BigTv News
April 18, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಕಣಕ್ಕೆ ಇಳಿದಿದ್ದರು. ಬೆಳಗ್ಗೆ ನಗರಕ್ಕೆ ಆಗಮಿಸಿದ್ದ ಭಗವಂತ್ ಮಾನ್ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ರಣತಂತ್ರ ರೂಪಿಸಿದರು. ಬಳಿಕ ಸಾಯಂಕಾಲ ಟೆಂಪಲ್ ರನ್ ನಡೆಸಿದರು. ದೇಶಪಾಂಡೆ ನಗರದಲ್ಲಿರುವ ಗುರಯದ್ವಾರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಸಿದ್ದಾರೂಢ ಮಠಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಹಳೇ ಹುಬ್ಬಳ್ಳಿಯ ಪತೇಶಾವಲಿ …
Read More »
BigTv News
April 17, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಮೇ 13 ಕ್ಕೆ ಫಲಿತಾಂಶ ಬರುತ್ತೆ. ಆವಾಗ ನಾನು ಏನು ಅಂತ ಗೊತ್ತಾಗುತ್ತೆ ಎಂದು ಬಿಜೆಪಿ ನಾಯಕರಿಗೆ ಜಗದೀಶ್ ಶೆಟ್ಟರ್ ತಿರುಗೇಟು. ಬಿಜೆಪಿ ಕ್ಷೇತ್ರ ಅನ್ನೋ ರೀತಿಯಲ್ಲಿ ನಾನು ಸಂಘಟಿಸಿದೆ. ಹಲವಾರು ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಕೊಂಡು ಬಂದಿದ್ದೇನೆ. ಇಡೀ ರಾಜ್ಯ ಸುತ್ತು ಹಾಕಿದ್ದೇನೆ. ಅದೇ ಕಾರಣಕ್ಕೆ ನನ್ನನ್ನ ಲಿಂಗಾಯಿತ ಲೀಡರ್ ಅಂತಾರೆ. ಇವರು ಎಷ್ಟರ ಮಟ್ಟಿಗೆ ಗೆಲ್ಲಿಸಿದ್ದಾರೆ. ತಮಗೆ ತಾವೇ ಲಿಂಗಾಯಿತ ಲೀಡರ್ ಅಂದ್ರ ಪ್ರಯೋಜನವಿಲ್ಲ. ಬಿಜೆಪಿಯ …
Read More »
BigTv News
April 17, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಧಾರವಾಡ: ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿಗೆ ಬಿಜೆಪಿ ಟಿಕೆಟ್ ಘೋಷಣೆ. ಕಳೆದ ಬಾರಿ ಕಲಘಟಗಿಗೆ ಬಿಜೆಪಿ ಟಿಕೆಟ್ ಘೋಷಣೆಯಾಗಿ ಕೈತಪ್ಪಿತ್ತು. ಆದರೆ ಅಂತಿಮ ಹಂತದಲ್ಲಿ ಬಿಎಲ್ ಸಂತೋಷ್ ಆಪ್ತರಾದ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಸೆಂಟ್ರಲ್ ಟಿಕೆಟ್ ಘೋಷಣೆ. ಮಹೇಶ್ ಟೆಂಗಿನಕಾಯಿಗೆ ಕೈ ತಪ್ಪಿದ್ದ ಟಿಕೆಟ್ ಈಗ ಶೆಟ್ಟರ್ ವಿರುದ್ದ ಸ್ಪರ್ಧೆ ಮಾಡಲಿರೋ ಮಹೇಶ್ ಟೆಂಗಿನಕಾಯಿ.
Read More »
BigTv News
April 17, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ – ಬೆಂಗಳೂರಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದೇನೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ. ಬಿಜೆಪಿ ಕಟ್ಟಿ ಬೆಳೆಸಿದ ನನಗೆ ಉಸಿರುಗಟ್ಟುವಂತಾಯಿತು ಹೀಗಾಗಿ ನಾನು ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ.
