Breaking News

ಕರ್ನಾಟಕ

ಅಕ್ಕಿ ಸಮರ ಅಕ್ಕಿನೀಡಿದ್ದು ಮೋದಿ ಅಲ್ಲ ಯು,ಪಿ.ಎ.ಸರಕಾರ ಸಂತೋಷ ಲಾಡ್

ಧಾರವಾಡ: ಪಡಿತರ ಅಕ್ಕಿ ನರೇಂದ್ರ ಮೋದಿಯವರದ್ದೆಂಬ ವಿಚಾರವಾಗಿ ಸ‌ಂತೋಷ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ. ಧಾರವಾಡದಲ್ಲಿ ಇಂದು ಮಾತನಾಡಿದ ಸಚಿವ ಸಂತೋಷ ಲಾಡ್ ನರೇಂದ್ರ ಮೋದಿ ಅಕ್ಕಿ ಎಂದು ಹೇಳುತ್ತಿದ್ದಾರೆ ಆದರೆ ಅದು ನರೇಂದ್ರ ಮೋದಿ ಅಕ್ಕಿ ಅಲ್ಲ ಅದು ಯು.ಪಿ.ಎ. ಸರಕಾರ ನೀಡಿರುವ ಅಕ್ಕಿ ಯುಪಿಎ 2 ಸರ್ಕಾರ ಆಡಳಿತದಲ್ಲಿ ಇದ್ದ ವೇಳೆಯಲ್ಲಿ ಆಹಾರ ಭದ್ರತೆ ಕಾಯ್ದೆ ಜಾರಿಗೆ ತಂದಿದ್ದಾರೆ ಭಾರತ ದೇಶದಲ್ಲಿ ಈ‌ ಕಾಯ್ದೆ ಮೂಲಕ 5 ಕೆಜಿ …

Read More »

ಹುಬ್ಬಳ್ಳಿ ಭಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ವಿದ್ಯಾನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು

ಹುಬ್ಬಳ್ಳಿ ಶನಿವಾರ ತಡರಾತ್ರಿ ಭಜರಂಗದಳ ಕಾರ್ಯಕರ್ತನ ಮೇಲೆ ನಡೆದ ಪ್ರಕರಣಕ್ಕೆ ಸಂಭವಿಸಿದಂತೆ ಇಂದು ಭಜರಂಗದಳದ ಕಾರ್ಯಕರ್ತರು ಹುಬ್ಬಳ್ಳಿ ವಿದ್ಯಾನಗರ ಪೋಲಿಸ್ ಠಾಣೆಯಲ್ಲಿ ದೂರನ್ನು ನೀಡಿದ್ದಾರೆ. ಗೋ ಸಾಗಣೆಕೆ ತಡೆಗಟ್ಟಲು ಮುಂದಾಗಿದ್ದ ಭಜರಂಗದಳದ ಕಾರ್ಯಕರ್ತನ ಮೇಲೆ ಗೋ ಸಾಗಾಣಿಕೆ ಮಾಡುತ್ತಿದ್ದ ಗುಂಪಿನ ಕಡೆಯವರಿಂದ ಹಲ್ಲೆ ಮಾಡಲಾಗಿದೆ ಎಂದು ಹಲ್ಲೆಗೆ ಒಳಗಾಗ ಭಜರಂಗದಳ ಜಿಲ್ಲಾ ವಿಭಾಗ ಭಾಗದ ಭಜರಂಗದಳ ಸಂಚಾಲಕ ಶಿವಾನಂದ ಸತ್ತಿಗೇರಿ ಆರೋಪಿಸಿದ್ದಾರೆ. ಅಲ್ಲದೆ ಹಲ್ಲೆ ಮಾಡಿದ ಆರೋಪಗಳನ್ನು ಬಂಧನ ಮಾಡಬೇಕು …

Read More »

