Breaking News

ಕರ್ನಾಟಕ

ಅಧಿಕಾರಿಗಳ ನಿರ್ಲಕ್ಷ್ಯ ಕಸವೀಲೆವಾರಿ ವಾಹನದಲ್ಲಿ ಬೆಂಕಿ ಅವಗಡ

ಬೆಂಗಳೂರು; ಮಲ್ಲೇಶ್ವರಂ ನಲ್ಲಿ ಇರುವ ಮರ ವಿಜ್ಞಾನ ಮತ್ತು ತಾಂತ್ರಿಕ ಸಂಸ್ಥೆ ಕಛೇರಿಯ (IWST) ಹೊರಾಂಗಣದಲ್ಲಿ ಘನ ವ್ಯಾಜ್ಯ ಮತ್ತು ಕಸ ತುಂಬಿಕೊಳ್ಳವ ವಾಹನಕ್ಕೆ ರಾಸಾಯನಿಕ ದ್ರವ್ಯದ ಸ್ಫೋಟದಿಂದ ವಾಹನಕ್ಕೆ ಬೆಂಕಿ ಹತ್ತಿಕೊಂಡುದೆ ತದನಂತರದಲ್ಲಿ ಉರಿಯುವುದನ್ನು ಕಂಡು ಸ್ಥಳೀಯ ನಿವಾಸಿಗಳು ಹಾಗೂ ಅಧಿಕಾರಿಗಳು ಆತಂಕಕ್ಕೆ ಒಳಗಾಗಿದ್ದರು. ನತಂರದಲ್ಲಿ ಸ್ಥಳದಲ್ಲಿ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಕೆಲ ಗಂಟೆಗಳ ಕಾಲ ಆತಂಕದ ವಾತವರಣ ಸೃಷ್ಟಿಯಾಗಿತ್ತು ನಂತರದಲ್ಲಿ ಸ್ಥಳೀಯರು ಮತ್ತು ಸಿಬ್ಬಂದಿಗಳು …

Read More »

ಡಾ. ವಿನಯಕುಮಾರ ಅವರಿಗೆ ಒಲಿದ ಗಡಿನಾಡು ರತ್ನ ಪ್ರಶಸ್ತಿ

ಬಳ್ಳಾರಿ ; ಕರ್ನಾಟಕ ಸರಕಾರ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಹಾಗೂ ಶ್ರೀ ಸರ್ವೇಜನಾ: ಆರ್ಟ್ ಮತ್ತು ಕಲ್ಚರಲ್ ಟ್ರಸ್ಟ್ ಸಹಭಾಗಿತ್ವದಲ್ಲಿ ನೀಡುವ 22-20203 ರ ಸಾಲಿನ ರಾಷ್ಟೀಯ ಗಡಿ ನಾಡ ರತ್ನ ಪ್ರಶಸ್ತಿಯನ್ನು ಡಾ ವಿನಯಕುಮಾರ ರವರಿಗೆ ನೀಡಲಾಯಿತು.ಅವರು ತಮ್ಮ ಜೀವನದಲ್ಲಿ ಮಾಡಿದ ಪತ್ರಿಕೋದ್ಯಮ ಹಾಗು ಸಮಾಜ ಸೇವೆ ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.ಇಂದು ಈ ಪ್ರಶಸ್ತಿಯನ್ನು ಗಡಿನಾಡ ಜಿಲ್ಲೆ ಬಳ್ಳಾರಿಯಲ್ಲಿ ಪ್ರಧಾನ ಮಾಡಲಾಯಿತು.

Read More »

ಚಾಮರಾಜನಗರ ಜಿಲ್ಲೆಯಲ್ಲಿ ಚಿರತೆ ದಾಳಿ ಬಾಲಕಿಗೆ ಗಂಭೀರ ಗಾಯ.

