Breaking News

Breaking News

ಅನ್ನಭಾಗ್ಯದಡಿ ಈ ತಿಂಗಳು ಸಿಗಲಿದೆ 15 ಕಿಲೋ ಅಕ್ಕಿ, ಫೆಬ್ರವರಿ ಹೆಚ್ಚುವರಿ ಅಕ್ಕಿ ಈಗ ವಿತರಣೆ

ಅನ್ನಭಾಗ್ಯ ಯೋಜನೆಯಡಿ ಮಾರ್ಚ್‌ ತಿಂಗಳಲ್ಲಿ ಫಲಾನುಭವಿಗಳಿಗೆ ಯುಗಾದಿ ಬಂಪರ್‌ ಕೊಡುಗೆ ಸಿಗಲಿದೆ. ಬಾಕಿ ಸೇರಿ 15 ಕೆ.ಜಿ. ಅಕ್ಕಿ ಪ್ರತಿ ಫಲಾನುಭವಿಗಳಿಗೆ ಲಭ್ಯವಾಗಲಿದೆ. ಫೆಬ್ರವರಿ ತಿಂಗಳಲ್ಲಿ ಬಾಕಿಯಿದ್ದ ಹೆಚ್ಚುವರಿ 5 ಕೆ.ಜಿ.ಯನ್ನು ಸೇರಿಸಿ ಈ ತಿಂಗಳು ಒಟ್ಟು 15 ಕೆ.ಜಿ.ರಾಜ್ಯದ ಪ್ರತಿ ನ್ಯಾಯಬೆಲೆ ಅಂಗಡಿಗಳು ಈ ತಿಂಗಳ 10 ಕೆ.ಜಿ. ಅಕ್ಕಿಯೊಂದಿಗೆ ಬಾಕಿಯಿರುವ 5 ಕೆ.ಜಿ. ಹೆಚ್ಚುವರಿ ಅಕ್ಕಿ ವಿತರಿಸಲಿವೆ ಎಂದು ‘ಕನ್ನಡಪ್ರಭ’ಕ್ಕೆ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ …

Read More »

MRI ಸ್ಕ್ಯಾನ್ ವೇಳೆ ಮಹಿಳೆ ಸಾವು!ಸಿಬ್ಬಂದಿಯ ನಿರ್ಲಕ್ಷ್ಯ ಸಾವಿಗೆ ಕಾರಣ.

ತುಳಸಮ್ಮ ಅವರು ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿದ್ದರು ಮತ್ತು ಪೇಸ್‌ಮೇಕರ್ ಅಳವಡಿಸಿಕೊಂಡಿದ್ದರು. ವೈದ್ಯರ ಸಲಹೆಯಂತೆ ಅವರು ಎಂಆರ್‌ಐ ಸ್ಕ್ಯಾನ್ ಮಾಡಿಸಿಕೊಳ್ಳಲು ರೋಗನಿರ್ಣಯ ಕೇಂದ್ರಕ್ಕೆ ತೆರಳಿದ್ದರು. ಅವರ ಪತಿ ಕೋಟೇಶ್ವರ ರಾವ್ ಸ್ಕ್ಯಾನ್‌ ಗಾಗಿ ಅವರೊಂದಿಗೆ ಬಂದಿದ್ದರು.ರೋಗ ನಿರ್ಣಯ ಕೇಂದ್ರವೊಂದರಲ್ಲಿ ನಡೆದ ಎಂಆರ್‌ಐ ಸ್ಕ್ಯಾನ್ ದುರಂತದಲ್ಲಿ 60 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ನಲ್ಲಗುಚ್ಚು ರಾಮ ತುಳಸಮ್ಮ ಎಂಬ ಮಹಿಳೆ ವೈದ್ಯಕೀಯ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ.ಸ್ಕ್ಯಾನ್ ಮುಗಿದ ನಂತರ ತುಳಸಮ್ಮ ಅವರು …

Read More »