1ಕೋಟಿ 18 ಲಕ್ಷದ ಮೌಲ್ಯದ ಒಟ್ಟು 118 ಕೆಜಿ ಗಾಂಜಾ ಜಪ್ತಿ

ಬೀದರ್ ನಿಂದ ಮಹಾರಾಷ್ಟ್ರಕ್ಕೆ ಸ್ವಿಫ್ಟ್ ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡ್ತಿದ್ದ ಗಾಂಜಾಕೋರರ ಹೆಡೆಮುರಿ ಕಟ್ಟುವಲ್ಲಿ ಬೀದರ್ ಪೊಲೀಸರು ಯಶಸ್ವಿಯಾಗಿದ್ದಾರೆ. ಗಾಂಜಾ ಜಪ್ತಿ ಜೊತೆಗೆ ಒಂದು ಕಾರು, 3 ಮೊಬೈಲ್, ಹಾಗೂ 15 ಸಾವಿರ ನಗದು ಜಪ್ತಿ ಮಾಡಿದ ಪೊಲೀಸರು, ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ತೆಲಂಗಾಣದಿಂದ ಬೀದರದ ಮೂಲಕ ಮಹಾರಾಷ್ಟ್ರಕ್ಕೆ‌ ಸಾಗಾಟ ಮಾಡುತ್ತಿದ್ದ ಗಾಂಜಾಕೋರರು. ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಎನ್‌ಡಿಪಿಎಸ್ …

Read More »

ಪೋಲೀಸರಿಂದ ಮಹಿಳೆಯರಿಗೆ ಜಾಗ್ರತಿ ಕಾರ್ಯಕ್ರಮ

ಧಾರವಾಡ ನಗರದ ನಾರಾಯಣಪುರ ಉದ್ಯಾನವನ ದಲ್ಲಿ ಸಬರಬನ್ ಪೋಲೀಸರಿಂದ ಮಹಿಳೆಯರಿಗೆ ಜಾಗ್ರತಿ ಕಾರ್ಯಕ್ರಮ ಜರಗಿತು, ಎಲ್ ಕೆ ಕೋಡಬಾಳ ಸಬರಬನ್ ಪಿ ಎಸ್ ಐ ಮಾತನಾಡಿ ಅಗುಂತಕರಿಗೆ ಬಾಗಿಲು ತೆರೆಯಬೇಡಿ, ಚಿನ್ನ ಶುದ್ದಿಕರಣ ನೆಪಮಾಡಿ ನಿಮ್ಮ ಗಮನ ಬೇರೆಡೆ ಸೆಳೆದು ಚಿನ್ನವನ್ನು ದೋಚುತ್ತಾರೆ , ಬಸ್ಸಿನಲ್ಲಿ ಪ್ರಯಾಣ ಮಾಡುವಾಗ ನಿಮ್ಮ ಬ್ಲಾಗ ಮುಂದೆ ಇರಲಿ, ಅಕ್ಕ ಪಕ್ಕ ಹೆಗಲಿಗೆ ಹಾಕಿದಲ್ಲಿ ನಿಮಗೆ ತಿಳಿಯದ ಹಾಗೆ ವೆನಟಿ ಬ್ಯಾಗಿನ ಜೀಪ ತೆಗೆದು …

Read More »

ಮಾದಕವಸ್ತು ವ್ಯಸನದ ವಿರುದ್ಧ ಎಲ್ಲರೂ ಹೋರಾಟ ಮಾಡುವುದು ಉಪ ಪೊಲೀಸ್ ಆಯುಕ್ತ ರಾಜು ಎಂ

ಧಾರವಾಡ ಮಾದಕ ವ್ಯಾಸನವು ಮೂಲತಃ ಮೆದುಳಿನ ಕಾಯಿಲೆಯಾಗಿದೆ. ಮಾದಕ ವ್ಯಸನದ ಸಮಸ್ಯೆಗಳನ್ನು ಲಘುವಾಗಿ ಪರಿಗಣಿಸದೇ ಮಾದಕವಸ್ತು ವ್ಯಸನದ ವಿರುದ್ಧ ಎಲ್ಲರೂ ಹೋರಾಟ ಮಾಡುವುದು ಅತ್ಯಂತ ಅವಶ್ಯವಾಗಿದೆ. ಡ್ರಗ್ಸ್ ವಿರುದ್ದದ ಸಮರವೇ ಈ ಜಾಥಾ ಎಂದು ಎಂದು ಉಪ ಪೊಲೀಸ್ ಆಯುಕ್ತ ರಾಜು ಎಂ. ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ನಗರದ ಕೆಸಿಡಿ ಮೈದಾನದಲ್ಲಿ ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಆಯುಕ್ತಾಲಯ ಮತ್ತು ಆರೋಹಣ ಫೌಂಡೇಶನ್ ಸಹಯೋಗದಲ್ಲಿ ಆಯೋಜಿಸಿದ್ದ *ಮದಕವಸ್ತು …

