Breaking News

ಕರ್ನಾಟಕ

ಬೆಳಗಾವಿಗೆ ಭರ್ಜರಿ ಗಿಫ್ಟ್, ದೇಶದಲ್ಲೇ ಮೊದಲ ಅಂಗಾಗ ಜೋಡಣೆ ಆಸ್ಪತ್ರೆ’ ಸ್ಥಾಪನೆಗೆ ನಿರ್ಧಾರ

ಬೆಂಗಳೂರು: ಆರೋಗ್ಯ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಭರ್ಜರಿ ಕೊಡುಗೆ ನೀಡಲಾಗಿದ್ದು, ಕೊಪ್ಪಳ, ಕಾರವಾರ ಕೊಡುಗು ಜಿಲ್ಲಾಸ್ಪತ್ರೆಯ ಉನ್ನತಿಕರಣಕ್ಕೆ ನಿರ್ಧಾರ ಮಾಡಲಾಗಿದೆ.,ಕನಕಪುರ ತಾಲೂಕಿನಲ್ಲಿ ಹೊಸ ವೈದ್ಯಕೀಯ ಕಾಲೇಜು. ಸ್ಥಾಪನೆ, ಮೈಸೂರು, ಕಲಬುರಗಿ, ಬೆಳಗಾವಿಯಲ್ಲಿ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಸೇರಿದಂತೆ, ದೇಶದಲ್ಲೇ ಮೊದಲ ಅಂಗಾಗ ಜೋಡಣೆ ಆಸ್ಪತ್ರೆ ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ. ಮೈಸೂರು ಮತ್ತು ಕಲಬುರ್ಗಿಯಲ್ಲಿ 30 ಕೋಟಿ ವೆಚ್ಚದಲ್ಲಿ ಟ್ರಾಮಾ ಕೇರ್ಸ ಸೆಂಟರ್ ತೆರೆಯಲಾಗುವುದು.

Read More »

ಸಿದ್ದರಾಮಯ್ಯನವರ ಬಜೆಟ್‌ ಏನು, ಯಾರಿಗೆ ಏನು ಲಾಭ. ಕೆಲವೇ ಗಂಟೆಗಳಲ್ಲಿ ಬಜೆಟ್‌ ಮಂಡನೆ.

ರಾಜ್ಯ ಬಜೆಟ್‌ ಮಂಡನೆ ಮಾಡಲು ಕ್ಷೇಣಗಣನೆ ಪ್ರಾರಂಭವಾಗಿದೆ ಚುನಾವಣೆ ನಂತರ ಅಧಿಕಾರಕ್ಕೆ ಬಂದ್‌ ಕಾಂಗ್ರೇಸ್‌ ಸರಕಾರ ತನ್ನ ಮೊದಲ ಬಜೆಟ್‌ ಮಂಡನೆ ಮಾಡಲಿದೆ, ಇನ್ನು ಸಿ,ಎಂ ,ಸಿದ್ದರಾಮಯ್ಯ ನವರು ಮಂಡಣೆ ಮಾಡಲಿರುವ 14 ನೇ ಬಜೆಟ್‌ ಇದಾಗಿದೆ, ಈ ಮೂಲಕ ಸತತವಾಗಿ ಅತಹೆಚ್ಚು ಬಜೆಟ್‌ ಮಂಡನೆ ಮಾಡಿದ ಮುಖ್ಯಮಂತ್ರಿಗಳ ಸಾಲಿಗೆ ಪ್ರಥಮರಾಗಿ ಸಿ.ಎಂ ,ಸಿದ್ದರಾಮಯ್ಯನವರ ಹೊಸ ದಾಖಲೆ ಬರೆಯಲಿದ್ದಾರೆ. ಈ ಹಿಂದೆ ರಾಮಕೃಷ್ಣ ಹೆಗಡೆ ಅವರು 13 ಬಜೆಟ್‌ ಮಂಡನೆ …

Read More »

ಅತಿಯಾದ ವೇಗಕ್ಕೆ ಸಾಕ್ಷಿಯಾಗುತ್ತಿವೆ ಚಿಗರಿ ಬಸ್‌ ನ ಅಫಘಾತಗಳು. ನಿತಯಂತ್ರಣ ತಪ್ಪಿ ಬಸ್‌ಗಳು ಡಿಕ್ಕಿ, ಬಸ್ಸಿನ ಗಾಜು ಪುಡಿ ಪುಡಿ..!

ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ತ್ವರಿತ ಸಾರಿಗೆ ಸೇವೆ ಒದಗಿಸಲು ಬಂದಿರುವ ಚಿಗರಿ ಒಂದಿಲ್ಲೊಂದು ಅವಾಂತರ ಸೃಷ್ಟಿಸುತ್ತಲೇ ಇದೆ. ಈ ನಿಟ್ಟಿನಲ್ಲಿ ನಿಂತಿದ್ದ ಚಿಗರಿ ಬಸ್ ವೊಂದಕ್ಕೆ ಮತ್ತೊಂದು ಚಿಗರಿ ಡಿಕ್ಕಿ ಹೊಡೆದ ಘಟನೆ ಚೆನ್ನಮ್ಮ ವೃತ್ತದ ಬಳಿಯಲ್ಲಿ ನಡೆದಿದೆ. ನಿಂತಿದ್ದ ಚಿಗರಿ ಬಸ್ಸಿಗೆ ಚಿಗರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಹಿಂದಿನ ಗಾಜು ಪುಡಿ ಪುಡಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಹೈ ಟೆಕ್ …

Read More »

ಭ್ರಷ್ಟಾಚಾರಕ್ಕೆ ಬಲಿಯಾಯಿತ್ತು ಬಡಪಾಯಿ ಜೀವ, ಅಧಿಕಾರಿಗಳ ದರ್ಪಕ್ಕೆ, ಭ್ರಷ್ಟಚಾರಕ್ಕೆ ಅಕ್ರೋಶಗೊಂಡ. ಪಿ.ಸಿ.

ಕಲಬುರಗಿ ; ಹಪ್ತಾ ವಸೂಲಿ ಮಾಡಿಲು ಮುಂಧಾದ ಕಲಬುರಗಿ ಪೋಲಿಸ್‌ ಇಲಾಖೆಯ ಅಧಿಕಾರಿಗಳ ವಿರುಧ್ದ ಕಾನ್ಸಟೇಬಲ್‌ ಒಬ್ಬರು ಅಕ್ರೋಶ ವ್ಯಕ್ತಪಡಿಸಿದ್ದಾರೆ, ಭ್ರಷ್ಟಾಚಾರಕ್ಕೆ ಬೆಸತ್ತು ಸಂಚಾರಿ ಪೋಲಿಸ್‌ ಸಿಬ್ಬಂದಿ ಮೃತ ಪಟ್ಟ ಹಿನ್ನಲೆ ಈಗ ಮತ್ತೋಬ್ಬ ಪೋಲಿಸ್‌ ಸಿಬ್ಬಂದಿ ತಮ್ಮ ಅಕ್ರೋಶವನ್ನು ಹೊರಹಾಕಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಈ ಘಟನೆ ಸಂಭಂವಿಸಿದ್ದು. ಈ ಘಟನೆ ಈಗ ರಾಜ್ಯ ಪೋಲಿಸ್‌ ಇಲಾಖೆಯನ್ನು ತಲೆ ತಗ್ಗಿಸುವಂತೆ ಮಾಡಿದೆ, ಈ ರೀತಿಯ ಹಪ್ತಾ ವಸೂಲಿ ದಂಧೆ ನಡೆಯುತ್ತೀರುವದು …

Read More »

ಕೃಷಿ ವಿಶ್ವ ವಿದ್ಯಾಲಯ ಮತ್ತು ಅಗಡಿ ಕಾಲೇಜು ಒಡಂಬಡಿಕೆ ಕಾರ್ಯಕ್ರಮ;

ಲಕ್ಷ್ಮೇಶ್ವರ : ಕೃಷಿಕ್ಷೇತ್ರದಲ್ಲಿ ತಾಂತ್ರಿಕ ಸಂಶೋಧನೆಗೆ ವಿಶೇಷ ಒತ್ತು ನೀಡುವ ನಿಟ್ಟಿನಲ್ಲಿ ಕೃಷಿ ವಿಶ್ವವಿದ್ಯಾಲಯ, ಧಾರವಾಡ, ಹಾಗೂ ಲಕ್ಷೇಶ್ವರ ನಗರದ ಪ್ರತಿಷ್ಠಿತ ಶ್ರೀ ಕಮಲಾ ಮತ್ತು ಶ್ರೀ ವೆಂಕಪ್ಪ ಎಂ. ಅಗಡಿ ಇಂಜಿನಿಯರಿಂಗ್ ಕಾಲೇಜು ಪರಸ್ಪರ ಒಡಂಬಡಿಕೆ ಮಾಡಿಕೊಂಡಿವೆ.ಈ ಒಡಂಬಡಿಕೆಯು ಪರಸ್ಪರ ಮಾಹಿತಿ ತಂತ್ರಜ್ಞಾನ ಮತ್ತು ಕೌಶಲ್ಯ ವಿನಿಮಯ, ಜಂಟಿ ಯೋಜನೆಗಳ ಪ್ರಸ್ತಾವನೆ ಸಲ್ಲಿಕೆ ಹಾಗೂ ಪ್ರಯೋಗಾಲಯಗಳ ಉಪಯೋಗಗಳನ್ನು ಒಳಗೊಂಡಿರುತ್ತದೆ. ಕೃಷಿ ವಿಶ್ವವಿದ್ಯಾಲಯದ ಗೌರವಾನ್ವಿತ ಉಪಕುಲಪತಿಗಳಾದ ಡಾ. ಪಿ.ಎಲ್ ಪಾಟೀಲ …