ಪ್ರೀತಿಸಿ ಮದುವೆಯಾದ ಜೋಡಿಗೆ ಮನೆಯಲ್ಲಿ ಬಹಿಷ್ಕಾರ. ನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮಂಡ್ಯ ಜಿಲ್ಲೆಯಲ್ಲಿ ಜೋಡಿ ಒಂದು ಪ್ರೀತಿಸಿ ಮದುವೆಯಾದವರನ್ನು ಮನೆಯಿಂದ ಬಹಿಷ್ಕಾರ ಹಾಕಿದ ಹಿನ್ನೆಲೆಯಲ್ಲಿ ಯುವತಿ ಮನನೊಂದು ನೇಣಿಗೆ ಶರಣಾಗಿರುವ ಘಟನೆ ಮಂಡ್ಯದ ಪಾಂಡವಪುರ ತಾಲ್ಲೂಕಿನ ಶಿಂಡಬೋಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆಯಿಂದ ಮನನೊಂದ ರಾಧಿಕಾ ಚಿಕ್ಕಪ್ಪನ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ. ಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

Read More »

ಚಿತ್ರದುರ್ಗ:ಪಿಎಸ್‌ಐ ನಡುವೆ ಮಾರಾಮಾರಿ

ತುರುವನೂರು ರಸ್ತೆಯಲ್ಲಿರುವ ಖಾಸಗಿ ಹೋಟೆಲ್‌ ಬಳಿ ಹನುಮಂತೇಗೌಡ ಹಾಗೂ ಬೆಂಬಲಿಗರು ತಡರಾತ್ರಿ ಗುಂಪಾಗಿ ನಿಂತಿದ್ದರು.ನಗರ ಠಾಣೆ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ಗಾದಿಲಿಂಗ ಗೌಡರ್‌ ಹಾಗೂ ತುಮಕೂರು ಜಿಲ್ಲೆಯ ಮಧುಗಿರಿ ಬಿಜೆಪಿ ಘಟಕದ ಅಧ್ಯಕ್ಷ ಹನುಮಂತೇಗೌಡ ನಡುವೆ ಶುಕ್ರವಾರ ತಡರಾತ್ರಿ ನಗರದ ಖಾಸಗಿ ಹೋಟೆಲ್‌ ಬಳಿ ಕ್ಷುಲ್ಲಕ ಕಾರಣಕ್ಕೆ ಮಾರಾಮಾರಿ ನಡೆದಿದೆ.ಪೊಲೀಸ್‌ ಅಧಿಕಾರಿಯನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿ ಬಿಜೆಪಿ ಮುಖಂಡರು ಪ್ರತ್ಯೇಕವಾಗಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಂಜಿತ್‌ ಕುಮಾರ್‌ ಬಂಡಾರು …

Read More »

ಬೀಗರ ಅಪಘಾತ ; ತಾಯಿ ಸ್ಥಳದಲ್ಲಿ ಸಾವು : ಇಬ್ಬರ ಮಕ್ಕಳ ಸ್ಥಿತಿ ಗಂಭೀರ

ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದ ಹೊರವಲಯದಲ್ಲಿ ಬೇಲೂರು ವಾಹನ ಹಾಗೂ ಸ್ಕೂಟಿ ನಡುವೆ ಬೀಕರ ಅಪಘಾತ ಸಂಭವಿಸಿದ್ದು. ತಾಯಿ ಸ್ಥಳದಲ್ಲಿ ಮೃತಪಟ್ಟಿದ್ದು ಇನ್ನೊಬ್ಬರ ಮಕ್ಕಳ ಸ್ಥಿತಿ ಗಂಭೀರವಾಗಿದ್ದು ಘಟನೆ ಇಂದು ನಡೆದಿದೆ. 39 ವರ್ಷದ ಶಿಲ್ಪಾ ಮೃತ ಮಹಿಳೆ ಏಳು ವರ್ಷದ ಹಾಗೂ ಐದು ವರ್ಷದ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಮಳವಳ್ಳಿ ಪಾಲಿಸಲಾಗಮಿಸಿ ದಾಖಲೆ ಶುರು ಮಾಡಿದ್ದಾರೆ.

