BigTv News
June 2, 2023
News, ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ರೈತನ ಬದುಕನ್ನೇ ಕೊಳ್ಳಿ ಇಟ್ಟ ಬಿರುಗಾಳಿ, ನೆಲಕ್ಕೂರುಳಿದ ಬಾಳೆ ಬೆಳೆ ಹುಬ್ಬಳ್ಳಿ ರೈತ ತಾನು ಬೆಳೆದ ಬೆಳೆಯನ್ನು ಬಿರುಗಾಳಿ ಎಂಬ ಭೂತ ಬಂದು ಕೊಚ್ಚಕೊಂಡು ಹೋಗಿದೆ.. ವರ್ಷವಿಡಿ ಬೆಳೆದ ಬಾಳಿ ಗಿಡಗಳು ಬಿರುಗಾಳಿ ರಬಸಕ್ಕೆ ನೆಲಸಮವಾದ ಘಟನೆ ಕಲಘಟಗಿ ತಾಲೂಕಿನ ಬಮ್ಮಿಗಟ್ಟಿ ಗ್ರಾಮದಲ್ಲಿ ನಡೆದಿದೆ. ರೈತ ಅಪ್ಪಯ್ಯ ವಸ್ತ್ರದ ಎಂಬುವರ ಹೊಲದಲ್ಲಿ ಸಂಜೆಹೊತ್ತಿಗೆ ಬಿಸಿದ ಬಿರುಗಾಳಿ ಹೊಡೆತಕ್ಕೆ ಬಾಳೆಗಿಡಗಳು ಸಂಪೂರ್ಣ ನಾಶವಾಗಿ ನೆಲಸಮವಾಗಿ ಬಿಟ್ಟಿವೆ. ಸುಮಾರು ಒಂದೂವರೆ ಎಕ್ರೆ ಬಾಳೆಬೆಳೆ …
Read More »
bigtvnews22
June 2, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಮನೆಯೊಡೆಯನಿಗೂ 2000 ಸಾವಿರ ರೂಪಾಯಿ ಕೊಡಲು ಒತ್ತಾಯ ಧಾರವಾಡ: ಕಾಂಗ್ರೆಸ್ ನೀಡಿರುವ ಗ್ಯಾರಂಟಿಗಳಲ್ಲೊಂದಾದ ಮನೆಯೊಡತಿಗೆ 2 ಸಾವಿರ ರೂಪಾಯಿ ಕೊಡುವ ಯೋಜನೆ ಅತ್ತೆಗೆ ನೀಡಬೇಕೋ ಅಥವಾ ಸೊಸೆಗೆ ನೀಡಬೇಕೋ ಎಂಬ ಗೊಂದಲ ಶುರವಾದ ಬೆನ್ನಲ್ಲೇ ಕಾಂಗ್ರೆಸ್ಗೆ ಕೇವಲ ಮಹಿಳೆಯರಷ್ಟೇ ಅಲ್ಲ ಪುರುಷರೂ ಮತ ಹಾಕಿದ್ದಾರೆ. ಮನೆಯೊಡೆಯನಿಗೂ ಮಾಸಿಕ 2 ಸಾವಿರ ರೂಪಾಯಿ ಕೊಡಬೇಕು ಎಂಬ ಒತ್ತಾಯ ಕೇಳಿ ಬಂದಿದೆ. ಬಸ್ನಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಮಾತ್ರ ಉಚಿತ ಬಸ್ ಪಾಸ್ ಅಂತಾ …
Read More »
BigTv News
June 1, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ ಸುದ್ದಿ
ಸಾರಿಗೆ ನಿರ್ವಾಹಕರಿಗೆ ಬೀಳ್ಕೊಡುಗೆ ಸನ್ಮಾನ ಗೌರವ ಅರ್ಪಣೆ ಕುಂದಗೋಳ : ತಾಲೂಕಿನ ಗುಡೇನಕಟ್ಟಿ ಗ್ರಾಮಕ್ಕೆ ನಿಷ್ಠಾವಂತ ಸಾರಿಗೆ ನಿರ್ವಾಹಕರಾಗಿ ಎರಡು ವರ್ಷಗಳ ಸೇವೆ ಸಲ್ಲಿಸಿದ ಎಸ್.ಎಸ್.ದೇವರೆಡ್ಡಿ ನಿರ್ವಾಹಕರನ್ನು ಹುಬ್ಬಳ್ಳಿಯ ಎರಡನೇ ಘಟಕದಲ್ಲಿ ಸನ್ಮಾನಿಸಲಾಯಿತು. ಈ ವೇಳೆ ಮಾತನಾಡಿದ ಬಸವರಾಜ ಯೋಗಪ್ಪನವರ ಸಾರಿಗೆ ನಿರ್ವಾಹಕ ಎಸ್.ಎಸ್.ದೇವರೆಡ್ಡಿ ಪ್ರಯಾಣಿಕರ ನೆಚ್ಚಿನ ಕಂಡಕ್ಟರ್ ಆಗಿದ್ದರು ಎಂದರು. ಈ ಸಂದರ್ಭದಲ್ಲಿ ಬಸವರಾಜ ಯೋಗಪ್ಪನವರ ಘಟಕದ ವ್ಯವಸ್ಥಾಪಕರು ರೋಹಿಣಿ ಬೇವಿನಕಟ್ಟಿ, ಬಿ.ಕೆ ನಾಗರಾಜ, ಎಟಿಎಸ್ ನದಾಫ್, ಬಿಎ …
Read More »
BigTv News
June 1, 2023
News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ
ಕಾರ್ಮಿಕ ಇಲಾಖೆಯ ಕಾರ್ಮಿಕರ ಸರ್ವತೋಮುಖ ಅಭಿವೃದ್ಧಿಗೆ ವಿಶೇಷ ಒತ್ತನ್ನು ನೀಡಬೇಕು ಎಂದರು ಬೆಂಗಳೂರು: ಮಾನ್ಯ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು, ಬೆಂಗಳೂರಿನ ವಿಕಾಸಸೌಧದಲ್ಲಿ ಕಾರ್ಮಿಕ ಇಲಾಖೆಯ ಪರಿಚಯಾತ್ಮಕ ಸಭೆಯಲ್ಲಿ ಭಾಗವಹಿಸಿದರು. ಇಲಾಖೆಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಮಾಹಿತಿ ಪಡೆದು ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಿದ ಲಾಡ್, ಕಾರ್ಮಿಕ ಇಲಾಖೆಯ ಕಾರ್ಮಿಕರ ಸರ್ವತೋಮುಖ ಅಭಿವೃದ್ಧಿಗೆ ವಿಶೇಷ ಒತ್ತನ್ನು ನೀಡಬೇಕು ಎಂದರು. ಈ ಸಭೆಯಲ್ಲಿ ಇಲಾಖೆಯ ಕಾರ್ಯದರ್ಶಿಗಳಾದ ಎನ್.ವಿ.ಪ್ರಸಾದ್, ಕಾರ್ಮಿಕ …
Read More »
Shaikh BigTv
May 31, 2023
Breaking News, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಇಂದು ಕರ್ನಾಟಕದ ಜನತೆಯ ಕಾತುರದಿಂದ ಕಾಯುತ್ತಿರುವ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಭರವಸೆ ಶುಕ್ರವಾರ ನಡೆಯಲಿರುವ ಸಚಿವ ಸಂಪುಟದಲ್ಲಿ ಜಾರಿಗೆ ತರಲು ನಿರ್ಧಾರ ಕೈಗೊಳ್ಳಲಾದೆ ಎಂದು ಸಿ.ಎಂ. ಸಿದ್ದರಾಮಯ್ಯ ಇಂದು ಪ್ರತಿಕಾಗೊಷ್ಠಿಯಲ್ಲಿ ತಿಳಿಸಿದ್ದಾರೆ , ನಮ್ಮ ಸರಕಾರ ಗ್ಯಾರಂಟಿ ಕಾರ್ಡ ನೀಡಿ ಜಾರಿಗೆ ನಿಮಷ್ಟು ಅವಸರ ನಮಗೂ ಇದೆ , ಈಗಾಗಲೇ ಈ ಬಗ್ಗೆ ಅಧಿಕಾರಿಗಳು ಜೊತೆಗೆ ಮಾತುಕತೆ ನಡೆದಿದೆ , ಶುಕ್ರವಾರ ನಡೆಯಲಿರುವ ಸಚಿವ ಸಂಪುಟ ನಿರ್ಣಯವನ್ನು ತಗೆದುಕೊಂಡು ರಾಜ್ಯದ …
Read More »
BigTv News
May 31, 2023
News, ಕರ್ನಾಟಕ, ಗದಗ, ಜಿಲ್ಲೆ
ವಯೋವೃದ್ಧರ ಗಮನ ಬೇರೆಡೆ ಸೆಳೆದು 1.60 ಲಕ್ಷ ರೂ ದೋಚಿದ ಕಳ್ಳರು…. ಶಾಲೆಯ ಆವರಣವೊಂದರಲ್ಲಿ ನಿಂತಿದ್ದ ವಯೋವೃದ್ಧರೊಬ್ಬರ ಗಮನವನ್ನು ಬೇರೆಡೆ ಸೆಳೆದು, ಅವರ ಆಕ್ಟಿವಾ ಸ್ಕೂಟರ್ನ ಡಿಕ್ಕಿಯಲ್ಲಿಟ್ಟಿದ್ದ ಹಣ, ಬ್ಯಾಂಕ್ ಪಾಸ್ಬುಕ್, ಪಾನ್ಕಾರ್ಡ್ ಇತ್ಯಾದಿ ವಸ್ತುಗಳನ್ನು ಕಳ್ಳತನ ಮಾಡಿರುವ ಬಗ್ಗೆ ಗದಗ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇಲ್ಲಿನ ದಾಸರ ಓಣಿಯ ರಾಜಣಸಾ ಯಲುಸಾ ಹಬೀಬ(68) ಹುಡ್ಕೋ ಕಾಲನಿಯ ಸಿದ್ದಲಿಂಗ ನಗರದಲ್ಲಿರುವ ಬಸವೇಶ್ವರ ಶಾಲೆಯ ಆವರಣದಲ್ಲಿ ನಿಂತಿದ್ದರು. ಈ …
Read More »
BigTv News
May 31, 2023
News, ಆರೋಗ್ಯ, ಕರ್ನಾಟಕ, ಬೆಂಗಳೂರು
ನಾವು ಬೂದಿಯಾಗುವ ಮುನ್ನ ನಮ್ಮ ಬಾಯಲ್ಲಿ ಬೂದಿ ಬಿಡುವುದನ್ನ ತ್ಯಜಿಸೋಣ : ಡಾ. ಪದ್ಮಾಕ್ಷಿ ಲೋಕೇಶ್ ಬೆಂಗಳೂರು ಅಂತರಾಷ್ಟ್ರೀಯ ತಂಬಾಕು ನಿಷೇಧ ದಿನಾಚರಣೆಯ ಭಾಗವಾಗಿ ತಂಬಾಕು ಸೇವನೆಯಿಂದ ಉಂಟಾಗುವ ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಶಿಲ್ಪಾ ಫೌಂಡೇಶನ್ ವತಿಯಿಂದ ನಗರದ ಬನಶಂಕರಿಯ ಬ್ರಿಗೇಡ್ ಸಾಫ್ಟ್ ವೇರ್ ಪಾರ್ಕಿ ನಲ್ಲಿ ವಿಶ್ವ ತಂಬಾಕು ನಿಷೇಧ ದಿನಾಚರಣೆ ಹಾಗೂ ದ್ವಿಚಕ್ರ ವಾಹನ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಯಿತು.. ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಖ್ಯಾತ …