ಹನೂರು:- ತಾಲೂಕಿನ ಚಿಕ್ಕಮಾಲಾಪುರ ಗ್ರಾಮಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಕಗ್ಗಲಿಗುಂದಿ ಗ್ರಾಮದಲ್ಲಿ ಸೋಮವಾರ ರಾತ್ರಿ ಮನೆ ಮುಂದೆ ಕುಳಿತಿದ್ದ ಬಾಲಕಿಯೊಬ್ಬಳ ಮೇಲೆ ಚಿರತೆಯೊಂದು ದಾಳಿ ನಡೆಸಿ ಗಾಯಗೊಳಿಸಿದೆ.ಕಗ್ಗಲಿಗುಂದಿ ಗ್ರಾಮವು ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿದೆ. ಸೋಮವಾರ ರಾತ್ರಿ 7:30 ರ ಸಮಯದಲ್ಲಿ ಘಟನೆ ನಡೆದಿದೆ. ಗ್ರಾಮದ ರಾಮು ಹಾಗೂ ಅವರ ಮಗಳು ಸುಶೀಲಾ ಮನೆಯ ಮುಂಭಾಗ ಕುಳಿತಿದ್ದರು. ಮನೆ ಬಳಿಗೆ ಬಂದ ಚಿರತೆಯು ರಾಮು ಮೇಲೆ ದಾಳಿ …

Read More »

ಆರೋಗ್ಯ ಸಚಿವರಿಂದ ಜಿಲ್ಲಾ ಆಸ್ಪತ್ರಗೆ ಬೇಟಿ ಪರಿಶೀಲನೆ

ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಮೇಟಗಳ್ಳಿಯ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂಧರ್ಭದಲ್ಲಿ ಜಿಲ್ಲಾ ಆಸ್ಪತ್ರೆಯ ವಾರ್ಡ್ ಗಳಿಗೆ ಭೇಟಿ ನೀಡಿ ರೋಗಿಗಳ ಯೋಗ ಕ್ಷೇಮ ವಿಚಾರಿಸಿದರು. ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸಿ ಸ್ವಚ್ಛತೆಯನ್ನು ಕಾಪಾಡಿ ಕೊಂಡಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವಿಕಲ ಚೇತನರಿಗೆ ನೀಡಿರುವ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು. ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸೆಯ ಬಗ್ಗೆ ಮಾಹಿತಿ …

Read More »

ಸರ್ಕಾರಿ ಹಾಸ್ಟೆಲ್ ವೀಕ್ಷಿಸಿದ ಉಸ್ತುವಾರಿ ಸಚಿವ ಲಾಡ್

ಧಾರವಾಡ ಇಂದು ಬೆಳಗ್ಗೆ ಧಾರವಾಡದ ದಾಸನಕೊಪ್ಪದ ಸರ್ಕಾರಿ ಮೆಟ್ರಿಕ್ ನಂತರದ ಹೆಚ್ಚುವರಿ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ಭೇಟಿ ನೀಡಿದ ಕಾರ್ಮಿಕ ಹಾಗೂ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ವಿದ್ಯಾರ್ಥಿಗಳೊಂದಿಗೆ ಮಾತನಾಡಿ ಕುಂದುಕೊರತೆಗಳ ಬಗ್ಗೆ ವಿಚಾರಿಸಿದರು. ಅಷ್ಟೇ ಅಲ್ಲದೆ ಚೆನ್ನಾಗಿ ಓದಿ, ಜಿಲ್ಲೆಗೆ ಹಾಗೂ ಕುಟುಂಬಕ್ಕೆ ಹೆಸರು ತೆಗೆದುಕೊಂಡು ಬನ್ನಿ ಎಂದು ವಿದ್ಯಾರ್ಥಿಗಳಿಗೆ ಪ್ರೀತಿಯಿಂದ ಸಲಹೆ ಕೂಡ ನೀಡಿದರು. ಮೊದಲಿಂದಲೂ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ನಾಯಕರಾಗಿರುವ ಸಂತೋಷ್ ಲಾಡ್ ತಮ್ಮ ಜಿಲ್ಲೆಯ …

