BigTv News
June 10, 2023
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಬೆಂಗಳೂರಿನಲ್ಲಿ ಮಾತನಾಡಿದ ಸಿ.ಎಂ.ಸಿದ್ದರಾಮಯ್ಯ ನಮ್ಮದು ನುಡಿದಂತೆ ನಡೆಯುವ ಸರ್ಕಾರ ಎಂದು ತಿಳಿಸಿದ್ದಾರೆ, ಸರಕಾರ ಬಗ್ಗೆ ನೀವೆ, ಗೊಂದಲ ಸೃಷ್ಟಿ ಮಾಡುತ್ತಿದ್ದಿರಿ , ಎಲ್ಲಾ ಸಮಸ್ಯೆಗಳನ್ನು ಹಾಗೂ ಗೊಂದಲಗಳನ್ನು ಪರಿಹಾರ ಮಾಡಿದ್ದೇವೆ, ಆದ್ದರಿಂದ ಗೊಂದಲಕ್ಕೆ ಎಡೆ ಮಾಡಿಕೊಡಬೇಡಿ, ಎಂದು ಮಾಧ್ಯಮದವರ ಜೊತೆಗೆ ಮಾತನಾಡಿದರು , ಅಲ್ಲದೇ ಇದೇ ಸಮಯದಲ್ಲಿ ಮಾತನಾಡಿದ ಅವರು ನರೇಂದ್ರ ಮೋದಿ ಯೋಜನೆಗಳ ಬಗ್ಗೆ ಎಷ್ಟು ಚರ್ಚ್ ಮಾಡಿದ್ದೀರಿ, ಎಲ್ಲದಕ್ಕೂ ಉತ್ತರ ನಾಳೆ ಸಭೆಯಲ್ಲಿ ಸಿಗಲಿದೆ ಸಭೆ ಎಲ್ಲರೂ …
Read More »
bigtvnews22
June 9, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ರಾಜಕೀಯ, ರಾಜಕೀಯ ಸುದ್ದಿ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಕಾರ್ಮಿಕ ಸಚಿವ ಸಂತೋಷ ಲಾಡ್ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿದ್ದಾರೆ. ತೀವ್ರ ಪೈಪೋಟಿ ನಡುವೆ ಕಲಘಟಗಿ ಶಾಸಕ ಸಂತೋಷ್ ಲಾಡ್ ಸಚಿವರಾಗಿದ್ದಾರೆ. ಆದರೆ, ಇದೀಗ ಜಿಲ್ಲಾ ಉಸ್ತುವಾರಿ ಸಚಿವರು ಯಾರಾಗುತ್ತಾರೆ ಎಂಬ ಕುತೂಹಲ, ಚರ್ಚೆ ಜಿಲ್ಲೆಯಲ್ಲಿ ಜೋರಾಗಿತ್ತು. ಧಾರವಾಡ ಜಿಲ್ಲೆಯ ಉಸ್ತುವಾರಿ ಆಗಲು ಪ್ರಥಮ ಬಾರಿಗೆ ಸಚಿವೆಯಾಗಿರುವ ಬೆಳಗಾವಿ ಜಿಲ್ಲೆಯ ಲಕ್ಷ್ಮೀ ಹೆಬ್ಬಾಳ ಆಸಕ್ತಿ ವಹಿಸಿದ್ದರು. ಆದರೆ ಈಗ ಸಂತೋಷ ಲಾಡ್ ಅವರಿಗೆ ಧಾರವಾಡ ಫೇಡಾ ಬಿದ್ದಿರುವುದು …
Read More »
BigTv News
June 9, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ
ಧಾರವಾಡ: ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಗೋವನಕೊಪ್ಪ ಗ್ರಾಮದ ಹೊರವಲಯದಲ್ಲಿ ನಡೆದಿದೆ. ರೂಪಾ ಸವದತ್ತಿ ಎಂಬುವವರೇ ಹತ್ಯೆಗೀಡಾದ ಮಹಿಳೆ ನಿನ್ನೆ ಮನೆಯಿಂದ ಹೊರಗಡೆ ಹೋಗಿದ್ದ ರೂಪಾ ರಾತ್ರಿಯಾದರೂ ಮನೆಗೆ ಮರಳಿ ಬಂದಿರಲಿಲ್ಲ. ಅವರಿಗಾಗಿ ಮನೆಯವರು ಶೋಧ ಕೂಡ ನಡೆಸಿದ್ದರು. ಆದರೆ, ಇಂದು ಬೆಳಿಗ್ಗೆ ರೂಪಾ ಅವರ ಶವ ಗೋವನಕೊಪ್ಪ ಗ್ರಾಮದ ಹೊರವಲಯದಲ್ಲಿ ಪತ್ತೆಯಾಗಿದೆ.ಯಾರು ಕೊಲೆ ಮಾಡಿದವರು ಹಾಗೂ ಏತಕ್ಕಾಗಿ …
Read More »
BigTv News
