BigTv News
July 1, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಮಾನ್ಯ ಶ್ರೀ K ಸಂತೋಷ್ ಬಾಬು, IPS ರವರು ಇಂದು ಹು-ಧಾ ನಗರ ಪೊಲೀಸ್ ಕಮೀಷನರೇಟ್ ಘಟಕದ ಆಯುಕ್ತರಾಗಿ ಹೆಚ್ಚುವರಿ ಅಧಿಕಾರ ಸ್ವೀಕರಿಸಿ ಶುಕ್ರವಾರ ಘಟಕದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು. ಇದೇ ವೇಳೆ ಪೊಲೀಸ್ ಇಲಾಖೆಯಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿ ನಿವೃತ್ತರಾದ ಅಧಿಕಾರಿ- ಸಿಬ್ಬಂದಿಗಳಿಗೆ ಘಟಕದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡುಗೆ ನೀಡಿ ಅವರ ನಿವೃತ್ತಿ ಜೀವನ ಸುಖಕರವಾಗಿರಲೆಂದು ಹಾರೈಸಲಾಯಿತು. ಈ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡಲ್ಲಿನ ಎಲ್ಲಾ …
Read More »
BigTv News
June 30, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ನಗರದ ಮದುರಾ ಕಾಲೋನಿಯಲ್ಲಿ ಇಂದು ಸಸಿ ನೆಡುವ ಕಾರ್ಯಕ್ರಮವನ್ನು ಹುಬ್ಬಳ್ಳಿ ತಾಲೂಕಿನ ವತಿಯಿಂದ ಇಂದು ಜಿಲ್ಲಾಧ್ಯಕ್ಷರಾದ ಬಸವರಾಜ ಜೋಗಣ್ಣವರ ಹಾಗೂ ಹುಬ್ಬಳ್ಳಿ ತಾಲೂಕು ಅಧ್ಯಕ್ಷರಾದ ಜಗದೀಶ ಕೋಟುರ ನೇತೃತ್ವದಲ್ಲಿ ನೆರವೇರಿಸಲಾಯಿತು ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಧ್ಯಕ್ಷರಾದ ಬಸವರಾಜ ಬಡಿಗೇರ ಜಿಲ್ಲಾ ಉಪಾಧ್ಯಕ್ಷರಾದ ಮಹಾಂತೇಶ ಹಿರೇಮಠಜಿಲ್ಲಾ ಪ್ರದಾನ ಕಾರ್ಯದರ್ಶಿ ಶ್ರೀಕಾಂತ ನೆಟೆಗಲ್ ಜಿಲ್ಲಾ ಉಪಾಧ್ಯಕ್ಷರಾದ ಈರಣ್ಣ ಜೀರಿಗವಾಡ ಹುಬ್ಬಳ್ಳಿತಾಲೂಕು ಗೌರವ ಅಧ್ಯಕ್ಷರು ಮೆಹಬೂಬ್ ಮಕಾನದಾರ ಹುಬ್ಬಳ್ಳಿ ತಾಲೂಕು ಕಾರ್ಯಧ್ಯಕ್ಷರಾದ ವಿರೂಪಾಕ್ಷ …
Read More »
admin
June 30, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ 82 ವಾರ್ಡಗಳಲ್ಲಿ ತಲಾ ಒಂದು ವಾರ್ಡಗೆ ಒಂದು ವಾರ್ಡ ಸಮಿತಿಯನ್ನು ರಚಿಸಲು ಸರ್ಕಾರದ ನಿರ್ದೇಶನದಂತೆ, ಆಸಕ್ತಿಯುಳ್ಳ ಸಾರ್ವಜನಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಈಗಾಗಲೇ ಅರ್ಜಿಗಳನ್ನು ಸಲ್ಲಿಸಿದ ಸಾರ್ವಜನಿಕರನ್ನು ಹೊರತು ಪಡಿಸಿ ಹೊಸದಾಗಿ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರು ವಾರ್ಡ ಪ್ರತಿನಿಧಿಸುವಂತಹ ಮಹಾನಗರ ಪಾಲಿಕೆಯ ಸದಸ್ಯನು ವಾರ್ಡ ಸಮಿತಿಯ ಅಧ್ಯಕ್ಷನಾಗಿರತಕ್ಕದ್ದು. ಇತರ ಹತ್ತು ಸದಸ್ಯರು ಮಹಾನಗರ ಪಾಲಿಕೆಯಿಂದ ನಾಮ ನಿರ್ದೇಶಿತರಾಗಿರತಕ್ಕದ್ದು, ಅವರ ಪೈಕಿ ಕನಿಷ್ಟ ಇಬ್ಬರು …
Read More »
BigTv News
