BigTv News
March 5, 2025
Breaking News, Health & Fitness, News, SPECIAL NEWS, World, ಆರೋಗ್ಯ, ಕರ್ನಾಟಕ
ಇದೀಗ ಮಾರುಕಟ್ಟೆಯಲ್ಲಿ ಆಹಾರದ ಬಗ್ಗೆ ಹೆಚ್ಚು ಗಮನವಹಿಸುತ್ತಿರುವ ಸಾರ್ವಜನಿಕರು ಕೆಲವು ಆಹಾರ ಪದಾರ್ಥಗಳ ಮೇಲೆ ರಾಸಾಯನಿಕ ವಸ್ತುಗಳನ್ನು ಉಪಯೋಗಿಸುವ ಸುದ್ದಿ ಸುದ್ದಿ ಕೇಳಿ ಬರದಾಗಿರುವ ಸಮಯದ ನಡುವೆ ಇನ್ನೊಂದು ವಿಶೇಷ ಭಯಾನಕ ಸುದ್ದಿ ಜಲತಾಣದಲ್ಲಿ ಹರಿದಾಡುತ್ತಿದೆ. ಸಿನಿಮಾಗಳಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಇತರೆ ಕಾರ್ಯಕ್ರಮಗಳಲ್ಲಿ ಜನರು ಇಷ್ಟಪಟ್ಟು ಸವಿಯುವ ತಿಂಡಿಯಂದರೆ ಅದು ಕರಿದ ಬಟಾಣಿ ಇದೀಗ ಕರಿದ ಬಟಾಣಿಯೂ ತಿನ್ನಲು ಯೋಗ್ಯವಲ್ಲವೆಂದು ವೈದ್ಯರು ಪರೀಕ್ಷಿಸುವ ಮೂಲಕ ಕರೆದ ಬಟಾಣಿಯೂ ಆರೋಗ್ಯಕ್ಕೆ ಸೂಕ್ತ …
Read More »
BigTv News
March 5, 2025
Breaking News, ಕರ್ನಾಟಕ
ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ಅಣಕು ಶ್ರದ್ಧಾಂಜಲಿ ಹಾಗೂ ಪುಣ್ಯತಿಥಿ ಜೊತೆಗೆ ಪಿಂಡ ಆರ್ಪನೆ ಮಾಡಿರುವ ಕೃಷ್ಣಾ ನದಿಯ ತೀರದಲ್ಲಿ ಅಖಂಡ ಕರ್ನಾಟಕ ರೈತ ಸಂಘ ನಡೆಸಿದ್ದಾರೆ. ರಾಜ್ಯದ ಆಲ್ಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳಿಂದ ನೆರೆಯ ತೆಲಂಗಾಣಕ್ಕೆ ನೀರು ಹರಿಸಿದ್ದನ್ನು ಖಂಡಿಸಿ ಅಖಂಡ ಕರ್ನಾಟಕ ರೈತ ಸಂಘ ಈ ರೀತಿ ಪ್ರತಿಭಟನೆ ನಡೆಸಿದ್ದಾರೆ. ರೈತರು ನೀರಿನಲ್ಲಿ ಮುಳುಗಿ ಕ್ರಿಯಾ ಕಾರ್ಯಗಳನ್ನು ಮಾಡಿ ಸಿಎಂ ಹಾಗೂ ಡಿಸಿಎಂ ಇಬ್ಬರ …
Read More »
BigTv News
March 5, 2025
Crime, ಕರ್ನಾಟಕ
ಅಕ್ರಮ ಮರಳು ಮಾರಾಟ ಮತ್ತು ಸಾಗಾಟ ರಾಜ ರೋಷವಾಗಿ ನಡೆಯುತ್ತಿದ್ದರು ಸಂಬಂಧಪಟ್ಟ ಕಂದಾಯ ಇಲಾಖೆ ಮತ್ತು ಗ್ರಾಮ ಆಡಳಿತಾಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂಬ ಅನುಮಾನ ಮೂಡುತ್ತಿದೆ. ಕುಂದಗೋಳ ತಾಲೂಕಿನಲ್ಲಿ ಬೇಸಿಗೆಯಲ್ಲಿ ಅಕ್ರಮ ಮರಳು ಮಾರಾಟವನ್ನು ದಂಧೆಯನ್ನಾಗಿ ಮಾಡಿಕೊಂಡ ಕೆಲ ಗುಂಪುಗಳು ರಾತ್ರೋ ರಾತ್ರಿ ಪ್ರಕೃತಿಯ ಸಂಪತ್ತು ಹಳ್ಳದಲ್ಲಿ ಮನಬಂದಂತೆ ತಗ್ಗು ತೊಡಿ ಮರಳು ಮಾಫಿಯಾ ನಡೆಸಿದ್ದಾರೆ. ಎಂಬ ಗಂಭೀರ ಆರೋಪ ಕೇಳಿ ಬಂದಿದೆ ಇನ್ನು ಇಂಥವರಿಗೆ ಸರಕಾರ ಕಠಿಣ ಕ್ರಮ …
Read More »
BigTv News
February 28, 2025
Breaking News, Crime, ಕರ್ನಾಟಕ, ಬೆಂಗಳೂರು
