BigTv News
March 14, 2025
Breaking News, ತಮಿಳುನಾಡು
ಹಿಂದಿ ಹೇರಿಕೆ ಖಂಡಿಸಿ ಕೇಂದ್ರ ಸರಕಾರದ ಜೊತೆ ಭಾಷಾ ಸಮರಕ್ಕೆ ಇಳಿದಿರುವ ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್ ಮತ್ತೊಂದು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ. ದೇಶದ ರಾಷ್ಟ್ರ ಕರೆನ್ಸಿ ಸೂಚಕ ಚಿನ್ಹೆ₹ ತೆಗೆದು ಹಾಗೆ ತಮಿಳು ಅಕ್ಷರದಲ್ಲಿ ಬದಲಾಯಿಸುವುದಾಗಿ ಹೇಳಿದ್ದಾರೆ. ಹಿಂದಿ ವರ್ಣಮಾಲೆಯಲ್ಲಿರುವ ಈ ಸಿಂಬಲ್ ತಮಿಳ್ ಅಕ್ಷರಕ್ಕೆ ಬದಲಾಯಿಸಲಾಗುವುದು ಹಾಗೂ ನಾಳೆ ಮಂಡನೆ ಯಾಗಲಿರುವ ಬಜೆಟ್ ಪುಸ್ತಕದಲ್ಲೂ ತಮಿಳು ಅಕ್ಷರದಲ್ಲಿ ಮುದ್ರಿಸುವುದಾಗಿ ಹೇಳಿದ್ದಾರೆ.
Read More »
BigTv News
March 14, 2025
Crime, ಕರ್ನಾಟಕ, ಕೊಡಗು
ವಸಂತಿ ಶಾಲೆ ಯೂಂದು ಏಕಾಯಕಿ ಕುಸಿದು ಬಿದ್ದು ಏಳನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ಸಾವನಪ್ಪಿರುವ ಘಟನೆ ಕಂಡುಬಂದಿದೆ. ಈ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆಯ ತಾಲೂಕಿನ ಕ್ಯಾತಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಪೂರ್ವಿಕ ಎಂದು ಗುರುತಿಸಲಾಗಿದೆ. ಬಾಲಕಿ ನಿನ್ನ ಏಕಾಏಕಿ ಕುಸಿತು ಬಿದಿದ್ದಾಳೆ ಆಸ್ಪತ್ರೆಗೆ ಸಾಗಿಸುವ ಮುನ್ನ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾಳೆ.
Read More »
BigTv News
March 14, 2025
Breaking News, ಕರ್ನಾಟಕ, ಹುಬ್ಬಳ್ಳಿ
ಹುಬ್ಬಳ್ಳಿ ತಾಲೂಕ ಕುಸುಗಲ್ ಗ್ರಾಮದಲ್ಲಿ ಇಂದು ಹೋಳಿ ಹುಣ್ಣಿಮೆಯ ಸಂಭ್ರಮ ಎಲ್ಲರ ಮನೆ ಮಾಡಿತ್ತು. ಹಿರಿಯರು ಕಿರಿಯರು ಯುವಕರು ಎಲ್ಲರೂ ಸೇರಿಕೊಂಡು ಕಾಮನನ್ನ ದಹನ ಮಾಡಿದರು. ದಹನದ ಬಳಿಕ ಎಲ್ಲರೂ ಸೇರಿ ಬಾಣವನ್ನು ಆಡಿದರು. ಕೊಣಿದು ಕೊಪ್ಪಳಿಸಿದರು. ಹಾಗೂ ಯುವಕರು ತಮಟೆ ಬಾರಿಸಿ ಎಲ್ಲರ ಗಮನ ಸೆಳೆದರು. ಎಲ್ಲರೂ ಬಣ್ಣವನ್ನು ಆಡುವಂತೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು ಸೇರಿ ಬಣ್ಣಗಳ ರಂಗಿನಲ್ಲಿ ಮುನಿಗೆಯದ್ದರೂ.