June 30, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹೊಯ್ಸಳ ವಾಹನದ ಸಿಬ್ಬಂದಿ-ಅಧಿಕಾರಿಗಳು ಹುಬ್ಬಳ್ಳಿ ಧಾರವಾಡದ ವಿವಿಧ ಪ್ರದೇಶ, ಹಾಗೂ ಶಾಲಾ ಕಾಲೇಜು ಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಿದರು. ನಾಗರಿಕರಿಗೆ, ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ 112 ಸಹಾಯವಾಣಿ ಸ್ಪಂದನ ವ್ಯವಸ್ಥೆ ಬಗ್ಗೆ ಮಾಹಿತಿ ನೀಡಿದರು. ತುರ್ತು ಸಂದರ್ಭಗಳಲ್ಲಿ ಯಾವುದೇ ಸಹಾಯಕ್ಕಾಗಿ 112 ಸಂಖ್ಯೆಗೆ ಕರೆ ಮಾಡುವಂತೆ ಜಾಗೃತಿ ಮೂಡಿಸಿದರು. 112 ತುರ್ತು ಸಹಾಯವಾಣಿ ಯಾವ ರೀತಿಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತದೆ ಎನ್ನುವುದನ್ನು ಈ ಸಂದರ್ಭದಲ್ಲಿ ತಿಳಿಸಿದರು. ಈ ಸಮಯದಲ್ಲಿ …
Read More »
BigTv News
June 30, 2023
News, ಕರ್ನಾಟಕ, ಚಾಮರಾಜನಗರ, ಸುದ್ದಿ
ಚಾಮರಾಜನಗರ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ 3 ವರ್ಷ ಜೈಲು ಶಿಕ್ಷೆ, ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರದಿಂದ 2 ಲಕ್ಷ ರೂ.ಪರಿಹಾರ ನೀಡುವಂತೆ ನಗರದ ಮಕ್ಕಳ ಸ್ನೇಹಿ ಹಾಗೂ ಹೆಚ್ಚುವರಿ ಜಿಲ್ಲಾ ಮತ್ತು ಸೇಷನ್ಸ್ ನ್ಯಾಯಾಲಯ ಆದೇಶ ನೀಡಿದೆ. ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಶಿವಕುಮಾರ( 37) ಶಿಕ್ಷೆಗೆ ಗುರಿಯಾದ ಅಪರಾಧಿ. 2021ರ ಜನವರಿ 1ರಂದು 13 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ,ಪೋಷಕರಿಗೆ …
Read More »
BigTv News
June 29, 2023
News, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ: ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ ಇಂದು ಬಕ್ರೀದ್ ಹಬ್ಬದ ಸಂಭ್ರಮ ಜೋರಾಗಿದೆ. ಧಾರವಾಡದ ಮೆಹಬೂಬ್ ನಗರದ ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಾಮೂಹಿಕ ಪ್ರಾರ್ಥನೆ ನಡೆಯುತ್ತಿದ್ದು, ಮುಸ್ಲಿಂ ಧರ್ಮ ಗುರುಗಳಿಂದ ಬಕ್ರೀದ್ ಪ್ರಾರ್ಥನೆ ಬೋಧನೆ ಮಾಡಲಾಯಿತು. ಬಕ್ರೀದ್ ಹಬ್ಬದ ಪ್ರಾರ್ಥನೆಯೊಂದಿಗೆ ಮಳೆಗಾಗಿ ವಿಶೇಷ ಪ್ರಾರ್ಥನೆ ಮಾಡಿದರು. ಪುರುಷರು ಮಕ್ಕಳು ಸೇರಿ ಮುಸ್ಲಿಂ ಸಮುದಾಯದ ಹಿರಿಯರು ಪ್ರಾರ್ಥನೆಯಲ್ಲಿ ಭಾಗಿಯಾಗಿ ಸಾಮೂಹಿಕ ಪ್ರಾರ್ಥನೆ ಬಳಿಕ ಒಬ್ಬರಿಗೊಬ್ಬರು ಹಬ್ಬದ ಶುಭಾಶಯಗಳ ವಿನಿಮಯ ಮಾಡಿಕೊಂಡರು. ಹೊಸ …
Read More »
BigTv News
