Shaikh BigTv
May 26, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಧಾರವಾಡದಲ್ಲಿ: ಡಬಲ್ ಮರ್ಡರ, ಇಬ್ಬರು ವ್ಯಕ್ತಿಗಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಕೊಲೆ, ಧಾರವಾಡದ ಕಮಲಾಪೂರದ ಹಾತರಕಿ ಪ್ಲಾಟ್ ಬಳಿ ನಡೆದ ಘಟನೆ ಕೊಳೆಯಾದ ವ್ಯಕ್ತಿಯ ಹೆಸರು ಮಹ್ಮದ ಖುಡಚಿ (45) ಹಾಗೂ ಆತನ ಸಹಚರ ಗಣೇಶ್ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಹು-ಧಾ ಕಮಿಷನರ್ ರಮನಗುಪ್ತಾ ಅವರು ಭೇಟಿ. ಉಪನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಈ ಜೋಡಿ ಕೊಲೆಯ ಹಿಂದೆ ಕೊಲೆಯಾದ ಫ್ರೂಟ್ ಇರ್ಫಾನ್ ಮಗನ …
Read More »
Shaikh BigTv
May 21, 2023
Breaking News, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಬೆಂಗಳೂರು: ಚುನಾವಣಾ ಪೂರ್ವದಲ್ಲಿ ರಾಜ್ಯದ ಜನರಿಗೆ ನೀಡಲಾಗಿದ್ದ 5 ಪ್ರಮುಖ ಗ್ಯಾರೆಂಟಿಗಳನ್ನು ನೀಡಿದ್ದೇವು. ಜನತೆ ನಮ್ಮ ಮೇಲೆ ನಂಬಿಕೆಯಿಟ್ಟು ಪಕ್ಷಕ್ಕೆ ಪೂರ್ಣ ಬಹುಮತ ನೀಡಿದ್ದರಿಂದ ಇಂದು ನಾನು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಅಲ್ಲದೆ, ನಮ್ಮ ಸರ್ಕಾರದ ಮೊದಲ ಸಂಪುಟ ಸಭೆಯಲ್ಲಿಯೇ ಐದೂ ಗ್ಯಾರಂಟಿಗಳಿಗೆ ಅನುಮೋದನೆ ನೀಡುವ ವಚನ ನೀಡಿದ್ದೆ, ಇಂದು ಕೊಟ್ಟ ಮಾತಿನಂತೆ ಪ್ರಥಮ ಸಂಪುಟ ಸಭೆಯಲ್ಲೇ ನಮ್ಮ ಎಲ್ಲಾ ಗ್ಯಾರೆಂಟಿಗಳಿಗೆ …
Read More »
Shaikh BigTv
May 20, 2023
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಬೆಂಗಳೂರು: ಅಸ್ತಿತ್ವಕ್ಕೆ ಬಂದಿರುವ ಹೊಸ ಕಾಂಗ್ರೆಸ್ ಸರ್ಕಾರದ ಮಂತ್ರಿ ಮಂಡಲದಲ್ಲಿ ಸ್ಥಾನ ಸಿಗಬಹುದು ಎನ್ನುವ ಆಶಯದೊಂದಿಗೆ,ಚುನಾವಣೆಯಲ್ಲಿ ಜನರಿಂದ ತಿರಸ್ಕೃತ ಗೊಂಡು ಸೋತಿರುವ ಜಗದೀಶ್ ಶೆಟ್ಟರ್ ಕುಟುಂಬ ಸಮೇತರಾಗಿ ಬೆಂಗಳೂರಿಗೆ ಹೋಗಿ ಕಾಲಿ ಕೈಯಲ್ಲಿ ವಾಪಸ್ ಆಗುವ ಸಂದರ್ಭ ನಿರ್ಮಾಣವಾಗಿದೆ, ಹೌದು ತನ್ನನ್ನು ಮಂತ್ರಿ ಮಾಡ್ತಾರೆ ಅಂತ ಜಗದೀಶ್ ಶೆಟ್ಟರ್ ಯಾರು ಕರಿಯದೆ ಇದ್ದರೂ ಬೆಂಗಳೂರಿಗೆ ಹೋಗಿದ್ದರುತಾವು ಸೋತರು ತಮ್ಮ ಸಂಬಂಧಿಗಳ ಕೃಪಾಕಟಾಕ್ಷದಿಂದ ತನಗೆ ಮಂತ್ರಿ ಸ್ಥಾನ ಸಿಗುವ ಭ್ರಮೆಯೊಂದಿಗೆ ಜಗದೀಶ್ …
Read More »
Shaikh BigTv
May 19, 2023