Read More »
BigTv News
March 14, 2025
Breaking News, ಉತ್ತರ ಪ್ರದೇಶ, ಬೆಳಗಾವಿ
ಜನವರಿ 29ರಂದು ಪ್ರಯಾಗ್ರಾಜ್ನ ಮಹಾ ಕುಂಭ ಮೇಳದಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟಿದ್ದ ಬೆಳಗಾವಿ ಮೂಲದ ನಾಲ್ವರ ಕುಟುಂಬಸ್ಥರಿಗೆ ತಲಾ 25 ಲಕ್ಷ ರೂ.ನಂತೆ 1 ಕೋಟಿ ರೂ. ಪರಿಹಾರವನ್ನು ಉತ್ತರ ಪ್ರದೇಶ ಸರ್ಕಾರ ನೀಡಿದೆ.40 ದಿನಗಳ ಬಳಿಕ ನಿನ್ನ ಪರಿಹಾರ ಬಿಡುಗಡೆ ಮಾಡಿದೆ. ಉತ್ತರ ಪ್ರದೇಶ ಸರ್ಕಾರದಿಂದ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್ ಅಕೌಂಟ್ಗೆ ಹಣ ಜಮೆಯಾಗಿದೆ.ನಂತರ ಪರಿಹಾರದ ಮೊತ್ತವನ್ನು ನೇರವಾಗಿ ಮೃತರ ಕುಟುಂಬಗಳಾದ ಜ್ಯೋತಿ ಹತ್ತರವಾಡ, ಮೇಘಾ …
Read More »
BigTv News
March 14, 2025
Breaking News, Crime, ಹಾವೇರಿ
ರಾಣೇಬೆನ್ನೂರಿನ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸ್ವಾತಿ ರಮೇಶ್ ಬ್ಯಾಡಗಿ ಹಾವೇರಿಯ ಜಿಲ್ಲೆಯಲ್ಲಿ 22 ವರ್ಷದ ಯುವತಿಯ ಕೊಲೆ ಆಗಿದ್ದು ಜಸ್ಟಿಸ್ ಫಾರ್ ಸ್ವಾತಿ ಎಂಬ ಪೋಸ್ಟ್ ವೈರಲ್ ಆಗಿದ್ದು.ಅಪರಿಚಿತ ಶವ ಎಂದುಕೊಂಡು ಪೊಲೀಸರೇ ಅಂತ್ಯಸಂಸ್ಕಾರ ಮಾಡಿರುವ ಘಟನೆ ನಡೆದಿದೆ.ಮರಣೋತ್ತರ ಪರೀಕ್ಷೆ ವೇಳೆ ಸ್ವಾತಿ ಹತ್ಯೆಯಾಗಿರುವುದು ದೃಢವಾಗಿದೆ.ಪ್ರಕರಣ ಸಂಬಂಧ ಓರ್ವನನ್ನು ಬಂಧಿಸಲಾಗಿದ್ದು,ನಯಾಜ್ ಎಂಬಾತನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
Read More »
BigTv News
March 14, 2025
Breaking News, ವಿಜಯಪುರ
ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಮಣಂಕಲಗಿ ಗ್ರಾಮದಲ್ಲಿ ನಾಲ್ವರ ಮೇಲೆ ಚಿರತೆಯೊಂದು ದಾಳಿ ಮಾಡಿದೆ. ಇದರ ಬೆನ್ನಲ್ಲೇ ಪೊಲೀಸರು ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಸ್ಥಳೀಯರ ನೆರವಿನೊಂದಿಗೆ ಚಿರತೆಯನ್ನು ಸೆರೆ ಹಿಡಿದಿದ್ದಾರೆ. ಸ್ಥಳಕ್ಕೆ ಝಳಕಿ ಪಿಎಸ್ಐ ಎಸ್.ಬಿ.ಪಾಟೀಲ ಮತ್ತು ಸಿಬ್ಬಂದಿ ಹಾಗೂ ಅರಣ್ಯಾಧಿಕಾರಿಗಳು ದೌಡಾಯಿಸಿ ಬರಡೋಲ ಮತ್ತು ಹಲಸಂಗಿ ಗ್ರಾಮದ ಗೊಲ್ಲರ ಸಹಾಯದಿಂದ ಚಿರತೆ ಹಿಡಿಯುವ ಕಾರ್ಯಾಚರಣೆ ಕೈಗೊಂಡರು. ಸುಮಾರು ನಾಲ್ಕೈದು ಗಂಟೆಗಳ ಹರಸಹಾಸ ಪಟ್ಟು ಚಿರತೆಯನ್ನು …
Read More »
BigTv News
March 14, 2025
Breaking News, ಬಾಗಲಕೋಟೆ