Read More »

ಆನಂದ ಅಸೋಸಿಯೆಟ್ಸ್ ಸೇವೆ ಶ್ಲಾಘನೀಯ: ಈರಣ್ಣ ಜಿರಾಳ

ಧಾರವಾಡ : ನಗರದಲ್ಲಿ ಆನಂದ ಅಸೋಸಿಯೇಟ್ಸ ಸಹಯೋಗದಲ್ಲಿ ನಗರದ ಸರಸ್ವತಿ ನಿಕೇತನದಲ್ಲಿ ಸರ್ವ ಧರ್ಮದ ವಧು ವರರ ಸಮಾವೇಶ ಜರುಗಿತು. ನಿವೃತ್ತ ಪೋಲೀಸ್ ವರಿಷ್ಠಾಧಿಕಾರಿ ಈರಣ್ಣ ಜಿರಾಳ ಸಮಾವೇಶ ಉದ್ಘಾಟಿಸಿದರು ಮಾತನಾಡಿ, ಆನಂದ ಅಸೋಸಿಯೆಟ್ಸ ಎರಡು ಹೃದಯಗಳ ಮಧ್ಯ ಬಾಂಧವ್ಯ ಬೆಸೆಯುವ ಕೆಲಸ ಮಾಡುವುದು ಶ್ಲಾಘನೀಯ. ವಧು ವರರು ನಿರಂತರ ಸಂಪರ್ಕದಲ್ಲಿದ್ದು ತಮ್ಮ ನೆಚ್ಚಿನ ಬಾಳ ಸಂಗಾತಿ ಆಯ್ಕೆ ಮಾಡಿಕೊಳ್ಳಲು ಸಲಹೆ ನೀಡಿದರು. ನಿವೃತ್ತ ಸಹಾಯಕ ಅಭಿಯಂತರರಾದ ಸುನೀಲ ಕುಲಕರ್ಣಿ …

Read More »

ಸ್ವಚ್ಚತೆ ಕಾಪಡುವಂತೆ ಅಧಿಕಾರಿಗಳಿಗೆ ಹು- ಧಾರವಾಡ ಮೇಜರ್‌ ಕಡಕ್‌ ಸೂಚನೆ

ಹುಬ್ವಳ್ಳಿಯಲ್ಲಿ ಇಂದು ವಾರ್ಡ್ ನಂಬರ 49 ರಲ್ಲಿ ಬರುವ ಹನುಮಂತ ನಗರ ಹಾಗೂ ರಾಣಿಚೆನ್ನಮ್ಮ ನಗರಗಳ ನಾಗರಿಕರ ಕೋರಿಕೆಯ ಮೇರೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀಮತಿ ವೀಣಾ ಬರದ್ವಾಡ ರವರು ಇಂದು ಭೇಟಿ ನೀಡಿ, ಅಲ್ಲಿನ ಸಮಸ್ಯೆಗಳಾದ ರಸ್ತೆ ಹಾಗೂ ಸ್ವಚ್ಛತೆಯ ಬಗ್ಗೆ ಮಹಾಪೌರರ ಗಮನಕ್ಕೆ ತಂದರು. ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿದ ಮಹಾಪೌರರು, ಸಂಬಂಧಪಟ್ಟ ಅಧಿಕಾರಿಗಳಿಗೆ ಶೀಘ್ರದಲ್ಲಿ ನಾಗರಿಕರ ಸಮಸ್ಯೆಗಳನ್ನು ಅರಿತು, ಪರಿಹಾರವನ್ನು ಒದಗಿಸಲು ಸೂಚನೆಯನ್ನು ನೀಡಿದರು. …

Read More »