June 9, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಖಾಸಗಿ ಬಸ್ ಹಾಗೂ ಕ್ರೂಸರ್ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿ ಕ್ರೂಸರ್‌ನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಗಾಯಾಳುಗಳು ಎಲ್ಲಿಯವರು ಹಾಗೂ ಎಲ್ಲಿಂದ ಎಲ್ಲಿಗೆ ಹೊರಟಿದ್ದರು ಎಂಬುದರ ಸಂಪೂರ್ಣ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.
Read More »
BigTv News
June 8, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಕರ್ತವ್ಯದಲ್ಲಿದ್ದಾಗಲೇ ವಿದ್ಯುತ್ ಸ್ಪರ್ಶಿಸಿ ಲೈನ್‌ಮ್ಯಾನ್ ಸಾವಿಗೀಡಾಗಿರುವ ಘಟನೆ ಧಾರವಾಡ ತಾಲೂಕಿನ ಬೇಲೂರಿನಲ್ಲಿ ನಡೆದಿದೆ. ಶಿಬಾರಗಟ್ಟಿ ಗ್ರಾಮದ ನಿಜಗುಣಿ ಗಿರಿಯಪ್ಪನವರ (28) ಎಂಬುವವರೇ ಸಾವಿಗೀಡಾದ ಲೈನ್‌ಮ್ಯಾನ್, ನಿನ್ನೆ ಬುಧವಾರ ಬೇಲೂರಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ನಿಜಗುಣಿ ಅವರಿಗೆ ವಿದ್ಯುತ್ ಸ್ಪರ್ಶಿಸಿ ಸಾವಿಗೀಡಾಗಿದ್ದಾರೆ. ಸದ್ಯ ನಿಜಗುಣಿ ಅವರ ಶವವನ್ನು ಧಾರವಾಡ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದ್ದು, ಗರಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Read More »
BigTv News
June 8, 2023
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಮಾರಡಗಿ ಗ್ರಾಮದ ರೈತ ದ್ಯಾಮಣ್ಣ ಬಸಪ್ಪ ವನಹಳ್ಳಿ ಸಾಲದ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದ. ಹಿನ್ನಲೆ ಶಾಸಕ ವಿನಯ ಕುಲಕರ್ಣಿ ಅವರು ರೈತರ ಕುಟುಂಬಕ್ಕೆ ಪರಿಹಾರ ಧನ ಚಕ್ಕ್ ವಿತರಣೆ ಮಾಡಿದ್ದಾರೆ. ಅವರ ಕಛೇರಿಯಲ್ಲಿ ಈ ಚಕ್ಕ ವಿತರಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ರೈತ ದ್ಯಾಮಣ್ಣ ಬಸಪ್ಪ ವನಹಳ್ಳಿ ಅವರ ಕುಟುಂಬ ಸದಸ್ಯರಿಗೆ ವಿನಯ ಕುಲಕರ್ಣಿ ಅವರು 5 ಲಕ್ಷ ಮೊತ್ತದ ಪರಿಹಾರಧನದ ಚೆಕ್ಕ್ ವಿತರಿಸಿದ್ದಾರೆ…
Read More »
BigTv News
June 7, 2023
News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಸುದ್ದಿ
ಬೆಂಗಳೂರು ರಾಜ್ಯದಲ್ಲಿ ಅನೈತಿಕ ಪೊಲೀಸ್‌ಗಿರಿಗೆ ಅವಕಾಶವಿಲ್ಲ. ಈ ಸಂಬಂಧ ಎಲ್ಲ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಂಗಳವಾರ ಕರ್ನಾಟಕ ರಾಜ್ಯ ಹಜ್ ಸಮಿತಿ ಆಯೋಜಿಸಿದ್ದ 2023 ನೇ ಸಾಲಿನ ಹಜ್ ವಿಮಾನ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನಬದ್ಧವಾಗಿ ರಾಜ್ಯದಲ್ಲಿ ಕಾನೂನಿನ ಆಡಳಿತ ಜಾರಿಯಲ್ಲಿದೆ.ಇದು ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು. ಪ್ರತಿಯೊಂದು ಸಮುದಾಯದ ಸಹಭಾಗಿತ್ವ ಇದ್ದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ. ನಮ್ಮ …