Read More »

ತಂಗಿಗೆ ಮೆಸೇಜ್‌ ಮಾಡಬೇಡ ಎಂದು ಹೇಳಿದ ಅಣ್ಣನ ಕೊಲೆ

ತಂಗಿಗೆ ಮೆಸೇಜ್ ಮಾಡಬೇಡ ಎಂದು ಬುದ್ಧಿಹೇಳಲು ಹೋಗಿದ್ದ ಅಣ್ಣನೇ ಕೊಲೆಯಾದ ದುರ್ಘಟನೆ ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮದಲ್ಲಿ ನಡೆದಿದೆ‌. ದೇವರಾಜ್ ( 23) ಮೃತ ಯುವಕನಾಗಿದ್ದು, ಬಸವರಾಜ್ ಹಾಗೂ ಹನುಮಂತನ ವಿರುದ್ಧದೂರು ದಾಖಲಾಗಿದೆ. ಆರೋಪಿಗಳು ಮೃತ ದೇವರಾಜ್ ಸಹೋದರಿಗೆ ಪ್ರೀತಿ ಮಾಡುವಂತೆ ಕಿರುಕುಳ ಕೊಡ್ತಿದ್ದ ಆರೋಪ ಕೇಳಿ ಬಂದಿತ್ತು. ಆಕೆಗೆ ಮೆಸೆಜ್ ಮಾಡೋದು, ಸಿಕ್ಕಸಿಕ್ಕಲ್ಲಿ ಮಾತನಾಡಿಸೋದನ್ನ ಬಸವರಾಜ್ ಮಾಡುತ್ತಿದ್ದ ಎನ್ನಲಾಗಿದೆ .ಈ ಬಗ್ಗೆ ದೇವರಾಜ್ ಬೈದು ಬುದ್ಧಿ …

Read More »

ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ;ನಳಿನ್‌ಕುಮಾರ್‌ ಕಟೀಲ್‌ ಸ್ಪಷ್ಟನೆ..

ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಕೊಟ್ಟಿಲ್ಲ. ಎಂದು ನಳಿನ್‌ ಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.ಇಂದು ಪತ್ರಿಕಾಹೇಳಿಕೆ ನೀಡಿರುವ ಅವರು, ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ …

Read More »

ಬೈಕ್‌ ಕಳ್ಳನನ್ನು ಹಿಡಿದ ಕಲಕೇರಿ ಗ್ರಾಮಸ್ಥರು.

ಗದಗ ಜಿಲ್ಲೆ ಮುಂಡರಗಿ ತಾಲ್ಲೂಕಿನ ಕಲಕೇರಿ ಗ್ರಾಮದಿಂದ ಕಳ್ಳತನ ಕುರಿತು ಕರೆ ಬಂದಿದ್ದು. 112 ಪೋಲಿಸ್‌ ಸಿಬ್ಬಂದಿಗಳು ಕೂಡಲೇ ಸ್ಥಳಕ್ಕೆ ತೆರಳಿ ವಿಚಾರಿಸಿದಾಗ, ಒಬ್ಬ ವ್ಯಕ್ತಿ ಬೈಕ್ ಕಳ್ಳತನ ಮಾಡಿಕೊಂಡು ತಪ್ಪಿಸಿಕೊಂಡು ಹೋಗುತ್ತಿದ್ದು, ಅವನನ್ನು ಹಿಡೆದು ಸ್ಥಳೀಯರು 112 ತುರ್ತ ಸಹಾಯವಾನಿಗೆ ತಿಳಿಸಿದ್ದಾರೆ. ತದ ನಂತರದಲ್ಲಿ ಸ್ಥಳಕ್ಕೆ ಬೇಟಿ ನೀಡಿದ ಪೋಲಿಸ್‌ ಸಿಬ್ಬಂದಿಗಳ ಕಳ್ಳನನ್ನು ಬಂದಿಸಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿರುತ್ತಾರೆ. ಎಂದು ವರದಿಯಾಗಿದೆ. ಸದ್ಯ ಈಗ ಕಳ್ಳತನ …