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಬಿಗ್ ಇಂಪ್ಯಾಕ್ಟ್… ಹು-ಧಾ ಪೋಲಿಸ್ ಠಾಣೆಯ ಸಿಬ್ಬಂದಿಗಳು ಕರ್ತವ್ಯದಲ್ಲಿ ಸಮವಸ್ತ್ರ ಧರಿಸದೇ ಇರುವ ಕುರಿತಾಗಿ ಆಯುಕ್ತರು ಎಚ್ಚರಿಕೆ ನೀಡಲಾಗಿದ್ದ ಕುರಿತಾಗಿ ಬಿಗ್ ಟಿವಿ ವರದಿ ಪ್ರಸಾರ ಮಾಡಿತ್ತು.ಇದರ ಪರಿಣಾಮವಾಗಿ ನಿನ್ನೆ ಹಿರಿಯ ಪೋಲಿಸ್ ಅಧಿಕಾರಿಗಳು ಅದರ ಕುರಿತಾಗಿ ಸೂಕ್ತ ಕಾನೂನು ಕ್ರಮ ತೆಗದುಕೊಂಡಿದ್ದು ಇದು ಬಿಗ್ ಟಿವಿ ವರದಿಗೆ ಸಿಕ್ಕ ಸ್ಪಂದನೆಯಾಗಿದೆ..ಹೌದು ಶಿಸ್ತಿಗೆ ಇನ್ನೊಂದು ಹೆಸರೇ ಪೋಲಿಸ ಅಂದರೆ ತಪ್ಪಾಗಲಾರದು. ಆದ್ರೆ ಇತ್ತಿಚೆಗೆ ಹು-ಧಾ ಪೋಲಿಸರು ಇತ್ತೀಚಿನ ದಿನಗಳಲ್ಲಿ ಕರ್ತವ್ಯಕ್ಕೆ …
Read More »
Shaikh BigTv
May 19, 2023
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಬಿಗ್ ಇಂಪ್ಯಾಕ್ಟ್… ಹು-ಧಾ ಪೋಲಿಸ್ ಠಾಣೆಯ ಸಿಬ್ಬಂದಿಗಳು ಕರ್ತವ್ಯದಲ್ಲಿ ಸಮವಸ್ತ್ರ ಧರಿಸದೇ ಇರುವ ಕುರಿತಾಗಿ ಆಯುಕ್ತರು ಎಚ್ಚರಿಕೆ ನೀಡಲಾಗಿದ್ದ ಕುರಿತಾಗಿ ಬಿಗ್ ಟಿವಿ ವರದಿ ಪ್ರಸಾರ ಮಾಡಿತ್ತು.ಇದರ ಪರಿಣಾಮವಾಗಿ ನಿನ್ನೆ ಹಿರಿಯ ಪೋಲಿಸ್ ಅಧಿಕಾರಿಗಳು ಅದರ ಕುರಿತಾಗಿ ಸೂಕ್ತ ಕಾನೂನು ಕ್ರಮ ತೆಗದುಕೊಂಡಿದ್ದು ಇದು ಬಿಗ್ ಟಿವಿ ವರದಿಗೆ ಸಿಕ್ಕ ಸ್ಪಂದನೆಯಾಗಿದೆ.. ಹೌದು ಶಿಸ್ತಿಗೆ ಇನ್ನೊಂದು ಹೆಸರೇ ಪೋಲಿಸ ಅಂದರೆ ತಪ್ಪಾಗಲಾರದು. ಆದ್ರೆ ಇತ್ತಿಚೆಗೆ ಹು-ಧಾ ಪೋಲಿಸರು ಇತ್ತೀಚಿನ ದಿನಗಳಲ್ಲಿ …
Read More »
Shaikh BigTv
May 18, 2023
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಕರ್ನಾಟಕದ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಆಯ್ಕೆಯಾಗಿದ್ದು, ಮೇ 20 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.. ಇಂದು ಸಂಜೆ 7 ಗಂಟೆಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಇಂದಿರಾಗಾಂಧಿ ಭವನದಲ್ಲಿ ನೂತನವಾಗಿ ಆಯ್ಕೆಯಾಗಿರುವ ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಹಾಗೂ ಸಂಸತ್ ಸದಸ್ಯರನ್ನು ಒಳಗೊಂಡ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದ್ದಾರೆ. ಈ ಸಭೆಯಲ್ಲಿ ಪಕ್ಷದ ಶಾಸಕಾಂಗ ಪಕ್ಷದ ನಾಯಕರಾಗಿ …
Read More »
Shaikh BigTv
May 18, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹಿರಿಯ ಅಧಿಕಾರಿಗಳ ಮಾತಿಗೆ ಬೆಲೆ ಇಲ್ಲಾ, ಇವರಾಡಿದ್ದೇ ಆಟ. ಸಮವಸ್ತ್ರ ಇಲ್ಲ, ಸಮಯ ಪ್ರಜ್ಞೆ ಇಲ್ಲ…ಹುಬ್ಬಳ್ಳಿ – ಧಾರವಾಡ ಪೋಲಿಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳು ಸಮವಸ್ತ್ರ ಧರಿಸಿ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚನೆ ಇದ್ದು, ಹು-ಧಾ ಪೋಲಿಸರು ಈ ಸೂಚನೆಯನ್ನು ಸರಿಯಾಗಿ ಪಾಲಿಸದೇ ಇರುವುದು ವಿಪರ್ಯಾಸವೇ ಸರಿ..ಹೌದು ಶಿಸ್ತಿಗೆ ಇನ್ನೋಂದು ಹೆಸರೆ ಪೋಲಿಸ್ .ಇಂತಹ ಹುದ್ದೆಯ ಸಮವಸ್ತ್ರವನ್ನು ಮೈಮೇಲೆ ತೊಡಬೇಕು ಎಂಬುವುದು ಎಷ್ಟೋ ಜನರ ಕನಸು. ಆದರೆ ಹು-ಧಾ …