ಬೆಂಗಳೂರಿನಲ್ಲಿ ರೌಡಿಶೀಟರ್ ಹೈದರ್ ಅಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಅಶೋಕ್ ನಗರ ಠಾಣೆ ಪೊಲೀಸರು 7 ಆರೋಪಿಗಳನ್ನು ಬಂಧಿಸಿದ್ದಾರೆ. ನಯಾಜ್ ಪಷಾ ಅಲಿಯಾಸ್ ನಾಜುದ್ದೀನ್, ರಿಜ್ವಾನ್, ಸದ್ದಾಂ, ಮತೀನ್, ದರ್ಶನ್, ರಾಹಿದ್, ವಸೀಂ ಬಂಧಿತ ಆರೋಪಿಗಳು.. ಹಳೇ ದ್ವೇಷದ ಹಿನ್ನೆಲೆಯಲ್ಲಿ ಹೈದರ್ ಅಲಿಯನ್ನು ಹತ್ಯೆ ಮಾಡಿದ್ದರು.ಬಂಧಿತ ಸದ್ದಾಂ, ರಾಹಿದ್, ವಾಸಿಂ, ರಿಜ್ವಾನ್ ವಿರುದ್ಧ ಶಿವಮೊಗ್ಗ ಜಿಲೆಯ ವಿವಿಧ ಠಾಣೆಗಳಲ್ಲಿ ರೌಡಿಶೀಟ್ ಇದೆ. ಕೊಲೆಯಾದ ಹೈದರ್ ಹಾಗೂ ಆರೋಪಿ ನಯಾಜ್ …
Read More »
Shaikh BigTv
February 25, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಚಹಾ ಮಾಡಲೆಂದು ಹೋದಾಗ ನಡೆದಿರೋ ದುರ್ಘಟನೆ ಸಿಲಿಂಡರ್ ಸೋರಿಕೆಯಾಗಿ ದುರ್ಘಟನೆ ಗಾಮನಗಟ್ಟಿಯ ಮನೆಯೊಂದರಲ್ಲಿ ನಡೆದ ಘಟನೆಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಭೇಟಿ, ಪರಿಶೀಲನೆ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರೋ ಪ್ರಕರಣ ಗಾಯಾಳುಗಳಿಗೆ ಕಿಮ್ಸ್ ನಲ್ಲಿ ಮುಂದುವರಿದ ಚಿಕಿತ್ಸೆ.
Read More »
Shaikh BigTv
February 24, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ರಾಜ್ಯ ಸರ್ಕಾರಿ ನೌಕರರ ‘ಗಳಿಕೆ ರಜೆ’ ನಗದೀಕರಣ ಕುರಿತು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ದಿನಾಂಕ 21.12.2023 ರ ಸರ್ಕಾರಿ ಆದೇಶ ಸಂಖ್ಯೆ ಆಇ 10(ಇ) ಸೇನಿಸೇ 2023 ಮತ್ತು ದಿನಾಂಕ 17.1.2025 ರ ಸರ್ಕಾರಿ ಆದೇಶ ಸಂಖ್ಯೆ ಆಇ 03 ಸೇನಿಸೇ 2024 ರ ಆದೇಶ ಭಾಗದ ಕೊನೆಯಲ್ಲಿ ಈ ಕೆಳಗಿನವುಗಳನ್ನು ಸೇರಿಸಿ ಓದಿಕೊಳ್ಳತಕ್ಕದ್ದು.. ಗಳಿಕೆ ರಜೆ ನಗದೀಕರಣಕ್ಕೆ ಮಂಜೂರಾತಿ ನೀಡುವ ಆದೇಶವನ್ನು ಯಾವುದಾದರೂ ಕಾರಣದಿಂದ ನಿಗಧಿತ ಬ್ಲಾಕ್ …
Read More »
Shaikh BigTv
February 23, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ರೇಲ್ವೆ ಮುಖಾಂತರ ಹುಬ್ಬಳ್ಳಿಗೆ ಗಾಂಜಾ ಸಾಧಿಸುತ್ತಿದ್ದು ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಒಟ್ಟು 4 ಲಕ್ಷ ರೂಪಾಯಿ ಮೌಲ್ಯದ 4 ಕೆಜಿಗೆ ಜವನು ಇದೀಗ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಪೊಲೀಸರು ಜಫ್ತಿ ಮಾಡಿದ್ದಾರೆ..ಹೌದು ಹುಬ್ಬಳ್ಳಿ ರೈಲ್ವೆ ನಿಲ್ದಾಣದ 4ನೇ ಫ್ಲ್ಯಾಟ್ ಫಾರ್ಮ್ ನಲ್ಲಿ ಗಾಂಜಾ ಪತ್ತೆಯಾಗಿದೆ.ಬ್ಯಾಗ್ ಒಂದರಲ್ಲಿ 4 ಲಕ್ಷ ರೂಪಾಯಿ ಮೌಲ್ಯದ 4 ಕೆಜಿ ಗಾಂಜಾ ಪತ್ತೆಯಾಗಿದೆ. ಅಬಕಾರಿ ಉಪನಿರೀಕ್ಷಕ ಐಡಿ ಕಿತ್ತೂರು ನೇತೃತ್ವದಲ್ಲಿ ಗಾಂಜಾ ಜಪ್ತಿ ಮಾಡಿಕೊಳ್ಳಲಾಗಿದೆ. ರೇಲ್ವೆ …