Read More »

ಶಿವಮೊಗ್ಗದಲ್ಲಿ ವಿದ್ಯುತ್ ತಗಲಿ ಯುವತಿಯ ದುರಂತ ಸಾವು .

ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಎಮೆಹಟ್ಟಿ ಗ್ರಾಮದಲ್ಲಿ ಇಂದು ವಿದ್ಯುತ್ ತಗಳ್ಳಿ ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ಕಂಡು ಬಂದಿದೆ. ಮೃತ ಯುವತ್ತಿಯನ್ನು ನಿಸರ್ಗ ಎಂದು ಗುರುತಿಸಲಾಗಿದೆ. ನಿಸರ್ಗ ನೀರಿನ ಟ್ಯಾಂಕಿಗೆ ನೀರು ಬಿಡುವ ಸಲುವಾಗಿ ಮೋಟರ್ ಆನ್ ಮಾಡಲು ತೆರಳಿದರು ಆ ವೇಳೆ ಅವರಿಗೆ ಕರೆಂಟ್ ಹೊಡೆದಿದೆ ಪರಿಣಾಮ ಸ್ಥಳದಲ್ಲಿ ಕುಸಿದು ಬಿದ್ದು ನಿಸರ್ಗ ಸಾವನಪ್ಪಿದ್ದಾಳೆ. ಈ ಬಗ್ಗೆ ಹೊಳೆಹೊನ್ನೂರು ಠಾನೆಯಲ್ಲಿ ಪ್ರಕರಣ ದಾಖಲೆಯಾಗಿದೆ.

Read More »

ರಾಜಕೀಯ ಪ್ರವೇಶ ಕುರಿತಂತೆ ನಟ ಅರ್ಜುನ್ ಸರ್ಜಾ ರವರಿಂದ ಮಹತ್ವದ ಹೇಳಿಕೆ‌.

ಕನ್ನಡ ಚಿತ್ರರಂಗದ ಖ್ಯಾತ ನಟ ಅರ್ಜುನ್ ಸರ್ಜಾ ರಾಜಕೀಯ ಪ್ರವೇಶ ಕುರಿತಂತೆ ಹೇಳಿಕೆ ನೀಡಿದ್ದಾರೆ. ನಾನು ಸಿನಿಮ ಕ್ಷೇತ್ರದಲ್ಲಿ ಮುಂದುವರೆಯುತ್ತೇನೆ. ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ ಎಂದವರು ಸ್ಪಷ್ಟಪಡಿಸಿದ್ದಾರೆ. ಮಧುಗಿರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ದೊಡ್ಡೇರಿ ಹೊಂಬಳಿ ಜನಕ್ಕೆ ಒತ್ತಾಯಕ್ಕೆ ಮಣಿದು ನನ್ನ ತಾಯಿ ಲಕ್ಷ್ಮಿ ದೇವಮ್ಮ ಒಮ್ಮೆ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದರು. ಆದರೆ ನನಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ ಎಂದು ಹೇಳಿದರು.

Read More »

ಚಿತ್ರದುರ್ಗದಲ್ಲಿ ಐಸ್ ಕ್ರೀಮ್ ಆಸೆ ತೋರಿಸಿ ಬಾಲಕಿ ಮೇಲೆ ಅತ್ಯಾಚಾರ ;