Read More »
BigTv News
May 18, 2023
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆಯಾಗಿದ್ದಾರೆ. ಈ ಮೂಲಕ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಮುಖ್ಯಮಂತ್ರಿ ಆಯ್ಕೆ ನಾಟಕಕ್ಕೆ ಅಧಿಕೃತವಾಗಿ ತೆರೆ ಬಿದ್ದಿದೆ. ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿಯಾಗಲಿದ್ದಾರೆ. ಈ ಸಂಬಂಧ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ..ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಭಾನುವಾರ ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ನಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲು ಸಾಧ್ಯವಾಗದ ಕಾರಣ, ಸಿಎಂ ಆಯ್ಕೆ ದೆಹಲಿಗೆ ಶಿಫ್ಟ್ ಆಗಿತ್ತು. ಸೋಮವಾರವೇ ಸಿದ್ದರಾಮಯ್ಯ ದೆಹಲಿಗೆ ತೆರಳಿ …
Read More »
Shaikh BigTv
May 5, 2023
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಧಾರವಾಡ..ಕುಂದಗೋಳ ವಿಧಾನಸಭಾ ಕ್ಷೇತ್ರದ 70 ಪಕ್ಷೇತರ ಅಭ್ಯರ್ಥಿ ಯಾದ ಮಹಮ್ಮದ ಹನೀಫ ರಾಜೇಸಾಬ ಕರಡಿ ಅವರು ಚುನಾವಣಾ ಕಣದಿಂದ ಹಿಂದೆ ಸರಿದು ಮಾಜಿ ಶಾಸಕರಾದ ಎಸ್ ಐ ಚಿಕ್ಕನಗೌಡ್ರ ಪರವಾಗಿ ಚುನಾವಣೆ ನಡೆಸಲು ನಿರ್ಧಾರ ಮಾಡಿರುವದಾಗಿ ತಿಳಿಸಿದರು ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡಿಸಿ ಮಾತನಾಡಿದ ಎಮ್ ಆರ್ ಕರಡಿ ಈ ಹಿಂದೆ ನಡೆದ ಚುನಾವಣೆಯಲ್ಲಿ ನಮ್ಮ ಸಮಾಜ ಹಾಗು ನನ್ನ ಬೆಂಬಲಿಗರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದೆವು .ಕುಸುಮಾವತಿ ಶಿವಳ್ಳಿ ಅವರು …
Read More »
BigTv News
April 30, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಬಿಜೆಪಿ ಪಕ್ಷದಲ್ಲಿ ಸ್ಪಷ್ಟವಾದ ನಿಲುವು ಇದ್ದು, ಸಿಎಂ ನೇತೃತ್ವದಲ್ಲಿ ಚುನಾವಣೆಗೆ ಹೋಗುತ್ತೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ಮುಂದಿನ ಸಿಎಂ ಬಸವರಾಜ್ ಬೊಮ್ಮಾಯಿ ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿಕೆ ವಿಚಾರವಾಗಿ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆ.ಪಿ. ನಡ್ಡಾ ಅವರು ನನ್ನ ಮೇಲೆ ಬಹಳಷ್ಟು ನಿರೀಕ್ಷೆ ಇಟ್ಟು ಒಳ್ಳೆಯ ಮಾತು ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದಾಗ ಎಲ್ಲರನ್ನೂ ವಿಶ್ವಾಸಕ್ಕೆ …
Read More »