Read More »

ಧಾರವಾಡ-ಬೆಂಗಳೂರು ವಂದೇ ಭಾರತ ರೈಲಿಗೆ ಚಾಲನೆ

ಧಾರವಾಡ: ಉತ್ತರ ಕರ್ನಾಟಕ ಭಾಗದ ಬಹುನಿರೀಕ್ಷಿತ ವಂದೇ ಭಾರತ ಎಕ್ಸ್‌ಪ್ರೆಸ್ ರೈಲಿಗೆ ಇಂದು ವಿದ್ಯುಕ್ತವಾಗಿ ಚಾಲನೆ ದೊರೆತಿದೆ. ಒಟ್ಟು ಐದು ರೈಲುಗಳಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದ್ದಾರೆ. ಅದರಲ್ಲಿ ಧಾರವಾಡ ಬೆಂಗಳೂರು ವಂದೇ ಭಾರತ ಎಕ್ಸ್‌ಪ್ರೆಸ್ ರೈಲು ಕೂಡ ಒಂದು. ಧಾರವಾಡದ ರೈಲು ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ವೇದಿಕೆ ಕಾರ್ಯಕ್ರಮದ ನಂತರ ಧಾರವಾಡ ಬೆಂಗಳೂರು ವಂದೇ ಭಾರತ ರೈಲಿಗೆ ರಾಜ್ಯಪಾಲರಾದ ಥಾವರ್ …

Read More »

ಧಾರವಾಡದಲ್ಲಿ ನೂತನ ಕಛೇರಿ ಉದ್ಘಾಟನೆ ಮಾಡಿದ ಸಂತೋಷ ಲಾಡ್‌

ಧಾರವಾಡದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಉದ್ಘಾಟನೆ ಮಾಡಿದ ಸಚಿವ ಸಂತೋಷ್ ಲಾಡ್ ಬಳಿಕ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಧರ್ಭದಲ್ಲಿ ಮಾತನಾಡಿದ ಅವರು ,ಸಿದ್ದರಾಮಯ್ಯ ಅವರು ಚಾಂಪಿಯನ್ ಅವರು ದೇಶದಲ್ಲಿ ಪ್ರಮುಖ ನಾಯಕ ಅವರ ಪಾಪುಲಾರಟಿ ಹೆಚ್ಚಾಗ್ತಾ‌ಇದೆ ,ಸಿದ್ದರಾಮಯ್ಯ ಅವರು ಕೇಂದ್ರಕ್ಕೆ ಹೋಗೂ ವಿಚಾರ, ನೀವು ಅವರನ್ನೆ ಕೇಳಿ, ನಾನು ಎನೂ ಹೇಳಲ್ಲ, ಜಿಲ್ಲಾ ಉಸ್ತುವಾರಿ ಕಚೇರಿ ಸ್ಥಳ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು,ಇಲ್ಲಿ ಕಚೇರಿ ಮಾಡಿದ್ದು ತಪ್ಪೆನು,..?ನಾನು …

Read More »