Read More »
BigTv News
February 23, 2025
Breaking News, Crime, ಕರ್ನಾಟಕ, ತುಮಕೂರು
ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾಗಿದೆ, ಮತ್ತೊಂದೆಡೆ ಸಚಿವ ಸಂಪುಟಕ್ಕೆ ಮೇಸರ್ ಸರ್ಜರಿ ಆಗಲಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಈ ನಡುವೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ರಾಜೀನಾಮೆ ನೀಡಲು ಸಿದ್ದ ಎನ್ನುವ ಹೇಳಿಕೆ ನೀಡಿರುವುದು ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಸಂಚಲನ ಮೂಡಿಸಿದೆ.ರಾಜೀನಾಮೆ ಕೊಡೋಕೆ ರೆಡಿ ಇದ್ದೀನಿತುಮಕೂರಿನಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಪರಮೇಶ್ವರ್ ಅವರು, “ನೀವೆಲ್ಲ ಸೇರಿ ದೊಡ್ಡ ಮನಸ್ಸು ಮಾಡಿ ನನ್ನ ರಾಜೀನಾಮೆ ಕೇಳಿದ್ರೆ ಕೊಡೋಕೆ …
Read More »
Shaikh BigTv
February 18, 2025
Breaking News, Crime, ಕರ್ನಾಟಕ
ಮೈಸೂರಿನಲ್ಲಿ ನಿನ್ನೆ ತಾನೆ ಉದ್ಯಮಿಯೊಬ್ಬ ತನ್ನ ಪತ್ನಿ ಮಗ ಹಾಗೂ ತಾಯಿಯನ್ನು ಕೊಂದು ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ನಡೆದಿತ್ತು. ಈ ಒಂದು ಘಟನೆ ಮರುದಿನವೇ ಇದೀಗ ಮೈಸೂರಲ್ಲಿ ಮತ್ತೊಂದು ಬೆಟ್ಟಿ ಬೆಳಿಸುವ ಘಟನೆ ವರದಿಯಾಗಿದ್ದು ಆನ್ಲೈನ್ ಬೆಟ್ಟಿಂಗ್ಗೆ ಒಂದೇ ಕುಟುಂಬದ ಮೂವರು ಬಳಿಯಾಗಿರುವ ಘಟನೆ ಮೈಸೂರು ತಾಲೂಕಿನ ಹಂಚ್ಯಾ ಗ್ರಾಮದ ಬಳಿ ನಡೆದಿದೆ. ಹೌದು ಮೈಸೂರು ತಾಲೂಕಿನ ಹಂಚ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. …
Read More »
Shaikh BigTv
February 4, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ವಾಣಿಜ್ಯ ನಗರದಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದೆ. ಇಬ್ಬರು ಕುಖ್ಯಾತ ದರೋಡೆಕೋರ ಮೇಲೆ ಪೊಲೀಸರು ಗುಂಡು ಹಾರಿಸಿದ ಘಟನೆ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೌದು, ಬೈಕ್ ಮೇಲೆ ಹೊರಟವರನ್ನು ಸುಲಿಗೆ ಮಾಡುತ್ತಿದ್ದ ಹಾಗೂ ಮನೆ ದರೋಡೆ ಗೂ ಯತ್ನಿಸಿದ್ದ ಗ್ಯಾಂಗ್ ನ ಆರೋಪಿಗಳಾದ ಗುಜರಾತ್ ಮೂಲದ ದಿಲೀಪ್ ಮತ್ತು ನಿಲೇಶ್ ಮೇಲೆ ಫೈರಿಂಗ್ ಮಾಡಲಾಗಿದ್ದು, ಮೂವರು ದರೋಡೆಕೋರರು ಎಸ್ಕೇಪ್ ಆಗಿದ್ದಾರೆ. ಇದೇ ಗ್ಯಾಂಗ್ ತಿಂಗಳ ಹಿಂದೆ …
Read More »