BigTv News
June 15, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ್ದೇ ತಡ ಜನರು ತಮ್ಮ ದಾಖಲಾತಿಯನ್ನು ಸರಿಪಡಿಸಲು ಓಡಾಡುತ್ತಿದ್ದಾರೆ. ಇಷ್ಟು ದಿನಗಳ ಕಾಲ ಸಣ್ಣ ಪುಟ್ಟ ತಿದ್ದುಪಡಿ ಇದ್ದರೂ ನಿರ್ಲಕ್ಷ್ಯ ಮಾಡಿದ್ದ, ಜನರು ಈಗ ಆಧಾರ್ ಸೇವಾ ಕೇಂದ್ರದ ಮುಂದೆ. ಜಮಾವಣೆಗೊಂಡಿದ್ದಾರೆ. ಹಾಗಿದ್ದರೇ ಹುಬ್ಬಳ್ಳಿಯಲ್ಲಿ ಹೇಗಿದೆ ಆಧಾರ್ ಸೇವಾ ಕೇಂದ್ರ ಅಂತೀರಾ ತೋರಿಸ್ತೀವಿ ನೋಡಿ ಆಧಾರ್ ಸೇವಾ ಕೇಂದ್ರ ಅಕ್ಷರಶಃ ತುಂಬಿ ತುಳುಕುತ್ತಿದೆ. ಕೆಲ ದಿನಗಳ ಹಿಂದೆಯಷ್ಟೇ ಅಲ್ಲೊಬ್ಬರು, ಇಲ್ಲೊಬ್ಬರು ಕಾಣಿಸಿಕೊಳ್ಳುತ್ತಿದ್ದ …
Read More »
BigTv News
June 14, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಎಲ್ಲ ಯೋಜನೆಗಳು ಪ್ರತಿಯೊಬ್ಬರಿಗೂ ಪಾರದರ್ಶಕವಾಗಿ ಸಿಗುವಂತೆ ಮಾಡಬೇಕು. ಫಲಾನುಭವಿಗಳು ಪಡೆದ ಯೋಜನೆಗಳ ಬಗ್ಗೆ ಅವಲೋಕನ ಮಾಡಬೇಕಿದೆ. ಸಾರ್ವಜನಿಕರ ಅರ್ಜಿಗಳನ್ನು ಶೀಘ್ರದಲ್ಲೇ ವಿಲೇವಾರಿಗೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಕರ್ನಾಟಕ ಲೋಕಾಯುಕ್ತದ ಪೊಲೀಸ್ ಅಧೀಕ್ಷಕರಾದ ಸತೀಶ ಚಿಟಗುಪ್ಪಿ ಹೇಳಿದರು. ಇಂದು ತಾಲೂಕು ಆಡಳಿತ ಸೌಧದ ತಹಸೀಲ್ದಾರ್ ಸಭಾಭವನದಲ್ಲಿ ಕರ್ನಾಟಕ ಲೋಕಾಯುಕ್ತ ಧಾರವಾಡ, ಹುಬ್ಬಳ್ಳಿ ತಾಲೂಕು ಮಟ್ಟದ ಅಧಿಕಾರಿಗಳ ಸಮಕ್ಷಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಅವರು ಮಾತನಾಡಿದರು. ಕುಡಿಯುವ ನೀರಿನಲ್ಲಿ ಯಾವುದೇ …
Read More »
BigTv News
June 14, 2023
News, ಕರ್ನಾಟಕ, ಜಿಲ್ಲೆ, ತುಮಕೂರು, ಸುದ್ದಿ
ತುಮಕೂರು ಜಿಲ್ಲೆಯ ಪಾವಗಡ ಸೋಲಾರ್ ಪಾರ್ಕ್‌ಗೆ ಇಂದು ಇಂಧನ ಸಚಿವರಾದ ಶ್ರೀ ಕೆ.ಜೆ. ಜಾರ್ಜ್ ಅವರೊಂದಿಗೆ ತೆರಳಿದೆ. ಕರ್ನಾಟಕದ ವಿದ್ಯುತ್ ಅಭಾವವನ್ನು ನೀಗಿಸುತ್ತಿರುವ ಈ ಸೋಲಾರ್ ಪಾರ್ಕ್ ವಿಶ್ವದ ಅತಿ ದೊಡ್ಡ ಸೌರ ವಿದ್ಯುತ್ ಸ್ಥಾವರಗಳ ಪೈಕಿ ಒಂದಾಗಿರುವುದು ಹೆಮ್ಮೆಯ ವಿಚಾರ.