ನಿನ್ನೆಯಷ್ಟೇ ಸ್ವಾಮೀಜಿ ಓರ್ವರ ಕಾಲಿಗೆ ಸಮವಸ್ತ್ರದಲ್ಲೇ ಪೊಲೀಸರು ನಮಸ್ಕಾರ ಮಾಡಿ ನೋಟು ಪಡೆದುಕೊಂಡ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಸಿದ್ದನಕೊಳ್ಳ ಶಿವಕುಮಾರ ಸ್ವಾಮೀಜಿ ಕಾಲಿಗೆ ಪೊಲೀಸರು ನಮಸ್ಕಾರ ಮಾಡಿ, ಹಣ ಪಡೆದಿದ್ದ ವಿಡಿಯೋವೊಂದು ನಿನ್ನೆ ವೈರಲ್ ಆಗಿತ್ತು. ವಿಡಿಯೋ ವೈರಲ್ ಬೆನ್ನಲ್ಲೇ ಆರು ಜನ ಪೊಲೀಸರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಬಾಗಲಕೋಟೆಯಲ್ಲಿ ಸ್ವಾಮೀಜಿಗೆ ನಮಸ್ಕಾರ ಮಾಡಲಿ, ಆದರೆ ಸಮವಸ್ತ್ರದಲ್ಲಿ ನಮಸ್ಕಾರ ಮಾಡುವುದಲ್ಲದೇ ಹಣ ಕೂಡ ಪಡೆದಿದ್ದು ಎಷ್ಟರ …
Read More »
BigTv News
March 14, 2025
Breaking News, ಚಿತ್ರದುರ್ಗ
ವಿಧಾನಸಭೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಚಿತ್ರದುರ್ಗದ ಜವಗೊಂಡನಹಳ್ಳಿಯಲ್ಲಿ ಮೂತ್ರ ವಿಸರ್ಜನೆಗೆ ಕಾರ್ಯನಿಂದ ಇಳಿದಾಗ ಬೈಕೊಂಡು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.ರುದ್ರಪ್ಪ ಲಮಾಣಿ ಅವರಿಗೆ ತಲೆಗೆ ಗಾಯ ಹಿರಿಯೂರು ಆಸ್ಪತ್ರೆಯಲ್ಲಿ ಪ್ರಾರ್ಥಮಿಕ ಚಿಕಿತ್ಸೆ ನಡೆಸಲಾಯಿತು. ಬಳಿಕ ದಾವಣಗೆರೆ ಎಸ್ ಎಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸ್ಥಳಕ್ಕೆ ಕೂಡಲೇ ಡಿವೈಎಸ್ಪಿ ಶಿವಕುಮಾರ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಬೈಕ್ ರಭಸದಿಂದ ಡಿಕ್ಕಿ ಹೊಡೆದ ಕಾರಣ ಗಂಭೀರ ಗಾಯ ವಾಗಿದೆ. ರುದ್ರಪ್ಪ ಲಮಾಣಿ ಅವರು …
Read More »
BigTv News
March 14, 2025
Breaking News, ಹುಬ್ಬಳ್ಳಿ ಸುದ್ದಿ
ಮೊನ್ನೆ ಸಾಯಂಕಾಲ ಗೋಕುಲ್ ರೋಡ ಇಂದ ಹುಬ್ಬಳ್ಳಿ ಗೆ ಬರುವಾಗ ಸುಧಾ ಎಂಬ ಯುವತಿಗೆ ಸ್ಕೂಟಿ ಅಲ್ಲಿ ಬರುತ್ತಿದ ವ್ಯಕ್ತಿ ತಪ್ಪಾಗಿ ಗುದ್ದಿಕೊಂಡು ಹೋಗಿದ್ದಾನೆ. ಯುವತಿಯು ಹಳೇಹುಬ್ಬಳ್ಳಿ ನಿವಾಸಿ ಯಾಗಿರುತ್ತಾಳೆ. ಯುವತಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Read More »
BigTv News
March 14, 2025
Breaking News, ಬೆಂಗಳೂರು
ಬೆಂಗಳೂರು ಜಲಮಂಡಳಿ ವಾರ್ಷಿಕ ಒಂದು ಸಾವಿರ ಕೋಟಿ ರೂಪಾಯಿ ನಷ್ಟ ಅನುಭವಿಸುತ್ತಿದೆ. ದರ ಏರಿಕೆ ಅನಿವಾರ್ಯತೆ ಇದೆ. ಬೆಂಗಳೂರಿನ ಶಾಸಕರಿಗೆ ಜಲಮಂಡಳಿ ಅಧಿಕಾರಿಗಳು ದರ ಏರಿಕೆ ಅನಿವಾರ್ಯತೆ ಬಗ್ಗೆ ಮನವಿ ಮಾಡಿದ್ದಾರೆ. ಸಿಬ್ಬಂದಿ ಸಂಬಳಕ್ಕೆ ಹಣ ಇಲ್ಲ, ತೊಂದರೆ ಆಗುತ್ತಿದೆ ಎಂದು ಹೇಳಿದ್ದಾಗಿ ಕಳೆದೊಂದು ತಿಂಗಳ ಹಿಂದೆಯೇ ಡಿಕೆಶಿ ಅವರು ಹೇಳಿದ್ದರು.7 ಪೈಸೆ ದರ ಏರಿಕೆ ಮಾಡುವಂತೆ ಪ್ರಸ್ತಾವನೆ ಬಂದಿದ್ದು, ಸದ್ಯಕ್ಕೆ ಒಂದು ಪೈಸೆಯನ್ನು ಹೆಚ್ಚಿಸುತ್ತವೆ.
Read More »