ಹುಬ್ಬಳ್ಳಿಯಲ್ಲಿ ಬಿ.ಜೆ.ಪಿ. ಕಾರ್ಯಕರ್ತರ ಬೃಹತ್‌ ಸಮಾವೇಶ

ಹುಬ್ಬಳ್ಳಿಯ ಕುಸುಗಲ್ ರಸ್ತೆಯ ಶ್ರೀನಿವಾಸ ಗಾರ್ಡನ್ ನಲ್ಲಿ ಇಂದು ಧಾರವಾಡ ಲೋಕಸಭಾ ವ್ಯಾಪ್ತಿಯ ಭಾರತೀಯ ಜನತಾ ಪಾರ್ಟಿಯ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲೆ ಹಾಗೂ ಧಾರವಾಡ ಗ್ರಾಮಾಂತರ ಜಿಲ್ಲೆಗಳ ಸಭೆಯನ್ನು ರಾಜ್ಯದ ಮಾಜಿ ಸಚಿವರಾದ ಶ್ರೀ ಕೆಎಸ್ಈಶ್ವರಪ್ಪ ಹಾಗೂ ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ ಅವರು ಉದ್ಘಾಟಿಸಿದರು. ಸಭೆಯಲ್ಲಿ ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ ಮಾತನಾಡಿ ಪಕ್ಷ ಸಂಘಟನೆ ಮತ್ತು ತಮ್ಮ ಲೋಕಸಭಾ ವ್ಯಾಪ್ತಿಯ ಕೆಲಸಗಳ ಕುರಿತು …

Read More »

ಕಾಂಗ್ರೇಸ್‌ ಪಕ್ಷದ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಇಂದು ಮಾತನಾಡಿ ಮೋದಿಗೆ ಐರನ್ ಲೆಗ್ ಎಂದ ವಿಚಾರವಾಗಿ ಪ್ರತಿಕ್ರೀಯೆ ನೀಡಿದ್ದಾರೆ. ಸಿದ್ದರಾಮಯ್ಯನವರು 2014, 2018, 2019 ರ ವಿಧಾನ ಸಭೆ ಚುನಾವಣೆಗಳಲ್ಲಿ ಮೋದಿಯವರ ವಿರುದ್ದ ಅಪ್ರಬುದ್ದ ಭಾಷೆ ಬಳಸಿದ್ರು.ನರ ರಾಕ್ಷಸ ಎಂದಿದ್ರು, ಆ ಸಮಯದಲ್ಲಿ ಜನ ಅದಕ್ಕೆ ಉತ್ತರ ಕೊಟ್ಟಿದ್ದಾರೆ. ಕರ್ನಾಟಕದಲ್ಲಿ 9 ವರ್ಷದ ನಂತರ ಅಧಿಕಾರಕ್ಕೆ ಬಂದಿದ್ದೀರಿ‌. ಸಿದ್ದರಾಮಯ್ಯ, ತಂಗಡಗಿ ಮೋದಿ ಅವರ ವಿರುದ್ದ ಮಾತಾಡೋ ಮುಂಚೆ ನಿಮ್ಮ ಸ್ಥಿತಿ …

Read More »
Featured Video Play Icon

ಅಧಿಕಾರಿಗೆ ಖಡಕ್ ಎಚ್ಚರಿಕೆ ನೀಡಿದ: ಲಾಡ್…

ಉಸ್ತುವಾರಿ ಸಚಿವ ಲಾಡ್ ಅವರಿಂದ ಅಧಿಕಾರಿಗೆ ಖಡಕ್ ಎಚ್ಚರಿಕೆ ಧಾರವಾಡ ಜಿಲ್ಲೆಯಲ್ಲಿ ಅಕ್ರಮ ಸಾರಾಯಿ ಧಂಧೆ ಎಗ್ಗಿಲ್ಲದೆ ಸಾಗುತ್ತಿದ್ದು. ಈಗ ಮುಂದುವರಿದು ಹಳ್ಳಿಗಳಿಗೂ ತನ್ನ ವ್ಯಾಪ್ತಿಯನ್ನು ಹೆಚ್ಚಿಸಿಕೊಂಡಿದೆ ಈ ಕುರಿತು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಇಂದು ಅಬಕಾರಿ ಅಧಿಕಾರಿಗೆ ಕ್ಲಾಸ್ ತೆಗೆದುಕೊಂಡರು. ಅಕ್ರಮ ಸಾರಾಯಿ ಮಾರಾಟ ಮಾಡುವುದು ಧಾರವಾಡದಲ್ಲಿ ಅತಿಯಾಗಿ ನಡೆಯುತ್ತಿದೆ. ನೀವು ಇನ್ನೂ 2 ದಿನಗಳಲ್ಲಿ ಇದರ ಬಗ್ಗೆ ಕ್ರಮ …

Read More »