Read More »
Shaikh BigTv
April 15, 2023
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯಲ್ಲಿ ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಹೇಳಿಕೆನಾನು ಯಾವತ್ತೂ ಹಠ ಮಾಡಿದವನಲ್ಲಇವರು ನನಗೆ ಬೇಸರ ಮಾಡಿದ್ದಕ್ಕೆ ಈಗ ಹಠ ಬರುತ್ತಿದೆನನಗೆ ಬೇಜಾರಾಗಿದೆ ಹೀಗಾಗಿ ನಾನು ಶಾಸಕ ಸ್ಥಾನಕ್ಕೆ ರಾಜಿನಾಮೆ ಕೊಡ್ತೇನೆಬೆಳಗ್ಗೆ 10 ಗಂಟೆಗೆ ಸ್ಪೀಕರ್ ಟೈಮ್ ಕೇಳಿದ್ದೇನೆಶಿರಸಿಗೆ ಹೋಗಿ ರಾಜಿನಾಮೆ ಕೊಡುತ್ತೇನೆ
Read More »
BigTv News
April 15, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ಒಬ್ಬರು ಸರಳ, ಸಜ್ಜನ ನಾಯಕರಾಗಿದ್ದಾರೆ. ಕಳೆದ 30 ವರ್ಷಗಳಿಂದ ಉತ್ತರ ಕರ್ನಾಟಕ ಭಾಗದಲ್ಲಿ ತಳಮಟ್ಟದಿಂದ ಪಕ್ಷ ಕಟ್ಟಿದ್ದಾರೆ. ಪಕ್ಷದಲ್ಲಿ ಯಾವುದೇ ಒಂದು ಕಪ್ಪು ಚುಕ್ಕೆ ಇಲ್ಲದೇ ಕಾರ್ಯ ನಿರ್ವಹಣೆ ಮಾಡಿದ್ದಾರೆ ಎಂದು ಸಚಿವ ಶಂಕರಪಾಟೀಲ ಮುನೇನಕೊಪ್ಪ ಹೇಳಿದ್ದಾರೆ. ಕೇಂದ್ರದ ವರಿಷ್ಠರು ಒಂದು ನಿರ್ಣಯ ತೆಗೆದುಕೊಳ್ಳತ್ತಾರೆಂಬ ವಿಶ್ವಾಸವಿದೆ. ಶೆಟ್ಟರ್ ಮತ್ತು ಬಿಜೆಪಿ ಯಾವತ್ತೂ ಒಂದಾಗಿ ಇರುತ್ತದೆ. ಅವರು ಬಂಡಾಯವಾಗಿ ನಿಲ್ಲೋದು ಅಸಾಧ್ಯವಾದ ಮಾತು. ಅವರು ಯಾವತ್ತೂ ಪಕ್ಷದ …
Read More »
BigTv News
April 15, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ : ಪಕ್ಷ ಕಟ್ಟಿದವರನ್ನ ದೂರ ಮಾಡಬೇಡಿ ಎಂದು ಶೆಟ್ಟರ್‌ಗೆ ಟಿಕೆಟ್ ನೀಡುವಂತೆ ಕಣ್ಣೀರು ಹಾಕಿದ ಮಹಿಳೆಯರು. ಅವರನ್ನ ಕೆಟ್ಟದಾಗಿ ನಡೆಸಿಕೊಳ್ಳಬೇಡಿ. ಅವರಿಗೆ ಟಿಕೆಟ್ ಸಿಗದೇ ಇದ್ರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಟಿಕೆಟ್ ನೀಡಿ ಎಂದು ಗಳಗಳನೆ ಕಣ್ಣೀರು ಹಾಕಿದ ಮಹಿಳೆಯರು. ಹಾಗಾಗಿ ಜಗದೀಶ್ ಶೆಟ್ಟರ್ ಗೆ ಟಿಕೆಟ್ ಕೈ ತಪ್ಪುವ ಭೀತಿಯಿಲ್ಲ.