June 29, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ :ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಹುದ್ದೆಗೆ ಪೊಲೀಸ್ ಇಲಾಖೆಯಿಂದ 2011 ಬ್ಯಾಚಿನ್ IPS ಅಧಿಕಾರಿಯಾದ ಸಂತೋಷ್ ಬಾಬು ಅವರನ್ನು ಪ್ರಭಾರಿಯಾಗಿ ನೇಮಕ ಮಾಡಲಾಗಿದೆ. ರಮನ್ ಗುಪ್ತ ಅವರ ವರ್ಗಾವಣೆ ನಂತರ ಹು-ಧಾ ಪೊಲೀಸ್ ಕಮೀಷನರ್ ಸ್ಥಾನ ತೆರುವಾಗಿ ದಿನಗಳು ಕಳೆದರು ರಾಜ್ಯ ಸರ್ಕಾರ ಯಾವೊಬ್ಬ ಅಧಿಕಾರಿಯನ್ನು ಇಲ್ಲಿಗೆ ನಿಯೋಜನೆ ಮಾಡಿರಲಿಲ್ಲ. ಹೀಗಾಗಿ ಕಾನೂನು ಸುವ್ಯವಸ್ಥೆ ಹದಗೆಡುವ ಮುನ್ನವೇ ಇದೀಗ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಹು-ಧಾ ಪೊಲೀಸ್ ಕಮೀಷನರ್ ಆಗಿ …
Read More »
BigTv News
June 28, 2023
News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ ಅಕ್ರಮ ತೆರವು ಕಾರ್ಯಾಚರಣೆ ಚುರುಕಾಗಿ ನಡೆದಿದೆ. ಈ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ಅವಳಿನಗರದ ಸೌಂದರ್ಯಕ್ಕೆ ಆದ್ಯತೆ ನೀಡಿದ್ದು, ಹುಬ್ಬಳ್ಳಿಯ ಚೆನ್ನಮ್ಮ ವೃತ್ತ ಹಾಗೂ ಜನತಾ ಬಜಾರ್ ಪ್ರದೇಶದಲ್ಲಿ ಫುಟ್ ಪಾತ್ ಅತಿಕ್ರಮಣವಾಗಿ ನಿರ್ಮಾಣವಾಗಿದ್ದ ಅಂಗಡಿಗಳನ್ನು ತೆರವುಗೊಳಿಸಲಾಯಿತು. ವಲಯ ಕಚೇರಿ 9ರ ಸಹಾಯಕ ಆಯುಕ್ತರಾದ ಕಟಗಿಯವರ ನೇತೃತ್ವದಲ್ಲಿ ವಾರ್ಡ್ 65ರ ಚನ್ನಮ್ಮ ವೃತ್ತ ಜನತಾ ಬಜಾರ ಪ್ರದೇಶದಲ್ಲಿ ಫುಟ್‌ಪಾತ್ ಮೇಲೆ ಅತಿಕ್ರಮಣವಾಗಿದ್ದ ಅಂಗಡಿಗಳು ಹಾಗೂ ಕಟ್ಟಡಗಳ …
Read More »
BigTv News
June 28, 2023
News, ಕರ್ನಾಟಕ, ಗದಗ
ಗದಗ ಜಿಲ್ಲೆ ನರಗುಂದ ಪಟ್ಟಣದಲ್ಲಿ ಅನುಮಾನಾಸ್ಪದ ಓಡಾಟ ಕುರಿತು ಕರೆ ಬಂದಿದ್ದು ಈ ಹಿನ್ನಲೆಯಲ್ಲಿ ಸ್ಥಳಕ್ಕೆ ಬೇಟಿ ನೀಡಿದ ಪೋಲಿಸ್ ಅಧಿಕಾರಿಗಳು ವ್ಯಕ್ತಿ ಒಬ್ಬ ನನ್ನು ಬಂಧನ ಮಾಡಿದ್ದಾರೆ , 112 ತುರ್ತು ಸಹಾಯವಾಣಿಗೆ ಕರೆ ಬಂದ ಹಿನ್ನಲೆ ಇ.ಆರ.ವಿ. ಸಿಬ್ಬಂದಿಗಳು ಕೂಡಲೇ ಸ್ಥಳಕ್ಕೆ ತೆರಳಿ ವಿಚಾರಿಸಿದಾಗ ಒಬ್ಬ ವ್ಯಕ್ತಿಯನ್ನು ಸ್ಥಳೀಯರು ಹಿಡದಿದ್ದು ಆತನನ್ನು ಸ್ಥಳೀಯ ಪೊಲೀಸ ಠಾಣೆಗೆ ಒಪ್ಪಿಸಿರುತ್ತಾರೆ. ವ್ಯಕ್ತಿ ಅರೆ ಪ್ರಜ್ಞೆ ವ್ಯವಸ್ಥೆಯಲ್ಲಿ ಇದ್ದ ಕಾರಣ ಸ್ಥಳೀಯರು …
Read More »
BigTv News
June 28, 2023
News, ಕರ್ನಾಟಕ, ಬೆಂಗಳೂರು
ಕೆಂಪೇಗೌಡ ಜಯಂತಿ ಅಂಗವಾಗಿ ಪ್ರತಿ ವರ್ಷ ನೀಡುವ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿಗೆ ಜಯದೇವ ಹೃದ್ರೋಗ ಆಸ್ಪತ್ರೆ, ಯುವ ಉದ್ಯಮಿ ನಿತೀನ್ ಕಾಮತ್ ಹಾಗೂ ಯುವ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿ ಪುರಸ್ಕೃತರ ಆಯ್ಕೆಗೆ ಬಿ. ಎಲ್ ಶಂಕರ್ ಅವರ ನೇತೃತ್ವದ ಸಮಿತಿ ರಚನೆ ಮಾಡಲಾಗಿತ್ತು. ಈ ಸಮಿತಿ ಚರ್ಚೆ ಮಾಡಿ ಮೂವರು ಸಾಧಕರ ಆಯ್ಕೆ ಮಾಡಿದೆ. ಈ ಪ್ರಶಸ್ತಿ ಜೊತೆಗೆ 5 ಲಕ್ಷ …
Read More »