Read More »

ರಾಜ್ಯ ಸರ್ಕಾರದ ಯೋಜನೆಗೆ ಕೇಂದ್ರ ಸರ್ಕಾರದ ಅಡಗಾಲು. ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ ಸಲೀಂ ಅಹಮ್ಮದ್

ಹುಬ್ಬಳ್ಳಿ ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿರುವ ಗ್ಯಾರಂಟಿಗಳಲ್ಲಿ ಉಚಿತ ಅಕ್ಕಿ ಕೊಡುವ ಯೋಜನೆಗೆ, ಕೇಂದ್ರ ಸರ್ಕಾರ ಅಡ್ಡಗಾಲು ಹಾಕುತ್ತಿದ್ದು, ಬಡವರ ಅಕ್ಕಿಯಲ್ಲಿ ಕೇಂದ್ರ ರಾಜಕೀಯ ಮಾಡುತ್ತಿದೆ. ಎಲ್ಲಿ ಮುಂಬರುವ ಲೋಕಸಭೆಗೆ ತಮಗೆ ಹಿನ್ನಡೆಯಾಗಬಹುದು ಎಂಬ ಭಯದಲ್ಲಿ ರಾಜ್ಯಕ್ಕೆ ಅಕ್ಕಿ ಕೊಡಲು ಹಿಂದೇಟು ಹಾಕುತ್ತಿದೆ. ಜನರಿಗೆ ಅಕ್ಕಿ ವಿತರಣೆಯಲ್ಲಿ ವಿಳಂಬವಾದಲ್ಲಿ ಅದಕ್ಕೆ ನೇರ ಹೊಣೆ ಕೇಂದ್ರ ಸರ್ಕಾರ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂಅಹ್ಮದ್ ಹೇಳಿದ್ದಾರೆ. …

Read More »

ಆಧಾರ ಕಾರ್ಡ ಸೆಂಟರ್‌ ನಲ್ಲಿ ಮಹಿಳೆ ಕಣ್ಣೀರು ……

ಗ್ಯಾರಂಟಿ ಯೋಜನೆಗೆ ಆಧಾರ ಕಡ್ಡಾಯ ಹಿನ್ನೆಲೆರಾಯಚೂರಿನ ಆಧಾರ ಕೇಂದ್ರದಲ್ಲಿ ಸಿಬ್ಬಂದಿಗೆ ಹೆಚ್ಚಿದ ತೀವ್ರ ಒತ್ತಡ ಹೆಚ್ಚಾಗಿದೆ‌. ವರ್ಕ್ ಲೋಡ್ ನಿಂದಾಗಿ ಪೋಸ್ಟ್ ಆಫೀಸ್ ಮಹಿಳಾ ಸಿಬ್ಬಂದಿ ಕಣ್ಣೀರಿಟ್ಟ ಪ್ರಸಂಗ ನಡೆದಿದೆ. ರಾಯಚೂರು ನಗರದ ಪೋಸ್ಟ್ ಆಫೀಸ್ ನಲ್ಲಿ ಈ ಘಟನೆ ನಡೆದಿದ್ದು, ಅಂಚೆ ಕಚೇರಿಯಲ್ಲೇ ಆಧಾರ ಕೇಂದ್ರ ಓಪನ್ ಮಾಡಿದ್ದಕ್ಕೆ ಆಧಾರ ಲಿಂಕ್ ಸೇರಿದಂತೆ ತಿದ್ದುಪಡಿಗೆ ನಿತ್ಯ ಜನಸಂದಣಿ ಹೆಚ್ಚಾಗಿದೆ. ಆಧಾರ ಕೇಂದ್ರದಲ್ಲಿ ಮಾತ್ರ ಓರ್ವ ಮಹಿಳಾ ಸಿಬ್ಬಂದಿ ಕರ್ತವ್ಯ …

Read More »