Read More »
bigtvnews22
May 31, 2023
News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ
ಗೃಹಲಕ್ಷ್ಮೀ ಯೋಜನೆ: ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಗಳೂರು: ಜೂನ್ 1ರಿಂದಲೇ 5 ಗ್ಯಾರಂಟಿ ಜಾರಿ ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಅದರಲ್ಲೂ ಮುಖ್ಯಮಂತ್ರಿ ಗೃಹಲಕ್ಷ್ಮೀ ಯೋಜನೆಯಡಿ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಕೊಡುತ್ತೇವೆ ಎಂದು ಸರ್ಕಾರ ಹೇಳುತ್ತಿದೆ. ಮನೆಯೊಡತಿ ಯಾರು ಎನ್ನುವುದನ್ನು ಗುರುತಿಸುವುದೇ ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಅವಿಭಕ್ತ ಕುಟುಂಬಗಳಲ್ಲಿ ಗೃಹ ಲಕ್ಷ್ಮೀಗಾಗಿ ಪೈಪೋಟಿ ಶುರುವಾಗಿದೆ. ಹೀಗಾಗಿ 2000 ರೂ. ಅತ್ತೆಗಾ? …
Read More »
BigTv News
May 31, 2023
Breaking News, News, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಆರಂಭೋತ್ಸವಕ್ಕೆ ಚಾಲನೆ ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ಸರಕಾರಿ ಕಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ಶಾಲಾ ಆರಂಭೋತ್ಸವಕ್ಕೆ ಚಾಲನೆ ನೀಡಲಾಯಿತು, ಗ್ರಾಮದ ಪಂಚಾಯತ್ ಸದಸ್ಯರಾದ ಗೀತಾ ದೇಸಾಯಿ, ಶ್ರೀಮತಿ ಮಹಾದೇವಿ ಗುಡಸಲಮನಿ ಆಗಮಿಸಿದ್ದರು, ಇದೇ ಸಂದರ್ಭದಲ್ಲಿ ಉಚಿತ ಸಮವಸ್ತ್ರವನ್ನು ವಿತರಿಸಲಾಯಿತು, ಶಾಲಾಭಿವೃದ್ದಿ ಹಾಗೂ ಮೇಲುಸ್ತುವಾರಿ ಸಮಿತಿಯ ಅದ್ಯಕ್ಷರಾದ ಮೌಲಾಸಾಬ ದೊಡಮನಿ ಮುಖ್ಯ ಶಿಕ್ಷಕಿ ಬಿ ಎಂ ಸುತಾರ, ಸಹಶಿಕ್ಷಕಿ ಕೆ ಎಂ ಶಿವಳ್ಳಿ ಸಹಶಿಕ್ಷಕ …
Read More »
BigTv News
May 31, 2023
Breaking News, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಿವಾಸಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳರ್ ದಿಢೀರ್ ಭೇಟಿ ನೀಡಿದ್ದಾರೆ. ಹೌದು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದಂತೆ ಡಿ.ಕೆ ಶಿವಕುಮಾರ್ ಅವರು ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೋಲನ್ನು ಅನುಭವಿಸಿದ್ದರು. ಸದ್ಯ ಶೆಟ್ಟರ್ ನಿವಾಸಕ್ಕೆ ಡಿಕೆ ಶಿವಕುಮಾರ್, ಲಕ್ಷ್ಮೀ ಹೆಬ್ಬಾಳ, ಸತೀಶ್ …
Read More »