Read More »
BigTv News
June 7, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಬಿಜೆಪಿ ಮಹಿಳಾ ಪದಾಧಿಕಾರಿಗಳಿಂದ ಇಂದು ಪ್ರತಿಭಟನೆ ಮಾಡಲಾಯಿತು ಹುಬ್ಬಳ್ಳಿಯ ಸಿಬಿಟಿ ಬಸ್ ನಿಲ್ದಾಣದ ಬಳಿ ಈ ಪ್ರತಿಭಟನೆ ಮಾಡಲಾಗಿದ್ದು ಈ ಸಮಯದಲ್ಲಿ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಅಕ್ರೋಶವನ್ನು ವ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಜನರ ಜೇಬಿಜೆ ಕತ್ತರಿ ಹಾಕುವ ಕೆಲಸ ಮಾಡುತ್ತಿದೆ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ವಿರುದ್ದ ಧಿಕ್ಕಾರ ಪ್ರತಿಭಟನೆ. ಈಗಾಗಲೇ ಮಾರುಕಟ್ಟೆಯಲ್ಲಿ ದಿನಸಿ ಸಾಮಾನುಗಳ ಬೆಲೆ ಏರಿಕೆಯಾಗಿದ್ದು, ಸರಕಾರ …
Read More »
BigTv News
June 7, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ 22 ನೇ ಅವಧಿಗೆ ಮಹಾಪೌರ ಹಾಗೂ ಉಪ ಮಹಾಪೌರ ಸ್ಥಾನಗಳಿಗೆ ಚುನಾವಣೆಯನ್ನು ಜೂನ್ 20, 2023 ರಂದು ನಿಗದಿಪಡಿಸಲಾಗಿದೆ ಎಂದು ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯ ಅಧ್ಯಕ್ಷಾಧಿಕಾರಿಗಳೂ ಆಗಿರುವ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಪಿ.ಸುನೀಲಕುಮಾರ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಜೂನ್ 20, 2023 ರಂದು ಮುಂಜಾನೆ 9 ರಿಂದ 11 ಗಂಟೆಯವರೆಗೆ ಧಾರವಾಡದ …
Read More »
BigTv News
June 7, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ವಿಶ್ವ ಪರಿಸರ ದಿನದ ಅಂಗವಾಗಿ, ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ ಧಾರವಾಡ ಜಿಲ್ಲಾ, ಹಾಗೂ ಮಹಿಳಾ ಘಟಕ ಧಾರವಾಡ ಜಿಲ್ಲಾ ಮತ್ತು ಆಯುರ್ವೇದ ಮಹಾವಿದ್ಯಾಲಯ ಹೆಗ್ಗೆರೆ ಹಳೆ ಹುಬ್ಬಳ್ಳಿ, ಅವರ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆಯ ಸಸಿ ನೆಡುವ ಮೂಲಕ, ಹಾಗೂ ಜನರಿಗೆ ಜಾಗೃತಿಯನ್ನು ಮೂಡಿಸಲು ಹೆಗ್ಗೇರಿಯಲ್ಲಿ ಜಾಥವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಆಯುರ್ವೇದ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎ. ಎಸ್. ಪ್ರಶಾಂತ್ ಹಾಗೂ ಧಾರವಾಡ ಜಿಲ್ಲಾ ಎನ್. ಐ …
Read More »