ಶಾಸಕ ವಿನಯ್‌ ಕುಲಕರ್ಣಿಗೆ ಧಾರವಾಡಕ್ಕೆ ನೋ ಎಂಟ್ರಿ, ಅರ್ಜಿ ವಜಾಗೊಳಿಸಿದ ನ್ಯಾಯಾಲಯ

ಬೆಂಗಳೂರು / ಧಾರವಾಡ: ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ಧಾರವಾಡ ಜಿಲ್ಲೆಯಿಂದ ಹೊರಗಿರುವ ಶಾಸಕ ವಿನಯ್ ಕುಲಕರ್ಣಿಗೆ ನ್ಯಾಯಾಲಯ ಮತ್ತೆ ಶಾಕ್ ನೀಡಿದೆ. ತಾವು ಶಾಸಕರಾಗಿದ್ದು, ಕ್ಷೇತ್ರಕ್ಕೆ ಭೇಟಿ ಕೊಡಬೇಕಾಗಿರುವುದರಿಂದ ತಮಗೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ನೀಡಬೇಕು ಹಾಗೂ ಷರತ್ತುಗಳನ್ನು ಸಡಿಲಿಸಬೇಕು ಎಂದು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು. ಯೋಗೀಶಗೌಡ ಕೊಲೆ …

Read More »

ಹುಲಾ ಹೂಪ್ಸ್ನಲ್ಲಿ ವರ್ಲ್ಡ್ ರೆಕಾರ್ಡ್ ಮಾಡಿದ ವಾಣಿಜ್ಯ ನಗರದ ಕ್ಯೂಟ್ ಬೆಡಗಿ

ಹುಬ್ಬಳ್ಳಿ: ಸಾಧನೆಗೆ ವಯಸ್ಸಿನ ಮಿತಿಇಲ್ಲಾ. ಮನಸ್ಸಿದ್ದರೆ ಜೀವನದಲ್ಲಿ ಎನ್ನಾದರೂ ಸಾಧಿಸಬಹುದು ಎಂಬದಕ್ಕೆ ಈ ಪೋರಿಯೇ ಸಾಕ್ಷಿ. ಈ ಪುಟ್ಟ ಬಾಲಕಿಯ ಹೆಸರು ಸಮೃದ್ಧಿ ಪಾಟೀಲ ಲಂಡನ್ ಸಿಟಿಯಲ್ಲಿ ಹಮ್ಮಿಕೊಂಡಿದ್ದ ಹುಲಾ ಹೂಪ್ಸ್ ಗೇಮ್‌ನಲ್ಲಿ ಕೇವಲ ಒಂದು ನಿಮಿಷದಲ್ಲಿ ಬರೊಬ್ಬರಿ 198 ಬಾರಿ ರೊಟೇಟ್ ಮಾಡಿ ವರ್ಲ್ಡ್ ರೆಕಾರ್ಡ್ ಮಾಡಿದ್ದಾಳೆ.ಹುಬ್ಬಳ್ಳಿಯ ಬನಶಂಕರಿ ಬಡವಾಣಿ ನಿವಾಸಿ ಸುಜಾತಾ ಪಾಟೀಲ ಅವರ ಮಗಳು. ಈ ಪುಟ್ಟ ಬಾಲಕಿಯ ಸಾಧನೆಗೆ ಭಾರತದ ಛಾತ್ರ ರತ್ನ ಪ್ರಶಸ್ತಿ …

Read More »

ಕಿಸಾನ್ ಸಮ್ಮಾನ್ ನಿಧಿ ನೀಡುವಲ್ಲಿ ಹಿನ್ನೆಡೆ :ಧಾರವಾಡದಲ್ಲಿ ರೈತರ ಆಕ್ರೋಶ.

ಧಾರವಾಡ : ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಕಿಸಾನ ಸಮ್ಮಾನ್ ನಿಧಿ ಯೋಜನೆಯ ಈಕೆವೈಸಿ ವಿಚಾರದಲ್ಲಿ ಧಾರವಾಡ ಬಹಳ ಹಿನ್ನೆಡೆಯಲ್ಲಿದೆ ಎಂದು ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯಲ್ಲಿ 1,22,794 ರೈತ ಫಲಾನುಭವಿಗಳಲ್ಲಿ 33,726 ಫಲಾನುಭವಿಗಳು ಇ- ಕೆವೈಸಿ ಮಾಡಿಸಿಕೊಂಡಿಲ್ಲ. ಈ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಅಸಡ್ಡೆ ವಹಿಸಿದ್ದು ಪ್ರಚಾರದ ವಾಹನಗಳಿದ್ದರೂ ಹಳ್ಳಿಗಳ ಕಡೆಗೆ ತೆರಳುತ್ತಿಲ್ಲ. ನಾಮಕೇವಾಸ್ತೇ ಪತ್ರಿಕಾ ಪ್ರಕಟಣೆ ನೀಡಿ ಕೈತೊಳೆದುಕೊಳ್ಳುತ್ತಿದ್ದಾರೆ. ಯಾವ ಕೆಲಸವೂ ಸರಿಯಾಗಿ …

Read More »