ಐಸ್ ಕ್ರೀಮ್ ಕೊಡಿಸುವ ಆಸೆ ತೋರಿಸುವ ವೃದ್ಧನೊಬ್ಬ 9 ವರ್ಷದ ಬಾಲಿಕೆ ಮೇಲೆ ಅತ್ಯಾಚಾರ ಮಾಡಿ ಪರಾರಿಯಾಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮುಕನನ್ನು ಚಿತ್ರದುರ್ಗದ ಮಹಿಳಾ ಪೊಲೀಸ್ ಠಾಣೆ ದವರು ನಿನ್ನೆ ಬಂದಿದ್ದಾರೆ. ಬಂದಿಸಿದ ವ್ಯಕ್ತಿ ಅಗಸರ ಹಳ್ಳಿಯ ಸಾಧಿಕ್ ಎಂದು ಗುರುತಿಸಲಾಗಿದೆ. ಐಸ್ ಕ್ರೀಮ್ ಆಸೆ ತೋರಿಸಿ ಗುಡ್ಡಕ್ಕೆ ಕರೆದು ಬಾಲಕಿ ಮೇಲೆ ವೃದ್ಧ ಅತ್ಯಾಚಾರ ಎಂದು ಹೇಳಲಾಗಿದೆ. ಸದ್ಯ ಬಾಲಕಿಗೆ ಸರಕಾರಿ ಆಸ್ಪತ್ರೆಯಲ್ಲಿ …

Read More »

ಶನಿವಾರ ಚಿನ್ನದ ಬೆಲೆಯಲ್ಲಿ ಬಾರಿ ಹೇಳಿಕೆ.

ಬೆಂಗಳೂರಿನಲ್ಲಿ ಇಂದು ಮಾರ್ಚ್ 15ರಂದು ಚಿನ್ನದ ಆಭರಣಗಳ ಬೆಳೆ ಸ್ವಲ್ಪ ಕಡಿಮೆಯಾಗಿದೆ. ನಿನ್ನೆ ಚಿನ್ನದ ಬೆಲೆ ಸಾರ್ವಕಾಲಿಕ ಗರಿಷ್ಠ ಬೆಳೆಯನ್ನು ತಲುಪಿದೆ. ಇಂದು ಒಂದೇ ದಿನದಲ್ಲಿ ಇಳಿಕೆಗೊಂಡಿದೆ. 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 100 ರೂಪಾಯಿ ಇಳಿಕೆಗೊಂಡು . 82,320 ರೂಪಾಯಿಗಳಲ್ಲಿ ವಹಿವಾಟು ನಡೆಸಿದೆ 24 ಕ್ಯಾರಟ್ ಚಿನ್ನದ ಬೆಲೆ 10 ಗ್ರಾಂಗೆ 110 ರೂಪಾಯಿ ಕೂಸಿದ್ದು 89 820 ರೂಪಾಯ ದಾಖಲೆಯಾಗಿದೆ ಬೆಳ್ಳಿ ಬೆಲೆಯಲ್ಲಿ ಯಾವುದೇ …

Read More »

ಹುಬ್ಬಳ್ಳಿ: ಹುಬ್ಬಳ್ಳಿಯ ಫ್ಲೈ ಓವರ್ ಕಾಮಗಾರಿ ವೇಗಕ್ಕೆ ನಿರ್ದೇಶನ.

ಹುಬ್ಬಳ್ಳಿಯ ಕಿತ್ತೂರಾಣಿ ಚೆನ್ನಮ್ಮ ವೃತ್ತದ ಬಳಿ ಮಂದಗತಿಯಲ್ಲಿ ನಡೆಯುತ್ತಿರುವ ಫ್ಲೈ ಓವರ್ ಕಾಮಗಾರಿಯ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜಿಲ್ಲಾಡಳಿತ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದರು. ಈ ಕಾಮಗಾರಿಯ ಆರಂಭದಲ್ಲಿ ₹196.99 ಕೋಟಿ ನಿಗದಿಪಡಿಸಲಾಗಿತ್ತು ಈಗ ₹51.49 ಕೋಟಿ ಹೆಚ್ಚುವರಿ ಅನುದಾನ ನೀಡಲು ಗಡ್ಕರ್ ಸಮ್ಮತಿಸಿದ್ದರೆ. ಹೆದ್ದಾರಿ ಸಚಿವಾಲಯದ ಮೂಲಕ ಅನುಕೂಲ ಮಾಡಿಕೊಡುವುದಾಗಿ ಹೇಳಿದ್ದು …

Read More »