ಟಿ ಗ್ರಾಮದಲ್ಲಿ ನಡೆಯಬಾರದಂತಹ ದುರಂತ ಸಂಭವಿಸಿದೆ. ಕರೆಂಟ್‌ ತಗುಲಿ 18 ವರ್ಷದ ಯುವತಿಯೊಬ್ಬಳು ಸಾವನ್ನಪ್ಪಿದ್ದಾರೆ.ಕುಡಿಯುವ ನೀರಿನ ಟ್ಯಾಂಕ್‌ಗೆ ನೀರು ಬಿಡುವ ಸಲುವಾಗಿ ಮೋಟಾರ್‌ ಆನ್‌ ಮಾಡಲು ತೆರಳಿದ್ದರು. ಈ ವೇಳೆ ಅವರಿಗೆ ಕರೆಂಟ್‌ ಹೊಡೆದಿದೆ. ವಿದ್ಯಾರ್ಥಿನಿಯಾಗಿ ಉತ್ತಮ ಭವಿಷ್ಯವನ್ನು ಹೊಂದಿದ್ದ ನಿಸರ್ಗ ಅವರ ಅಕಾಲಿಕ ಸಾವು ದುಃಖ ಉಂಟುಮಾಡಿದೆ.

Read More »