Read More »
bigtvnews22
June 14, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಕುಂದಗೋಳ ತಾಲೂಕಿನ ಗುಡೇನಕಟ್ಟಿ ಬಾಯಿ ಬಿಟ್ಟ ಭೂಮಿ ಕಂಗಾಲಾದ ಅನ್ನದಾತ ಮಳೆರಾಯನ ಮುನಿಸುವಂತೆ ಗ್ರಾಮದ ರೈತರು, ಕಂಗಾಲಾಗುವಂತಾಗಿದೆ ಈಗಾಗಲೇ ಅಶ್ವಿನಿ ಬರಣಿ ಪ್ರತೀಕ ರೋಹಿಣಿ ಮಗಶಿರ ಮಳೆಗಳು ಮುಖವನ್ನು ತೋರಿಸಿಲ್ಲ ಹೀಗಾಗಿ ರೈತಾಪಿ ವರ್ಗ ಮುಗಿಲಿನ ಕಡೆ ಮುಖ ಮಾಡಿ ಕುಳಿತಿದ್ದಾರೆ ಮಳೆ ದಾರಿ ನೋಡುತ್ತಾ ಕೈಚಳ್ಳಿ ಕುಳಿತಿರುವ ಗ್ರಾಮಸ್ಥರು ಗ್ರಾಮದ ದೇವರುಗಳ ಮರೆಹೋಗಿದ್ದಾರೆ ಆದರೆ ಯಾವುದೇ ಪ್ರಯೋಜನವಾಗಿಲ್ಲ ಬಿದ್ದ ಅಲ್ಪುಸಲ್ಪು ಮಳೆಗೆ ಭೂಮಿ ಹಸಿಯಾಗಿಲ್ಲ ಇದರಿಂದ ಬಿತ್ತನೆ ಕಾರ್ಯದಲ್ಲಿ …
Read More »
BigTv News
June 14, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಕಲಘಟಗಿ, ತಾಲ್ಲೂಕಿನ ಜುಂಜನಬೈಲು ಗ್ರಾಮದಲ್ಲಿ ದಿನೆ ದಿನೇ ಕಾಡು ಹಂದಿಗಳು ಹಾವಳಿ ಹೆಚ್ಚಾಗುತ್ತಿದೆ, ಕಾಡು ಪ್ರದೇಶಗಳ ಪಕ್ಕದಲ್ಲಿ ಇರುವ ರೈತರು ತಮ್ಮ ಬೆಳೆ ಕಳೆದುಕೊಂಡ ದಿನೇ ದಿನೇ ಸಂಕಷ್ಟದಲ್ಲಿ ಇದ್ದಾರೆ , ಪ್ರಮುಖ ಬೆಳೆಗಳಾದ ಕಬ್ಬು , ಶೇಂಗಾ, ಹಾಗೂ ಇತರೆ ವಾಣಿಜ್ಯ ಬೆಳೆಗಳು ಕಾಡು ಪ್ರಾಣಿಗಳಿಂದ ಹಾಳ ಹಾಗುತ್ತಿರುವದು ಸರ್ವೆ ಸಾಮಾನ್ಯ ವಾಗಿದೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಈ ರೀತಿಯ ಘಟನೆಗಳು ಕಂಡು ಬರುತ್ತವೆ …
Read More »
BigTv News
June 14, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಒಂದು ಕಡೆ ಮಹಿಳೆಯರು ಖುಷಿಯಿಂದ ಉಚಿತ ಬಸ್ ಪ್ರಯಾಣ ಮಾಡುತ್ತಿದ್ದರೆ. ಇನ್ನೊಂದಡೆ ಕಾಂಗ್ರೆಸ್ ಸರ್ಕಾರದ ವಿರುದ್ದ ಆಟೋ ಚಾಲಕರು ರಸ್ತೆಗೆ ಇಳಿದು ಪ್ರತಿಭಟನೆ ನಡೆಸಿದ್ದಾರೆ. ನಗರದ ನಿಲೀಜನ್ ರಸ್ತೆಯಿಂದ ತಹಶೀಲ್ದಾರ ಕಚೇರಿವರೆಗೆ ಪ್ರತಿಭಟನೆ ನಡೆಸಿದ ಆಟೋ ಚಾಲಕರು ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಗ್ಯಾರೆಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕದಿಂದ ಆಟೋ ಚಾಲಕರಿಗೆ ತೊಂದರೆಯಾಗುತ್ತಿದೆ. ಮಹಿಳಾ ಪ್ರಯಾಣಿಕರು ನಮಗೆ ಆಧಾರವಾಗಿದ್ದಾರೆ. ಆದ್ರೆ …
Read More »
BigTv News
June 14, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡದ ಖಾಸಗಿ ಆಸ್ಪತ್ರೆ ಎದುರಿಗೆ ಕೆಲ ದಿನಗಳಿಂದ ಬೈಕ್ ವೊಂದು ಪಾರ್ಕ್ ಆಗಿರುವ ಬಗ್ಗೆ 112 ಸಹಾಯವಾಣಿಗೆ ಕರೆ ಬಂದಿದ್ದು ತಕ್ಷಣ ಹೊಯ್ಸಳ 15 ದವರು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದು, ಮಾಲೀಕರು ಪತ್ತೆಯಾಗದ ಕಾರಣ ಮುಂದಿನ ಕ್ರಮಕ್ಕಾಗಿ ವಾಹನವನ್ನು ಉಪನಗರ ಠಾಣೆಗೆ ಒಪ್ಪಿಸಿರುತ್ತಾರೆ. ಧಾರವಾಡ ನಗರದಲ್ಲಿ ಈ ಘಟನೆ ಸಂಭವಿಸಿದೆ ,