Read More »
BigTv News
April 15, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ಅವರ ಟಿಕೆಟ್ ವಿಚಾರಕ್ಕೆ, ಅವರನ್ನು ಮನವೊಲಿಕೆ ಪ್ರಯತ್ನ ಮಾಡಿದ್ದೇವೆ. ಇವತ್ತಿಗೂ ಪ್ರಯತ್ನ ನಡೆಯುತ್ತಿದೆ. ನಿನ್ನೆ ಧರ್ಮೇಂದ್ರ ಪ್ರಧಾನ ಬಳಿ ಚರ್ಚೆ ಮಾಡಿದ್ದೇನೆ. ಬಿಜೆಪಿಗೆ ಶೆಟ್ಟರ್ ಅತ್ಯಂತ ನಿಷ್ಠರು. ಉತ್ತರ ಕರ್ನಾಟಕ ಭಾಗಕ್ಕೆ ಅತ್ಯಂತ ಅವಶ್ಯಕವಾಗಿದ್ದಾರೆ. ಅವರನ್ನು ಉಳಿಸಿಕೊಳ್ಳಬೇಕೆಂದು ಹೇಳಿದ್ದೇನೆಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ಅವರ ನಿವಾಸದ ಬಳಿ ಮಾತನಾಡಿದ ಅವರು, ಶೆಟ್ಟರ್ ಅವರು ಅತ್ಯಂತ ಅವಶ್ಯ ಇರೋ ನಾಯಕ. ನಡ್ಡಾ ಅವರಿಗೆ ಮಾತನಾಡಿದ್ದೇನೆ. …
Read More »
BigTv News
April 15, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಟಿಕೆಟ್ ಘೋಷಣೆಯಾಗದ ಹಿನ್ನೆಲೆ ಅಸಮಾಧಾನಗೊಂಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಿವಾಸಕ್ಕೆ ಶನಿವಾರ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿದರು. ಹುಬ್ಬಳ್ಳಿಯ ಕೇಶ್ವಾಪುರದ ಮಧುರಾ ಕಾಲೋನಿಯಲ್ಲಿರುವ ಶೆಟ್ಟರ್ ನಿವಾಸಕ್ಕೆ ಆಗಮಿಸಿದ ಜೋಶಿ, ಪಕ್ಷ ತೊರೆಯದಂತೆ ಶೆಟ್ಟರ್ ಮನವೊಲಿಕೆಗೆ ಪ್ರಯತ್ನ ನಡೆಸಿದ್ದಾರೆನ್ನಲಾಗಿದೆ. ಟಿಕೆಟ್ ಘೋಷಿಸದಿದ್ದರೆ ಮುಂದಿನ ನಡೆ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಬಿಜೆಪಿ ವರಿಷ್ಠರಿಗೆ ಶೆಟ್ಟರ್ ಗಡುವು ವಿಧಿಸಿದ್ದರು. ಅದರಂತೆ ಇಂದು ಅಭಿಮಾನಿಗಳ ಸಭೆ ನಡೆಸಿ ಬಳಿಕ …
Read More »
BigTv News
April 14, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಲಕ್ಷ್ಣಣ ಸವದಿ ಕಾಂಗ್ರೆಸ್ ಸೇರಿರೋದ್ರಿಂದ ಅನಕೂಲ ಆಗಿದೆ ಎಂದು ಏರಪೋರ್ಟ್ ನಲ್ಲಿ ಮಾಜಿ ಸಿಎಮ್ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಉತ್ತರ ಕರ್ನಾಟಕದಲ್ಲಿ ಸಹಾಯ ಆಗತ್ತೆ ಎಂದಿದ್ದಾರೆ. ಸವದಿ ಸೀನಿಯರ್ ಲೀಡರ್ ಅವರಿಗೆ ಬಿಜೆಪಿಯಲ್ಲಿ ಅವಮಾನ ಆಗಿದೆ. ಹಾಗಾಗಿ ಪಕ್ಷಕ್ಕೆ ಬಂದಿದ್ದಾರೆ.. ಕುಂದಗೋಳ ಮಾಜಿ ಶಾಸಕ ಚಿಕ್ಕನಗೌಡ, ಹಾಗೂ ಜಗದೀಶ್ ಶೆಟ್ಟರ್ ಕಡೆ ಇಂದ ಯಾರೂ ನಮ್ಮನ್ನ ಸಂಪರ್ಕ ಮಾಡಿಲ್ಲ. ಕಾಂಗ್ರೆಸ್ ಪಟ್ಟಿ ಇವತ್ತು ಇಲ್ಲ ನಾಳೆ ಆಗಬಹುದು ಎಂದು …
Read More »