Read More »
BigTv News
June 14, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ ಜಯ ಕರ್ನಾಟಕ ಜನಪರ ವೇದಿಕೆಯಿಂದ, ಸರ್ ಎಂ, ವಿಶ್ವೇಶ್ವರಯ್ಯ ನಿರ್ಮಿತ ಶತಮಾನ ಕಂಡ ಧಾರವಾಡದ ಐತಿಹಾಸಿಕ ಪ್ರಸಿದ್ಧವಾದ ಅತಿ ವಿಸ್ತಾರವುಳ್ಳ ಕೆಲಗೇರಿ ಕೆರೆಯು ಇದು ನಗರಕ್ಕೆ ಕಳಸವಿದ್ದಂತೆ ಆದರೆ ಇತ್ತೀಚಿಗೆ ಕೆರೆಯು ಶುದ್ಧೀಕರಣ ಘಟಕದಿಂದ ಚರಂಡಿ ನೀರು ಮಲೀನಗೊಂಡು ಕೆರೆಯಲ್ಲಿರುವ ಜಲಚರ ಸಂತತಿ ನಾಶಗೋಳ್ಳುತ್ತದ್ದಾವೆ,ಹಾಗೂ ಸಾರ್ವಜನಿಕರಿಗೆ ವಾಯು ವಿಹಾರ ತಾಂಡವಾಗಿದ್ದ ಸ್ಥಳ ಈಗ ತ್ಯಾಜ್ಯ ವಸ್ತುಗಳ ಮಲೀನ ನೀರಿನಿಂದಾಗಿ ಧ್ರುವಾ೯ಸನೆ ಬರುತ್ತಿದ್ದು ಸಾಮಾನ್ಯ ಜನರು ಹತ್ತಿರ ಸುಳಿದಂತಾಗಿದೆ,ಆದಕಾರಣ ವೇದಿಕೆಯ …
Read More »
BigTv News
June 12, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ
ಧಾರವಾಡ ಕಳೆದ ಶುಕ್ರವಾರದಂದು ಧಾರವಾಡ ತಾಲೂಕಿನ ಗೋವನಕೊಪ್ಪ ಗ್ರಾಮದ ಹೊರವಲಯದಲ್ಲಿ ರೂಪಾ ಸವದತ್ತಿಯ ಮಹಿಳೆಯ ಹತ್ಯೆಗೆ ಸಂಬಂಧಿಸಿದಂತೆ ಓರ್ವ ಆರೋಒಇಯನ್ನು ಬಂಧನ ಮಾಡುವಲ್ಲಿ ಧಾರವಾಡ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಹತ್ಯೆಯಾದ ರೂಪಾ ಮೈದುನ ರಾಕೇಶ ಬಂಧಿತ ಆರೋಪಿಯಾಗಿದ್ದಾನೆ. ಇನ್ನೂ ಹತ್ಯೆಯಾದ ರೂಪಾ ಸವದತ್ತಿ ಆರೋಪಿ ರಾಕೇಶಗೆ ಸರಿಯಾಗಿ ಸ್ಪಂದನೆ ಮಾಡುತ್ತಿಲ್ಲ ಹಾಗೂ ನನಗೆ ಸಮಯ ನೀಡುತ್ತಿಲ್ಲ ಎಂಬ ಬೇಸರಗೊಂಡು ಮಹಿಳೆಯನ್ನು ಹತ್ಯೆ ಮಾಡಿರುವುದಾಗಿ ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ …
Read More »
BigTv News
June 10, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ರಾಜಕೀಯ, ರಾಜಕೀಯ ಸುದ್ದಿ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಸೋದ್ಯಮದ ಬೆಳವಣಿಗೆಗೆ ವಿಶೇಷ ಒತ್ತು ನೀಡಲಾಗುವುದು ಎಂದು ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ ಹೇಳಿದರು.ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಮ್ಮನ ಗುಡ್ಡ, ಬನಶಂಕರಿ ಮತ್ತು ದುರ್ಗಮ್ಮ ದೇವಸ್ಥಾನಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು, ಪ್ರವಾಸಿಗರು ಬರುತ್ತಾರೆ. ಇಂತಹ ಜನಸಾಮಾನ್ಯರ ಶ್ರದ್ಧಾ ಕೇಂದ್ರಗಳು ಪ್ರವಾಸಿ ತಾಣಗಳ ರೀತಿಯಲ್ಲೇ ಇವೆ. ಅವುಗಳ ಅಭಿವೃದ್ಧಿಗೆ ಗಮನ ಹರಿಸಲಾಗುವುದು ಎಂದರು.ಈ ಭಾಗದಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣಗಳ ಬೆಳವಣಿಗೆಗೆ ನಿರೀಕ್ಷ …
Read More »